ADVERTISEMENT
Friday, April 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

MI vs CSK Match | ಚೆನ್ನೈ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾ ಮುಂಬೈ

Mahesh M Dhandu by Mahesh M Dhandu
May 12, 2022
in Newsbeat, Sports, ಕ್ರಿಕೆಟ್
CSK vs MI Match mumbai indians beat chennai saaksha tv

CSK vs MI Match mumbai indians beat chennai saaksha tv

Share on FacebookShare on TwitterShare on WhatsappShare on Telegram

MI vs CSK Match | ಚೆನ್ನೈ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾ ಮುಂಬೈ

 ಇಂಡಿಯನ್ ಪ್ರಿಮಿಯರ್ ಲೀಗ್ ನ 59ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ.

Related posts

ಜನಸಾಮಾನ್ಯರ ಪರ ಧ್ವನಿ ಎತ್ತಿದ್ದೇ ತಪ್ಪಾಯ್ತಾ ಯುವ ನಾಯಕನಿಗೆ ಗೇಟ್‌ಪಾಸ್ ನೀಡಿದ ಆಮ್ ಆದ್ಮಿ ಪಕ್ಷ

ಜನಸಾಮಾನ್ಯರ ಪರ ಧ್ವನಿ ಎತ್ತಿದ್ದೇ ತಪ್ಪಾಯ್ತಾ ಯುವ ನಾಯಕನಿಗೆ ಗೇಟ್‌ಪಾಸ್ ನೀಡಿದ ಆಮ್ ಆದ್ಮಿ ಪಕ್ಷ

April 3, 2026
ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ: POKನಲ್ಲಿ ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ ಆರೋಪ

ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ: POKನಲ್ಲಿ ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ ಆರೋಪ

April 3, 2026

ಈ ಪಂದ್ಯ ಮುಂಬೈನ ವಾಂಖೇಡೆ ಮೈದಾನದಲ್ಲಿ ನಡೆಯುತ್ತಿದೆ. ಈ ಎರಡು ತಂಡಗಳು ಈ ಸೀಸನ್ ನಲ್ಲಿ ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿವೆ.

ಮೊದಲ ಬಾರಿಗೆ ಈ ತಂಡಗಳು ಸೆಣಸಿದ್ದಾಗ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೂರು ವಿಕೆಟ್ ಗಳಿಂದ ಗೆಲುವು ಸಾಧಿಸಿತ್ತು.

ಹೀಗಾಗಿ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೇಡು ತೀರಿಸಿಕೊಳ್ಳುತ್ತಾ ಕಾದು ನೋಡಬೇಕಾಗಿದೆ.

ಎಂ.ಎಸ್.ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಈ ಸೀಸನ್ ನಲ್ಲಿ ಈ ವರೆಗೂ 11 ಪಂದ್ಯಗಳನ್ನಾಡಿದೆ.

ಇದರಲ್ಲಿ ನಾಲ್ಕು ಪಂದ್ಯಗಳಲ್ಲಿ ಚೆನ್ನೈ ಗೆಲುವು ಸಾಧಿಸಿದ್ದು, ಏಳು ಪಂದ್ಯಗಳಲ್ಲಿ ಸೋಲು ಕಂಡಿದೆ.

ಹೀಗಾಗಿ 8 ಅಂಕಗಳೊಂದಿಗೆ ಚೆನ್ನೈ ತಂಡ ಸದ್ಯ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.

ಇತ್ತ ರೋಹಿತ್ ಶರ್ಮಾ ಸಾರಥ್ಯದ ಮುಂಬೈ ಇಂಡಿಯನ್ಸ್ ತಂಡ  ಈ ಆವೃತ್ತಿಯಲ್ಲಿ ಈವರೆಗೂ 11 ಪಂದ್ಯಗಳನ್ನಾಡಿದೆ. ಇದರಲ್ಲಿ ಕೇವಲ ಎರಡು ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದ್ದು, ಒಂಭತ್ತು ಪಂದ್ಯಗಳಲ್ಲಿ ಸೋಲು ಕಂಡಿದೆ. ಇದರೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕು ಅಂಕಗಳೊಂದಿಗೆ ಕೊನೆಯ ಸ್ಥಾನದಲ್ಲಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸಿತ್ತು. ಈ ಪಂದ್ಯದಲ್ಲಿ ಚೆನ್ನೈ ತಂಡ 91 ರನ್ ಗಳಿಂದ ಭರ್ಜರಿ ಗೆಲುವು ದಾಖಲಿಸಿತ್ತು. ಆರಂಭಿಕರಾದ ರುತುರಾಜ್ ಗಾಯಕ್ವಾಡ್ 41ರನ್, ದೆವೊನ್ ಕಾನ್ವೇ 87 ರನ್ ಗಳನ್ನು ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಮತ್ತೊಂದು ಕಡೆಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಕಳೆದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಮುಂಬೈ 52 ರನ್ ಗಳಿಂದ ಸೋಲು ಕಂಡಿದ್ದು, ಇಶಾನ್ ಕಿಶನ್ 51 ರನ್ ಗಳಿಸಿದ್ದರು.

TATA IPL 2022 CSK vs MI match Prediction saaksha tv
TATA IPL 2022 CSK vs MI match Prediction saaksha tv

ತಂಡಗಳ ಬಲಾಬಲದ ವಿಚಾರಕ್ಕೆ ಬಂದರೇ

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಗೆಲುವು ಆರಂಭಿಕರ ಪ್ರದರ್ಶನದ ಮೇಲೆ ನಿಂತಿದೆ. ಡೆವೋನ್ ಕಾನ್ವೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟಿಂಗ್ ಶಕ್ತಿಯಾಗಿದ್ದಾರೆ. ಇವರಿಗೆ ರುತುರಾಜ್ ಕೂಡ ಉತ್ತಮ ಸಾಥ್ ನೀಡುತ್ತಿದ್ದಾರೆ.

ಆದ್ರೆ ಒನ್ ಡೌನ್ ನಲ್ಲಿ ಬರುವ ರಾಬಿನ್ ಉತ್ತಪ್ಪ ಆರಂಭದಲ್ಲಿ ನೀಡಿದ ಪ್ರದರ್ಶನವನ್ನು ಈಗ ನೀಡುತ್ತಿಲ್ಲ. ಇನ್ನು ಮಿಡಲ್ ಆರ್ಡರ್ ನಲ್ಲಿ ಅಂಬಾಟಿ ರಾಯುಡು, ಮೊಯಿನ್ ಅಲಿ ತಂಡಕ್ಕೆ ನೆರವಾಗುತ್ತಿದ್ದಾರೆ.

ಇವರು ಜವಾಬ್ದಾರಿಯುತವಾಗಿ ಬ್ಯಾಟ್ ಬೀಸುತ್ತಿರುವುದು ತಂಡದ ಪ್ಲಸ್ ಪಾಯಿಂಟ್ ಆಗಿದೆ. ಶಿವಂ ದುಬೆ ಮತ್ತು ಎಂ.ಎಸ್.ಧೋನಿ ತಂಡದ ಫಿನಿಷರ್ ಗಳಾಗಿದ್ದಾರೆ.

ಬೌಲಿಂಗ್ ವಿಚಾರಕ್ಕೆ ಬಂದರೇ ಮಹೀಶ್ ತೀಕ್ಷಣ, ಮುಖೇಶ್ ಚೌಧರಿ ಚೆನ್ನೈ ತಂಡದ ಟ್ರಂಪ್ ಕಾರ್ಡ್ ಬೌಲರ್ ಗಳಾಗಿದ್ದಾರೆ. ಪ್ರತಿ ಪಂದ್ಯದಲ್ಲೂ ಈ ಇಬ್ಬರೂ ವಿಕೆಟ್ ಬೇಟೆಯಾಡುತ್ತಿದ್ದಾರೆ.

ಇವರಿಗೆ ಡ್ವೇನ್ ಬ್ರಾವೋ, ಸಿಮರ್ ಜೀತ್ ಸಿಂಗ್ ಉತ್ತಮ ಸಾಥ್ ನೀಡಬೇಕಿದೆ. ಆಲ್ ರೌಂಡರ್ ರವೀಂದ್ರ ಜಡೇಜಾ ಗಾಯಗೊಂಡಿದ್ದು, ಅವರು ಈ ಬಾರಿ ಐಪಿಎಲ್ ಟೂರ್ನಿಯಿಂದಲೇ ಹೊರನಡೆದಿದ್ದಾರೆ.   

ಇತ್ತ ಮುಂಬೈ ಇಂಡಿಯನ್ಸ್ ವಿಚಾರಕ್ಕೆ ಬಂದರೇ ತಂಡದಲ್ಲಿ ಒಗ್ಗಟ್ಟಿನ ಸಮಸ್ಯೆ ಕಾಡುತ್ತಿದೆ.  ಒಂದು ಪಂದ್ಯದಲ್ಲಿ ಬ್ಯಾಟರ್ ಗಳು ಮಿಂಚಿದರೇ ಬೌಲರ್ ಗಳು ಕೈ ಕೊಡುತ್ತಿದ್ದಾರೆ. ಬೌಲರ್ ಗಳು ಮಿಂಚಿದ್ರೆ ಬ್ಯಾಟರ್ ಗಳು ಕೈ ಕೊಡುತ್ತಿದ್ದಾರೆ.

ಆದ್ರೂ ಇಶಾನ್ ಕಿಶನ್ ಸ್ಥಿರ ಆಟವಾಡುತ್ತಿದ್ದಾರೆ. ರೋಹಿತ್ ಶರ್ಮಾ ಅಸ್ಥಿರ ಬ್ಯಾಟಿಂಗ್ ತಂಡದ ಆತ್ಮವಿಶ್ವಾಸವನ್ನು ಕುಗ್ಗಿಸಿದೆ. ತಿಲಕ್ ವರ್ಮಾ ಒಬ್ಬರೇ ತಂಡದಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಟೀಮ್ ಡೆವಿಡ್ ಹೊಸ ಭರವಸೆಯನ್ನು ತುಂಬುತ್ತಿದ್ದಾರೆ.

ಆದ್ರೆ  ಕಿರಾನ್ ಪೊಲಾರ್ಡ್ ಬ್ಯಾಟಿಂಗ್, ಬೌಲಿಂಗ್ ನಲ್ಲಿ ವಿಫಲರಾಗುತ್ತಿರೋದು ಮುಂಬೈ ತಂಡಕ್ಕೆ ದೊಡ್ಡ ತಲೆನೋವು ಉಂಟು ಮಾಡಿದೆ.

ಡೆನಿಯಲ್ ಸ್ಯಾಮ್ಸ್, ಜಸ್ಪ್ರೀತ್ ಬೂಮ್ರಾ ಫಾರ್ಮ್ ನಲ್ಲಿರುವುದು ತಂಡಕ್ಕೆ ನೆಮ್ಮದಿಯನ್ನು ತಂದೊಡ್ಡಿದೆ. ಇವರಿಗೆ ರಮಣ್ ದೀಪ್ ಸಿಂಗ್, ಮುರುಗನ್ ಅಶ್ವಿನ್, ರಿಲೆ ಮೆರೆಡಿತ್, ಕುಮಾರ್ ಕಾರ್ತಿಕೇಯ ಉತ್ತಮ ಸಾಥ್ ನೀಡಬೇಕಾಗಿದೆ. TATA IPL 2022 CSK vs MI match Prediction

Tags: #Saaksha TVCricketCSK vs MIipl 2022
ShareTweetSendShare
Join us on:

Related Posts

ಜನಸಾಮಾನ್ಯರ ಪರ ಧ್ವನಿ ಎತ್ತಿದ್ದೇ ತಪ್ಪಾಯ್ತಾ ಯುವ ನಾಯಕನಿಗೆ ಗೇಟ್‌ಪಾಸ್ ನೀಡಿದ ಆಮ್ ಆದ್ಮಿ ಪಕ್ಷ

ಜನಸಾಮಾನ್ಯರ ಪರ ಧ್ವನಿ ಎತ್ತಿದ್ದೇ ತಪ್ಪಾಯ್ತಾ ಯುವ ನಾಯಕನಿಗೆ ಗೇಟ್‌ಪಾಸ್ ನೀಡಿದ ಆಮ್ ಆದ್ಮಿ ಪಕ್ಷ

by Shwetha
April 3, 2026
0

ಆಮ್ ಆದ್ಮಿ ಪಕ್ಷದಲ್ಲಿ ಭಾರಿ ಆಂತರಿಕ ಸಂಚಲನ ಮೂಡಿದೆ. ಪಕ್ಷದ ಪ್ರಮುಖ ಯುವ ನಾಯಕ ಹಾಗೂ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರಿಗೆ ಹೈಕಮಾಂಡ್ ತೀವ್ರ ಸ್ವರೂಪದ...

ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ: POKನಲ್ಲಿ ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ ಆರೋಪ

ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ: POKನಲ್ಲಿ ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ ಆರೋಪ

by Shwetha
April 3, 2026
0

ಪಾಕಿಸ್ತಾನ ಆಕ್ರಮಿತ ಕಾಶ್ಮೀರ (POK) ಪ್ರದೇಶದಲ್ಲಿ ಕಾಶ್ಮೀರಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಕುರಿತು ಆಘಾತಕಾರಿ ಆರೋಪಗಳು ಹೊರಬಿದ್ದಿವೆ. ಪಾಕಿಸ್ತಾನದ ಧರ್ಮಗುರು ಮುಪ್ತಿ ಸಯೀದ್‌ ಖಾನ್ ಅವರ...

ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಸಿಎಂ ಸಿದ್ದರಾಮಯ್ಯರಿಂದ ಬಿಜೆಪಿ ವಿರುದ್ಧ ತಿರುಗೇಟು

ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಸಿಎಂ ಸಿದ್ದರಾಮಯ್ಯರಿಂದ ಬಿಜೆಪಿ ವಿರುದ್ಧ ತಿರುಗೇಟು

by Shwetha
April 3, 2026
0

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯ ಟೀಕೆಗಳಿಗೆ ಕಿಡಿಕಾರಿದ್ದಾರೆ. ನಾನು ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ ಎಂದು...

ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

by Shwetha
April 3, 2026
0

ಜಾಗತಿಕ ಮಟ್ಟದಲ್ಲಿ ಯುದ್ಧದ ಕಾರ್ಮೋಡ ಕವಿದಿರುವ ಅತ್ಯಂತ ಕ್ಲಿಷ್ಟಕರ ಪರಿಸ್ಥಿತಿಯಲ್ಲೂ ಭಾರತದ ಪಾಲಿಗೆ ಅತಿ ದೊಡ್ಡ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಇಸ್ರೇಲ್ ಮತ್ತು ಅಮೆರಿಕದ ಜೊತೆಗಿನ ನೇರ ಸಂಘರ್ಷದ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (03-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 3, 2026
0

ದಿನ ಭವಿಷ್ಯ: 03-04-2026 1. ಮೇಷ ರಾಶಿ (Aries) ರಾಶ್ಯಾಧಿಪತಿ ಮಂಗಳನ ಪ್ರಭಾವದಿಂದ ಇಂದು ನಿಮ್ಮಲ್ಲಿ ಅದ್ಭುತವಾದ ಶಕ್ತಿ ಮತ್ತು ಉತ್ಸಾಹ ತುಂಬಿರುತ್ತದೆ. ದಶಮ ಸ್ಥಾನದಲ್ಲಿ (ಕರ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram