ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಸೂರ್ಯ ರೋಲೆಕ್ಸ್ ಬಗ್ಗೆ ಇಂಟ್ರಸ್ಟಿಂಗ್ ಮಾಹಿತಿ

Mahesh M Dhandu by Mahesh M Dhandu
June 13, 2022
in Cinema, Newsbeat, ಮನರಂಜನೆ
vikram-rolex-role-suriya saaksha tv

vikram-rolex-role-suriya saaksha tv

Share on FacebookShare on TwitterShare on WhatsappShare on Telegram

ಸೂರ್ಯ ರೋಲೆಕ್ಸ್ ಬಗ್ಗೆ ಇಂಟ್ರಸ್ಟಿಂಗ್ ಮಾಹಿತಿ

ತೆರೆ ಮೇಲೆ ಕಾಣಿಸಿದ್ದು ಜಸ್ಟ್ ಕೆಲವು ನಿಮಿಷಗಳಷ್ಟೆ.. ಆದ್ರೂ ಥಿಯೇಟರ್ ಗಳಲ್ಲಿ ಸೂಪರ್ ರೆಸ್ಪಾನ್ಸ್ ಬರುವಂತೆ ಮಾಡಿದ್ರು ನಟ ಸೂರ್ಯ.

Related posts

ವಿಶ್ವಕ್ಕೇ ಮಾದರಿಯಾದ ವಿಶ್ವಗುರು – ಗುದ್ದು ನೀಡುವ ಬದಲು ಮದ್ದು ನೀಡಿದ ಭಾರತ: ಇರಾನ್ ಜತೆಗಿನ ದೋಸ್ತಿಗೆ ಹೊಸ ಭಾಷ್ಯ ಬರೆದ ನವದೆಹಲಿ

ವಿಶ್ವಕ್ಕೇ ಮಾದರಿಯಾದ ವಿಶ್ವಗುರು – ಗುದ್ದು ನೀಡುವ ಬದಲು ಮದ್ದು ನೀಡಿದ ಭಾರತ: ಇರಾನ್ ಜತೆಗಿನ ದೋಸ್ತಿಗೆ ಹೊಸ ಭಾಷ್ಯ ಬರೆದ ನವದೆಹಲಿ

March 19, 2026
ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

March 19, 2026

ಕಮಲ್ ಹಾಸನ್ ನಟನೆಯ ವಿಕ್ರಂ ಸಿನಿಮಾದ ಕ್ಲೈಮ್ಯಾಕ್ಸ್ ನಲ್ಲಿ ಬರುವ ರೋಲೆಕ್ಸ್ ಕ್ಯಾರೆಕ್ಟರ್ ಗೆ ಪ್ರೇಕ್ಷಕರು ಫುಲ್ ಫಿದಾ ಆಗಿದ್ದಾರೆ.

ಈ ಕ್ರಿಡಿಟ್ ಕಂಪ್ಲೀಟ್ ಆಗಿ ನಿರ್ದೇಶಕ ಲೋಕೇಶ್ ಕನಕರಾಜು ಅವರಿಗೆ ಸಲ್ಲುತ್ತದೆ.

ಅಂದಹಾಗೆ ವಿಲನ್ ನಲ್ಲಿ ಪಾತ್ರದಲ್ಲಿ ಸೂರ್ಯ ಕಾಣಿಸಿಕೊಳ್ಳುತ್ತಾರೆ ಎಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ.

ಆದ್ರೆ ರೋಲೆಕ್ಸ್ ಪಾತ್ರದಲ್ಲಿ ಸೂರ್ಯ ಅದ್ಭುತವಾಗಿ ಕಾಣಿಸಿಕೊಂಡರು. ಅಲ್ಲದೇ ಸೂರ್ಯ ಪಾತ್ರವನ್ನು ಯಾರಿಗೂ ತಿಳಿಯದಂತೆ ಶೂಟ್ ಮಾಡಿದ್ದರು.

vikram-rolex-role-suriya saaksha tv
vikram-rolex-role-suriya saaksha tv

ಒಂದೇ ಒಂದು ಫೋಟೋ ಕೂಡ ಲೀಕ್ ಆಗದಂತೆ ನೋಡಿಕೊಂಡರು.

ವಿಕ್ರಂ ಕ್ಲೈಮ್ಯಾಕ್ಸ್ ನಲ್ಲಿ ಬರುವ ಸೂರ್ಯ ಒಟ್ಟಾರೆ ಸಿನಿಮಾದ ಹೈಲೆಟ್ ಆಗಿರುತ್ತಾರೆ.

ರಗ್ಗಡ್ ಲುಕ್, ರಕ್ತಸಿಕ್ತವಾಗಿ ಸೂರ್ಯ ಲುಕ್ ನಲ್ಲಿ ಸೂರ್ಯ ಫುಲ್ ಮಾಸ್ ಆಗಿ ಕಾಣಿಸಿಕೊಂಡರು.

ಈ ಹಿನ್ನೆಲೆಯಲ್ಲಿ ಪ್ರತಿದಿನ ಸೋಶಿಯಲ್ ಮೀಡಿಯಾದಲ್ಲಿ ರೋಲೆಕ್ಸ್, ರೋಲೆಕ್ಸ್ ಸರ್ ಎಂಬ ಹ್ಯಾಷ್ ಟ್ಯಾಗ್ ಟ್ರೆಂಡ್ ಆಗುತ್ತಿದೆ.

ಇನ್ನು ತನ್ನ ಲುಕ್ ಹಿಂದೆ ಯಾರಿದ್ದಾರೆ ಎಂದು ಸೂರ್ಯ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ.

ಸೆರೆನಾ ಟಿಕ್ಸಿರಾ ಅವರು ಸೂರ್ಯ ಲುಕ್ ಡಿಸೈನ್ ಮಾಡಿದ್ದಾರೆ. ಇದನ್ನ ಸೂರ್ಯ ಇನ್ ಸ್ಟಾದಲ್ಲಿ ತಿಳಿಸಿದ್ದಾರೆ.  

Tags: #Saaksha TVrolexSuriyaVikram
ShareTweetSendShare
Join us on:

Related Posts

ವಿಶ್ವಕ್ಕೇ ಮಾದರಿಯಾದ ವಿಶ್ವಗುರು – ಗುದ್ದು ನೀಡುವ ಬದಲು ಮದ್ದು ನೀಡಿದ ಭಾರತ: ಇರಾನ್ ಜತೆಗಿನ ದೋಸ್ತಿಗೆ ಹೊಸ ಭಾಷ್ಯ ಬರೆದ ನವದೆಹಲಿ

ವಿಶ್ವಕ್ಕೇ ಮಾದರಿಯಾದ ವಿಶ್ವಗುರು – ಗುದ್ದು ನೀಡುವ ಬದಲು ಮದ್ದು ನೀಡಿದ ಭಾರತ: ಇರಾನ್ ಜತೆಗಿನ ದೋಸ್ತಿಗೆ ಹೊಸ ಭಾಷ್ಯ ಬರೆದ ನವದೆಹಲಿ

by Shwetha
March 19, 2026
0

ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿರುವ ಈ ಸಂದರ್ಭದಲ್ಲಿ, ಜಗತ್ತು ಮತ್ತೊಂದು ಮಹಾಯುದ್ಧದ ಭೀತಿಯಲ್ಲಿದೆ. ಕ್ಷಿಪಣಿಗಳು ಮತ್ತು ಬಾಂಬ್​ಗಳ ಸದ್ದಿನ ನಡುವೆ ಭಾರತ ಮಾತ್ರ ಶಾಂತಿಯ...

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

by Shwetha
March 19, 2026
0

ಟೀಮ್ ಇಂಡಿಯಾ ವಿಶ್ವ ಕ್ರಿಕೆಟ್‌ನಲ್ಲಿ ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಇತ್ತೀಚೆಗೆ ನಡೆದ 2026ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಐತಿಹಾಸಿಕ ಜಯ ಸಾಧಿಸುವ ಮೂಲಕ...

ವಾಣಿಜ್ಯ ಸಿಲಿಂಡರ್ ಕೊರತೆ.. ಹೋಟೆಲ್ ಮಾಲೀಕರಿಗೆ ಬಿಗ್ ಶಾಕ್

ವಾಣಿಜ್ಯ ಸಿಲಿಂಡರ್ ಕೊರತೆ.. ಹೋಟೆಲ್ ಮಾಲೀಕರಿಗೆ ಬಿಗ್ ಶಾಕ್

by Shwetha
March 19, 2026
0

ರಾಜ್ಯದಲ್ಲಿ ವಾಣಿಜ್ಯ LPG ಸಿಲಿಂಡರ್‌ಗಳ ಕೊರತೆ ತೀವ್ರಗೊಂಡಿದ್ದು, ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತವಾಗಿದೆ. ಕೆ. ಎಚ್. ಮುನಿಯಪ್ಪ ಈ ಕುರಿತು ಮಾತನಾಡಿ, ಹೋಟೆಲ್ ಮಾಲೀಕರು ಇನ್ನೂ ಒಂದು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 19, 2026
0

ದಿನ ಭವಿಷ್ಯ: 19-03-2026 ಮೇಷ ರಾಶಿ ಇಂದು ನಿಮಗೆ ಆರ್ಥಿಕವಾಗಿ ಲಾಭದಾಯಕ ದಿನವಾಗಿದೆ. ಉದ್ಯೋಗದಲ್ಲಿರುವವರಿಗೆ ಬಡ್ತಿ ಅಥವಾ ವೇತನ ಹೆಚ್ಚಳದ ಸೂಚನೆಗಳಿವೆ. ಕೌಟುಂಬಿಕ ಜೀವನದಲ್ಲಿ ಶಾಂತಿ ನೆಲೆಸಲಿದ್ದು...

Yugadi 2026 Horoscope – ಯುಗಾದಿ ವರ್ಷ ಭವಿಷ್ಯ : ಪರಾಭವ ನಾಮ ಸಂವತ್ಸರದಲ್ಲಿ ಯಾರಿಗೆ ಒಲಿಯಲಿದೆ ಅದೃಷ್ಟ? ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

Yugadi 2026 Horoscope – ಯುಗಾದಿ ವರ್ಷ ಭವಿಷ್ಯ : ಪರಾಭವ ನಾಮ ಸಂವತ್ಸರದಲ್ಲಿ ಯಾರಿಗೆ ಒಲಿಯಲಿದೆ ಅದೃಷ್ಟ? ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

by Shwetha
March 19, 2026
0

ಮೇಷ ರಾಶಿ ಈ ವರ್ಷ ಮೇಷ ರಾಶಿಯವರಿಗೆ ಮಿಶ್ರ ಫಲಿತಾಂಶಗಳು ಕಂಡುಬರುತ್ತವೆ. ಶನಿಯು ನಿಮ್ಮ ರಾಶಿಯಿಂದ ದ್ವಾದಶ ಭಾವದಲ್ಲಿ ಸಂಚರಿಸುವುದರಿಂದ ಖರ್ಚು ವೆಚ್ಚಗಳು ಹೆಚ್ಚಾಗಬಹುದು. ದೂರದ ಪ್ರಯಾಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram