ADVERTISEMENT
Sunday, July 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL | ರಾಜಸ್ಥಾನ್ ಗೆ ಆರ್ ಸಿಬಿ ವಿಶ್.. ಹೃದಯ ಗೆದ್ದ RCB

Mahesh M Dhandu by Mahesh M Dhandu
May 29, 2022
in Newsbeat, Sports, ಕ್ರಿಕೆಟ್
ipl-rcb-win-hearts-emotional-tweet-rajasthan-royals saaksha tv

ipl-rcb-win-hearts-emotional-tweet-rajasthan-royals saaksha tv

Share on FacebookShare on TwitterShare on WhatsappShare on Telegram

IPL | ರಾಜಸ್ಥಾನ್ ಗೆ ಆರ್ ಸಿಬಿ ವಿಶ್.. ಹೃದಯ ಗೆದ್ದ RCB

ಐಪಿಎಲ್-2022 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಭಿಯಾನ ಶುಕ್ರವಾರ ಕೊನೆಕೊಂಡಿದೆ.

Related posts

vijaya prakash parm foundation

Bengaluru – ಸಂಗೀತ- ಸಂವಾದದ ಗಮ್ಮತ್ತು : ಜಯನಗರದಲ್ಲಿ ಭಕ್ತಿ, ಭಾವದ ‘ರಸಂ’ ರಸದೌತಣ!

July 19, 2026
fifa world cup 2026 final match refree Slavko Vincic

fifaworldcup 2026 final – ಅಂದು ಪೊಲೀಸರ ಮುಂದೆ ತಲೆತಗ್ಗಿಸಿಕೊಂಡು ನಿಂತಿದ್ದ..! ಇಂದು ಫಿಫಾ ಫೈನಲ್ ಮ್ಯಾಚ್‍ನ ಸುಪ್ರೀಂ ನ್ಯಾಯಾಧೀಶ..! ಯಾರಿವನು..?

July 19, 2026

ನಿರ್ಣಾಯಕ ಕ್ವಾಲಿಫೈಯರ್-2 ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಬೆಂಗಳೂರು ಸೋತು ನಿರಾಸೆ ಅನುಭವಿಸಿದೆ.

ಈ ಪಂದ್ಯದಲ್ಲಿ ಆರ್ ಸಿಬಿ ಸೋಲುತ್ತಿದ್ದಂತೆ ಕೋಟ್ಯಾಂತರ ಅಭಿಮಾನಿಗಳ ಮತ್ತೆ ಮಂಕಾಗಿದ್ದಾರೆ.

ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ RCB 7 ವಿಕೆಟ್ ಗಳಿಂದ ಸೋತಿದೆ. ಆದ್ರೂ  ಸೋಲಿನ ನಡುವೆಯೂ ಆರ್‌ಸಿಬಿ  ಕ್ರೀಡಾಸ್ಫೂರ್ತಿ ಮೆರೆದಿದೆ.

ipl-rcb-win-hearts-emotional-tweet-rajasthan-royals saaksha tv
ipl-rcb-win-hearts-emotional-tweet-rajasthan-royals saaksha tv

ಮೊದಲ ಸೀಸನ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಟೈಟಲ್ ಗೆಲ್ಲಿಸಿಕೊಟ್ಟಿದ ಶೇನ್ ವಾರ್ನ್ ಅವರನ್ನು ನೆನಪಿಸಿಕೊಂಡು ಆಲ್ ದಿ ಬೆಸ್ಟ್ ಹೇಳಿದೆ.

ಆರ್ ಸಿಬಿ ಟ್ವಿಟ್ಟರ್ ನಲ್ಲಿ.. ‘‘ದಿ ಗ್ರೇಟ್ ಶೇನ್ ವಾರ್ನ್ ನಿನ್ನನ್ನು ನೋಡಿ ಸಂತೋಷ ಪಡುತ್ತಿರುತ್ತಾರೆ. ತುಂಬಾ ಚೆನ್ನಾಗಿ ಆಡಿದ್ದೀರಿ. ಫೈನಲ್‌ಗೆ ಗುಡ್ ಲಕ್ ಎಂದು ಆರ್‌ಸಿಬಿ ಟ್ವೀಟ್ ಮಾಡಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ರಾಜಸ್ಥಾನ್ ರಾಯಲ್ಸ್ ತಂಡ, ಎರಡು ತಂಡಗಳ ಜೆರ್ಸಿ ಕಲರ್ ಪ್ರತಿಬಿಂಬಿಸುವ ಎರಡು ಹಾರ್ಟ್ ಎಮೋಜಿಗಳನ್ನು ಟ್ವೀಟ್ ಮಾಡಿದೆ.

Tags: #Saaksha TVipl 2022RCB
ShareTweetSendShare
Join us on:

Related Posts

vijaya prakash parm foundation

Bengaluru – ಸಂಗೀತ- ಸಂವಾದದ ಗಮ್ಮತ್ತು : ಜಯನಗರದಲ್ಲಿ ಭಕ್ತಿ, ಭಾವದ ‘ರಸಂ’ ರಸದೌತಣ!

by admin
July 19, 2026
0

*    ಸ್ವರ ಮಾಂತ್ರಿಕ ವಿಜಯ್ ಪ್ರಕಾಶ್ ನೇತೃತ್ವದಲ್ಲಿ ಹರಿದ ಸಂಗೀತ ಸುಧೆ *    ಪರಮ್‌ ಫೌಂಡೇಶನ್‌, ಯುವಪಥ ಮತ್ತು ವಿಪಿ ಕಲ್ಚರ್ ಕ್ಲಬ್ ಸಹಯೋಗ...

fifa world cup 2026 final match refree Slavko Vincic

fifaworldcup 2026 final – ಅಂದು ಪೊಲೀಸರ ಮುಂದೆ ತಲೆತಗ್ಗಿಸಿಕೊಂಡು ನಿಂತಿದ್ದ..! ಇಂದು ಫಿಫಾ ಫೈನಲ್ ಮ್ಯಾಚ್‍ನ ಸುಪ್ರೀಂ ನ್ಯಾಯಾಧೀಶ..! ಯಾರಿವನು..?

by admin
July 19, 2026
0

  ಅಂದು ಪೊಲೀಸರ ಮುಂದೆ ತಲೆತಗ್ಗಿಸಿಕೊಂಡು ನಿಂತಿದ್ದ..! ಇಂದು ಫಿಫಾ ಫೈನಲ್ ಮ್ಯಾಚ್‍ನ ಸುಪ್ರೀಂ ನ್ಯಾಯಾಧೀಶ..! ಯಾರಿವನು..? ದಿನಾಂಕ - ಮೇ 30, 2020 ಸಮಯ -...

astrology

Astro -ಈ ಆಷಾಢ ಶುಕ್ಲ ಮಾಸದಲ್ಲಿ ದೇವಿಯ ದೇವಸ್ಥಾನದಲ್ಲಿ ಈ ಒಂದು ವಸ್ತುವನ್ನು ದಾನ ಮಾಡಿ..! ಎಷ್ಟೇ ದೊಡ್ಡ ಸಾಲವು ಕರಗುತ್ತದೆ..!.!!

by admin
July 18, 2026
0

ಸಾಲ ಎಂಬುದು ಎಲ್ಲರ ಬದುಕಿನ ಭಾಗವಾಗಿಬಿಟ್ಟಿದೆ. ಒಂದೇ ವ್ಯತ್ಯಾಸವೆಂದರೆ ಸಾಲ ಎಷ್ಟು ದೊಡ್ಡದು ಮತ್ತು ಸಾಲ ಎಷ್ಟು ಚಿಕ್ಕದಾಗಿದೆ. ಸಾಮಾನ್ಯ ಕೂಲಿ ಮಾಡುವವರಾದರೂ ಸಾಲದ ಹೊರೆ ಅವರಿಗೂ...

santhosh menon new

ksca- ಬಿಸಿಸಿಐ ವಿರುದ್ಧ ಮೆನನ್ ಕಾನೂನು ಸಮರ – “ಸಂತೋಷ”ದ ಅಧಿಕಾರಕ್ಕಾಗಿ ಕರ್ನಾಟಕ ಕ್ರಿಕೆಟ್ ಬಲಿಯಾಗಬೇಕಾ..?

by admin
July 18, 2026
0

                                       ...

fifa world cup trophy old and new

fifa trophy : ಹಿಟ್ಲರ್ ಕೈಗೆ ಸಿಗದೆ..ಸಾಕು ನಾಯಿಯಿಂದ ಕಳ್ಳರ ಕೈಯಿಂದ ತಪ್ಪಿಸಿಕೊಂಡು..ಲೂಟಿಕೋರರ ದಾಳಿಗೆ ನಲುಗಿ ಹೋದ ಜಗದೇಕ ಸುಂದ್ರಿ..!

by admin
July 18, 2026
0

ಈಕೆ ಅಂತಿಂಥ ಚೆಲುವೆಯಲ್ಲ..! ಶಿಲ್ಪಿಯ ಕೈಯಲ್ಲಿ ಅರಳಿದ ಅಪ್ರತಿಮ ರೂಪಸಿ..! ಹೌದು, ಸರ್ವಾಧಿಕಾರಿ ಹಿಟ್ಲರ್‍ನ ಕೈ ಹಿಡಿಯಲಿಲ್ಲ. ಆಂಗ್ಲರ ಮೋಹದ ಬಲೆಗೂ ಬೀಳಲಿಲ್ಲ. ಕಳ್ಳರ ಕೈಗೆ ಸಿಲುಕಿದಾಗ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram