ADVERTISEMENT
Sunday, September 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Virat Kohli | ವಿರಾಟ್ ಯಾರಿಗೂ ಕೇರ್ ಮಾಡ್ಬೇಡ..!

Mahesh M Dhandu by Mahesh M Dhandu
June 2, 2022
in Newsbeat, Sports, ಕ್ರಿಕೆಟ್
shoaib-akhtar-hit-back-virat-kohli-critics-give-him-respect

shoaib-akhtar-hit-back-virat-kohli-critics-give-him-respect

Share on FacebookShare on TwitterShare on WhatsappShare on Telegram

Virat Kohli | ವಿರಾಟ್ ಯಾರಿಗೂ ಕೇರ್ ಮಾಡ್ಬೇಡ..!

ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಪ್ರದರ್ಶನವನ್ನು ಟೀಕಿಸುವುದು ಸರಿಯಲ್ಲ ಎಂದು ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್ ಅಭಿಪ್ರಾಯಪಟ್ಟಿದ್ದಾರೆ.

Related posts

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

September 6, 2026
ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

September 6, 2026

ಕೊಹ್ಲಿಯ ಆಟವನ್ನು ಟೀಕಿಸುವವರು.. ಒಮ್ಮೆ ಕೊಹ್ಲಿ ಮಾಡಿದ ಸಾಧನೆಗಳನ್ನು ನೆನಪಿಸಿಕೊಳ್ಳಿ ಎಂದು ಅಖ್ತರ್ ತಿಳಿಸಿದ್ದಾರೆ.

ಓರ್ವ ಕ್ರಿಕೆಟಿಗನಾಗಿ, ಅತ್ಯುತ್ತಮ ಆಟಗಾರನಾಗಿಉ ಗೌರವ ಪಡೆಯೋದಕ್ಕೆ ವಿರಾಟ್ ಕೊಹ್ಲಿ ಎಲ್ಲ ರೀತಿ ಅರ್ಹರು ಎಂದು ವಿರಾಟ್ ಕೊಹ್ಲಿ ಪರ ಶೋಯೆಬ್ ಅಖ್ತರ್ ವಾದಿಸಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ವಿರಾಟ್ ಕೊಹ್ಲಿ ಬ್ಯಾಡ್ ಫಾರ್ಮ್ ನಲ್ಲಿದ್ದಾರೆ. ಹೀಗಾಗಿ ಕಳೆದ ಟಿ 20 ವಿಶ್ವಕಪ್ ಟೂರ್ನಿ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿ ಟಿ 20 ಕ್ಯಾಪ್ಟನ್ಸಿಗೆ ಗುಡ್ ಬೈ ಹೇಳಿದರು.  

ಅದಾದ ನಂತರ ಏಕದಿನ ಕ್ರಿಕೆಟ್ ಕ್ಯಾಪ್ಟನ್ಸಿಯಿಂದ ಅವರನ್ನ ವಜಾ ಮಾಡಲಾಯಿತು. ಇದಾದ ಬಳಕ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವದಿಂದಲೂ ಕೆಳಗಿಳಿದರು.

ಇನ್ನು ಕ್ಯಾಪ್ಟನ್ಸಿ ಭಾರಿ ಇಲ್ಲದೇ ಇರೋದ್ರಿಂದ  ಈ ಸೀಸನ್ ನಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಝಳಪಿಸುತ್ತಾರೆ ಅಂತಾ ಎಲ್ಲರೂ ಅಂದುಕೊಂಡಿದ್ದರು.

shoaib-akhtar-hit-back-virat-kohli-critics-give-him-respect saaksha tv
shoaib-akhtar-hit-back-virat-kohli-critics-give-him-respect saaksha tv

ಆದ್ರೆ ಆ ನಿರೀಕ್ಷೆಗಳನ್ನು ವಿರಾಟ್ ಕೊಹ್ಲಿ ಹುಸಿಗೊಳಿಸಿದರು. ಐಪಿಎಲ್ ನಲ್ಲಿ 16 ಪಂದ್ಯಗಳನ್ನಾಡಿದ ವಿರಾಟ್ ಕೊಹ್ಲಿ 341 ರನ್ ಗಳಿಸಿದ್ರು.

ಇದರಲ್ಲಿ ಕೇವಲ ಎರಡು ಅರ್ಧಶತಕಗಳು ಮಾತ್ರ ಇವೆ. ಹೀಗಾಗಿ ವಿರಾಟ್ ಕೊಹ್ಲಿ ಮೇಲೆ ಇಯಾನ್ ಬಿಷಪ್, ವಿರೇಂದ್ರ ಸೆಹ್ವಾಗ್, ಡೆನಿಯಲ್ ವೆಟೋರಿ ಸೇರಿದಂತೆ ಹಲವರು ಮುಗಿಬಿದ್ದರು.

ಈ ಹಿನ್ನೆಲೆಯಲ್ಲಿ ಶೋಯೆಬ್ ಅಖ್ತರ್ ವಿರಾಟ್ ಕೊಹ್ಲಿ ಬೆಂಬಲಕ್ಕೆ ನಿಂತಿದ್ದಾರೆ.  ವಿರಾಟ್ ಕೊಹ್ಲಿ ಬಗ್ಗೆ ಕೆಲವರು ಸ್ಟೇಟ್ ಮೆಂಟ್ ನೀಡುವ ಮೊದಲು ಕೊಂಚ ಯೋಚನೆ ಮಾಡಬೇಕು, ಚಿಕ್ಕವರು ಕೂಡ ಈ ವಿಷಯಗಳನ್ನು ಗಮನಿಸುತ್ತಿರುತ್ತಾರೆ.

ಹೀಗಾಗಿ ವಿರಾಟ್ ಕೊಹ್ಲಿ ಬಗ್ಗೆ  ಆತನ ಆಟದ ಬಗ್ಗೆ ಸ್ವಲ್ಪ ಯೋಚನೆ ಮಾಡಿ ಮಾತನಾಡಿ. ಎಲ್ಲಾ ರೀತಿಯ ಗೌರವ ಪಡೆಯಲು ಆತ ಸಂಪೂರ್ಣ ಅರ್ಹ ಎಂದು ಅಖ್ತರ್ ಸಲಹೆ ನೀಡಿದ್ದಾರೆ.  

ವಿರಾಟ್ ಸಾರ್ವಕಾಲಿಕ ಶ್ರೇಷ್ಠ ಆಟಗಾರ. ಅವರು ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 110 ಶತಕಗಳನ್ನು ಬಾರಿಸಬೇಕೆಂದು ನಾನು ಬಯಸುತ್ತೇನೆ.

ಕೊಹ್ಲಿ 45 ವರ್ಷ ತುಂಬುವವರೆಗೆ ಕ್ರಿಕೆಟ್ ಆಡುವುದನ್ನು ಮುಂದುವರಿಸಬೇಕು  ಎಂದು ಅಖ್ತರ್ ಬಯಸಿದ್ದಾರೆ.

ಅದೇ ರೀತಿ .. ‘‘110 ಸೆಂಚೂರಿಗಳನ್ನು ಸೇರುವ ದಾರಿಯಲ್ಲಿ ಕೆಲವು ಕಠಿಣ ಪರಿಸ್ಥಿತಿಗಳನ್ನು ಎದುರಿಸಬೇಕಾಗುತ್ತದೆ. ನಿನ್ನ ಬಗ್ಗೆ ಖಾರವಾಗಿ ಮಾತನಾಡುತ್ತಾರೆ.  

ದೀಪಾವಳಿಯ ಬಗ್ಗೆ ನೀವು ಟ್ವೀಟ್ ಮಾಡಿದರೂ ಅದರಲ್ಲಿ ತಪ್ಪುಗಳನ್ನು ಹುಡುಕುತ್ತಾರೆ. ನಿನ್ನ ಹೆಂಡತಿ ಮತ್ತು ಮಗುವಿನ ಬಗ್ಗೆ ಕಾಮೆಂಟ್ಗಳನ್ನು ಮಾಡುತ್ತಾರೆ.

ವಿಶ್ವಕಪ್‌ ನಲ್ಲಿ ಸೋತರೆ ಕೆಟ್ಟ ಟೀಕೆಗಳನ್ನ ಮಾಡುತ್ತಾರೆ. ಈ ಎಲ್ಲಾ ವಿಷಯಗಳನ್ನು ನಿರ್ಲಕ್ಷಿಸಬೇಕು. ನಿನ್ನದೇಯಾದ ಶೈಲಿಯಲ್ಲಿ ಮುಂದುವರಿಯಬೇಕು.

ವಿರಾಟ್ ಕೊಹ್ಲಿ ಎಂದರೆ ಏನೆಂದು ಒಮ್ಮೆ ಅವರಿಗೆ ತೋರಿಸಿ,” ಎಂದು ಕೊಹ್ಲಿಯನ್ನು ಬೆಂಬಲಿಸಿ ಅಖ್ತರ್ ಹೇಳಿದ್ದಾರೆ.

Tags: #Saaksha TVShoaib Akhtarvirat kohli
ShareTweetSendShare
Join us on:

Related Posts

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

by Shwetha
September 6, 2026
0

ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಂಜಿನಿಯರ್ ಹುದ್ದೆಗಳ...

ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

by Shwetha
September 6, 2026
0

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಐತಿಹಾಸಿಕ ಜಂಬೂ ಸವಾರಿಯಲ್ಲಿ ಭಾಗವಹಿಸಲಿರುವ ದಸರಾ ಗಜಪಡೆಯ ಸುರಕ್ಷತೆಗೆ ಅರಣ್ಯ ಇಲಾಖೆ ವಿಶೇಷ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಅರಮನೆ...

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

by Shwetha
September 6, 2026
0

ಬಾಲಿವುಡ್‌ನ ಜನಪ್ರಿಯ ಜೋಡಿ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಅವರ ಪ್ರೇಮಕಥೆ ಹೇಗೆ ಆರಂಭವಾಯಿತು ಎಂಬುದರ ಬಗ್ಗೆ ನಟ ಅಕ್ಷಯ್ ಕುಮಾರ್ ಕುತೂಹಲಕಾರಿ ಸಂಗತಿಯೊಂದನ್ನು...

ಟಿವಿಕೆ ಮೈತ್ರಿಕೂಟದಿಂದ ಕಾಂಗ್ರೆಸ್‌ ಹಿಂದೆ ಸರಿಯುವ ಎಚ್ಚರಿಕೆ

ರಾಹುಲ್ ಗಾಂಧಿಯನ್ನು ಮುಂದಿನ ಪ್ರಧಾನಿ ಎಂದು ಒಪ್ಪದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ-ಸೆಪ್ಟೆಂಬರ್ 9ರ ಸಭೆಯಲ್ಲಿ ಮೈತ್ರಿಕೂಟದ ಭವಿಷ್ಯ ನಿರ್ಧಾರ: ವಿಜಯ್ ಸರ್ಕಾರದ ಬುಡ ಅಲ್ಲಾಡಿಸುತ್ತಿದೆಯೇ ಪ್ರಧಾನಿ ಪಟ್ಟದ ಆಸೆ!

by Shwetha
September 6, 2026
0

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಈಗ ಹೊಸ ಸಂಚಲನ ಸೃಷ್ಟಿಯಾಗಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು ಕಾಂಗ್ರೆಸ್ ನಡುವೆ 2029ರ ಲೋಕಸಭಾ ಚುನಾವಣೆಯ...

ರಾಜ್ಯಕ್ಕೆ ಮುಂಗಾರು ಮಳೆ ಕೈಕೊಡಲಿದೆ,ಅನ್ನ ನೀರಿಗಾಗಿ ಹಾಹಾಕಾರ ತಪ್ಪಿದ್ದಲ್ಲ,ಬಂಡೆ ಒಡೆಯುವ ಮಾನವನ ದುರಾಸೆಯೇ ಅನಾಹುತಕ್ಕೆ ಮೂಲ:ಕೋಡಿಮಠ ಶ್ರೀಗಳಿಂದ ಮತ್ತೊಂದು ಸ್ಫೋಟಕ ಭವಿಷ್ಯ

ರಾಜ್ಯಕ್ಕೆ ಮುಂಗಾರು ಮಳೆ ಕೈಕೊಡಲಿದೆ,ಅನ್ನ ನೀರಿಗಾಗಿ ಹಾಹಾಕಾರ ತಪ್ಪಿದ್ದಲ್ಲ,ಬಂಡೆ ಒಡೆಯುವ ಮಾನವನ ದುರಾಸೆಯೇ ಅನಾಹುತಕ್ಕೆ ಮೂಲ:ಕೋಡಿಮಠ ಶ್ರೀಗಳಿಂದ ಮತ್ತೊಂದು ಸ್ಫೋಟಕ ಭವಿಷ್ಯ

by Shwetha
September 6, 2026
0

ಬೆಂಗಳೂರು: ತಮ್ಮ ನಿಖರ ಭವಿಷ್ಯವಾಣಿಗಳಿಂದಲೇ ನಾಡಿನಾದ್ಯಂತ ಸಂಚಲನ ಮೂಡಿಸುವ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಇದೀಗ ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಮುಂದಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram