ADVERTISEMENT
Sunday, April 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Adhira | ‘ಅಧೀರನ’ ಫಸ್ಟ್ ಝಲಕ್ ರಿಲೀಸ್ ಮಾಡಿದ ರಾಮ್-ತಾರಕ್-ಮೌಳಿ

Mahesh M Dhandu by Mahesh M Dhandu
March 24, 2022
in Cinema, Newsbeat, ಮನರಂಜನೆ
adhira movie first look release saaksha tv
Share on FacebookShare on TwitterShare on WhatsappShare on Telegram

‘ಅಧೀರನ’ ಫಸ್ಟ್ ಝಲಕ್ ರಿಲೀಸ್ ಮಾಡಿದ ರಾಮ್-ತಾರಕ್-ಮೌಳಿ

ಸೂಪರ್ ಹೀರೋ ಹನುಮಾನ್, ಆಕ್ಷನ್ ಥ್ರಿಲ್ಲರ್ ಕಲ್ಕಿ, ಜೊಂಬಿ ರೆಡ್ಡಿ ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನಿರ್ದೇಶಿಸಿರುವ ಕ್ರಿಯೇಟಿವ್ ಜೀನಿಯಸ್ ಡೈರೆಕ್ಟರ್ ಪ್ರಶಾಂತ್ ವರ್ಮಾ ಟಾಲಿವುಡ್ ಅಂಗಳಕ್ಕೆ ಮತ್ತೊಬ್ಬ ಹೊಸ ಹೀರೋ ಪರಿಚಯ ಮಾಡಿದ್ದಾರೆ. ಜೊತೆಗೆ ಮತ್ತೊಂದು ಸೂಪರ್ ಹೀರೋ ಸಿನಿಮಾವನ್ನು ಚಿತ್ರರಸಿಕರ ಮಡಿಲಿಗೆ ಹಾಕ್ತಿದ್ದಾರೆ.

Related posts

ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ವಂಚನೆ ಆರೋಪ

ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ವಂಚನೆ ಆರೋಪ

April 12, 2026
ಅಭ್ಯರ್ಥಿ ಯಾರದ್ದೇ ಇರಲಿ ಎಲ್ಲರೂ ನಮ್ಮವರೇ ರಾಜ್ಯ ಬಿಜೆಪಿ ನಾಯಕರ ನಡೆಗೆ ದೆಹಲಿ ನಾಯಕರು ಫಿದಾ   State BJP leaders

ಅಭ್ಯರ್ಥಿ ಯಾರದ್ದೇ ಇರಲಿ ಎಲ್ಲರೂ ನಮ್ಮವರೇ ರಾಜ್ಯ ಬಿಜೆಪಿ ನಾಯಕರ ನಡೆಗೆ ದೆಹಲಿ ನಾಯಕರು ಫಿದಾ State BJP leaders

April 12, 2026

ಅಧೀರ ಫಸ್ಟ್ ಝಲಕ್ ಔಟ್!
ಸೌತ್ ಇಂಡಸ್ಟ್ರೀಯ ಖ್ಯಾತ ನಿರ್ಮಾಪಕ ದಾನಯ್ಯ ಸುಪುತ್ರ ಕಲ್ಯಾಣ್ ದಾಸರಿ ಹೀರೋ ಆಗಿ ಅಧೀರ ಸಿನಿಮಾ ಮೂಲಕ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ. ಅಧೀರಾ ಚಿತ್ರದ ಮೊದಲ ನೋಟವನ್ನು ಚಿತ್ರಬ್ರಹ್ಮ ಎಸ್ ಎಸ್ ರಾಜಮೌಳಿ, ಖ್ಯಾತ ನಟರಾದ ಜೂನಿಯರ್ ಎನ್ ಟಿಆರ್, ರಾಮ್ ಚರಣ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

adhira movie first look release  saaksha tv

ಹೇಗಿದೆ ಅಧೀರ ಮೊದಲ ನೋಟ?

ಬಾಲ್ಯದಿಂದಲೇ ಅಧೀರನಲ್ಲಿ ಒಂದು ಮಹಾನ್ ಶಕ್ತಿ ಅಡಕವಾಗಿರುತ್ತೇ. ಆತ ಬೆಳೆದಂತೆಲ್ಲಾ ಬಲಿಶಾಲಿಯಾಗಿ ಧೀರ-ಶೂರನಾಗಿ ಬೆಳೆಯುತ್ತಾನೆ. ಎಲ್ಲಾ ಸೂಪರ್ ಹೀರೋಗಳಂತೆ ಈತ ದುಷ್ಟರನ್ನು ನಾಶ ಮಾಡಿ, ಮುಗ್ದರನ್ನು ರಕ್ಷಿಸುತ್ತಾನೆ. ಸಖತ್ ಪವರ್ ಫುಲ್ ಆಗಿ ಮೂಡಿ ಬಂದಿರುವ ಅಧೀರ ಟೀಸರ್ ಕೊನೆಯ ಭಾಗದಲ್ಲಿ ಇಂದ್ರನ ವಜ್ರಾಯುಧ ಮಾದರಿಯಲ್ಲೊಂದು ಆಯುಧ ಪ್ರದರ್ಶಿಸಿರುವ ನಿರ್ದೇಶಕ ಪ್ರಶಾಂತ್ ಟೀಸರ್ ಕಣ್ಣಿಗೆ ಹಬ್ಬದಂತಿದೆ. ಹಾಲಿವುಡ್ ದೃಶ್ಯ ವೈಭೋಗದ ಮೆರುಗು ಟೀಸರ್ ಗುಣಮಟ್ಟವನ್ನು ಮತ್ತೊಂದು ಎತ್ತರಕ್ಕೆ ಕೊಂಡೊಯ್ಯದಿದೆ.

ಭಾರತದ ಪೌರಾಣಿಕ ಪಾತ್ರಗಳಿಂದ ಸ್ಫೂರ್ತಿ ಪಡೆದ ನಿರ್ದೇಶಕ ಪ್ರಶಾಂತ್ ವರ್ಮಾ, ಹಾಲಿವುಡ್ ಸಿನಿಮಾಗಳಾದ ಮಾರ್ವೆಲ್ ಮತ್ತು ಡಿಸಿಯಂತ ಸೂಪರ್ ಹೀರೋಗಳ ಕನ್ಸೆಪ್ಟ್ ನಲ್ಲಿ ಅಧೀರಾ ಸಿನಿಮಾವನ್ನು ತಯಾರಿಸ್ತಿದ್ದು, ಅದ್ಭುತ ಸಾಹಸ ದೃಶ್ಯಗಳು ಸಿನಿಮಾದಲ್ಲಿರಲಿವೆ. ಮೊದಲ ಟೀಸರ್ ಝಲಕ್ ನಲ್ಲಿ ಕಲ್ಯಾಣ್ ಭರವಸೆಯ ನಾಯಕ ಅನ್ನೋದನ್ನು ಪ್ರೋವ್ ಮಾಡಿದ್ದಾರೆ. ಅಂದಹಾಗೇ ಅಧೀರ ಸಿನಿಮಾವನ್ನು ಪ್ರೈಮ್ ಶೋ ಎಂಟರ್ ಟೈನರ್ ಬ್ಯಾನರ್ ನಡಿ ಕೆ ನಿರಂಜನ್ ರೆಡ್ಡಿ ಅದ್ಧೂರಿಯಾಗಿ ನಿರ್ಮಾಣ ಮಾಡ್ತಿದ್ದು, ಚೈತನ್ಯ ಅರ್ಪಿಸ್ತಿದ್ದಾರೆ. ಗೌರಿಹರಿ ಮ್ಯೂಸಿಕ್, ದಾಶರಧಿ ಶಿವೇಂದ್ರ ಕ್ಯಾಮೆರಾ ವರ್ಕ್ ಸಿನಿಮಾಕ್ಕಿದೆ. ತೆಲುಗು, ಕನ್ನಡ, ತಮಿಳು, ಹಿಂದಿ ಮತ್ತು ‌ಮಲಯಾಳಂ ಭಾಷೆಯಲ್ಲಿ ಅಂದ್ರೆ ಪ್ಯಾನ್ ಇಂಡಿಯಾ ಕನ್ಸೆಪ್ಟ್ ನಲ್ಲಿ ಅಧೀರ ಸಿನಿಮಾ ತಯಾರಾಗ್ತಿದೆ. adhira movie first look release

Tags: #Saaksha TVadhiraRajmouliRRR
ShareTweetSendShare
Join us on:

Related Posts

ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ವಂಚನೆ ಆರೋಪ

ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ವಂಚನೆ ಆರೋಪ

by Shwetha
April 12, 2026
0

ಖ್ಯಾತ ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ರೂಪಾಯಿ ವಂಚನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಹೈದರಾಬಾದ್‌ನ ಪಂಜಾಗುಟ್ಟಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಕೇಸ್ ದಾಖಲಿಸಲಾಗಿದೆ. ವಕೀಲ...

ಅಭ್ಯರ್ಥಿ ಯಾರದ್ದೇ ಇರಲಿ ಎಲ್ಲರೂ ನಮ್ಮವರೇ ರಾಜ್ಯ ಬಿಜೆಪಿ ನಾಯಕರ ನಡೆಗೆ ದೆಹಲಿ ನಾಯಕರು ಫಿದಾ   State BJP leaders

ಅಭ್ಯರ್ಥಿ ಯಾರದ್ದೇ ಇರಲಿ ಎಲ್ಲರೂ ನಮ್ಮವರೇ ರಾಜ್ಯ ಬಿಜೆಪಿ ನಾಯಕರ ನಡೆಗೆ ದೆಹಲಿ ನಾಯಕರು ಫಿದಾ State BJP leaders

by Shwetha
April 12, 2026
0

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಮೇ ನಾಲ್ಕರಂದು ಹೊರಬೀಳಲಿರುವ ಫಲಿತಾಂಶ ಯಾರ ಪರವಾಗಿಯೇ ಬರಲಿ ಕರ್ನಾಟಕ ಬಿಜೆಪಿಯ ಒಳಮನೆಯಲ್ಲಿ...

ಜನನಾಯಕನ್ ಚಿತ್ರಕ್ಕೆ ಸಂಕಷ್ಟ : ಪೈರಸಿ ಹಾವಳಿ ನಡುವೆ ವಿಜಯ್ ಬೆನ್ನಿಗೆ ನಿಂತ ಅಣ್ಣಾಮಲೈ ನಾನು ಈ ಸಿನಿಮಾ ಥಿಯೇಟರ್ ನಲ್ಲೇ ನೋಡುತ್ತೇನೆ ಎಂದು ಘೋಷಣೆ

ಜನನಾಯಕನ್ ಚಿತ್ರಕ್ಕೆ ಸಂಕಷ್ಟ : ಪೈರಸಿ ಹಾವಳಿ ನಡುವೆ ವಿಜಯ್ ಬೆನ್ನಿಗೆ ನಿಂತ ಅಣ್ಣಾಮಲೈ ನಾನು ಈ ಸಿನಿಮಾ ಥಿಯೇಟರ್ ನಲ್ಲೇ ನೋಡುತ್ತೇನೆ ಎಂದು ಘೋಷಣೆ

by Shwetha
April 12, 2026
0

ಕನ್ನಡದ ಹೆಮ್ಮೆಯ ಕೆವಿಎನ್ ಪ್ರೊಡಕ್ಷನ್ ಸಂಸ್ಥೆ ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ದಳಪತಿ ವಿಜಯ್ ಅವರ ಮಹತ್ವಾಕಾಂಕ್ಷೆಯ ಚಿತ್ರ ಜನನಾಯಕನ್ ಬಿಡುಗಡೆಗೂ ಮುನ್ನವೇ ದೊಡ್ಡ ಸಂಕಷ್ಟಕ್ಕೆ...

ನುಸುಳುಕೋರರಿಗೆ ಗೇಟ್ ಪಾಸ್ ಪಕ್ಕಾ: ಬಂಗಾಳದ ನೆಲದಲ್ಲಿ ಪ್ರಧಾನಿ ಮೋದಿ ಗುಡುಗು

ನುಸುಳುಕೋರರಿಗೆ ಗೇಟ್ ಪಾಸ್ ಪಕ್ಕಾ: ಬಂಗಾಳದ ನೆಲದಲ್ಲಿ ಪ್ರಧಾನಿ ಮೋದಿ ಗುಡುಗು

by Shwetha
April 12, 2026
0

ಪಶ್ಚಿಮ ಬಂಗಾಳದ ಚುನಾವಣಾ ರಾಜಕೀಯದ ಅಖಾಡ ಈಗ ಕಾವೇರಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧಿಗಳ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಪ್ರಚಾರಕ್ಕೆ ಹೊಸ ವೇಗ ನೀಡಿದ್ದಾರೆ....

ದಾವಣಗೆರೆಯಲ್ಲಿ ಕೈಗೆ ತಪ್ಪಿತೇ ಮುಸ್ಲಿಂ ಮತಗಳ ಸಾಥ್? ಸೋಲಿನ ಭೀತಿಯಲ್ಲಿ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ದಾವಣಗೆರೆಯಲ್ಲಿ ಕೈಗೆ ತಪ್ಪಿತೇ ಮುಸ್ಲಿಂ ಮತಗಳ ಸಾಥ್? ಸೋಲಿನ ಭೀತಿಯಲ್ಲಿ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

by Shwetha
April 12, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಮತ್ತು ಬಾಗಲಕೋಟೆ ಉಪಚುನಾವಣೆಯ ಮತದಾನ ಮುಗಿದಿದ್ದು, ಫಲಿತಾಂಶಕ್ಕಾಗಿ ರಾಜ್ಯ ರಾಜಕೀಯ ವಲಯ ಕಾತರದಿಂದ ಕಾಯುತ್ತಿದೆ. ಈ ನಡುವೆ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram