ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

LSG vs RCB Match | ಕ್ಯಾಚ್ ಬಿಟ್ಟು ಕೈ ಸುಟ್ಟುಕೊಂಡ ಲಕ್ನೋ

Mahesh M Dhandu by Mahesh M Dhandu
May 26, 2022
in Newsbeat, Sports, ಕ್ರಿಕೆಟ್
lsg-vs-rcb-match-reasons why Lucknow lost the Eliminator saaksha tv

lsg-vs-rcb-match-reasons why Lucknow lost the Eliminator saaksha tv

Share on FacebookShare on TwitterShare on WhatsappShare on Telegram

LSG vs RCB Match | ಕ್ಯಾಚ್ ಬಿಟ್ಟು ಕೈ ಸುಟ್ಟುಕೊಂಡ ಲಕ್ನೋ

ಈಡರ್ನ್ಸ್ ಗಾರ್ಡರ್ನ್ ಮೈದಾನದಲ್ಲಿ ನಡೆದ ಈ ಸೀಸನ್ ನ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡ ಸೋಲು ಕಂಡಿದೆ.

Related posts

anna-from-mexico-movie-release-date-dhananjay-shankar-guru

film- ಡಿಸೆಂಬರ್‌ 24ಕ್ಕೆ ತೆರೆಗೆ ಬರಲಿದೆ ಧನಂಜಯ್‌ ಅಭಿನಯದ ‘ಅಣ್ಣ ಫ್ರಮ್‌ ಮೆಕ್ಸಿಕೋ’: ಬರ್ತಿದೆ ‘ಬಡವ ರಾಸ್ಕಲ್’ ಹಿಟ್ ಕಾಂಬಿನೇಷನ್ !

August 3, 2026
allu-arjun-accident-insurance-1000-fans-aafa-summit-karnataka

film- ಅಭಿಮಾನಿಗಳ ಸುರಕ್ಷತೆಗೆ ಮುಂದಾದ ‘ಐಕಾನ್ ಸ್ಟಾರ್’; ಕರ್ನಾಟಕದ 150 ಮಂದಿ ಸೇರಿ ಸಾವಿರ ಫ್ಯಾನ್ಸ್‌ಗೆ ‘ಅಪಘಾತ ವಿಮೆ’ ಮಾಡಿಸಿದ ಅಲ್ಲು ಅರ್ಜುನ್!

August 3, 2026

ಇದೇ ಮೊದಲ ಬಾರಿಗೆ  ಐಪಿಎಲ್ ಗೆ ಎಂಟ್ರಿ ಕೊಟ್ಟಿದ್ದ ಕೆ.ಎಲ್.ರಾಹುಲ್ ನಾಯಕತ್ವ ಲಕ್ನೋ ಸೂಪರ್ ಜೈಂಟ್ಸ್ ತಂಡ ಲೀಗ್ ಹಂತದಲ್ಲಿ ಉತ್ತಮ ಪ್ರದರ್ಶನ ನೀಡಿತ್ತು.

ಇದೇ ಮೊದಲ ಬಾರಿಗೆ ಟೂರ್ನಿಯಲ್ಲಿ ಕಾಣಿಸಿಕೊಂಡರೂ ಟೈಟಲ್ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದಾಗಿತ್ತು. ಅದೇ ರೀತಿ ಮೊದಲಾರ್ಧ ಪಂದ್ಯಗಳಲ್ಲಿ ಪ್ರದರ್ಶನ ನೀಡಿದ ಲಕ್ನೋ ತಂಡ, ದ್ವಿತೀಯಾರ್ಧದಲ್ಲಿ ದಾರಿ ತಪ್ಪಿತ್ತು.

ಆದ್ರೂ ಪ್ಲೇ ಆಫ್ ಪ್ರವೇಶಿಸಿ ಟೈಟಲ್ ರೇಸ್ ನಲ್ಲಿ ಬೆಂಗಳೂರು ತಂಡದ ವಿರುದ್ಧ ಸೆಣಸಿ ಸೋಲು ಕಂಡಿದೆ. ಆ ಮೂಲಕ ನಿರಾಸೆಯೊಂದಿಗೆ 15 ನೇ ಆವೃತ್ತಿಯ ಅಭಿಯಾನ ಮುಗಿಸಿದೆ.

ಎಲಿಮಿನೇಟರ್ ಪಂದ್ಯದಲ್ಲಿ ಮೊದಲು ಅದೃಷ್ಠದ ಲಕ್ಷ್ಮಿ ಲಕ್ನೋ ತಂಡದ ಪರ ಇತ್ತು. ಆದ್ದರಿಂದಲೇ ಲಕ್ನೋ ತಂಡದ ನಾಯಕ ಕೆ.ಎಲ್ ರಾಹುಲ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಈಡರ್ನ್ಸ್ ಗಾರ್ಡನ್ಸ್ ನಲ್ಲಿ ಚೇಸಿಂಗ್ ಮಾಡಿದ್ರೆ ಪಂದ್ಯಗಳನ್ನು ಗೆಲ್ಲುವ ಅವಕಾಶಗಳು ಹೆಚ್ಚಿವೆ.

ಇಲ್ಲಿ ಅದೃಷ್ಠದ ಲಕ್ಷ್ಮಿ ಲಕ್ನೋ ತಂಡದ ಪರವಾಗಿತ್ತು. ಅದರಂತೆ ಇನ್ನಿಂಗ್ಸ್ ನ ಮೊದಲ ಓವರ್ ನಲ್ಲಿಯೇ ಆರ್ ಸಿಬಿಯ ನಾಯಕ ಸಾರಥಿ ಫಾಫ್ ಡುಪ್ಲಸಿಸ್ ಅವರನ್ನ ಶೂನ್ಯಕ್ಕೆ ಔಟ್ ಮಾಡಿದರು. ಆ ಮೂಲಕ ಎದುರಾಳಿ ಮೇಲೆ ಲಕ್ನೋ ಒತ್ತಡ ಹೇರಿತ್ತು.  ಈ ಹಂತದವರೆಗೂ ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದ ಲಕ್ನೋ ನಂತರ ಮೈ ಮರೆಯಿತು.

lsg-vs-rcb-match-reasons why Lucknow lost the Eliminator  saaksha tv
lsg-vs-rcb-match-reasons why Lucknow lost the Eliminator saaksha tv

ಅದರಲ್ಲೂ ರಜತ್ ಪಟಿದಾರ್ ಅವರ ಧನಾಧನ್ ಇನ್ನಿಂಗ್ಸ್ ಗೆ ಬೆದರಿದ ಲಕ್ನೋ ಆಟಗಾರರು, ಫೀಲ್ಡಿಂಗ್ ಮಾಡುವುದನ್ನೇ ಮರೆತುಬಿಟ್ಟರು. ಉತ್ತಮವಾಗಿ ಆಡುತ್ತಿದ್ದ ಪಟಿದಾರ್ ಗೆ ಬರೋಬ್ಬರಿ ಮೂರು ಬಾರಿ ಜೀವದಾನ ನೀಡಿದರು. ಬಳಿಕ ದಿನೇಶ್ ಕಾರ್ತಿಕ್ ಕ್ಯಾಚ್ ಕೂಡ ಕೈಬಿಟ್ಟರು. ಇದು ಲಕ್ನೋ ಸೂಪರ್ ಜೈಂಟ್ಸ್ ತಂಡದ ಸೋಲಿಗೆ ಪ್ರಮುಖ ಕಾರಣವಾಗಿದೆ. ಒಂದು ವೇಳೆ ಈ ಕ್ಯಾಚ್ ಗಳನ್ನು ಲಕ್ನೋ ಆಟಗಾರರು ಪಡೆದುಕೊಂಡಿದ್ದರೇ ಪಂದ್ಯದ ರಿಸಲ್ಟ್ ಬೇರೆಯದ್ದೇ ಇರುತ್ತಿತ್ತು.  

ಬೆಂಗಳೂರು ಇನಿಂಗ್ಸ್ 15 ಓವರ್ ನಲ್ಲಿ.. ದಿನೇಶ್ ಕಾರ್ತಿಕ್ ಸಿಕ್ಸರ್ ಬಾರಿಸುವ ಪ್ರಯತ್ನ ಮಾಡಿದ್ದರು. ಆಗ ಸರಿಯಾಗಿ ಟೈಮ್ ಆಗಿದೇ ಚೆಂಡು ಮಿಡ್ ಆಫ್ ಕವರ್ ಫೀಲ್ಡರ್ ನತ್ತ ಹೋಯ್ತು.

ಆಗ ಕೆ.ಎಲ್ ರಾಹುಲ್  ಆ ಕ್ಯಾಚ್ ಪಡೆಯುವಲ್ಲಿ ವಿಫಲರಾದರು. ಇದನ್ನ ಕಣ್ಣುಮಿಟುಕಿಸದೇ ನೋಡುತ್ತಿದ್ದ ಗಂಭೀರ್ ಡಗೌಟ್ ನಲ್ಲಿ ತೀವ್ರ ನಿರಾಸೆ ಅನುಭವಿಸಿದರು. ಇದಾದ ಬಳಿಕ  16 ಓವರ್‌ ನಲ್ಲಿ 72 ರನ್ ಗಳಿಸಿದ್ದಾಗ ರಜಿತ್ ಪಾಟಿದಾರ್ ಸುಲಭ ಕ್ಯಾಚ್ ನೀಡಿದ್ದರು. ಆಗ ದೀಪಕ್ ಹೂಡಾ ಕ್ಯಾಚ್ ಹಿಡಿಯುವಲ್ಲಿ ವಿಫಲರಾದರು. ಈ ತಪ್ಪುಗಳಿಂದಾಗಿ ಲಕ್ನೋ ತಂಡ ಇದೀಗ ಟೂರ್ನಿಯಿಂದ ಹೊರಬಿಟ್ಟಿದೆ.

lsg-vs-rcb-match-reasons why Lucknow lost the Eliminator

Tags: #Saaksha TVipl 2022lsg-vs-rcb-matchlucknow
ShareTweetSendShare
Join us on:

Related Posts

anna-from-mexico-movie-release-date-dhananjay-shankar-guru

film- ಡಿಸೆಂಬರ್‌ 24ಕ್ಕೆ ತೆರೆಗೆ ಬರಲಿದೆ ಧನಂಜಯ್‌ ಅಭಿನಯದ ‘ಅಣ್ಣ ಫ್ರಮ್‌ ಮೆಕ್ಸಿಕೋ’: ಬರ್ತಿದೆ ‘ಬಡವ ರಾಸ್ಕಲ್’ ಹಿಟ್ ಕಾಂಬಿನೇಷನ್ !

by admin
August 3, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ, ‘ನಟರಾಕ್ಷಸ’ ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ ‘ಅಣ್ಣ ಫ್ರಮ್‌ ಮೆಕ್ಸಿಕೋ’ (Anna From Mexico) ಸಿನಿಮಾದ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ....

allu-arjun-accident-insurance-1000-fans-aafa-summit-karnataka

film- ಅಭಿಮಾನಿಗಳ ಸುರಕ್ಷತೆಗೆ ಮುಂದಾದ ‘ಐಕಾನ್ ಸ್ಟಾರ್’; ಕರ್ನಾಟಕದ 150 ಮಂದಿ ಸೇರಿ ಸಾವಿರ ಫ್ಯಾನ್ಸ್‌ಗೆ ‘ಅಪಘಾತ ವಿಮೆ’ ಮಾಡಿಸಿದ ಅಲ್ಲು ಅರ್ಜುನ್!

by admin
August 3, 2026
0

ಹೈದರಾಬಾದ್: ತಮ್ಮ ನಟನೆ ಮತ್ತು ಅದ್ಭುತ ಡ್ಯಾನ್ಸ್ ಮೂಲಕ ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿರುವ 'ಐಕಾನ್ ಸ್ಟಾರ್' ಅಲ್ಲು ಅರ್ಜುನ್, ಇದೀಗ ತಮ್ಮ ಮಾನವೀಯ ನಡೆಯಿಂದ ಮತ್ತೊಮ್ಮೆ...

bhavantara-kannada-movie-modamodalidu-song-released-karthik-sharma-hombale-music

film- ಕಾರ್ತಿಕ್ ಶರ್ಮಾ ನಿರ್ದೇಶನದ ‘ಭಾವಾಂತರ’ ಚಿತ್ರದ ‘ಮೊದಮೊದಲಿದು’ ಮೆಲೋಡಿ ಹಾಡು ರಿಲೀಸ್‌

by admin
August 3, 2026
0

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಬಾಲನಟನಾಗಿ ಹಾಗೂ ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಬಹುಮುಖ ಪ್ರತಿಭೆ ಕಾರ್ತಿಕ್ ಶರ್ಮಾ ಈಗ ‘ಭಾವಾಂತರ’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ....

jana-nayagan-box-office-collection-thalapathy-vijay-kvn-productions-250-crore

film- ಬಾಕ್ಸ್ ಆಫೀಸ್‌ನಲ್ಲಿ ದಳಪತಿ ವಿಜಯ್ ‘ಜನ ನಾಯಗನ್’ ಅಬ್ಬರ: ₹250 ಕೋಟಿಗೂ ಹೆಚ್ಚು ಕಲೆಕ್ಷನ್!

by admin
August 3, 2026
0

ಚಿತ್ರರಂಗಕ್ಕೆ ಗುಡ್‌ಬೈ ಹೇಳಿ ಪೂರ್ಣಪ್ರಮಾಣದ ರಾಜಕೀಯಕ್ಕೆ ಧುಮುಕಿರುವ ತಮಿಳುನಾಡಿನ ನೂತನ ಮುಖ್ಯಮಂತ್ರಿ, 'ದಳಪತಿ' ವಿಜಯ್ ಅಭಿನಯದ ಕೊನೆಯ ಸಿನಿಮಾ 'ಜನ ನಾಯಗನ್' ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ....

siima-awards-2026-dates-announced-bengaluru-press-meet-srimurali

 SIIMA 2026 – ಸೆಪ್ಟೆಂಬರ್ 11, 12ಕ್ಕೆ ಸೈಮಾ ಹಬ್ಬ

by admin
August 3, 2026
0

  ಬೆಂಗಳೂರು: ದಕ್ಷಿಣ ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಷ್ಠಿತ ಹಾಗೂ ಜನಪ್ರಿಯ ಪ್ರಶಸ್ತಿ ಸಮಾರಂಭವಾದ 'ಸೌತ್ ಇಂಡಿಯನ್ ಇಂಟರ್ನ್ಯಾಷನಲ್ ಮೂವಿ ಅವಾರ್ಡ್ಸ್' (SIIMA 2026) ಮತ್ತೆ ಬಂದಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram