ADVERTISEMENT
Wednesday, February 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

SRH vs PBKS Match preview ಹೈದರಾಬಾದ್ vs ಪಂಜಾಬ್ | ಗೆಲುವು ಯಾರಿಗೆ..?

Mahesh M Dhandu by Mahesh M Dhandu
April 17, 2022
in Newsbeat, Sports, ಕ್ರಿಕೆಟ್
Punjab vs Hyderabad: What's Head to Head Record? saaksha tv
Share on FacebookShare on TwitterShare on WhatsappShare on Telegram

SRH vs PBKS Match preview ಹೈದರಾಬಾದ್ vs ಪಂಜಾಬ್ | ಗೆಲುವು ಯಾರಿಗೆ..?

 ಮಯಾಂಕ್ ಅಗರ್ ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್  ಇಂದು ಕೇನ್ ವಿಲಿಯಮ್ಸನ್ ನೇತೃತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಮುಂಬೈ ನ ಡಾ. ಡಿ ವೈ ಪಾಟೀಲ್ ಮೈದಾನದಲ್ಲಿ ಈ ಪಂದ್ಯ ನಡೆಯಲಿದೆ. 

Related posts

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

February 18, 2026
ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

February 18, 2026

ಪಂಜಾಬ್ ಕಿಂಗ್ಸ್ ತಂಡ ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸಿದೆ. ಅದೇ ಜೋಷ್ ನಲ್ಲಿ ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.

ಈ ಆವೃತ್ತಿಯಲ್ಲಿ ಪಂಜಾಬ್ ಐದು ಪಂದ್ಯಗಳನ್ನು ಆಡಿದೆ. ಇದರಲ್ಲಿ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಎರಡು ಪಂದ್ಯಗಳಲ್ಲಿ ಸೋಲು ಕಂಡಿದೆ.  ಹೀಗಾಗಿ ಆರು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

ಪಂಜಾಬ್ ತಂಡಕ್ಕೆ ಈವರೆಗೂ ಉತ್ತಮ ಆರಂಭದ ಕೊರತೆ ಕಾಣುತ್ತಿತ್ತು. ಆದ್ರೆ ಕಳೆದ ಪಂದ್ಯದಲ್ಲಿ ಆ ಸಮಸ್ಯೆಗೆ ಪರಿಹಾರ ಸಿಕ್ಕಂತೆ ಆಗಿದೆ.

ಮಯಾಂಕ್ ಅಗರ್ ವಾಲ್ ಫಾರ್ಮ್ ಗೆ ಬಂದಿರೋದು ತಂಡಕ್ಕೆ ಬೂಸ್ಟ್ ನೀಡಿದೆ. ಇನ್ನುಳಿದಂತೆ ಶಿಖರ್ ಧವನ್, ಜಾನಿ ಬೈರ್ ಸ್ಟೋ, ಲಿಯಾಮ್ ಲಿವಿಂಗ್ ಸ್ಟೋನ್, ಶಾರೂಕ್ ಖಾನ್, ಒಡಿಯನ್ ಸ್ಮಿತ್ ತಂಡದ ಬ್ಯಾಟಿಂಗ್ ಶಕ್ತಿಗಳಾಗಿದ್ದಾರೆ.

ಇವರಿಗೆ ಜಿತೇಶ್ ಶರ್ಮಾ ಕೂಡ ಉತ್ತಮ ಸಾಥ್ ನೀಡುತ್ತಿದ್ದಾರೆ. ಇತ್ತ ಬೌಲಿಂಗ್ ನಲ್ಲಿ ಕಗಿಸೋ ರಬಾಡ, ವೈಭವ್ ಅರೋರ ಉತ್ತಮ ಫಾರ್ಮ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ರಾಹುಲ್ ಚಹಾರ್, ಅರ್ಷದೀಪ್ ಸಿಂಗ್ ಸಾಮರ್ಥ್ಯಕ್ಕೆ ತಕ್ಕಂತೆ ಬೌಲಿಂಗ್ ಮಾಡಬೇಕಿದೆ.

pbks-vs-srh-match-preview-ipl-2022-match-28-punjab-kings-vs-sunrisers-hyderabad saaksha tv

ಇತ್ತ ಕೇನ್ ವಿಲಿಯಂ ಸನ್ ಅವರ ನಾಯಕತ್ವ ಸನ್ ರೈಸರ್ಸ್ ಹೈದರಾಬಾದ್ ತಂಡ ಸತತ ಮೂರು ಗೆಲುವುಗಳೊಂದಿಗೆ ಉತ್ತಮ ಫಾರ್ಮ್ ನಲ್ಲಿದೆ. ಆರಂಭದ ಎರಡು ಸೋಲುಗಳ ಬಳಿಕ ಗೆಲುವಿನ ಟ್ರ್ಯಾಕ್ ಗೆ ಬಂದಿರುವ ಹೈದರಾಬಾದ್ ತಂಡ ಬ್ಯಾಟಿಂಗ್, ಬೌಲಿಂಗ್ ನಲ್ಲಿ ಸಾಂಘಿಕ ಪ್ರದರ್ಶನ ನೀಡುತ್ತಿದೆ.

ಕಳೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗೆಲುವು ಸಾಧಿಸಿದೆ. ಕೇನ್ ವಿಲಿಯಂ ಸನ್, ರಾಹುಲ್ ತ್ರಿಪಾಟಿ, ಐಡನ್ ಮಾರ್ಕ್ರಾಂ, ಟಿ ನಟರಾಜನ್ ತಂಡದ ಟ್ರಂಪ್ ಕಾರ್ಡ್ ಆಟಗಾರರಾಗಿದ್ದಾರೆ.

ಅಭಿಷೇಕ್ ಶರ್ಮಾ, ನಿಕೋಲಸ್ ಪೂರನ್ ಕೂಡ ಉತ್ತಮ ಟಚ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನುಳಿದಂತೆ ಶಶಾಂಕ್ ಸಿಂಗ್ ಕೂಡ ತಂಡಕ್ಕೆ ನೆರವಾಗುತ್ತಿದ್ದಾರೆ.

ಇತ್ತ ಬೌಲಿಂಗ್ ನಲ್ಲಿ ಭುವನೇಶ್ವರ್ ಕುಮಾರ್ ರನ್ ಗಳಿಗೆ ಕಡಿವಾಣ ಹಾಕುತ್ತಿದ್ದಾರೆ. ಜಾನ್ಸೆನ್ ವಿಕೆಟ್ ಬೇಟೆಯಾಡುತ್ತಿದ್ದಾರೆ.

ಉಮ್ರಾನ್ ಮಲಿಕ್ ತಮ್ಮ ವೇಗದ ಮೂಲಕ ಡೆತ್ ಓವರ್ ಗಳಲ್ಲಿ ಎದುರಾಳಿಗಳಿಗೆ ಭಯ ಹುಟ್ಟಿಸುತ್ತಿದ್ದಾರೆ. ಟಿ ನಟರಾಜನ್ ಪವರ್ ಪ್ಲೇ ಮತ್ತು ಡೆತ್ ಓವರ್ ಗಳಲ್ಲಿ ತಮ್ಮ ಯಾರ್ಕರ್ ಗಳ ಮೂಲಕ ಎದುರಾಳಿಗನ್ನು ಕಟ್ಟಿಹಾಕುತ್ತಿದ್ದಾರೆ.

ಒಟ್ಟಾರೆ ಪಂಬಾಜ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದಾರಾಬಾದ್ ತಂಡಗಳು ಬ್ಯಾಟಿಂಗ್ ಬೌಲಿಂಗ್ ವಿಭಾಗದಲ್ಲಿ ಸಮಬಲದೊಂದಿಗಿದೆ. ಹೀಗಾಗಿ ಇಂದಿನ ಪಂದ್ಯ ಜಿದ್ದಾಜಿದ್ದಿನಿಂದ ಕೂಡಿರಲಿದೆ.  

pbks-vs-srh-match-preview-ipl-2022-match-28-punjab-kings-vs-sunrisers-hyderabad

 

Tags: #Saaksha TVpbks-vs-srhpunjab kingsSunRisers Hyderabad
ShareTweetSendShare
Join us on:

Related Posts

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

by Shwetha
February 18, 2026
0

ಬೆಂಗಳೂರು/ಮೈಸೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಪ್ರಮುಖ ಶಾಸಕರು ಹಾಗೂ ಸಚಿವರುಗಳ ತಂಡ ವಿದೇಶ ಪ್ರವಾಸ ಕೈಗೊಂಡಿರುವುದು ರಾಜಕೀಯ ವಲಯದಲ್ಲಿ ಭಾರೀ...

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

by Shwetha
February 18, 2026
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಕ್ಷದ ಕಚೇರಿಗಳಿಗಾಗಿ ಸಾರ್ವಜನಿಕ ಸೌಲಭ್ಯಗಳಿಗೆ ಮೀಸಲಾದ ಸಿಎ ಸೈಟ್‌ಗಳನ್ನು ಬಳಸಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ...

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

by Shwetha
February 18, 2026
0

ಕೇಂದ್ರ ಸಚಿವ ವಿ. ಸೋಮಣ್ಣ ಅವರು ರಾಜ್ಯ ರಾಜಕಾರಣಕ್ಕೆ ಮರಳುವ ಯಾವುದೇ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತಮ್ಮ ರಾಜಕೀಯ...

ಮಹದೇವಪ್ಪ ಈಗ ಹೈಕಮಾಂಡ್ ಲೆವೆಲ್ ನಾಯಕರು, ಅಧಿಕಾರ ಹಂಚಿಕೆ ಗುಟ್ಟು ಸಿಎಂ ಬಾಯಲ್ಲೇ ಬರಲಿದೆ: ಡಿಕೆಶಿ ಖಡಕ್ ಮಾತು

ಮಹದೇವಪ್ಪ ಈಗ ಹೈಕಮಾಂಡ್ ಲೆವೆಲ್ ನಾಯಕರು, ಅಧಿಕಾರ ಹಂಚಿಕೆ ಗುಟ್ಟು ಸಿಎಂ ಬಾಯಲ್ಲೇ ಬರಲಿದೆ: ಡಿಕೆಶಿ ಖಡಕ್ ಮಾತು

by Shwetha
February 18, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆಯ ಗದ್ದಲ ಮತ್ತೆ ಮುನ್ನೆಲೆಗೆ ಬಂದಿದ್ದು, ಸಚಿವ ಎಚ್.ಸಿ ಮಹದೇವಪ್ಪ ಅವರ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಮ್ಮದೇ ಶೈಲಿಯಲ್ಲಿ...

ಸಿಎಂ ಕಪ್ 2026: ಬ್ಯಾಡ್ಮಿಂಟನ್ ಅಖಾಡದಲ್ಲಿ ಅಬ್ಬರಿಸಲು ಸಜ್ಜಾದ ಸಚಿವ ಸುಧಾಕರ್

ಸಿಎಂ ಕಪ್ 2026: ಬ್ಯಾಡ್ಮಿಂಟನ್ ಅಖಾಡದಲ್ಲಿ ಅಬ್ಬರಿಸಲು ಸಜ್ಜಾದ ಸಚಿವ ಸುಧಾಕರ್

by Shwetha
February 18, 2026
0

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಕ್ರೀಡಾಕೂಟಗಳಲ್ಲಿ ಒಂದಾದ ಸಿಎಂ ಕಪ್ 2026ರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಫೈನಲ್ ಪಂದ್ಯಗಳಿಗೆ ವೇದಿಕೆ ಸಜ್ಜಾಗಿದೆ. ಫೆಬ್ರವರಿ 21 ಮತ್ತು 22 ರಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram