ADVERTISEMENT
Wednesday, May 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

KKR vs RR Match | ಹೆಡ್ ಟು ಹೆಡ್ ರೆಕಾಡ್ ನಲ್ಲಿ ಯಾರು ಬೆಸ್ಟ್..?

Mahesh M Dhandu by Mahesh M Dhandu
May 2, 2022
in Newsbeat, Sports, ಕ್ರಿಕೆಟ್
kkr-vs-rr-match-kolkata-knight-riders-head-to-head-record-against-rajasthan-royals saaksha tv

kkr-vs-rr-match-kolkata-knight-riders-head-to-head-record-against-rajasthan-royals saaksha tv

Share on FacebookShare on TwitterShare on WhatsappShare on Telegram

Related posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

May 6, 2026
ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

May 6, 2026

KKR vs RR Match | ಹೆಡ್ ಟು ಹೆಡ್ ರೆಕಾಡ್ ನಲ್ಲಿ ಯಾರು ಬೆಸ್ಟ್..?

ಸತತ ಸೋಲುಗಳಿಂದ ಕಂಗೆಟ್ಟಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಇಂದು ಬಲಿಷ್ಠ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಾಟ ನಡೆಸಲಿದೆ.

ಮುಂಬೈನ ವಾಂಖೇಡೆ ಮೈದಾನದಲ್ಲಿ ಇಂದಿನ ಪಂದ್ಯ ನಡೆಯಲಿದ್ದು, ಇದು 15 ನೇ ಸೀಸನ್ ನ 47ನೇ ಪಂದ್ಯವಾಗಿದೆ.

ಶ್ರೇಯಸ್ ಅಯ್ಯರ್ ನಾಯಕತ್ವದ ಕೆಕೆಆರ್, ಸಂಜು ಸ್ಯಾಮ್ಸನ್ ಸಾರಥ್ಯದ ರಾಜಸ್ಥಾನ್ ತಂಡಗಳು ಈ ಆವೃತ್ತಿಯಲ್ಲಿ ತಲಾ 9 ಪಂದ್ಯಗಳನ್ನಾಡಿವೆ.

ಈ ಪೈಕಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಮೂರು ಪಂದ್ಯಗಳಲ್ಲಿ ಗೆದ್ದು, ಆರು ಮ್ಯಾಚ್ ಗಳಲ್ಲಿ ಸೋಲು ಕಂಡಿದೆ. ಇತ್ತ ರಾಜಸ್ಥಾನ್ ರಾಯಲ್್ ತಂಡ ಆರು ಪಂದ್ಯಗಳಲ್ಲಿ ಗೆದ್ದು ಮೂರು ಪಂದ್ಯಗಳಲ್ಲಿ ಸೋಲು ಕಂಡಿದೆ.

ಅಂಕಪಟ್ಟಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಆರು ಅಂಕಗಳೊಂದಿಗೆ ಎಂಟನೇ ಸ್ಥಾನದಲ್ಲಿದೆ. ಇತ್ತ ರಾಜಸ್ಥಾನ್ ರಾಯಲ್ಸ್ ತಂಡ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

ಈ ಆವೃತ್ತಿಯಲ್ಲಿ ಈ ಉಭಯ ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿವೆ. ಕಳೆದ ಬಾರಿ ಸೆಣಸಾಟ ನಡೆಸಿದ್ದಾಗ ರಾಜಸ್ಥಾನ್ ರಾಯಲ್ಸ್ ತಂಡ ಏಳು ರನ್ ಗಳೊಂದಿಗೆ ಗೆಲುವು ಸಾಧಿಸಿತ್ತು.

ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸಾಟ ನಡೆಸಿತ್ತು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ 9 ವಿಕೆಟ್ ನಷ್ಟಕ್ಕೆ 146 ರನ್ ಗಳಿಸಿತ್ತು.

ಈ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ನಾಲ್ಕು ವಿಕೆಟ್ ಗಳಿಂದ ಗೆದ್ದಿತ್ತು.

kkr-vs-rr-match-kolkata-knight-riders-head-to-head-record-against-rajasthan-royals saaksha tv

ಮತ್ತೊಂದೆಡೆ ಸಂಜು ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲು ಕಂಡಿದೆ. ಈ ಪಂದ್ಯದಲ್ಲಿ ಜೋಸ್ ಬಟ್ಲರ್ 67 ರನ್ ಗಳಿಸಿದ್ದರು.

ರಾಜಸ್ಥಾನ್ ಇಂದಿನ ಪಂದ್ಯ ಗೆದ್ದರೇ ಪ್ಲೇ ಆಫ್ಸ್ ಗೆ ಮತ್ತಷ್ಟು ಹತ್ತಿರವಾಗಲಿದೆ. ಹೀಗಾಗಿ ಗೆಲುವಿಗಾಗಿ ಸಾಕಷ್ಟು ಪ್ಲಾನ್ ಮಾಡಿಕೊಂಡಿದೆ.

ತಂಡಗಳ ಹೆಡ್ ಟು ಹೆಡ್ ರೆಕಾರ್ಡ್ ನೋಡೋದಾದ್ರೆ

ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಉಭಯ ತಂಡಗಳು 25 ಬಾರಿ ಮುಖಾಮುಖಿಯಾಗಿದ್ದು, ಎರಡೂ ತಂಡಗಳು ಸಮಬಲದ ಹೋರಾಟ ನಡೆಸಿವೆ.

ಕೊಲ್ಕತ್ತಾ ತಂಡ 13 ಪಂದ್ಯಗಳಲ್ಲಿ ಗೆದ್ದಿದ್ದರೇ ರಾಜಸ್ಥಾನ್ ರಾಯಲ್ಸ್ ತಂಡ 12 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

ವಾಂಖೇಡೆಯಲ್ಲಿ ಆಡಿದ ಒಂದೇ ಒಂದು ಪಂದ್ಯದಲ್ಲಿ ರಾಜಸ್ಥಾನ್ ಗೆದ್ದಿದೆ.  ಕಳೆದ ಐದು ಪಂದ್ಯಗಳಲ್ಲಿ ಮೂರು ಪಂದ್ಯಗಳಲ್ಲಿ ಕೆಕೆಆರ್ ತಂಡ ಗೆದ್ದಿದ್ದರೇ ಎರಡು ಪಂದ್ಯಗಳಲ್ಲಿ ರಾಜಸ್ಥಾನ್ ತಂಡ ಗೆದ್ದಿದೆ.

ಇನ್ನು ಮೊದಲು ಬ್ಯಾಟಿಂಗ್ ಮಾಡಿದಾಗ ಕೆಕೆಆರ್ ತಂಡ ನಾಲ್ಕು ಬಾರಿ ಗೆದ್ದಿದ್ದರೇ ರಾಜಸ್ಥಾನ್ ರಾಯಲ್ಸ್ ತಂಡ 9 ಬಾರಿ ಗೆಲುವು ಸಾಧಿಸಿದೆ.

ಸೆಕೆಂಡ್ ಬ್ಯಾಟಿಂಗ್ ಮಾಡಿದಾಗ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 9 ಬಾರಿ ಗೆಲುವಿನ ನಗೆ ಬೀರಿದೆ.  ರಾಜಸ್ಥಾನ್ ರಾಯಲ್ಸ್ ತಂಡ ಮೂರು ಪಂದ್ಯಗಳಲ್ಲಿ ಗೆದ್ದಿದೆ.

kkr-vs-rr-match-kolkata-knight-riders-head-to-head-record-against-rajasthan-royals

 

Tags: #Saaksha TVdcipl 2022kkr
ShareTweetSendShare
Join us on:

Related Posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

by Shwetha
May 6, 2026
0

ದೇಶದ ರಾಜಕೀಯದಲ್ಲಿ ಭಾರತೀಯ ಜನತಾ ಪಾರ್ಟಿ (BJP) ಮತ್ತೊಂದು ಮಹತ್ವದ ಸಾಧನೆ ದಾಖಲಿಸಿದೆ. ಪ್ರಸ್ತುತ, ಬಿಜೆಪಿ ದೇಶಾದ್ಯಂತ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇರವಾಗಿ ಅಥವಾ...

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

by Shwetha
May 6, 2026
0

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಹಿನ್ನೆಲೆ, ಮಮತಾ ಬ್ಯಾನರ್ಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಪಕ್ಷ ಟಿಎಂಸಿ ಯ ಸೋಲಿಗೆ ಚುನಾವಣಾ ಆಯೋಗವೇ ಕಾರಣ ಎಂದು ಅವರು...

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

by Shwetha
May 6, 2026
0

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆಯು ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಕಿಚ್ಚು ಹಚ್ಚಿದೆ. ಮರುಎಣಿಕೆಯಲ್ಲಿ ಜೀವರಾಜ್ ಅಕ್ರಮ ಎಸಗಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ...

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

by Shwetha
May 6, 2026
0

ತಮಿಳುನಾಡಿನ ಜನಪ್ರಿಯ ನಟ ಮತ್ತು ತಮಿಳಗ ವೆಟ್ರಿ ಕಳಗಂ ಪಕ್ಷದ ನಾಯಕ ವಿಜಯ್ ಅವರು ಘೋಷಿಸಿರುವ ಜನಪ್ರಿಯ ಕಲ್ಯಾಣ ಯೋಜನೆಗಳು ಚುನಾವಣಾ ಕಣದಲ್ಲಿ ಸಂಚಲನ ಮೂಡಿಸಿರುವುದು ನಿಜ....

ಅಮೆರಿಕದ ವಿಮಾನ ಮಿಸ್ಸಿಂಗ್!

ಅಮೆರಿಕದ ವಿಮಾನ ಮಿಸ್ಸಿಂಗ್!

by Shwetha
May 6, 2026
0

ಅಮೆರಿಕದ ಭಾರೀ ಸೈನಿಕ ವಿಮಾನವಾದ KC-135 ಸ್ಟ್ರಾಟೋಟ್ಯಾಂಕರ್ ಪರ್ಷಿಯನ್ ಗಲ್ಫ್ ಪ್ರದೇಶದಲ್ಲಿ ಕಾಣೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ವಿಮಾನವು ಗಾಳಿಯಲ್ಲೇ ಇಂಧನ ತುಂಬುವ ಪ್ರಮುಖ ಕಾರ್ಯವನ್ನು ನಿರ್ವಹಿಸುವುದರಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram