ADVERTISEMENT
Tuesday, October 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RCB | ಅನೂಜ್ ಭವಿಷ್ಯದ ಆಶಾಕಿರಣ

Mahesh M Dhandu by Mahesh M Dhandu
April 10, 2022
in Newsbeat, Sports, ಕ್ರಿಕೆಟ್, ಕ್ರೀಡೆ
rcb-ipl-2022-who-is anuj-rawat Saaksha Tv
Share on FacebookShare on TwitterShare on WhatsappShare on Telegram

Related posts

navu-tumba-olleyavaru-kannada-movie-trailer-release-december-2026

ಪಪ್ಪಿ’ ತಂಡದಿಂದ ಮತ್ತೊಂದು ಜವಾರಿ ಸೊಗಡಿನ ಚಿತ್ರ; ‘ನಾವು ತುಂಬಾ ಒಳ್ಳೆಯವರು’ ಟ್ರೇಲರ್‌ ಬಿಡುಗಡೆ, ಡಿಸೆಂಬರ್‌ನಲ್ಲಿ ಸಿನಿಮಾ ರಿಲೀಸ್

October 27, 2026
premada-oorali-movie-100-crore-box-office-success-director-manoj-kumar

ಭರ್ಜರಿ ಯಶಸ್ಸು ಕಾಣುವ ಮೂಲಕ ‘ಪ್ರೇಮದ ಊರಲಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ನೂರು ಕೋಟಿ

October 27, 2026

RCB | ಅನೂಜ್ ಭವಿಷ್ಯದ ಆಶಾಕಿರಣ

ಮುಂಬೈ ಇಂಡಿಯನ್ಸ್ ವಿರುದ್ಧ ಅರ್ಧಶತಕದೊಂದಿಗೆ ಅಬ್ಬರಿಸಿದ ಯುವ ಬ್ಯಾಟರ್ ಅನೂಜ್ ರಾವತ್ ಆರ್ ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

ಅವರ ಆಟದ ಶೈಲಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.  ಅದರಂತೆ ಆರ್ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಮತ್ತು ಕೋಚ್ ಸಂಜಯ್ ಕೂಡ ಅನುಜ್ ಅವರ ಅದ್ಭುತ ಇನ್ನಿಂಗ್ಸ್ ಅನ್ನು ಶ್ಲಾಘಿಸಿದ್ದಾರೆ.

ಅನೂಜ್ ಮುಂಬೈ ವಿರುದ್ಧ  47 ಎಸೆತಗಳಲ್ಲಿ 2 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 66 ರನ್ ಗಳಿಸಿದರು.

 rcb-faf-du-plessis-praises-anuj-rawat saaksha tv

ಈ ಇನ್ನಿಂಗ್ಸ್ ಬಗ್ಗೆ ಮಾತನಾಡಿರುವ ಫಾಫ್, ಅನೂಜ್ ಗೆ ಪಂದ್ಯವನ್ನ ಗೆಲ್ಲಿಸಿಕೊಡುವ ಸಾಮರ್ಥ್ಯವಿದೆ. ಅವರು ಭವಿಷ್ಯದ ಭರವಸೆ.

ಪಂದ್ಯಕ್ಕೂ ಮುನ್ನ ಅನುಜ್ ಜತೆ ಹಲವು ವಿಷಯಗಳನ್ನು ಚರ್ಚಿಸಿದ್ದೆ. ಆಕಾಶ್ ದೀಪ್ ಬೌಲಿಂಗ್ ಬಗ್ಗೆ ಎಷ್ಟು ಹೇಳಿದರೂ ಕಡಿಮೆ. ಅವರು ಅದ್ಭುತವಾಗಿ ಬೌಲಿಂಗ್ ಮಾಡಿದರು,” ಎಂದು ಫಾಫ್ ಹೇಳಿದ್ದಾರೆ.

 ಕೋಚ್ ಸಂಜಯ್ ಮಾತನಾಡಿ, ಆರಂಭಿಕ ಪಂದ್ಯಗಳಲ್ಲಿ ತಡವಡಿಸಿದ್ರೂ ಅನೂಜ್ ಈಗ ಅದ್ಭುತವಾಗಿ ಆಡುತ್ತಿದ್ದಾರೆ.

ಮುಂಬೈ ವಿರುದ್ಧದ ಪಂದ್ಯದಲ್ಲಿ ಅತ್ಯುತ್ತಮ ಹೊಡೆತಗಳನ್ನು ಆಡಿದ್ದಾರೆ.  ಅವರದು ಅತ್ಯಂತ ಕಠಿಣ ಪರಿಶ್ರಮದ ತತ್ವ. ಅನುಜ್ ಅವರ ಇನ್ನಿಂಗ್ಸ್‌ನಿಂದ ನಮಗೆ ಸಂತೋಷವಾಗಿದೆ ಎಂದು ಹೇಳಿದರು. rcb-faf-du-plessis-praises-anuj-rawat

Tags: #Saaksha TVanuj rawatIPLRCB
ShareTweetSendShare
Join us on:

Related Posts

navu-tumba-olleyavaru-kannada-movie-trailer-release-december-2026

ಪಪ್ಪಿ’ ತಂಡದಿಂದ ಮತ್ತೊಂದು ಜವಾರಿ ಸೊಗಡಿನ ಚಿತ್ರ; ‘ನಾವು ತುಂಬಾ ಒಳ್ಳೆಯವರು’ ಟ್ರೇಲರ್‌ ಬಿಡುಗಡೆ, ಡಿಸೆಂಬರ್‌ನಲ್ಲಿ ಸಿನಿಮಾ ರಿಲೀಸ್

by admin
October 27, 2026
0

ಕಳೆದ ವರ್ಷ ಪ್ರೇಕ್ಷಕರ ಮನಗೆದ್ದು ಗಮನಾರ್ಹ ಯಶಸ್ಸು ಕಂಡಿದ್ದ ‘ಪಪ್ಪಿ’ ಸಿನಿಮಾದ ಯಶಸ್ವಿ ತಂಡದಿಂದ ಇದೀಗ ಮತ್ತೊಂದು ಹೊಸ ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ನಿರ್ದೇಶಕ ಆಯುಷ್...

premada-oorali-movie-100-crore-box-office-success-director-manoj-kumar

ಭರ್ಜರಿ ಯಶಸ್ಸು ಕಾಣುವ ಮೂಲಕ ‘ಪ್ರೇಮದ ಊರಲಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ನೂರು ಕೋಟಿ

by admin
October 27, 2026
0

ಭರ್ಜರಿ ಯಶಸ್ಸು ಕಾಣುವ ಮೂಲಕ 'ಪ್ರೇಮದ ಊರಲಿ' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ನೂರು ಕೋಟಿ ರೂಪಾಯಿಗಳ ಮೈಲಿಗಲ್ಲು ತಲುಪಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಅಂದಲೆ ಗ್ರಾಮದವರಾದ...

ಪರಮ್ ವಿಹಾರದಲ್ಲಿ ಅ. 25ರಂದು ಶಾಸ್ತ್ರೀಯ ಸಂಗೀತ, ಭರತನಾಟ್ಯದ ಸೊಬಗು ಅನಾವರಣ

ಪರಮ್ ವಿಹಾರದಲ್ಲಿ ಅ. 25ರಂದು ಶಾಸ್ತ್ರೀಯ ಸಂಗೀತ, ಭರತನಾಟ್ಯದ ಸೊಬಗು ಅನಾವರಣ

by admin
October 27, 2026
0

ಬೆಂಗಳೂರು: ಪರಮ್ ಕಲ್ಚರ್ ವತಿಯಿಂದ ಆಯೋಜಿಸಲಾಗುವ ಮಾಸಿಕ ಸಾಂಸ್ಕೃತಿಕ ಕಾರ್ಯಕ್ರಮವಾದ ‘ಪರಮ್ ವಿಹಾರ’ದ 17ನೇ ಆವೃತ್ತಿಯು ಅಕ್ಟೋಬರ್ 25ರಂದು ಸಂಜೆ 6 ಗಂಟೆಗೆ ನಡೆಯಲಿದೆ. ಬೆಂಗಳೂರಿನ ಬನಶಂಕರಿಯಲ್ಲಿರುವ...

shakti-utsava-digital-dasara-jayanagar-history-technology-exhibition

ಜಯನಗರದ ‘ಶಕ್ತಿ ಉತ್ಸವ’ ಡಿಜಿಟಲ್ ದಸರಾ ವೈಭವಕ್ಕೆ ಅಭೂತಪೂರ್ವ ಯಶಸ್ಸು: ಸಾರ್ವಜನಿಕರ ಮನಗೆದ್ದ ಇತಿಹಾಸ ಮತ್ತು ತಂತ್ರಜ್ಞಾನದ ಸಮ್ಮಿಲನ

by admin
October 27, 2026
0

ಬೆಂಗಳೂರು: ನಗರದ ಜಯನಗರದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿದ ವಿನೂತನ ‘ಶಕ್ತಿ ಉತ್ಸವ’ ಡಿಜಿಟಲ್ ದಸರಾ ಪ್ರದರ್ಶನವು ಸಾರ್ವಜನಿಕರ ಹಾಗೂ ಪ್ರಮುಖವಾಗಿ ಯುವ ಪೀಳಿಗೆಯ ಅಪಾರ ಪ್ರಶಂಸೆಗೆ ಪಾತ್ರವಾಗುವ...

bali-in-bengaluru-cultural-festival-indonesia-kecak-yakshagana

ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಮೇಳೈಸಿದ ಇಂಡೋನೇಷ್ಯಾದ ಬಾಲಿಯ ಕಲಾ ವೈಭವ;ಸಂಸ್ಕೃತಿಯೇ ಜಾಗತಿಕ ಬೆಸುಗೆ: ಕೇಂದ್ರ ಸಚಿವರ ಶ್ಲಾಘನೆ

by admin
October 27, 2026
0

• ಬಾಲಿ–ಬೆಂಗಳೂರು ನಡುವೆ ಸಾಂಸ್ಕೃತಿಕ ಸೇತು • 16 ದಿನಗಳ ಕಾಲ ನಗರದಲ್ಲಿ ಗರಿಗೆದರಿದ ಕಲಾ ಕಲರವ • ಸಂಸ್ಕೃತಿಯೇ ಜಾಗತಿಕ ಬೆಸುಗೆ: ಕೇಂದ್ರ ಸಚಿವರ ಶ್ಲಾಘನೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram