ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bangalore | ಬಂಟರ ಸಂಘ ಬೆಂಗಳೂರು ವತಿಯಿಂದ 2ನೇ ವರ್ಷದ ಸೇವಾ ಚೇತನ ಕಾರ್ಯಕ್ರಮ

Mahesh M Dhandu by Mahesh M Dhandu
March 13, 2022
in Newsbeat, State, ಬೆಂಗಳೂರು, ರಾಜ್ಯ
2nd Year Seva Chetana Program by Bantara Sangha Bangalore
Share on FacebookShare on TwitterShare on WhatsappShare on Telegram

Bangalore | ಬಂಟರ ಸಂಘ ಬೆಂಗಳೂರು ವತಿಯಿಂದ 2ನೇ ವರ್ಷದ ಸೇವಾ ಚೇತನ ಕಾರ್ಯಕ್ರಮ

ಬೆಂಗಳೂರು : ದುಡ್ಡಿಗಿಂತ ಮನುಷ್ಯತ್ವ ಮುಖ್ಯ.. ಡಾಕ್ಟರ್ ಆದವರಿಗೆ ಮನಸ್ಸಿರಬೇಕು , ಮಾನವೀಯತೆ ಇರಬೇಕು. ದುಡ್ಡಿನ ಹಿಂದೆ ಯಾವತ್ತೂ ಹೋಗಬಾರದು. ದುಡ್ಡು ಬರೋದಿದ್ರೆ  ಅದೇ ನಮ್ಮ ಹಿಂದೆ ಬರುತ್ತೆ. ಮನುಷ್ಯತ್ವ ಇಲ್ಲದವರು ಡಾಕ್ಟರ್ ಆಗಲೇಬಾರದು ಎಂದು ಕಿದ್ವಾಯಿ ಸ್ಮಾರಕ ಗಂಥ ಸಂಸ್ಥೆ ನಿರ್ದೇಶಕ  ಡಾ.ಸಿ.ರಾಮಚಂದ್ರ ಪ್ರತಿಪಾದಿಸಿದ್ದಾರೆ.

Related posts

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

August 13, 2026
ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

August 13, 2026

ಬಂಟರ ಸಂಘ ಬೆಂಗಳೂರು ವತಿಯಿಂದ 2ನೇ ವರ್ಷದ ಸೇವಾ ಚೇತನ ಸಮಾರೋಪ ಕಾರ್ಯಕ್ರಮದಲ್ಲಿ ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸೇವಾ ಚೇತನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಿದ್ವಾಯಿ ಸ್ಮಾರಕ ಗಂಥ ಸಂಸ್ಥೆ ನಿರ್ದೇಶಕರಾದ ಡಾ.ಸಿ.ರಾಮಚಂದ್ರ, ಭಾರತ ಸರ್ಕಾರದ ಕಾರ್ಮಿಕ ಕಲ್ಯಾಣ ಇಲಾಖೆ ಆಯುಕ್ತರಾದ ಎನ್.ಮಂಜುನಾಥ್, ಸುವರ್ಣ ಟಿವಿಯ ಸಂಪಾದಕರಾದ ಜಯಪ್ರಕಾಶ್ ಶೆಟ್ಟಿ ಉಪ್ಪಳ ಅವರಿಗೆ ಸನ್ಮಾನ ಮಾಡಲಾಯಿತು.

2nd Year Seva Chetana Program by Bantara Sangha Bangalore

ಸನ್ಮಾನದ ಬಳಿಕ ವೇದಿಕೆಯನ್ನುದ್ದೇಶಿಸಿ ಮಾತನಾಡಿದ ಡಾ.ಸಿ.ರಾಮಚಂದ್ರ ಅವರು, ನಮ್ಮ ಕೆಲಸ ನಾವು ಮಾಡಿದ್ದೇವೆ. ನಾವೇನು ಹೆಚ್ಚಿಗೆ ಮಾಡಿಲ್ಲ, ನಮ್ಮ ಕೆಲಸ ನಾವು ಮಾಡಿದ್ದೇವೆ. ಈ ನಡುವೆ ನಮ್ಮನ್ನ ಕರೆದು ಸನ್ಮಾನಿಸಿದ್ದು, ಖುಷಿ ತಂದಿದೆ. ಇದಕ್ಕೆ ನಿಮಗೆ ಧನ್ಯವಾದ. ನಾನು ಯಾವಾಗಲೂ ಹೇಳುತ್ತಿರುತ್ತೇನೆ,   ಡಾಕ್ಟರ್ ಆದವರಿಗೆ ಮನಸ್ಸಿರಬೇಕು , ಮಾನವೀಯತೆ ಇರಬೇಕು. ದುಡ್ಡಿನ ಹಿಂದೆ ಯಾವತ್ತೂ ಹೋಗಬಾರದು. ಮನುಷ್ಯ ಹೇಗೆ ಬೇಕಾದರೂ ಹಣ ಮಾಡಬಹುದು.   ಆದ್ರೆ ಎಲ್ಲರಿಗೂ ಒಳ್ಳೆ ವ್ಯಕ್ತಿತ್ವ ಎಲ್ಲರೂ ಒಳ್ಳೆ ವ್ಯಕ್ತಿಗಳಾಗೋಕೆ ಸಾಧ್ಯವಿಲ್ಲ. ಮಕ್ಕಳಲ್ಲಿ ಮಾನವೀಯತೆಯನ್ನ ಬೆಳಸಬೇಕು ಎಂದು ಕರೆಕೊಟ್ಟರು.

 

ನಾವು ಯಾವುದೋ ವ್ಯಾಮೋಹಕ್ಕೆ ಒಳಗಾಗಿ  ಒಂದು ಸಮುದಾಯ ಎಂದು ವಿರೋಧಿಸುವುದು ತಪ್ಪು. ಯಾವ ಸಮುದಾಯವೂ ಕೆಟ್ಟದಲ್ಲ, ಯಾವ ಮನುಷ್ಯನೂ ಹುಟ್ಟಿನಿಂದ ಕೆಟ್ಟವರಲ್ಲ, ಸಮಯ ಸಂದರ್ಭ ಎಲ್ಲವನ್ನು ಅವಲಂಭಿಸಿರುತ್ತದೆ. ಸೇ ನೋ ಟು ಟೆರರಿಸಂ , ಸೇ ನೋ ಟು ವಾರ್. ಕೊಲೆ ಮಾಡೋದಕ್ಕೆ ಸುಮಾರು ಜನರನ್ನ ಟ್ರೇನ್ ಮಾಡೋದು ಮನುಷ್ಯತ್ವದ ಧರ್ಮವಲ್ಲ. ಮನುಷ್ಯರಾದದವರು, ಒಬ್ಬರಿಗೊಬ್ಬರು ಸಹಾಯ ಮಾಡಬೇಕು , ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸಬೇಕು ಎಂದು ಹೇಳಿದರು.

2nd Year Seva Chetana Program by Bantara Sangha Bangalore

ಇದಕ್ಕು ಮೊದಲು ಬಂಟರ ಸಂಘ ಬೆಂಗಳೂರು, ಸಮಾಜ ಸೇವಾ ಸಮಿತಿ ಮತ್ತು ಸೇವಾದಳ ವತಿಯಿಂದ ಉಚಿತ ವಿವಿಧ ವೈದ್ಯಕೀಯ ತಪಾಸಣಾ ಶಿಬಿರವನ್ನ ನಡೆಸಲಾಗಿತು. ಈ ಶಿಬಿರವನ್ನು ಅಬಕಾರಿ ಇಲಾಖೆ ಸಚಿವರಾದ ಕೆ.ಗೋಪಾಲಯ್ಯ ಅವರು ಉದ್ಘಾಟಿಸಿ ಶುಭಕೋರಿದರು.

ಕಾರ್ಯಕ್ರಮದಲ್ಲಿ  ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾದ ಡಾ.ಮಹೇಶ್ ಜೋಶಿ, ಖ್ಯಾತ ಆಯುರ್ವೇದ ತಜ್ಷರು, ಪ್ರಶಾಂತಿ ಆಯುರ್ವೇದಿಕ್ ಆಸ್ಪತ್ರೆಯ ಸಂಸ್ಥಾಪಕರಾದ ಡಾ ಗಿರಧರ ಕಜೆ,  ಬೆಂಗಳೂರು ಬಂಟ ಸಂಘದ ಅಧ್ಯಕ್ಷ ಆರ್ ಉಪೇಂದ್ರ ಶೆಟ್ಟಿ, ಕಾರ್ಯದರ್ಶಿ ಮಧುಕರ್ ಎಂ ಶೆಟ್ಟಿ, ಸಮಾಜ ಸೇವಾ ಸಮಿತಿ ಮತ್ತು ಸೇವಾದಳ ಚೇರ್ ಪರ್ಸನ್ ಉಮೇಶ್ ಶೆಟ್ಟಿ, ಸಂಚಾಲಕರಾದ ಅಜಿತ್ ಶೆಟ್ಟಿ ಉಳ್ತೂರು, ಭಾಸ್ಕರ್ ಶೆಟ್ಟಿ ಉಪಸ್ಥಿತರಿದ್ದರು.

2nd Year Seva Chetana Program by Bantara Sangha Bangalore

Tags: #Saaksha TVbangalorebants sangakidwai
ShareTweetSendShare
Join us on:

Related Posts

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

by Shwetha
August 13, 2026
0

ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಒಂದನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ರೀತಿಯ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟವನ್ನು...

ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

by Shwetha
August 13, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಆಗಸ್ಟ್ 3ರಂದು ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ...

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

by Shwetha
August 13, 2026
0

ನಟ ಪ್ರಕಾಶ್ ರಾಜ್ ಅವರ ಹೆಸರು ಶಾಂತಿನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಇನ್ನೂ ನೋಂದಣಿಯಲ್ಲಿದ್ದು, ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಅವರ ಹೆಸರನ್ನು ಅಳಿಸಲಾಗಿಲ್ಲ...

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

by Shwetha
August 13, 2026
0

ನವದೆಹಲಿ: ಸಂಸತ್ ಆವರಣದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಪತ್ರಕರ್ತರನ್ನು ಇಲಿಗಳಿಗೆ ಹೋಲಿಸಿ...

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

by Shwetha
August 13, 2026
0

ಬೆಂಗಳೂರು: ರಾಜಧಾನಿಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ನಡೆಸಿದ ದಿಢೀರ್ ದಾಳಿ ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ ಕಾರ್ಯಾಚರಣೆ ವೇಳೆ ಜೈಲಿನಲ್ಲಿದ್ದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram