ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 | ರೋರಾ ಹೋರಾಟ.. MI vs LSG Probable XIs

Mahesh M Dhandu by Mahesh M Dhandu
April 16, 2022
in Newsbeat, Sports, ಕ್ರಿಕೆಟ್
ipl-2022- MI vs LSG Tata IPL 2022 Match 26 Probable XIs saaksha tv
Share on FacebookShare on TwitterShare on WhatsappShare on Telegram

IPL 2022 | ರೋರಾ ಹೋರಾಟ.. MI vs LSG Probable XIs

15ನೇ ಆವೃತ್ತಿಯ ಇಂಡಿಯನ್ ಪ್ರಿಮಿಯರ್ ಲೀಗ್ ನ 26ನೇ ಪಂದ್ಯದಲ್ಲಿ ಇಂದು ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿವೆ. ಮುಂಬೈನ ಬ್ರೆಬೋರ್ನ್ ಮೈದಾನದಲ್ಲಿ ಮಧ್ಯಾಹ್ನ 3:30ಕ್ಕೆ ಪಂದ್ಯ ನಡೆಯಲಿದೆ.

Related posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

February 4, 2026
ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

February 4, 2026

ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಈ ಆವೃತ್ತಿಯಲ್ಲಿ ಐದು ಪಂದ್ಯಗಳನ್ನಾಡಿದೆ. ಈ ಐದೂ ಪಂದ್ಯಗಳಲ್ಲಿ ರೋಹಿತ್ ಶರ್ಮಾ ಬಳಗ ಸೋಲುಂಡಿದೆ.

ಸದ್ಯ ಮುಂಬೈ ಇಂಡಿಯನ್ಸ್ ತಂಡ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಮುಂಬೈ ಇಂಡಿಯನ್ಸ್ ತಂಡ ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 12 ರನ್ ಗಳಿಂದ ಸೋಲು ಕಂಡಿದೆ.

ಹೀಗಾಗಿ ಇಂದಿನ ಪಂದ್ಯದಲ್ಲಿ ಗೆದ್ದು ಗೆಲುವಿನ ಖಾತೆ ತೆರೆಯಲು ಭಾರಿ ಕಸರತ್ತು ನಡೆಸಲಿದೆ.

ಇವತ್ತಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತರೇ ಟೂರ್ನಿಯಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗುತ್ತದೆ.

ಅಂದಹಾಗೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಬೌಲಿಂಗ್ ದೊಡ್ಡ ಸಮಸ್ಯೆಯಾಗಿದ್ದು, ತಂಡದಲ್ಲಿ ಸಮತೋಲನ ಇಲ್ಲದಂತಾಗಿದೆ.

ಹೀಗಾಗಿ ಇಂದಿನ ಪಂದ್ಯದಲ್ಲಿ ಒಂದು ಬದಲಾವಣೆ ಖಚಿತ ಎಂದು ಅಂದಾಜಿಸಲಾಗಿದೆ. ಅರ್ಜುನ್ ತೆಂಡುಲ್ಕರ್ ಇಂದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡುವ ಸಾಧ್ಯತೆಗಳಿವೆ.

ipl-2022- MI vs LSG Tata IPL 2022 Match 26 Probable XIs saaksha tv

ಇನ್ನು ಮುಂಬೈ ಇಂಡಿಯನ್ಸ್ ತಂಡದ ಲೈಕ್ಲಿ ಇಲೆವೆನ್ ಹೀಗಿದೆ.
ಮುಂಬೈ ಇಂಡಿಯನ್ಸ್: ಇಶಾನ್ ಕಿಶನ್ (WK), ರೋಹಿತ್ ಶರ್ಮಾ (c), ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರಾನ್ ಪೊಲಾರ್ಡ್, ಜಯದೇವ್ ಉನದ್ಕತ್, ಮುರುಗನ್ ಅಶ್ವಿನ್, ಟೈಮಲ್ ಮಿಲ್ಸ್, ಜಸ್ಪ್ರೀತ್ ಬುಮ್ರಾ, ಬೆಸಿಲ್ ಥಂಪಿ

ಇತ್ತ ಹೊಸ ತಂಡವಾಗಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡ ಬಲಿಷ್ಠವಾಗಿ ಕಾಣಿಸುತ್ತಿದೆ. ಬ್ಯಾಟಿಂಗ್ ಬೌಲಿಂಗ್ ನಲ್ಲಿ ತಂಡ ಸಾಲಿಡ್ ಆಗಿದೆ.

ಕೆ.ಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಟೂರ್ನಿಯಲ್ಲಿ ಐದು ಪಂದ್ಯಗಳನ್ನು ಆಡಿದೆ. ಇದರಲ್ಲಿ ಮೂರು ಪಂದ್ಯಗಳನ್ನು ಗೆದ್ದುಕೊಂಡಿದ್ದು, ಎರಡು ಪಂದ್ಯಗಳಲ್ಲಿ ಸೋಲು ಕಂಡಿದೆ.

ಲಕ್ನೋ ಸೂಪರ್ ಜೈಂಟ್ಸ್ ತಂಡ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡ ಮೂರು ರನ್ ಗಳಿಂದ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತಿದೆ.

ಇಂದಿನ ಪಂದ್ಯದಲ್ಲಿ ಲಕ್ನೋ ತಂಡ ಯಾವುದೇ ಬದಲಾವಣೆಗಳಿಲ್ಲದೇ ಕಣಕ್ಕಿಳಿಯುವ ಸಾಧ್ಯತೆ ಇದೆ.

ಲಕ್ನೋ ತಂಡದ ಲೈಕ್ಲಿ ಇಲೆವೆನ್ ಹೀಗಿದೆ.
ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ಸಿ), ಕ್ವಿಂಟನ್ ಡಿ ಕಾಕ್ (ವಾಕ್), ಮಾರ್ಕಸ್ ಸ್ಟೋನಿಸ್, ದೀಪಕ್ ಹೂಡಾ, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ಕೃಷ್ಣಪ್ಪ ಗೌತಮ್, ಅವೇಶ್ ಖಾನ್, ದುಷ್ಮಂತ ಚಮೀರಾ, ರವಿ ಬಿಷ್ಣೋಯ್ ipl-2022- MI vs LSG Tata IPL 2022 Match 26 Probable XIs

Tags: #Saaksha TVipl 2022MI vs LSGTata IPL 2022
ShareTweetSendShare
Join us on:

Related Posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

by Shwetha
February 4, 2026
0

ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದ ಗುತ್ತಿಗೆದಾರರ ಸಂಘವೇ ಈಗ ಭಾರೀ ವಿವಾದದ ಕೇಂದ್ರಬಿಂದುವಾಗಿದೆ. ಸಂಘದೊಳಗೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದ...

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

by Shwetha
February 4, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಪಾವತಿಸದ ಮಾಲೀಕರ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. GBA ಅಧೀನದಲ್ಲಿರುವ 5 ನಗರ ಪಾಲಿಕೆ...

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

by Shwetha
February 4, 2026
0

ಬೆಂಗಳೂರು: ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಕೋಟ್ಯಂತರ ಗ್ರಾಹಕರಿಗೆ ತುರ್ತು ಎಚ್ಚರಿಕೆಯೊಂದನ್ನು ರವಾನಿಸಿದೆ. ಡಿಜಿಟಲ್ ಯುಗದಲ್ಲಿ ಬ್ಯಾಂಕಿಂಗ್ ವ್ಯವಹಾರಗಳು...

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

by Shwetha
February 4, 2026
0

ಬೆಂಗಳೂರು: ಕರ್ನಾಟಕದಲ್ಲಿ ಪಡಿತರ ಚೀಟಿಗಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್...

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

by Shwetha
February 4, 2026
0

ಬೆಂಗಳೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಉರ್ದು ಶಾಲೆಗಳ ಕಾರ್ಯನಿರ್ವಹಣಾ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಇದೀಗ ರಾಜಕೀಯ ವಲಯದಲ್ಲಿ ಭಾರೀ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram