ADVERTISEMENT
Saturday, April 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

CSK vs PBKS | ಮತ್ತೆ ಸೋತ ಚೆನ್ನೈ.. ಪಂಜಾಬ್ ಗೆ ನಾಲ್ಕನೇ ಗೆಲುವು..

Mahesh M Dhandu by Mahesh M Dhandu
April 26, 2022
in Newsbeat, Sports, ಕ್ರಿಕೆಟ್
csk-vs-pbks-Punjab Kings beat Chennai Super Kings by 11 runs saaksha tv

csk-vs-pbks-Punjab Kings beat Chennai Super Kings by 11 runs saaksha tv

Share on FacebookShare on TwitterShare on WhatsappShare on Telegram

CSK vs PBKS | ಮತ್ತೆ ಸೋತ ಚೆನ್ನೈ.. ಪಂಜಾಬ್ ಗೆ ನಾಲ್ಕನೇ ಗೆಲುವು..

ಅಂಬಾಟಿ ರಾಯುಡು ಬಿರುಸಿನ ಬ್ಯಾಟಿಂಗ್ ನಡುವೆಯೂ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಪಂಜಾಬ್ ಕಿಂಗ್ಸ್ ತಂಡ 11 ರನ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿದೆ.

Related posts

23 ಕೋಟಿ ಬೆಲೆಯ ಸರ್ಕಾರಿ ಜಾಗ ಕಾಂಗ್ರೆಸ್ ಪಾಲಾಯ್ತೇ? ಕೇವಲ 17 ಲಕ್ಷಕ್ಕೆ ಭೂಮಿ ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ಗರಂ

23 ಕೋಟಿ ಬೆಲೆಯ ಸರ್ಕಾರಿ ಜಾಗ ಕಾಂಗ್ರೆಸ್ ಪಾಲಾಯ್ತೇ? ಕೇವಲ 17 ಲಕ್ಷಕ್ಕೆ ಭೂಮಿ ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ಗರಂ

April 24, 2026
150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

April 24, 2026

ಮುಂಬೈನ ವಾಂಖೆಡೆ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಳ್ತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 176 ರನ್ ಗಳಿಸಲಷ್ಟೆ ಶಕ್ತವಾಯ್ತು. ಆ ಮೂಲಕ 15 ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ತಂಡ ಆರನೇ ಸೋಲು ಅನುಭವಿಸಿದೆ. ಇತ್ತ ನಾಲ್ಕನೇ ಗೆಲುವು ಸಾಧಿಸಿದ ಪಂಜಾಬ್ ತಂಡ, 8 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್ ನಲ್ಲಿ ಆರನೇ ಸ್ಥಾನಕ್ಕೇರಿದೆ.  

ಅಂದಹಾಗೆ  187 ರನ್ ಗಳ ಗುರಿ ಬೆನ್ನಟ್ಟಿದ ಚೆನ್ನೈ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ರಾಬಿನ್ ಉತ್ತಪ್ಪ  1 ರನ್ ಗಳಿಸಿ ನಿರ್ಗಮಿಸಿದರು. ನಂತರ ಬಂದ ಮಿಚೆಲ್‌ ಸ್ಯಾಂಟ್ನರ್ 9 ರನ್, ಶಿವಂ ದುಬೆ 8 ರನ್ ಸಿಡಿಸಿ ಬೇಗನೆ ಪೆವಿಲಿಯನ್ ಸೇರಿಕೊಂಡರು.  ಮಧ್ಯಮ ಕ್ರಮಾಂಕದಲ್ಲಿ ಬಂದ ನಾಯಕ ರವೀಂದ್ರ ಜಡೇಜಾ 21* ರನ್, ಎಂಎಸ್‌ ಧೋನಿ 12 ರನ್ ಸಿಡಿಸಿದ್ರೂ ತಂಡಕ್ಕೆ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ. ಆದ್ರೆ ಚೆನ್ನೈ ತಂಡದ ಪರ ಅಂಬಾಟಿ ರಾಯುಡು ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು.

csk-vs-pbks-Punjab Kings beat Chennai Super Kings by 11 runs saaksha tv
csk-vs-pbks-Punjab Kings beat Chennai Super Kings by 11 runs saaksha tv

39 ಎಸೆತಗಳನ್ನು ಎದುರಿಸಿದ ರಾಯುಡು 7 ಬೌಂಡರಿ, ಆರು ಸಿಕ್ಸರ್ ಗಳ ನೆರವಿನಿಂದ 78 ರನ್ ಗಳಿಸಿದರು. ಪ್ರಮುಖ ಬ್ಯಾಟ್ಸ್‌ಮನ್‌ಗಳ ವೈಫಲ್ಯದ ನಡುವೆಯೂ ತಂಡದ ಗೆಲುವಿಗಾಗಿ ಏಕಾಂಗಿ ಹೋರಾಟ ನಡೆಸಿದ ರಾಯುಡು, ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು.  ಬಿರುಸಿನ ಬ್ಯಾಟಿಂಗ್ ಮೂಲಕ 78 ರನ್ಗಳ ಅದ್ಭುತ ರನ್‌ ಕಲೆಹಾಕಿದ್ದ ರಾಯುಡು ತಂಡವನ್ನ ಗೆಲುವಿನ ದಡಸೇರಿಸಲು ಎಡವಿದರು. ಅಂಬಟಿ ರಾಯುಡು ಅವರಿಗೆ ಉತ್ತಮ ಸಾಥ್‌ ನೀಡಿದ ಋತುರಾಜ್‌ ಗಾಯಕ್ವಾಡ್ 30  ರನ್‌ಗಳಿಸಿದರು. ಈ ಇವರಿಬ್ಬರು 2ನೇ ವಿಕೆಟ್‌ಗೆ 49 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿದರು.

ಪಂಜಾಬ್‌ ಕಿಂಗ್ಸ್‌ ಪರ ಕಗೀಸೋ ರಬಾಡ, ರಿಷಿ ಧವಾನ್ ತಲಾ 2 ವಿಕೆಟ್ ಪಡೆದರು.  

ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ಪರ ನಾಯಕ ಮಯಂಕ್ ಅಗರ್ವಾಲ್ 18 ರನ್ ಸಿಡಿಸಿ ಬಹುಬೇಗನೆ ನಿರ್ಗಮಿಸಿದರು. ಆದರೆ  ಶಿಖರ್ ಧವನ್  59 ಎಸೆತಗಳಲ್ಲಿ 9 ಬೌಂಡರಿ, 2 ಸಿಕ್ಸರ್ ನೆರವಿನಿಂದ 88 ರನ್ ಗಳಿಸಿದರು.  ಇವರಿಗೆ ಸಾಥ್ ನೀಡಿದ ಬನುಕಾ ರಾಜಪಕ್ಸ  32 ಎಸೆತಗಳಲ್ಲಿ ತಲಾ ಎರಡು ಬೌಂಡರಿ, ಸಿಕ್ಸರ್ ನೆರವನಿಂದ 42 ರನ್ ಗಳಿಸಿದರು.  ಸಿಎಸ್‌ಕೆ ಬೌಲಿಂಗ್ ದಾಳಿಗೆ ದಿಟ್ಟ ಪ್ರತ್ಯುತ್ತರ ನೀಡಿದ ಈ ಜೋಡಿ 2ನೇ ವಿಕೆಟ್‌ಗೆ 110 ರನ್ಗಳ ಜೊತೆಯಾಟದ ಮೂಲಕ ತಂಡದ ಬೆನ್ನೆಲುಬಾಗಿ ಮಿಂಚಿದರು.

ನಂತರ ಬಂದ  ಲಿವಿಂಗ್‌ಸ್ಟೋನ್ 19 ರನ್, ಜಾನಿ ಬೈರ್ಸ್ಟೋವ್ 6  ರನ್‌ಗಳಿಸಿದರು.   csk-vs-pbks-Punjab Kings beat Chennai Super Kings by 11 runs

Tags: #Saaksha TVcskipl 2022PBKS
ShareTweetSendShare
Join us on:

Related Posts

23 ಕೋಟಿ ಬೆಲೆಯ ಸರ್ಕಾರಿ ಜಾಗ ಕಾಂಗ್ರೆಸ್ ಪಾಲಾಯ್ತೇ? ಕೇವಲ 17 ಲಕ್ಷಕ್ಕೆ ಭೂಮಿ ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ಗರಂ

23 ಕೋಟಿ ಬೆಲೆಯ ಸರ್ಕಾರಿ ಜಾಗ ಕಾಂಗ್ರೆಸ್ ಪಾಲಾಯ್ತೇ? ಕೇವಲ 17 ಲಕ್ಷಕ್ಕೆ ಭೂಮಿ ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ಗರಂ

by Shwetha
April 24, 2026
0

ತುಮಕೂರು ನಗರದ ಆಯಕಟ್ಟಿನ ಜಾಗದಲ್ಲಿರುವ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಕಾಂಗ್ರೆಸ್ ಭವನ ಟ್ರಸ್ಟ್ ಗೆ ಅತಿ ಕಡಿಮೆ ಬೆಲೆಗೆ ನೀಡಲಾಗಿದೆ ಎಂಬ ಗಂಭೀರ ಆರೋಪದ...

150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

by Shwetha
April 24, 2026
0

ಭಾರತ ಇಂದು ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರ. ಆದರೆ ಇದೇ 150 ಕೋಟಿ ಜನಸಂಖ್ಯೆಯ ಮೇಲೆ ಇಂದು ಮೈಕ್ರೋಪ್ಲಾಸ್ಟಿಕ್ ಎಂಬ ಸದ್ದಿಲ್ಲದ ಕೊಲೆಗಾರ ದಾಳಿ...

ಇಂಡಿಯಾ ಒಕ್ಕೂಟದ ನಡೆಯಿಂದ ದಕ್ಷಿಣ ಭಾರತಕ್ಕೆ ಭಾರಿ ಅನ್ಯಾಯ: ಸಂಸದರ ಸ್ಥಾನ ಕುಸಿಯುವ ಆತಂಕ ವ್ಯಕ್ತಪಡಿಸಿದ ಡಾ.ಸಿ.ಎನ್.ಮಂಜುನಾಥ್

ಇಂಡಿಯಾ ಒಕ್ಕೂಟದ ನಡೆಯಿಂದ ದಕ್ಷಿಣ ಭಾರತಕ್ಕೆ ಭಾರಿ ಅನ್ಯಾಯ: ಸಂಸದರ ಸ್ಥಾನ ಕುಸಿಯುವ ಆತಂಕ ವ್ಯಕ್ತಪಡಿಸಿದ ಡಾ.ಸಿ.ಎನ್.ಮಂಜುನಾಥ್

by Shwetha
April 24, 2026
0

ಬೆಂಗಳೂರು: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರದ ವಿಚಾರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ತೆಗೆದುಕೊಂಡ ನಿರ್ಧಾರದಿಂದಾಗಿ ದಕ್ಷಿಣ ಭಾರತದ ರಾಜ್ಯಗಳು ದೊಡ್ಡ ಮಟ್ಟದ ಹಿನ್ನಡೆ ಅನುಭವಿಸುವಂತಾಗಿದೆ...

ಮುಸ್ಲಿಮರು ಮತ್ತು ನಾವು ಯಾವತ್ತೂ ಸಹೋದರರು: ಅಲ್ಪಸಂಖ್ಯಾತರ ಬೆನ್ನಿಗೆ ಕಾಂಗ್ರೆಸ್ ಯಾವಾಗಲೂ ಇದೆ ಎಂದ ಗೃಹ ಸಚಿವ ಡಾ ಜಿ ಪರಮೇಶ್ವರ

ಈಗ ತಮಾಷೆಯನ್ನೂ ಮಾಡುವಂತಿಲ್ಲ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ತೀವ್ರ ಅಸಮಾಧಾನ

by Shwetha
April 24, 2026
0

ಬೆಂಗಳೂರು: ಕಬಡ್ಡಿ ಪಂದ್ಯಾವಳಿಯ ವೇಳೆ ಬೆಟ್ಟಿಂಗ್ ಕುರಿತು ನೀಡಿದ್ದ ಹೇಳಿಕೆ ಈಗ ಕಾನೂನು ಸಂಕಷ್ಟಕ್ಕೆ ತಿರುಗಿದ್ದು, ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು...

SSLC RESULT – ಟ್ವೀಟ್ ಎಲ್ಲಿ ಮಹಾಜ್ಞಾನಿ ಕಲಬುರಗಿ ಕೊನೆಯ ಸ್ಥಾನಕ್ಕೆ ಪ್ರಿಯಾಂಕ್ ಖರ್ಗೆ ಕಾಲೆಳೆದ ಬಿಜೆಪಿ

SSLC RESULT – ಟ್ವೀಟ್ ಎಲ್ಲಿ ಮಹಾಜ್ಞಾನಿ ಕಲಬುರಗಿ ಕೊನೆಯ ಸ್ಥಾನಕ್ಕೆ ಪ್ರಿಯಾಂಕ್ ಖರ್ಗೆ ಕಾಲೆಳೆದ ಬಿಜೆಪಿ

by Shwetha
April 24, 2026
0

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಹೊಸ ಸಮರ ಶುರುವಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram