ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 ನಲ್ಲಿ ಕೇನ್ ವಿಲಿಯಮ್ಸನ್ ಅಪರೂಪದ ದಾಖಲೆ

Mahesh M Dhandu by Mahesh M Dhandu
April 16, 2022
in Newsbeat, Sports, ಕ್ರಿಕೆಟ್
ipl-2022-kane-williamson-completes-2000-runs saaksha tv
Share on FacebookShare on TwitterShare on WhatsappShare on Telegram

IPL 2022 ನಲ್ಲಿ ಕೇನ್ ವಿಲಿಯಮ್ಸನ್ ಅಪರೂಪದ ದಾಖಲೆ

ಐಪಿಎಲ್ 2022ರ ಸೀಸನ್‌ನ ಮೊದಲೆರಡು ಪಂದ್ಯಗಳಲ್ಲಿ ಸೋತಿದ್ದ ಸನ್‌ರೈಸರ್ಸ್ ನಂತರ ಹ್ಯಾಟ್ರಿಕ್ ಗೆಲುವಿನೊಂದಿಗೆ ಗೆಲುವಿನ ಟ್ರ್ಯಾಕ್ ಗೆ ಮರಳಿದೆ.

Related posts

depuy-synthes-ralc-bangalore-orthopedic-training-center

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

August 12, 2026
nephroplus-q1-2026-net-profit-surges-41-percent-revenue-growth

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ, ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

August 12, 2026

ಕೆಕೆಆರ್ ವಿರುದ್ಧದ ಪಂದ್ಯದಲ್ಲಿ 7 ವಿಕೆಟ್ ಗಳಿಂದ ಗೆದ್ದಿರುವ ಆರೆಂಜ್ ಆರ್ಮಿ, ಅಂಕಪಟ್ಟಿಲ್ಲಿ ಒಂದೊಂದು ಸ್ಥಾನ ಮೇಲೇರುತ್ತಾ ಸಾಗಿದೆ.  

CSK ವಿರುದ್ಧದ ಪಂದ್ಯದಲ್ಲಿ, ಅಭಿಷೇಕ್ ಶರ್ಮಾ (50 ಎಸೆತಗಳಲ್ಲಿ 75; 5 ಬೌಂಡರಿ, 3 ಸಿಕ್ಸರ್) ಅರ್ಧಶತಕ ಗಳಿಸಿ SRH ಗೆ ಋತುವಿನ ಮೊದಲ ಜಯವನ್ನು ತಂದುಕೊಟ್ಟರು.

ಗುಜರಾತ್ ವಿರುದ್ದಧ ಪಂದ್ಯದಲ್ಲಿ ನಾಯಕ ವಿಲಿಯಮ್ಸನ್ (46 ಎಸೆತಗಳಲ್ಲಿ 57; 2 ಬೌಂಡರಿ, 4 ಸಿಕ್ಸರ್) ನೊಂದಿಗೆ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.

ipl-2022-kane-williamson-completes-2000-runs saaksha tv

ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ರಾಹುಲ್ ತ್ರಿಪಾಠಿ (37 ಎಸೆತಗಳಲ್ಲಿ 71; 4 ಬೌಂಡರಿ, 6 ಸಿಕ್ಸರ್) ಮತ್ತು ಮಾರ್ಕ್ರಾಮ್ (36 ಎಸೆತಗಳಲ್ಲಿ ಔಟಾಗದೆ 68; 6 ಬೌಂಡರಿ, 4 ಸಿಕ್ಸರ್) SRH ಗೆ ಹ್ಯಾಟ್ರಿಕ್ ಜಯ ತಂದುಕೊಟ್ಟರು.  

ಇದೇ ವೇಳೆ ಸನ್ ರೈಸರ್ಸ್ ನಾಯಕ ವಿಲಿಯಮ್ಸನ್ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಅಪರೂಪದ ದಾಖಲೆ ಬರೆದಿದ್ದಾರೆ.

ಪಂದ್ಯದಲ್ಲಿ 17 ರನ್ ಗಳಿಸಿದ ವಿಲಿಯಮ್ಸನ್ SRH ಪರ 2000 ರನ್ ಪೂರೈಸಿದ ಮೂರನೇ ಆಟಗಾರರಾದರು.

ಸನ್ ರೈಸರ್ಸ್ ಪರ 2000 ರನ್ ಗಳಿಸಿದ ಪಟ್ಟಿಯಲ್ಲಿ ಕೇನ್ ವಿಲಿಯಮ್ಸನ್ ( 2009 ರನ್ ), ಡೇವಿಡ್ ವಾರ್ನರ್ ( 4014 ರನ್ ) ಮತ್ತು ಶಿಖರ್ ಧವನ್ ( 2518 ರನ್ ) ಇದ್ದಾರೆ. ipl-2022-kane-williamson-completes-2000-runs

Tags: #Saaksha TVipl 2022Kane Williamsonsrh
ShareTweetSendShare
Join us on:

Related Posts

depuy-synthes-ralc-bangalore-orthopedic-training-center

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

by admin
August 12, 2026
0

ಬೆಂಗಳೂರು: ಮೂಳೆ ಚಿಕಿತ್ಸಾ ತಂತ್ರಜ್ಞಾನದಲ್ಲಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿರುವ 'ಡಿಪ್ಯೂ ಸಿಂಥೆಸ್' ಸಂಸ್ಥೆಯು, ಬೆಂಗಳೂರಿನ ಪ್ರತಿಷ್ಠಿತ 'ರಾಮಯ್ಯ ಅಡ್ವಾನ್ಸ್ಡ್ ಲರ್ನಿಂಗ್ ಸೆಂಟರ್' (ಆರ್‌ಎಎಲ್‌ಸಿ) ಜೊತೆ ಮಹತ್ವದ ಒಪ್ಪಂದ...

nephroplus-q1-2026-net-profit-surges-41-percent-revenue-growth

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ, ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

by admin
August 12, 2026
0

ಬೆಂಗಳೂರು: ಕಿಡ್ನಿ ವೈಫಲ್ಯಕ್ಕೆ ತುತ್ತಾದ ರೋಗಿಗಳಿಗೆ ಆಸರೆಯಾಗಿರುವ, ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ಸೇವಾ ಜಾಲವಾದ ‘ನೆಫ್ರೋಪ್ಲಸ್’ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭರ್ಜರಿ ಆರ್ಥಿಕ ಪ್ರಗತಿ...

PR Sreejesh Becomes First Owner of 2026 Yezdi Roadster Green Mamba in India

Bengaluru news – ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

by admin
August 12, 2026
0

ಬೆಂಗಳೂರು: ಒಲಿಂಪಿಕ್ ಪದಕ ವಿಜೇತ ಹಾಗೂ ಭಾರತೀಯ ಹಾಕಿ ತಂಡದ ಮಾಜಿ ನಾಯಕ ಪಿ.ಆರ್. ಶ್ರೀಜೇಶ್ ಅವರು ಹೊಸದೊಂದು ಮೈಲಿಗಲ್ಲಿಗೆ ಸಾಕ್ಷಿಯಾಗಿದ್ದಾರೆ. ಜಾವಾ - ಯೆಜ್ಡಿ ಮೋಟಾರ್‌ಸೈಕಲ್ಸ್...

subramanya-swamy-vratam-pooja-vidhi-benefits-kuja-dosha-remedy

Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!

by admin
August 12, 2026
0

ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ವ್ರತವು ಅತ್ಯಂತ ವೈಭವದಿಂದ ತುಂಬಿರುವ ಮತ್ತು ಭಕ್ತರ ಆಸೆಗಳನ್ನು ಪೂರೈಸುವ ದೈವಿಕ ಸೃಷ್ಟಿ. ಈ ಉಪವಾಸವು ಪರಮಶಿವುನಿಯ ಪುತ್ರ, ಜ್ಞಾನದಾತ ಸುಬ್ರಹ್ಮಣ್ಯ ಸ್ವಾಮಿಯ...

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

by Shwetha
August 12, 2026
0

ವಿಧಾನ ಪರಿಷತ್ ಸಭಾಪತಿ ಹುದ್ದೆಯ ಗೌರವಕ್ಕೆ ಧಕ್ಕೆ ತಂದ ಸರ್ಕಾರದ ನಡೆಗೆ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ. 1956ರ ನಂತರ ರಾಜ್ಯದ ಇತಿಹಾಸದಲ್ಲೇ ಇಂತಹ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram