ADVERTISEMENT
Wednesday, April 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೆಟ್ಟ ದಾಖಲೆ ಪಟ್ಟಿಯಲ್ಲಿ ಪರ್ಪಲ್ ಕ್ಯಾಪ್ ಹೋಲ್ಡರ್ಸ್..!  

Mahesh M Dhandu by Mahesh M Dhandu
June 2, 2022
in Newsbeat, Sports, ಕ್ರಿಕೆಟ್
ipl-2022-top-5-bowlers-who-conceded-most-sixes saaksha tv

ipl-2022-top-5-bowlers-who-conceded-most-sixes saaksha tv

Share on FacebookShare on TwitterShare on WhatsappShare on Telegram

ಕೆಟ್ಟ ದಾಖಲೆ ಪಟ್ಟಿಯಲ್ಲಿ ಪರ್ಪಲ್ ಕ್ಯಾಪ್ ಹೋಲ್ಡರ್ಸ್..!  

ಕ್ಯಾಶ್ ರಿಚ್ ಲೀಗ್ ಐಪಿಎಲ್ ಎಂದರೆ ಕ್ರಿಕೆಟ್ ಪ್ರೇಮಿಗಳಿಗೆ ಎಲ್ಲಿಲ್ಲದ ಉತ್ಸಾಹ. ಕ್ರಿಕೆಟಿಗರು ಬೌಂಡರಿ, ಸಿಕ್ಸರ್ ಬಾರಿಸುತ್ತಿದ್ದರೆ ಕ್ರೀಡಾಂಗಣ ಶಿಳ್ಳೆ, ಚೆಪ್ಪಾಳೆಗಳೊಂದಿಗೆ ರಿ ಸೌಂಡ್ ಬರುತ್ತದೆ. ಬ್ಯಾಟರ್ ಗಳು ಅಬ್ಬರಿಸುತ್ತಿದ್ದರೇ ಬಲಿಪಶುವಾಗೋದು ಬೌಲರ್ ಗಳು.

Related posts

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

April 15, 2026
ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

April 15, 2026

ವಿಶೇಷ ಏನಂದರೇ ಈ ಟೂರ್ನಿಯಲ್ಲಿ ಬೌಲರ್ ಗಳು ಉತ್ತಮ ಪ್ರದರ್ಶನ ನೀಡಿದ್ರೂ ಹೆಚ್ಚು ರನ್ ಗಳನ್ನು ಬಿಟ್ಟುಕೊಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಇಂಡಿಯನ್ ಪ್ರಿಮಿಯರ್ ಲೀಗ್ 2022ರಲ್ಲಿ ಅತ್ಯಧಿಕ ಸಿಕ್ಸರ್ ಗಳನ್ನು ಕೊಟ್ಟ ಬೌಲರ್ ಗಳ ಪಟ್ಟಿ ಹೀಗಿದೆ.

1.ಮೊಹಮ್ಮದ್ ಸಿರಾಜ್

ಇಂಡಿಯನ್ ಪ್ರಿಮಿಯರ್ ಲೀಗ್ ಆರಂಭಕ್ಕೂ ಮುನ್ನಾಆರ್ ಸಿಬಿ ಫ್ರಾಂಚೈಸಿ ಸಿರಾಜ್ ಅವರನ್ನ ರಿಟೈನ್ಡ್ ಮಾಡಿಕೊಂಡಿತ್ತು.  ಅವರು ಐಪಿಎಲ್-2022 ರಲ್ಲಿ 15 ಪಂದ್ಯಗಳನ್ನು ಆಡಿದ್ದು, 514 ರನ್ಗಳನ್ನು ಬಿಟ್ಟುಕೊಟ್ಟಿದ್ದಾರೆ. ಅದರಲ್ಲಿ 31 ಸಿಕ್ಸರ್‌ ಗಳು ಸೇರಿವೆ. ಈ ಮೂಲಕ ಐಪಿಎಲ್ ಆವೃತ್ತಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಿಟ್ಟುಕೊಟ್ಟ ಬೌಲರ್ ಎಂಬ ಕೆಟ್ಟ ದಾಖಲೆಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

  1. ವನಿಂದು ಹಸರಂಗ

ಶ್ರೀಲಂಕಾದ ಆಲ್‌ ರೌಂಡರ್ ವನಿಂದು ಹಸರಂಗ ಈ ಬಾರಿ ಐಪಿಎಲ್ ನಲ್ಲಿ ತಮ್ಮ ಅದ್ಭುತ ಪ್ರದರ್ಶನದೊಂದಿಗೆ ಎಲ್ಲರ ಗಮನ ಸೆಳೆದರು. ಅಲ್ಲದೇ ಈ ಆವೃತ್ತಿಯಲ್ಲಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಆಗಿದ್ದಾರೆ. ಆದ್ರೂ 180 ರನ್ ಗಳನ್ನು ಕೇವಲ 30 ಸಿಕ್ಸರ್ ಗಳ ಮೂಲಕ ಬಿಟ್ಟುಕೊಟ್ಟಿದ್ದಾರೆ. ಈ ಸೀರಿಸ್ ನಲ್ಲಿ ಅವರು 430 ರನ್ ನೀಡಿದ್ದಾರೆ.

ipl-2022-top-5-bowlers-who-conceded-most-sixes saaksha tv
ipl-2022-top-5-bowlers-who-conceded-most-sixes saaksha tv
  1. ಯಜುವೇಂದ್ರ ಚಹಾಲ್

ಯಜುವೇಂದ್ರ ಚಹಾಲ್ ಐಪಿಎಲ್-2022 ರಲ್ಲಿ ಪರ್ಪಲ್ ಕ್ಯಾಪ್ ವಿಜೇತ ಬೌಲರ್. ಈ ಋತುವಿನಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಪ್ರತಿನಿಧಿಸಿರುವ ಟೀಂ ಇಂಡಿಯಾದ ಸ್ಪಿನ್ನರ್ ಒಟ್ಟು 27 ವಿಕೆಟ್ ಪಡೆದಿದ್ದಾರೆ. ಈ ಸೀರಿಸ್ ನಲ್ಲಿ ಅವರು  527 ರನ್ ಗಳನ್ನು ನೀಡಿದ್ದಾರೆ. ಇದರಲ್ಲಿ 27 ಸಿಕ್ಸರ್ ಗಳನ್ನು ಬಿಟ್ಟುಕೊಟ್ಟಿದ್ದಾರೆ.

  1. ಶಾರ್ದೂಲ್ ಠಾಕೂರ್

ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ಶಾರ್ದೂಲ್ ಠಾಕೂರ್ ಈ ಋತುವಿನಲ್ಲಿ 14 ಪಂದ್ಯಗಳನ್ನು ಆಡಿದ್ದಾರೆ. ಒಟ್ಟು 473 ರನ್ ಬಿಟ್ಟುಕೊಟ್ಟು 15 ವಿಕೆಟ್ ಪಡೆದಿದ್ದಾರೆ. ಅದರಲ್ಲಿ 23 ಸಿಕ್ಸರ್‌ಗಳು ಸೇರಿವೆ. ಮೆಗಾ ಹರಾಜಿನಲ್ಲಿ ಶರ್ದೂಲ್ ಠಾಕೂರ್ ಅವರನ್ನ 10.75 ಕೋಟಿ ರೂಪಾಯಿಗೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಖರೀಸಿದಿಸಿದೆ.

  1. ಕುಲದೀಪ್ ಯಾದವ್

ಈ ಬಾರಿಯ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ  ಡೆಲ್ಲಿ ಕ್ಯಾಪಿಟಲ್ಸ್ ಬೌಲರ್ ಕುಲದೀಪ್ ಯಾದವ್ ಪರ್ಪಲ್ ಕ್ಯಾಪ್ಗಾಗಿ ಚಾಹಲ್ ಅವರೊಂದಿಗೆ ಪೈಪೋಟಿ ನಡೆಸಿದ್ದರು. ಚೈನಾಮನ್ ಸ್ಪಿನ್ನರ್ ಈ ಋತುವಿನಲ್ಲಿ 14 ಪಂದ್ಯಗಳಲ್ಲಿ 21 ವಿಕೆಟ್ ಪಡೆದಿದ್ದಾರೆ. ಒಟ್ಟು 419 ರನ್ ನೀಡಿದ್ದಾರೆ. ಇದರಲ್ಲಿ 22 ಸಿಕ್ಸರ್‌ ಗಳಿವೆ.

Tags: #Saaksha TVipl 2022
ShareTweetSendShare
Join us on:

Related Posts

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

by Shwetha
April 15, 2026
0

ಹಾರ್ಮುಜ್ ಜಲಸಂಧಿಯನ್ನು ಹಿಡಿತದಲ್ಲಿಡುವ ವಿಚಾರದಲ್ಲಿ ಅಮೆರಿಕ & ಇರಾನ್ ನಡುವಿನ ಉದ್ವಿಗ್ನತೆ ತಾರಕ್ಕೇರಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾರ್ಮುಜ್ ಪ್ರದೇಶದ ಪ್ರಮುಖ ಬಂದರುಗಳಿಗೆ ದಿಗ್ಬಂಧನ (Blockade)...

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

by Shwetha
April 15, 2026
0

ಸಂವಿಧಾನ ಶಿಲ್ಪಿ B. R. ಅಂಬೇಡ್ಕರ್ ಅವರ ಆದರ್ಶಗಳು ಯಾವ ಕಾಲಕ್ಕೂ ಪ್ರಸ್ತುತವಾಗಿಯೇ ಇರುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ...

ಮಂತ್ರಿ ಸ್ಥಾನ ಪಣಕ್ಕಿಟ್ಟು ಟಿಕೆಟ್ ಕೇಳಿದ್ದ ಜಮೀರ್: ಹೈಕಮಾಂಡ್ ನಾಯಕರನ್ನೇ ಬೆಚ್ಚಿಬೀಳಿಸಿದ್ದ ಆ ಒಂದು ಮಾತು

ಮಂತ್ರಿ ಸ್ಥಾನ ಪಣಕ್ಕಿಟ್ಟು ಟಿಕೆಟ್ ಕೇಳಿದ್ದ ಜಮೀರ್: ಹೈಕಮಾಂಡ್ ನಾಯಕರನ್ನೇ ಬೆಚ್ಚಿಬೀಳಿಸಿದ್ದ ಆ ಒಂದು ಮಾತು

by Shwetha
April 15, 2026
0

ಬೆಂಗಳೂರು: ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಪ್ರಕ್ರಿಯೆಯ ವೇಳೆ ನಡೆದಿದ್ದ ಆಂತರಿಕ ಬೆಳವಣಿಗೆಗಳ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ....

ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುವ ಅಸಹ್ಯಕರ ಗೀಳು: ಸಮಾಜಕ್ಕೆ ಮಾರ್ಗದರ್ಶನ ನೀಡಬೇಕಾದ ಶ್ರೀಗಳಿಂದಲೇ ಅನಾಚಾರ ;ಅಧ್ವಾನವಾಯ್ತು ಹರಿಹರ ಮಠದ ಸ್ಥಿತಿ

ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುವ ಅಸಹ್ಯಕರ ಗೀಳು: ಸಮಾಜಕ್ಕೆ ಮಾರ್ಗದರ್ಶನ ನೀಡಬೇಕಾದ ಶ್ರೀಗಳಿಂದಲೇ ಅನಾಚಾರ ;ಅಧ್ವಾನವಾಯ್ತು ಹರಿಹರ ಮಠದ ಸ್ಥಿತಿ

by Shwetha
April 15, 2026
0

ದಾವಣಗೆರೆ ಜಿಲ್ಲೆಯ ಹರಿಹರ ಪಂಚಮಸಾಲಿ ಪೀಠದಲ್ಲಿ ಈಗ ಭಾರಿ ಸಂಚಲನ ಮೂಡಿದೆ. ಇಷ್ಟು ದಿನ ಭಕ್ತರ ಪಾಲಿಗೆ ಮಾರ್ಗದರ್ಶಕರಾಗಿದ್ದ ವಚನಾನಂದ ಶ್ರೀಗಳ ಅಸಲಿ ಮುಖವಾಡ ಕಳಚಿದೆ ಎಂದು...

RSS-ಬಿಜೆಪಿ ಕಾರ್ಯಕ್ರಮದಲ್ಲಿ ನೀವು ಭಾಗಿ: ನಿಮ್ಮಿಂದ ನನಗೆ ನ್ಯಾಯ ಸಿಗಲ್ಲ, ಹಿಂದೆ ಸರಿಯಿರಿ ಎಂದು ಜಡ್ಜ್‌ಗೆ ಶಾಕ್ ನೀಡಿದ ಕೇಜ್ರಿವಾಲ್

RSS-ಬಿಜೆಪಿ ಕಾರ್ಯಕ್ರಮದಲ್ಲಿ ನೀವು ಭಾಗಿ: ನಿಮ್ಮಿಂದ ನನಗೆ ನ್ಯಾಯ ಸಿಗಲ್ಲ, ಹಿಂದೆ ಸರಿಯಿರಿ ಎಂದು ಜಡ್ಜ್‌ಗೆ ಶಾಕ್ ನೀಡಿದ ಕೇಜ್ರಿವಾಲ್

by Shwetha
April 15, 2026
0

ದೆಹಲಿ ಅಬಕಾರಿ ನೀತಿ ಹಗರಣದ ವಿಚಾರದಲ್ಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಹೈಕೋರ್ಟ್ ನ್ಯಾಯಾಧೀಶರ ಎದುರೇ ನೇರ ಸವಾಲು ಹಾಕುವ ಮೂಲಕ ಸಂಚಲನ ಮೂಡಿಸಿದ್ದಾರೆ. ಹೈಕೋರ್ಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram