ADVERTISEMENT
Wednesday, May 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Suresh raina | ಐಪಿಎಲ್ ನಲ್ಲಿ ಅವಮಾನ.. ಮಾಲ್ಡೀವ್ಸ್ ನಲ್ಲಿ “ಸ್ಪೋರ್ಟ್ಸ್ ಐಕಾನ್”

Mahesh M Dhandu by Mahesh M Dhandu
March 20, 2022
in Newsbeat, Sports, ಕ್ರಿಕೆಟ್, ಕ್ರೀಡೆ
suresh-raina-recieves-sports-icon-award saaksha tv
Share on FacebookShare on TwitterShare on WhatsappShare on Telegram

Suresh raina | ಐಪಿಎಲ್ ನಲ್ಲಿ ಅವಮಾನ.. ಮಾಲ್ಡೀವ್ಸ್ ನಲ್ಲಿ “ಸ್ಪೋರ್ಟ್ಸ್ ಐಕಾನ್”

ಮಿಸ್ಟರ್ ಐಪಿಎಲ್ ಖ್ಯಾತಿ ಸುರೇಶ್ ರೈನಾಗೆ ಈ ಬಾರಿಯ ಮೆಗಾ ಹರಾಜಿನಲ್ಲಿ ಮುಖಭಂಗವಾಗಿದೆ.

Related posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

May 5, 2026
ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

May 5, 2026

ಯಾವುದೇ ಫ್ರಾಂಚೈಸಿ ರೈನಾ ಅವರನ್ನ ಖರೀದಿ ಮಾಡದೇ ಇರುವುದರಿಂದ ರೈನಾ ಅನ್ ಸೋಲ್ಡ್ ಪ್ಲೇಯರ್ ಆಗಿ ಉಳಿದುಕೊಂಡಿದ್ದಾರೆ.

ಆದ್ರೆ ಅದೇ ರೈನಾಗೆ ಮಾಲ್ಡೀವ್ಸ್ ನಲ್ಲಿ ಪ್ರತಿಷ್ಠಿತ ಪ್ರಶಸ್ತಿ ದೊರಕಿದೆ. ಮಾಲ್ಡೀವ್ಸ್ ಸರ್ಕಾರ ನೀಡುವ ‘ಸ್ಪೋರ್ಟ್ಸ್ ಐಕಾನ್’ ಪ್ರಶಸ್ತಿಗೆ ರೈನಾ ನಾಮನಿರ್ದೇಶನಗೊಂಡಿದ್ದಾರೆ.

ಈ ಪ್ರಶಸ್ತಿಗೆ ವಿವಿಧ ದೇಶಗಳ ಒಟ್ಟು 16 ಆಟಗಾರರು ನಾಮನಿರ್ದೇಶನಗೊಂಡಿದ್ದರು.

ರೈನಾ ಜೊತೆಗೆ  ಮಾಜಿ ರಿಯಲ್ ಮ್ಯಾಡ್ರಿಡ್ ಫುಟ್ಬಾಲ್ ಆಟಗಾರ ರಾಬರ್ಟ್ ಕಾರ್ಲೋಸ್, ಜಮೈಕಾದ ಓಟಗಾರ ಅಸಾಫಾ ಪೊವೆಲ್, ಶ್ರೀಲಂಕಾದ ಮಾಜಿ ಕ್ರಿಕೆಟಿಗ ಸನತ್ ಜಯಸೂರ್ಯ ಮತ್ತು ನೆದರ್ಲ್ಯಾಂಡ್ಸ್ ಫುಟ್ಬಾಲ್ ದಂತಕಥೆ ಎಡ್ಗರ್ ಡೇವಿಡ್ಸ್ ಅವರಿಗೂ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

suresh-raina-recieves-sports-icon-award saaksha tv

ಸುರೇಶ್ ರೈನಾ ಅವರ ಕ್ರಿಕೆಟ್ ವೃತ್ತಿಜೀವನದ ಸೇವೆಗಾಗಿ ಈ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಮಾಲ್ಡೀವ್ಸ್ ಸರ್ಕಾರ ಹೇಳಿದೆ.

ಮಾರ್ಚ್ 17 ರಂದು ಮಾಲ್ಡೀವ್ಸ್‌ನ ಸಿಂಥೆಟಿಕ್ ರನ್ನಿಂಗ್ ಟ್ರ್ಯಾಕ್‌ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು.

ಬಾಂಗ್ಲಾದೇಶದ ಕ್ರೀಡಾ ಸಚಿವ ಜಹೀರ್ ಹಸನ್ ರಸೆಲ್, ರೈನಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ರೈನಾ ಟಿ20ಯಲ್ಲಿ 8,000 ರನ್ ಗಳಿಸಿದ ಮೊದಲ ಭಾರತೀಯ ಮತ್ತು ಐಪಿಎಲ್‌ನಲ್ಲಿ 5,000 ರನ್ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಐಪಿಎಲ್‌ನಲ್ಲಿ ಚೆನ್ನೈ ಪರ 176 ಪಂದ್ಯಗಳನ್ನು ಆಡಿರುವ ಸುರೇಶ್ ರೈನಾ 32.32 ಸರಾಸರಿಯಲ್ಲಿ 4687 ರನ್ ಗಳಿಸಿದ್ದಾರೆ.

ಇದರಲ್ಲಿ ಒಂದು ಶತಕ ಮತ್ತು 33 ಅರ್ಧಶತಕಗಳು ಸೇರಿವೆ. ರೈನಾ ಐಪಿಎಲ್‌ನಲ್ಲಿ ಒಟ್ಟು 205 ಪಂದ್ಯಗಳನ್ನು ಆಡಿದ್ದು, 5528 ರನ್ ಗಳಿಸಿದ್ದಾರೆ.

suresh-raina-recieves-sports-icon-award

Tags: #Saaksha TVCricketcskIPLSuresh Raina
ShareTweetSendShare
Join us on:

Related Posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

by Shwetha
May 5, 2026
0

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ-ರಾಜಕಾರಣಿ ವಿಜಯ್ ಭಾರೀ ಸಂಚಲನ ಸೃಷ್ಟಿಸಿದ್ದಾರೆ. ಅವರು ಸ್ಪರ್ಧಿಸಿದ ಎರಡು ಕ್ಷೇತ್ರಗಳಾದ ಪೆರಂಬೂರು ಮತ್ತು ತಿರುಚಿ ಈಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪೆರಂಬೂರಿನಲ್ಲಿ...

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

by Shwetha
May 5, 2026
0

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಗೆಲುವಿನ ಹಿನ್ನೆಲೆ ಭಾರತೀಯ ಜನತಾ ಪಾರ್ಟಿ (BJP) ಪ್ರತಿಕ್ರಿಯೆ ನೀಡಿದೆ. ತೆಲಂಗಾಣ ಬಿಜೆಪಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ, ನರೇಂದ್ರ...

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

ಸಂಪುಟ ಸರ್ಕಸ್ : ಹಳಬರಿಗೆ ಕೊಕ್ ಹೊಸಬರಿಗೆ ಚಾನ್ಸ್ ಕಾಂಗ್ರೆಸ್ ನಾಯಕರ ಎದೆಯಲ್ಲಿ ಢವಢವ ಶುರು ಯಾರು IN ಯಾರು OUT !?

by Shwetha
May 5, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಈಗ ಭಾರಿ ಸಂಚಲನ ಸೃಷ್ಟಿಯಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ತುಂಬುತ್ತಿರುವ ಬೆನ್ನಲ್ಲೇ ಅಧಿಕಾರ ಹಂಚಿಕೆಯ ಸೂತ್ರ ಮತ್ತೆ ಮುನ್ನೆಲೆಗೆ...

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

by Shwetha
May 5, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ದಶಕಗಳ ಕಾಲ ತನ್ನದೇ ಆದ ಭದ್ರಕೋಟೆ ಹೊಂದಿದ್ದ ತೃಣಮೂಲ ಕಾಂಗ್ರೆಸ್‌ಗೆ ಬಿಜೆಪಿ ಪ್ರಬಲ ಪೆಟ್ಟು ನೀಡಿದ್ದು,...

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

by Shwetha
May 5, 2026
0

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ (PK) ನೀಡಿದ್ದ ಭವಿಷ್ಯವಾಣಿ ಇದೀಗ ನಿಜವಾಗಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ವಿಜಯ್ ನೇತೃತ್ವದ ಟಿವಿಕೆ (TVK) ಭರ್ಜರಿ ಗೆಲುವು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram