ADVERTISEMENT
Wednesday, July 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

LSG vs KKR Match | ಲಕ್ನೋ ವಿರುದ್ಧ ಗೆಲುವು ಸಾಧಿಸುತ್ತಾ ಕೆಕೆಆರ್

Mahesh M Dhandu by Mahesh M Dhandu
May 7, 2022
in Newsbeat, Sports, ಕ್ರಿಕೆಟ್
lsg-vs-kkr-match-prediction saaksha tv

lsg-vs-kkr-match-prediction saaksha tv

Share on FacebookShare on TwitterShare on WhatsappShare on Telegram

LSG vs KKR Match | ಲಕ್ನೋ ವಿರುದ್ಧ ಗೆಲುವು ಸಾಧಿಸುತ್ತಾ ಕೆಕೆಆರ್

ಶನಿವಾರದ ಎರಡನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಗುದ್ದಾಟ ನಡೆಸಲಿವೆ. ಇದು ಇಂಡಿಯನ್ ಪ್ರಿಮಿಯರ್ ಲೀಗ್ 53ನೇ ಪಂದ್ಯವಾಗಿದೆ. ಈ ಪಂದ್ಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ.  ಪ್ಲೇ ಆಫ್ಸ್ ದೃಷ್ಠಿಯಿಂದ ಈ ಪಂದ್ಯದಲ್ಲಿ ಗೆಲುವು ಉಭಯ ತಂಡಗಳಿಗೂ ಅನಿವಾರ್ಯವಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲುವಿಗಾಗಿ ಕೆಕೆಆರ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಜಿದ್ದಾಜಿದ್ದಿನ ಹೋರಾಟ ನಡೆಸಲಿದೆ.

Related posts

Suryakumar Yadav Named MLB Ambassador in India

sky- ಮೇಜರ್ ಲೀಗ್ ಬೇಸ್‌ಬಾಲ್ಗೆ ಭಾರತದಲ್ಲಿ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಪ್ರಚಾರ ರಾಯಭಾರಿ

July 14, 2026
jio home

jiohome -ಜಿಯೋ ಹೋಮ್ ಟಿವಿ ಪ್ಯಾಕ್ ಬಿಡುಗಡೆ: ತಿಂಗಳಿಗೆ ಕೇವಲ 400 ರೂ.ಗೆ 1,000+ ಲೈವ್ ಟಿವಿ ಚಾನೆಲ್ಸ್

July 14, 2026

ಕೆ.ಎಲ್.ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಈ ಸೀಸನ್ ನಲ್ಲಿ  ಈವರೆಗೂ 10 ಪಂದ್ಯಗಳನ್ನಾಡಿದೆ. ಈ ಪೈಕಿ ಏಳು ಪಂದ್ಯಗಳನ್ನ ಗೆದ್ದು, ಮೂರು ಪಂದ್ಯಗಳಲ್ಲಿ ಸೋಲು ಕಂಡಿದೆ.  ಹೀಗಾಗಿ ಅಂಕಪಟ್ಟಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ 14 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

ಮತ್ತೊಂದೆಡೆ ಶ್ರೇಯಸ್ ಅಯ್ಯರ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 15ನೇ ಆವೃತ್ತಿಯಲ್ಲಿ 10 ಪಂದ್ಯಗಳನ್ನಾಡಿದೆ. ಈ ಪೈಕಿ ನಾಲ್ಕು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, ಆರು ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ ಕೆಕೆಆರ್ ತಂಡ ಅಂಕಪಟ್ಟಿಯಲ್ಲಿ 8  ಎಂಟನೇ ಸ್ಥಾನಸದಲ್ಲಿದೆ.

ಅಂದಹಾಗೆ ಲಕ್ನೋ ಸೂಪರ್ ಜೈಂಟ್ಸ್ ತಂಡ ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಲಕ್ನೋ ತಂಡ ಆರು ರನ್ ಗಳಿಂದ ಗೆಲುವು ಸಾಧಿಸಿದೆ. ಲಕ್ನೋ ಪರ ಕೆ.ಎಲ್.ರಾಹುಲ್ 77 ರನ್, ದೀಪರ್ ಹೂಡಾ 52 ರನ್ ಗಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಇತ್ತ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ತನ್ನ ಕಳೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಹೋರಾಟ ನಡೆಸಿತ್ತು. ಇದರಲ್ಲಿ  ಕೆಕೆಆರ್ ತಂಡ 7 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ನಿತೀಶ್ ರಾಣಾ 48 ರನ್ , ರಿಂಕು ಸಿಂಗ್ 52 ರನ್ ಗಳಿಸಿದ್ದರು.

lsg-vs-kkr-match-prediction saaksha tv
lsg-vs-kkr-match-prediction saaksha tv

ತಂಡಗಳ ಬಲಾಬಲದ ವಿಚಾರಕ್ಕೆ ಬಂದರೇ

ಲಕ್ನೋ ಸೂಪರ್ ಕಿಂಗ್ಸ್ ತಂಡದಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಬ್ಯಾಟಿಂಗ್, ಬೌಲಿಂಗ್ ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಸಾಲಿಡ್ ಆಗಿದೆ. ಆರಂಭಿಕರಾಗಿ ಬರುವ ಕೆ.ಎಲ್.ರಾಹುಲ್, ಕ್ವಿಂಟನ್ ಡಿ ಕಾಕ್ ಉತ್ತಮ ಆರಂಭ ನೀಡುತ್ತಿದ್ದಾರೆ. ಇದು ತಂಡದ ಪ್ಲಸ್ ಪಾಯಿಂಟ್ ಆಗಿದೆ. ಮಿಡಲ್ ಆರ್ಡರ್ ನಲ್ಲಿ ದೀಪಕ್ ಹೂಡಾ, ಕೃನಾಲ್ ಪಾಂಡ್ಯ ತಂಡಕ್ಕೆ ಆಧಾರವಾಗುತ್ತಿದ್ದಾರೆ. ಆದ್ರೆ ಮಾರ್ಕಸ್ ಸ್ಟೋಯ್ನಿಸ್ ವೈಫಲ್ಯ ತಂಡಕ್ಕೆ ಮೈನಸ್ ಪಾಯಿಂಟ್ ಆಗಿದೆ. ಆಯುಷ್ ಬದೋನಿ ಕೂಡ ಮೊದಲಿನ ಟಚ್ ನಲ್ಲಿ ಕಾಣಿಸುತ್ತಿಲ್ಲ. ಜೇಸನ್ ಹೋಲ್ಡರ್ ಅವರಿಂದ ಕೂಡ ಆಲ್ ರೌಂಡರ್ ಆಟ ಬರಬೇಕಿದೆ.

ಬೌಲಿಂಗ್ ನಲ್ಲಿ ಲಕ್ನೋ ತಂಡ ಬಲಿಷ್ಟವಾಗಿದೆ. ದುಷ್ಮಂತಾ ಚಮೀರಾ, ಮೊಹ್ನಿಸ್ ಖಾನ್, ಅವೇಶ್ ಖಾನ್ ವಿಕೆಟ್ ಪಡೆಯುತ್ತಿದ್ದಾರೆ. ಇವರಿಗೆ ಹೋಲ್ಡರ್, ಸ್ಟೋಯ್ನಿಸ್ ಸಾಥ್ ನೀಡಬೇಕಿದೆ. ರವಿ ಬಿಷ್ನೋಯಿ ದುಬಾರಿಯಾದ್ರೂ ವಿಕೆಟ್ ಪಡೆಯುತ್ತಿದ್ದಾರೆ.

ಇತ್ತ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿಚಾರಕ್ಕೆ ಬಂದರೇ

ತಂಡದ ಕಾಂಬಿನೇಷನ್, ಬ್ಯಾಟಿಂಗ್ ಆರ್ಡರ್ ಸೇರಿದಂತೆ ನಾಯಕ ಶ್ರೇಯಸ್ ಅಯ್ಯರ್ ಮತ್ತು ಕೋಚ್ ಬ್ರೆಡಂ ಮೆಕ್ಕಲಂ ನಡುವೆ ಗೊಂದಲಗಳಿರುವುದು ಸತ್ಯ. ಮೇಲ್ನೋಟಕ್ಕೆ ಕೆಕೆಆರ್ ತಂಡ ಬಲಿಷ್ಠವಾಗಿದೆ. ತಂಡದಲ್ಲಿ ಸ್ಟಾರ್ ಆಟಗಾರರು ಇದ್ದಾರೆ. ಆದ್ರೆ ಸ್ಥಿರ ಪ್ರದರ್ಶನ ಮತ್ತು ಸಂಘಟಿತ ಆಟವನ್ನು ಆಡುತ್ತಿಲ್ಲ.

ಮುಖ್ಯವಾಗಿ ಸ್ಟಾರ್ ಪ್ಲೇಯರ್ಸ್ ನಿರೀಕ್ಷಿತ ಮಟ್ಟದಲ್ಲಿ ಆಡುತ್ತಿಲ್ಲ. ಆರಂಭಿಕ ವೆಂಕಟೇಶ್ ಅಯ್ಯರ್ ವೈಫಲ್ಯ ತಂಡಕ್ಕೆ ಮೈನಸ್ ಆಗುತ್ತಿದೆ. ಇನ್ನು ಆರೋನ್ ಫಿಂಚ್, ಆಂಡ್ರ್ಯೂ ರಸೆಲ್, ಸುನೀಲ್ ನರೇನ್ ಬ್ಯಾಟಿಂಗ್ ನಲ್ಲಿ ಸ್ಥಿರ ಆಟವನ್ನಾಡುತ್ತಿಲ್ಲ. ನಾಯಕ ಶ್ರೇಯಸ್ ಅಯ್ಯರ್ ಮತ್ತು ನಿತೇಶ್ ರಾಣಾ ಜವಾಬ್ದಾರಿಯಿಂದ ಆಡಿದ್ರೂ ತಂಡವನ್ನು ಗೆಲುವಿನ ದಡ ಸೇರಿಸಲು ಆಗುತ್ತಿಲ್ಲ.

ಇನ್ನು ಬೌಲಿಂಗ್ ವಿಚಾರಕ್ಕೆ ಬಂದರೇ ಬೌಲಿಂಗ್ನಲ್ಲಿ ಉಮೇಶ್ ಯಾದವ್ ಸ್ಥಿರತೆ ತಂದಿದ್ದಾರೆ. ಆದರೆ ಟಿಮ್ ಸೌಥಿ ಮತ್ತು ಶಿವಂ ಮಾವಿ ಲೈನ್ ಅಂಡ್ ಲೆಂಗ್ತ್ ಕಂಡುಕೊಳ್ಳಬೇಕಿದೆ. ಸುನೀಲ್ ನರೈನ್ ಮಿಸ್ಟ್ರಿ ಸ್ಪಿನ್ ಮತ್ತು ಅನುಕೂಲ್ ರಾಯ್ ಎಡಗೈ ಸ್ಪಿನ್ ಬಲ ತಂಡಕ್ಕಿದೆ. lsg vs kkr match prediction

Tags: #Saaksha TVkkrLSGLSG vs KKR Match
ShareTweetSendShare
Join us on:

Related Posts

Suryakumar Yadav Named MLB Ambassador in India

sky- ಮೇಜರ್ ಲೀಗ್ ಬೇಸ್‌ಬಾಲ್ಗೆ ಭಾರತದಲ್ಲಿ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಪ್ರಚಾರ ರಾಯಭಾರಿ

by admin
July 14, 2026
0

ಮುಂಬೈ, ಭಾರತದಲ್ಲಿ ಬೇಸ್ಬಾಲ್ ಕ್ರೀಡೆಯ ಬೆಳವಣಿಗೆಗೆ ನೆರವಾಗಲು ಟಿ20 ವಿಶ್ವಕಪ್ ವಿಜೇತ ಟೀಮ್ ಇಂಡಿಯಾದ ನಾಯಕ ಹಾಗೂ ಬ್ಯಾಟರ್ ಸೂರ್ಯಕುಮಾರ್ ಯಾದವ್, ಅಮೆರಿಕದ ಮೇಜರ್ ಲೀಗ್ ಬೇಸ್‌ಬಾಲ್ಗೆ...

jio home

jiohome -ಜಿಯೋ ಹೋಮ್ ಟಿವಿ ಪ್ಯಾಕ್ ಬಿಡುಗಡೆ: ತಿಂಗಳಿಗೆ ಕೇವಲ 400 ರೂ.ಗೆ 1,000+ ಲೈವ್ ಟಿವಿ ಚಾನೆಲ್ಸ್

by admin
July 14, 2026
0

ಜಿಯೋ ಹೋಮ್ ಟಿವಿ ಪ್ಯಾಕ್ ಬಿಡುಗಡೆ: ತಿಂಗಳಿಗೆ ಕೇವಲ 400 ರೂ.ಗೆ 1,000+ ಲೈವ್ ಟಿವಿ ಚಾನೆಲ್ಸ್ ಬೆಂಗಳೂರು, ಜುಲೈ 14, 2026: ರಿಲಯನ್ಸ್ ಜಿಯೋ, ಇಂದು...

Spain superstar Lamine Yamal

fifa world cup 2026-ಭವಿಷ್ಯದ ಫುಟ್‌ಬಾಲ್ ಅಧಿಪತಿಯ ಹೆಸರಿನ ಮಹಿಮೆ ಏನು ಗೊತ್ತಾ..? ಆ ಹೆಸರಿನ ಹಿಂದಿದೆ ರೋಚಕ ಸ್ಟೋರಿ..!

by admin
July 14, 2026
0

ಈ ಹೆಸರು ಆತನ ಬರೀ ಒಂದು ಹೆಸರಲ್ಲ. ಈ ಹೆಸರಿನ ಹಿಂದಿದೆ ಬೆಲೆ ಕಟ್ಟಲಾಗದ ನೆನಪಿನ ಪ್ರೀತಿ..! ಈ ಹೆಸರಿನಲ್ಲಿದೆ ಹೆತ್ತವರು ಮತ್ತು ಹುಟ್ಟಿ ಬೆಳೆದ ಮಣ್ಣಿನ...

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

by Shwetha
July 14, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರು ಸದ್ಯ ಮದರ್ ಪ್ರಾಮಿಸ್ ಚಿತ್ರದ ಕುರಿತು ನಡೆಯುತ್ತಿರುವ ನೆಗೆಟಿವ್ ಪ್ರಚಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜುಲೈ...

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

by Shwetha
July 14, 2026
0

ಇರಾನ್‌ನ ಹೇಳಿಕೆಯ ಪ್ರಕಾರ, ಅಮೆರಿಕ ಮಧ್ಯರಾತ್ರಿಯಿಂದ ಕ್ಷಿಪಣಿಗಳು ಮತ್ತು ಬಾಂಬ್‌ಗಳ ಮೂಲಕ ಇರಾನ್ ಮೇಲೆ ತೀವ್ರ ದಾಳಿ ನಡೆಸಿದೆ. ಈ ದಾಳಿಯಲ್ಲಿ ಬಂದರ್ ಅಬ್ಬಾಸ್ ಬಂದರು, ಕೇಶ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram