ADVERTISEMENT
Sunday, July 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL Playoffs | ಸನ್ ರೈಸರ್ಸ್ ದಾಖಲೆ ಮುರಿಯುತ್ತಾ ಆರ್ ಸಿಬಿ

Mahesh M Dhandu by Mahesh M Dhandu
May 23, 2022
in Newsbeat, Sports, ಕ್ರಿಕೆಟ್
IPL 2023

IPL 2023

Share on FacebookShare on TwitterShare on WhatsappShare on Telegram

IPL Playoffs | ಸನ್ ರೈಸರ್ಸ್ ದಾಖಲೆ ಮುರಿಯುತ್ತಾ ಆರ್ ಸಿಬಿ

ಇತರೆ ತಂಡಗಳ ಜಯಾಪಜಯಗಳ ಆಧಾರದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅತೀ ಕಷ್ಟದ ಸ್ಥಿತಿಯಲ್ಲಿ ಈ ಆವೃತ್ತಿಯ ಇಂಡಿಯನ್ ಪ್ರಿಮಿಯರ್ ಲೀಗ್ ನ ಅಂತಿಮ ನಾಲ್ಕರ ಘಟ್ಟ ಪ್ರವೇಶ ಪಡೆದಿದೆ.

Related posts

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

July 26, 2026
ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

July 26, 2026

ಇದರೊಂದಿಗೆ ಆರ್ ಸಿಬಿ ತಂಡ ಇಂಡಿಯನ್ ಪ್ರಿಮಿಯರ್ ಲೀಗ್ ಇತಿಹಾಸದಲ್ಲಿ ಒಂದು ಅಪರೂಪದ ಸಾಧನೆ ಮಾಡಿದೆ.

ಕ್ಯಾಶ್ ರಿಚ್ ಲೀಗ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ಬಳಿಕ ಅತಿ ಹೆಚ್ಚು ಬಾರಿ ಪ್ಲೇ ಆಫ್ಸ್ ಪ್ರವೇಶಿಸಿದ ತಂಡ ಎಂಬ ಹೆಗ್ಗಳಿಕೆಗೆ ಆರ್ ಸಿಬಿ ಭಾಜನವಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ 11 ಬಾರಿ, ಮುಂಬೈ ಇಂಡಿಯನ್ಸ್ ತಂಡ 9 ಬಾರಿ ಐಪಿಎಲ್ ನ ಪ್ಲೇ ಆಫ್ಸ್  ಪ್ರವೇಶಿಸಿವೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡ  2008 ರಿಂದ 2015 ರವರೆಗೆ ಸತತ 8 ಸೀಸನ್‌ ಗಳಲ್ಲಿ ಪ್ಲೇ-ಆಫ್‌ ಗಳಿಗೆ ಅರ್ಹತೆ ಗಳಿಸಿತ್ತು. ನಂತರ 2018, 2019 ಮತ್ತು 2021 ಸೀಸನ್‌ ಗಳಲ್ಲಿ ಅಂತಿಮ ನಾಲ್ಕರ ಘಟ್ಟ ತಲುಪಿತ್ತು.

ಮುಂಬೈ ಇಂಡಿಯನ್ಸ್ ತಂಡವು 2010-2015 ರಿಂದ ಸತತ ಆರು ಸೀಸನ್‌ ಗಳಲ್ಲಿ ಪ್ಲೇ-ಆಫ್ಸ್ ತಲುಪಿತ್ತು. ನಂತರ 2017, 2018 ಮತ್ತು 2021 ರ ಋತುವಿನಲ್ಲಿ ಮುಂಬೈ ಪ್ಲೆ ಆಫ್ಸ್ ಪ್ರವೇಶ ಪಡೆದಿತ್ತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2009 ರಿಂದ 2011 ರವರೆಗೆ ಸತತ 3 ಸೀಸನ್‌ಗಳು, ನಂತರ 2015, 2016 ಸೀಸನ್‌ಗಳು, ಮತ್ತು ಮತ್ತೆ 2020 ರಿಂದ 2022ರವೆಗೆ ಸತತ ಮೂರು ಸೀಸನ್‌ ಗಳಲ್ಲಿ ಪ್ಲೇಆಫ್ ತಲುಪಿದೆ.

ಇಂಡಿಯನ್ ಪ್ರಿಮಿಯರ್ ಲೀಗ್  15 ನೇ ಸೀಸನ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಾಲ್ಕನೇ ತಂಡವಾಗಿ ಪ್ಲೆ ಆಫ್ಸ್ ಗೆ ಎಂಟ್ರಿ ಪಡೆದಿದೆ.

ipl-2022-rcb-qualified-playoffs-8th-time saaksha tv
ipl-2022-rcb-qualified-playoffs-8th-time saaksha tv

ಗುಜರಾತ್ ಟೈಟಾನ್ಸ್, ರಾಜಸ್ಥಾನ್ ರಾಯಲ್ಸ್ ತಂಡಗಳು ಮೊದಲೆರಡು ಸ್ಥಾನದಲ್ಲಿದ್ದರೇ, ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮೂರನೇ ಸ್ಥಾನದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಾಲ್ಕನೇ ಸ್ಥಾನದಲ್ಲಿದೆ.

ಹೀಗಾಗಿ ಆರ್ ಸಿಬಿ ತಂಡ ತನ್ನ ಎಲಿಮಿನೇಟರ್ ಪಂದ್ಯದಲ್ಲಿ ಕೆ.ಎಲ್.ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೆಣಸಲಿದೆ.

ಈ ಪಂದ್ಯದಲ್ಲಿ ಗೆದ್ದರೆ ಎರಡನೇ ಕ್ವಾಲಿಫೈಯರ್‌ಗೆ ಮುನ್ನಡೆಯಲಿದ್ದು, ಅಂತಿಮವಾಗಿ ಫೈನಲ್‌ಗೆ ಪ್ರವೇಶಿಸಲಿದೆ.

ಈ  ಪಂದ್ಯದಲ್ಲಿ ಗೆಲುವು ಸಾಧಿಸಿದ್ರೆ ಕ್ವಾಲಿಫೈಯರ್ ಪಂದ್ಯಕ್ಕೆ ಎಂಟ್ರಿ ಪಡೆಯಲಿದೆ. ಇಲ್ಲಿ ಬೆಂಗಳೂರು ತಂಡ ಕ್ವಾಲಿಫೈಯರ್ ಒಂದರಲ್ಲಿ ಸೋತ ತಂಡದ ವಿರುದ್ಧ ಸೆಣಸಲಿದೆ.  ಇಲ್ಲಿ ಗೆದ್ದರೇ ಆರ್ ಸಿಬಿ ಫೈನಲ್ ಪ್ರವೇಶಿಸಲಿದೆ.

ಆದರೆ, ಲೀಗ್ ಇತಿಹಾಸದಲ್ಲಿ ಎಲಿಮಿನೇಟರ್ ಪಂದ್ಯ ಆಡಿದ ತಂಡಗಳು ಒಮ್ಮೆ ಮಾತ್ರ ಪ್ರಶಸ್ತಿ ಗೆದ್ದಿವೆ.

2016ರ ಸೀಸನ್ ನಲ್ಲಿ ಲೀಗ್ ಹಂತದಲ್ಲಿ ಮೂರನೇ ಸ್ಥಾನ ಪಡೆದಿದ್ದ ಸನ್ ರೈಸರ್ಸ್ ಎಲಿಮಿನೇಟರ್ ನಲ್ಲಿ ಕೆಕೆಆರ್ ಹಾಗೂ ಎರಡನೇ ಕ್ವಾಲಿಫೈಯರ್ ನಲ್ಲಿ ಗುಜರಾತ್ ಲಯನ್ಸ್ ತಂಡವನ್ನು ಸೋಲಿಸಿ ಫೈನಲ್ ತಲುಪಿತ್ತು. ನಂತರ ಫೈನಲ್‌ನಲ್ಲಿ ಆರ್‌ಸಿಬಿಯನ್ನು ಸೋಲಿಸಿ ಪ್ರಶಸ್ತಿ ಗೆದ್ದುಕೊಂಡಿತ್ತು.

ಸನ್‌ರೈಸರ್ಸ್ ಹೊರತುಪಡಿಸಿ, ಐಪಿಎಲ್‌ನಲ್ಲಿ ಎಲಿಮಿನೇಟರ್ ಪಂದ್ಯಗಳನ್ನು ಆಡಿದ ಇತರ ಎಲ್ಲಾ ತಂಡಗಳು ರನ್ನರ್ ಅಪ್ ಅಥವಾ ಮೂರ್ನಾಲ್ಕು ಸ್ಥಾನಗಳಲ್ಲಿ ಟೂರ್ನಿಯನ್ನ ಮುಕ್ತಾಯಗೊಳಿಸಿವೆ.

ಆದರೆ ಇದೀಗ ಆರ್‌ಸಿಬಿ ಈ ದಾಖಲೆಯನ್ನು ಮತ್ತೆ ಬರೆಯಲು ಸಜ್ಜಾಗಿದೆ. 8ನೇ ಬಾರಿಗೆ ಪ್ಲೇಆಫ್‌ ನಲ್ಲಿ ಆಡಲಿರುವ ಆರ್‌ಸಿಬಿ 2009, 2011 ಮತ್ತು 2016 ರ ಸೀಸನ್‌ಗಳಲ್ಲಿ ಫೈನಲ್ ತಲುಪಿತ್ತು.

ಆದರೆ ಡೆಕ್ಕನ್ ಚಾರ್ಜರ್ಸ್, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲು ಕಂಡಿತ್ತು.

Tags: #Saaksha TVipl 2022RCB
ShareTweetSendShare
Join us on:

Related Posts

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

by Shwetha
July 26, 2026
0

ನವದೆಹಲಿ: ದೇಶದಲ್ಲಿ ನೀಟ್ ಪರೀಕ್ಷಾ ಅಕ್ರಮ ಮತ್ತು ಪೇಪರ್ ಲೀಕ್ ವಿವಾದಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಅಕ್ಷರಶಃ ವಿಶ್ವ ದಾಖಲೆ ನಿರ್ಮಿಸಿದ್ದಾರೆ....

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

by Shwetha
July 26, 2026
0

ನವದೆಹಲಿ: ದೇಶಾದ್ಯಂತ ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಯುವಕರು ಸಿಜೆಪಿ ಅಥವಾ ಕಾಕ್ರೋಚ್ ಜನತಾ ಪಾರ್ಟಿ ಹೆಸರಿನಲ್ಲಿ ತೀವ್ರ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ,...

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

by Shwetha
July 26, 2026
0

ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ ಪರೀಕ್ಷಾ ಅಕ್ರಮ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆಯ ಬಗ್ಗೆ ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ಅತ್ಯಂತ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ....

ಪ್ರಧಾನ್ ರಾಜೀನಾಮೆ ಕೇವಲ ಆರಂಭವಷ್ಟೇ: ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ 1 ಕೋಟಿ ಪರಿಹಾರ ಬೇಡಿಕೆ ಈಡೇರುವವರೆಗೂ ಹೋರಾಟದ ಹಾದಿ ಬಿಡೆವು ಎಂದ ಸಿಜೆಪಿ

ಪ್ರಧಾನ್ ರಾಜೀನಾಮೆ ಕೇವಲ ಆರಂಭವಷ್ಟೇ: ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ 1 ಕೋಟಿ ಪರಿಹಾರ ಬೇಡಿಕೆ ಈಡೇರುವವರೆಗೂ ಹೋರಾಟದ ಹಾದಿ ಬಿಡೆವು ಎಂದ ಸಿಜೆಪಿ

by Shwetha
July 26, 2026
0

ನವದೆಹಲಿ: ನೀಟ್ ಪತ್ರಿಕೆ ಸೋರಿಕೆ ಮತ್ತು ಸಿಬಿಎಸ್‌ಇ ಫಲಿತಾಂಶದ ವೈಫಲ್ಯಗಳ ವಿರುದ್ಧ ದೇಶಾದ್ಯಂತ ಕಿಚ್ಚು ಹಚ್ಚಿದ್ದ ಸಿಜೆಪಿ ಪ್ರತಿಭಟನಾಕಾರರಿಗೆ ಮೊದಲ ಹಂತದ ಜಯ ಸಿಕ್ಕಿದೆ. ವಿದ್ಯಾರ್ಥಿಗಳ ಆಕ್ರೋಶಕ್ಕೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ನಾಟಕ, ಮಕ್ಕಳ ಮೇಲೆ ಹಲ್ಲೆ ಮಾಡಿಸಿದ ಅಮಿತ್ ಶಾ ರಾಜೀನಾಮೆ ಕೊಡಲಿ: ಬಿ ಕೆ ಹರಿಪ್ರಸಾದ್ ಆಕ್ರೋಶ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ನಾಟಕ, ಮಕ್ಕಳ ಮೇಲೆ ಹಲ್ಲೆ ಮಾಡಿಸಿದ ಅಮಿತ್ ಶಾ ರಾಜೀನಾಮೆ ಕೊಡಲಿ: ಬಿ ಕೆ ಹರಿಪ್ರಸಾದ್ ಆಕ್ರೋಶ

by Shwetha
July 26, 2026
0

ಬೆಂಗಳೂರು: ನೀಟ್ ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಕೇವಲ ಅಲ್ಪ ಜಯ ಎಂದು ಬಣ್ಣಿಸಿರುವ ಕಾಂಗ್ರೆಸ್ ನಾಯಕ ಬಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram