ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Virat | ನಾನು ನೋಡಿದ ಅದ್ಭುತ ಇನ್ನಿಂಗ್ಸ್.. ವಿರಾಟ್

Mahesh M Dhandu by Mahesh M Dhandu
May 26, 2022
in Newsbeat, Sports, ಕ್ರಿಕೆಟ್
virat-kohli-praises-rajat-patidar batting saaksha tv

virat-kohli-praises-rajat-patidar batting saaksha tv

Share on FacebookShare on TwitterShare on WhatsappShare on Telegram

Virat | ನಾನು ನೋಡಿದ ಅದ್ಭುತ ಇನ್ನಿಂಗ್ಸ್.. ವಿರಾಟ್

ಎಲಿಮಿನೇಟರ್ ಮ್ಯಾಚ್ ಹೀರೋ ರಜತ್ ಪಟಿದಾರ್ ಮೇಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ, ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ, ಪ್ರಶಂಸೆಗಳ ಸುರಿಮಳೆಗೈದಿದ್ದಾರೆ. ತಾವು ನೋಡಿದ ಅತ್ಯುತ್ತಮ ಇನ್ನಿಂಗ್ಸ್ ಗಳಲ್ಲಿ ಪಟಿದಾರ್ ಇನ್ನಿಂಗ್ಸ್ ಕೂಡ ಒಂದು ಎಂದು ಸಹ ಆಟಗಾರನ ಪ್ರದರ್ಶನವನ್ನ ವಿರಾಟ್ ಕೊಂಡಾಡಿದ್ದಾರೆ. ಒತ್ತಡದ ಸಂದರ್ಭದಲ್ಲಿ ಎದುರಾಳಿಗಳ ಮೇಲೆ ಸವಾರಿ ಮಾಡಿದ ಪಟಿದಾರ್ ಬ್ಯಾಟಿಂಗ್ ವಿಧಾನಕ್ಕೆ ವಿರಾಟ್ ಕೊಹ್ಲಿ ಸಲಾಂ ಎಂದಿದ್ದಾರೆ. ನಿರ್ಣಾಯಕ ಪಂದ್ಯದಲ್ಲಿ ಪಟಿದಾರ್ ತನ್ನ ತಾಕತ್ತು ತೋರಿಸಿದ್ದಾರೆ ಎಂದು ಕೊಹ್ಲಿ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.

Related posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

March 20, 2026
ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

March 20, 2026

15 ನೇ ಆವೃತ್ತಿಯ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಮುಂದಿನ ಹಂತ ತಲುಪಬೇಕಿದ್ದರೇ ಗೆಲ್ಲಲೇಬೇಕಿದ್ದ ಮ್ಯಾಚ್ ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯಭೇರಿ ಬಾರಿಸಿದೆ. ಕೊಲ್ಕತ್ತಾದಲ್ಲಿನ ಈಡನ್ ಗಾರ್ಡರ್ನ್ಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಲಕ್ನೋ ತಂಡದ ವಿರುದ್ಧ ಆರ್ ಸಿಬಿ 14 ರನ್ ಗಳ ಅಂತರ ಗೆಲುವು ಸಾಧಿಸಿದೆ. ಇದರೊಂದಿಗೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆಯಲಿರುವ ಕ್ವಾಲಿಫೈಯರ್ 2ಕ್ಕೆ ಬೆಂಗಳೂರು ತಂಡ ಅರ್ಹತೆ ಪಡೆದುಕೊಂಡಿದೆ.

virat-kohli-praises-rajat-patidar batting saaksha tv
virat-kohli-praises-rajat-patidar batting saaksha tv

ಆದ್ರೆ ಈ ಗೆಲುವಿನಲ್ಲಿ ಯುವ ಬ್ಯಾಟರ್ ರಜತ್ ಪಟಿದಾರ್ ಪ್ರಮುಖ ಪಾತ್ರವಹಿಸಿದ್ದು ಎಲ್ಲರಿಗೂ ಗೊತ್ತಿರುವ ವಿಚಾರವೇ. 54 ಎಸೆತಗಳಲ್ಲಿ 12 ಬೌಂಡರಿ, 7 ಸಿಕ್ಸರ್ ಗಳ ನೆರವಿಂದ 112ರನ್ ಗಳಿಸಿದ ಪಟಿದಾರ್ ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಇವರಿಗೆ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಕೂಡ ಉತ್ತಮ ಸಾಥ್ ನೀಡಿದರು.

ಈ ಹಿನ್ನೆಲೆಯಲ್ಲಿ ರಜತ್ ಪಟಿದಾರ್ ಪ್ರದರ್ಶನದ ಬಗ್ಗೆ ಮೆಚ್ಚುಗೆಯ ಸುರಿಮಳೆಯಾಗುತ್ತಿದೆ. ಇನ್ನು ಪಂದ್ಯದ ಬಳಿಕ ಪಟಿದಾರ್ ಬಗ್ಗೆ ಮಾತನಾಡುತ್ತಾ ವಿರಾಟ್, ಇದು ನಾನು ನೋಡಿದ ಅದ್ಭುತ ಇನ್ನಿಂಗ್ಸ್ ಎಂದುಕೊಂಡಾಡಿದ್ದಾರೆ.

ನನ್ನ ಸುದೀರ್ಘ ಕೆರಿಯರ್ ನಲ್ಲಿ ನಾನು ತುಂಬಾ ಅದ್ಭುತ ಇನ್ನಿಂಗ್ಸ್ ಗಳನ್ನು ನೋಡಿದ್ದೇನೆ. ಪಂದ್ಯದ ಗತಿಯನ್ನೇ ಬದಲಿಸಿದ ಆಟವನ್ನ ನೋಡಿದ್ದೇನೆ. ಒತ್ತಡದಲ್ಲಿ ಯಾವುದಕ್ಕೂ ಜಗ್ಗದೇ ಮಿಂಚಿರುವ ಆಟಗಾರರನ್ನ ನೋಡಿದ್ದೇನೆ.  ಆ ರೀತಿಯ ಪ್ರದರ್ಶನವನ್ನು ಇದೀಗ ಎಲಿಮಿನೇಟರ್ ಪಂದ್ಯದಲ್ಲಿ ನೋಡಿದ್ದೇನೆ. ತೀವ್ರ ಒತ್ತಡದಲ್ಲಿ ಪ್ಲೇ ಆಫ್ಸ್ ನಲ್ಲಿ ಶತಕ ಬಾರಿಸಿದ ರೀತಿ ತುಂಬಾ ಅದ್ಭುತವಾಗಿತ್ತು ಎಂದು ಪಟಿದಾರ್ ಆಟವನ್ನು ವಿರಾಟ್ ಕೊಹ್ಲಿ ಹಾಡಿ ಹೊಗಳಿದ್ದಾರೆ.

ಇದಲ್ಲದೇ ದಿನೇಶ್ ಕಾರ್ತಿಕ್ ಕೂಡ ಪಟಿದಾರ್ ಆಟವನ್ನು ಮೆಚ್ಚಿಕೊಂಡಿದ್ದು,    ನಾನು ನೋಡಿದ ಬೆಸ್ಟ್ ಇನ್ನಿಂಗ್ಸ್ ಇದು. ಒಬ್ಬ ಅನ್ ಕ್ಯಾಪ್ಡ್ ಪ್ಲೇಯರ್ ಈ ರೀತಿ ಆಡಿದ್ದು, ಇದೇ ಮೊದಲ ಬಾರಿಗೆ ನೋಡುತ್ತಿದ್ದೇನೆ. ಔಟ್ ಸ್ಟಾಡಿಂಗ್ ಪ್ರದರ್ಶನ. ರಜತ್ ಪಟಿದಾರ್ ಆ ರೀತಿಯ ಪ್ರದರ್ಶನದಿಂದ ನನ್ನ ಮೇಲಿನ ಒತ್ತಡ ಕಡಿಮೆ ಆಯ್ತು ಎಂದಿದ್ದಾರೆ. virat-kohli-praises-rajat-patidar batting

Tags: #Saaksha TVipl 2022RCBvirat kohli
ShareTweetSendShare
Join us on:

Related Posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

by Shwetha
March 20, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

by Shwetha
March 20, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ನೇರ ಕಾದಾಟವು ತೈಲ ಮಾರುಕಟ್ಟೆಯ ಮೇಲೆ ಗಂಭೀರ ಪರಿಣಾಮ ಬೀರಿದ್ದು,...

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

by Shwetha
March 20, 2026
0

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗದ ಲಕ್ಷಾಂತರ ಭಕ್ತರ ಆರಾಧ್ಯ ದೈವ, ಪವಾಡ ಪುರುಷ ಸಂತ ಬಾಳು ಮಾಮಾ ಅವರ ಭವಿಷ್ಯವಾಣಿಯೊಂದು ಇದೀಗ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ. ಕುರಿ...

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

by Shwetha
March 20, 2026
0

ಅಡುಗೆ ಅನಿಲ ಸಿಲಿಂಡರ್ ಬುಕ್ಕಿಂಗ್ ಮಾಡಿ, ಡೆಲಿವರಿ ಬಾಯ್ ಬರುವವರೆಗೆ ಕಾಯುವ ದಿನಗಳಿಗೆ ಇನ್ನೇನು ಕಾಲ ಕೂಡಿದೆ. ದೇಶದ ಇಂಧನ ಕ್ಷೇತ್ರದ ದೈತ್ಯ ಸಂಸ್ಥೆಯಾದ ಭಾರತ್ ಪೆಟ್ರೋಲಿಯಂ...

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

by Shwetha
March 20, 2026
0

ಬಾಲಿವುಡ್‌ನ ಎನರ್ಜಿಟಿಕ್ ಸ್ಟಾರ್ ರಣವೀರ್ ಸಿಂಗ್ ಅವರ ಬಹುನಿರೀಕ್ಷಿತ ಸಿನಿಮಾ ಧುರಂಧರ್: ದಿ ರಿವೆಂಜ್ ಅಂತಿಮವಾಗಿ ಬೆಳ್ಳಿತೆರೆಗೆ ಅಪ್ಪಳಿಸಿದೆ. ಸಿನಿಮಾ ಪ್ರೇಮಿಗಳ ದೀರ್ಘಕಾಲದ ಕಾಯುವಿಕೆಗೆ ಮಾರ್ಚ್ 19...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram