ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Bangalore | ಪುರುಷ ಮತ್ತು ಮಹಿಳೆ ನಡುವೆ ಸ್ಪರ್ಧೆ ಇರಬಾರದು ಸಹಕಾರ ಇರಬೇಕು

Mahesh M Dhandu by Mahesh M Dhandu
March 25, 2022
in Hale Mysore, Newsbeat, ಬೆಂಗಳೂರು
Share on FacebookShare on TwitterShare on WhatsappShare on Telegram

Bangalore | ಪುರುಷ ಮತ್ತು ಮಹಿಳೆ ನಡುವೆ ಸ್ಪರ್ಧೆ ಇರಬಾರದು ಸಹಕಾರ ಇರಬೇಕು

ಮಹಿಳಾ ಸಾಧಕಿಯರಿಗೆ ಬೆಂಗಳೂರು ಮಹಿಳಾ ಸಾಧಕಿ ಪ್ರಶಸ್ತಿ ಪ್ರದಾನ

Related posts

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

June 27, 2026
ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

June 27, 2026

ಬೆಂಗಳೂರು : ಬೆಂಗಳೂರು ನಗರ ಸಾಧಕರು ಎಂದರೆ ವಿಶ್ವ ಮಟ್ಟದ ಸಾಧಕರು, ಅವಕಾಶಗಳ ತವರು ಬೆಂಗಳೂರು ವಿಶ್ವಕ್ಕೆ ಸಲ್ಲುವಂತಹದ್ದು. ಇಂತಹ ನಗರದಲ್ಲಿ ಸಾಧನೆ ಮಾಡಿದ ಮಹಿಳೆಯರು ಅಪರೂಪ ಮತ್ತು ಬಹಳ ವಿಶೇಷವಾದದ್ದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಬಿ ಪ್ಯಾಕ್, ಬಿ ಕ್ಲಿಪ್ ಹಳೆ ವಿದ್ಯಾರ್ಥಿ ಸಂಘ ಮತ್ತು ಶ್ರೀ ಕೃಷ್ಣ ವೆಲ್ ನೆಸ್ ಯೋಗ ಮತ್ತು ಸಾಂಸ್ಕೃತಿಕ ಕೇಂದ್ರದ ವತಿಯಿಂದ ಬೆಂಗಳೂರಿನ ೧೯೮ ಮಹಿಳಾ ಸಾಧಕಿಯರಿಗೆ ಬೆಂಗಳೂರು ಮಹಿಳಾ ಸಾಧಕಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಸಚಿವರು, ಬೆಂಗಳೂರು ನಗರ ಸಾಧಕರು ಎಂದರೆ ವಿಶ್ವ ಮಟ್ಟದ ಸಾಧಕರು, ಅವಕಾಶಗಳ ತವರು ಬೆಂಗಳೂರು ವಿಶ್ವಕ್ಕೆ ಸಲ್ಲುವಂತಹದ್ದು. ಇಂತಹ ನಗರದಲ್ಲಿ ಸಾಧನೆ ಮಾಡಿದ ಮಹಿಳೆಯರು ಅಪರೂಪ ಮತ್ತು ಬಹಳ ವಿಶೇಷವಾದದ್ದು. ನಿಮ್ಮೆಲ್ಲರ ಸಾಧನೆ ವಿಶ್ವಕ್ಕೆಲ್ಲ ಮಾದರಿಯಾದದ್ದು. ನಿಮ್ಮೆಲ್ಲರ ಸಾಧನೆಯನ್ನು ಗುರುತಿಸಿ, ಬೆನ್ನುತಟ್ಟಿ ಪ್ರೋತ್ಸಾಹ ನೀಡುವುದರ ಜೊತೆಗೆ ಎಲ್ಲರಿಗೂ ಪ್ರೇರಣೆಯಾಗಲಿ ಎಂದು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದು ಅತ್ಯಂತ ಶ್ಲಾಘನೀಯ ಎಂದರು.

ಇದೇ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಈಸ್ಟ್ ವೆಸ್ಟ್ ಕಾಲೇಜ್ ನ ಚೇರ್ ಮೆನ್ ರಶ್ಮಿ ರವಿ ಕುಮಾರ್ ಅವರು, ಹೇಗೆ ಪ್ರತಿ ಪುರುಷನ ಸಾಧನೆಯಿಂದ ಮಹಿಳೆ ಇರ್ಥಳೋ ಅದೇ ರೀತಿ ಮಹಿಳೆಯ ಸಾಧನೆ ಹಿಂದೆ ಪುರುಷನ ಬೆಂಬಲ ಇರುತ್ತದೆ. ಸಮಾಜದಲ್ಲಿ ಪುರುಷರು ಮತ್ತು ಮಹಿಳೆಯರು ಸಮಾನವಾಗಿ ಹೆಜ್ಜೆ ಹಾಕಬೇಕು. ಪುರುಷ ಮತ್ತು ಮಹಿಳೆ ನಡುವೆ ಸ್ಪರ್ಧೆ ಇರಬಾರದು ಸಹಕಾರ ಇರಬೇಕು. ಈಗಾಗಿ ದ್ದಲ್ಲಿ ಉತ್ತಮ ಮತ್ತು ಮೌಲ್ಯಯುತ ಸಮಾಜ ನಿರ್ಮಾಣವಾಗಲು ಸಾಧ್ಯ. ನಮ್ಮ ಸರ್ಕಾರಗಳೂ ಮಹಿಳಾ ಸಬಳೀಕರಣಗೊಳಿಸಲು ಅನೇಕ ಕಾರ್ಯಕ್ರಮಗಳನ್ನು ರೂಪಿಸುತ್ತಿವೆ, ಅದರ ಸದುಪಯೋಗಪಡೆದುಕೊಂಡಾಗ ಮಾತ್ರ ನಮ್ಮ ದೇಶದ ನಾರೀಯರ ಶಕ್ತಿಯೂ ಪ್ರಭಾವಿಸುತ್ತದೆ ಎಂದು ಪ್ರತಿಪಾದಿಸಿದರು.

bangalore-rashmi ravi kiran bangalore women achievers award saaksha tv

ಮಹಿಳೆಯರು ಸುರಕ್ಷಿತರಾಗಿ, ಸ್ವಾವಲಂಬಿಗಳಾಗಿ, ಔದ್ಯಮಿಕವಾಗಿಪ್ರಗತಿ ಹೊಂದಿದಾಗ ಮಾತ್ರ ಮೌಲ್ಯಯುತ ಗುಣಮಟ್ಟದ ಜೀವನನಡೆಸಲು ಸಾಧ್ಯ. ಮಹಿಳೆಯರ ಕೌಶಲ್ಯಾಭಿವೃದ್ಧಿಯೋಜನೆ ಸಮರ್ಪಕವಾಗಿ ಅನುಷ್ಠಾನಗೊಂಡರೆ, ನಿಜಕ್ಕೂ ದೇಶದ ಅಭಿವೃದ್ಧಿ ಮಾನದಂಡದಲ್ಲಿ ಮಹತ್ತರವಾದ ಬದಲಾವಣೆ ತರಲು ಸಾಧ್ಯ. ಮಹಿಳಾಸಬಲೀಕರಣ ಕಾರ್ಯಕ್ರಮಗಳು ಮಹಿಳೆಯರ ಆತ್ಮಬಲ ಹಾಗೂ ದಕ್ಷತೆಯನ್ನು ವೃದ್ಧಿಸುತ್ತದೆ ಎಂದರು.

ಮಹಿಳೆಯರಲ್ಲಿ ಅಪಾರವಾದ ಶಕ್ತಿಯಿದೆ. ಅವರಿಗೆ ಉತ್ತೇಜನ ನೀಡುವ ಕೆಲಸವಾಗಬೇಕಿದೆ. ಮಹಿಳೆಯರಲ್ಲಿ ಅವರಲ್ಲಿರುವ ಸಾಮರ್ಥ್ಯದ ಬಗ್ಗೆ ಅರಿವು ಮೂಡಿಸಬೇಕಿದೆ. ಅಗತ್ಯ ಮೂಲಭೂತ ಶಿಕ್ಷಣ, ಔದ್ಯೋಗಿಕ ಹಾಗೂ ಔದ್ಯಮಿಕಪ್ರೋತ್ಸಾಹದ ಜೊತೆಗೆ ಆತ್ಮ ವಿಶ್ವಾಸ ತುಂಬುವ ಕೆಲಸ ಮಾಡಬೇಕಿದೆ ಎಂದು ರಶ್ಮಿ ರವಿ ಕುಮಾರ್ ಹೇಳಿದ್ದಾರೆ.

ಸ್ವಾವಲಂಬನೆ ಅನ್ನೋದನ್ನು ಕಲಿಯುವ ವಯಸ್ಸಿನಲ್ಲೇ ಮೈಗೂಡಿಸುವಂತೆ ಮಾಡಬೇಕು. ಓದುವ ಹದಿಹರೆಯದ ಯುವತಿಯರಿಗೆ ಅವರ ಗುರಿಯ ಬಗ್ಗೆ ನಿಖರತೆ ಮೂಡಿಸಬೇಕು. ಅವರ ಸಮಸ್ಯೆಗಳಿಗೆ ಸ್ಪಂದಿಸುವಂತಹ ಕೆಲಸ ಮಾಡಬೇಕು. ಅವರ ಆಸಕ್ತಿಗೆ ಪ್ರೋತ್ಸಾಹ ನೀಡಬೇಕು. ಆಗ ಮಹಿಳೆಯೂ ಸಮಾಜಕ್ಕೆ ದೇಶಕ್ಕೆ ಮಹತ್ವದ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂಬುದು ರಶ್ಮಿ ರವಿಕುಮಾರ್ ಅವರ ಅಭಿಮತವಾಗಿದೆ.

bangalore-rashmi ravi kiran bangalore women achievers award saaksha tv

ಕಲಿಕೆ, ಶ್ರಮಿಕ ಮತ್ತು ನಾಯಕತ್ವ. ಈ ಮೂರು ವಿಚಾರಗಳಲ್ಲಿ ಮಹಿಳೆಯರು ಕಲಿಕೆ ಮತ್ತು ಶ್ರಮೀಕ ವಿಚಾರದಲ್ಲಿ ಮುಂದಿದ್ದಾರೆ. ಆದ್ರೆ ನಾಯಕತ್ವದ ವಿಚಾರದಲ್ಲಿ ಮಹಿಳೆ ಹಿಂದಿದ್ದಾಳೆ. ಹೀಗಾಗಿ ಮಹಿಳೆಯರಲ್ಲಿ ನಾಯಕತ್ವದ ಗುಣ ಲಕ್ಷಣಗಳನ್ನು ಬೆಳೆಸುವಂತಹ ಕಾರ್ಯವಾಗಬೇಕಿದೆ ಎಂದು ರಶ್ಮಿ ರವಿ ಕುಮಾರ್ ಸಲಹೆ ನೀಡಿದ್ದಾರೆ.

ಔದ್ಯೋಗಿವಾಗಿ ಅಥವಾ ಔದ್ಯಮಿಕವಾಗಿ ಮಹಿಳೆಯರಿಗೆ ಉತ್ತೇಜನನೀಡುವ ಕೆಲಸವನ್ನುನಮ್ಮ ಸಮಾಜ ಮಾಡಲೇಬೇಕು. ತೊಟ್ಟಿಲು ತೂಗುವ ಕೈ ದೇಶವನ್ನು ಆಳಿದ ನಿದರ್ಶನಗಳು ನಮ್ಮ ಇತಿಹಾಸದಲ್ಲಿವೆ. ಇವತ್ತಿನ ಆಧುನಿಕ ನಾರಿ ಎಲ್ಲಾ ಸಿದ್ದ ಸೂತ್ರಗಳನ್ನು ಮುರಿದು ಸಾಧನೆ ಮಾಡುತ್ತಿದ್ದಾಳೆ. ಮಹಿಳೆಗೆ ಉತ್ತೇಜನ ಮತ್ತು ಪ್ರೋತ್ಸಾಹ ಹಾಗೂ ಅವಕಾಶಗಳನ್ನು ನೀಡಬೇಕು ಎಂದು ಹೇಳಿದ್ರು.

ಬೆಂಗಳೂರು ಮಹಿಳಾ ಸಾಧಕಿಯರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್, ಶಾಸಕ ರಿಝ್ವಾನ್ ಆರ್ಶದ್, ಶಾಸಕಿ ಸೌಮ್ಯ ರೆಡ್ಡಿ, ಮಾಜಿ ಸಚಿವ ಸಂತೋಷ್ ಲಾಡ್, ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕ ಮೊದಲಾದವರು ಭಾಗವಹಿಸಿದ್ದರು.

Tags: #Saaksha TVbangalorerashmi ravi kiran
ShareTweetSendShare
Join us on:

Related Posts

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

by Shwetha
June 27, 2026
0

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಐಷಾರಾಮಿ ವಾಚ್ ಗಳ ಬಗ್ಗೆ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ತಮ್ಮದೇ ಶೈಲಿಯಲ್ಲಿ ಖಡಕ್ ತಿರುಗೇಟು ನೀಡಿದ್ದಾರೆ. ಇತ್ತೀಚೆಗೆ...

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

by Shwetha
June 27, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮತ್ತು ಮಾಜಿ ಸಂಸದ ಪ್ರತಾಪ್ ಸಿಂಹ ನಡುವಿನ ಕಾನೂನು ಸಂಘರ್ಷ ಈಗ ಹೊಸ ತಿರುವು ಪಡೆದುಕೊಂಡಿದೆ. ಪ್ರದೀಪ್ ಈಶ್ವರ್ ಅವರು ತಮ್ಮ...

CM Yogi Adityanath

ಸನಾತನ ಧರ್ಮದ ಜೊತೆ ಆಟವಾಡಿದರೆ ಸುಮ್ಮನಿರಲ್ಲ: ಅಯೋಧ್ಯೆ ದೇಣಿಗೆ ಹಗರಣದ ಬೆನ್ನಲ್ಲೇ ಗುಡುಗಿದ ಸಿಎಂ ಯೋಗಿ

by Shwetha
June 27, 2026
0

ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ವಿಶ್ವದಾದ್ಯಂತ ಇರುವ ಕೋಟ್ಯಂತರ ಭಕ್ತರು ಶ್ರದ್ಧಾಭಕ್ತಿಯಿಂದ ಸಮರ್ಪಿಸಿದ ದೇಣಿಗೆ ಮತ್ತು ಕಾಣಿಕೆಯನ್ನು ದುರುಪಯೋಗಪಡಿಸಿಕೊಂಡ ಘಟನೆ ಈಗ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಕ್ರಮದ...

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

by Shwetha
June 27, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬೆಳವಣಿಗೆಯಿಂದ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲಗಳಿಗೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಈಗ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ...

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

by Shwetha
June 27, 2026
0

ಪಕ್ಷದ ಸಂಕಷ್ಟದ ಸಮಯದಲ್ಲಿ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿರುವ ಶಾಸಕರು ಮತ್ತು ಸಂಸದರ ವಿರುದ್ಧ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram