ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Nikhil Kumaraswamy | ಹಿಂದಿ ಹೇರಿಕೆಗೆ ಕನ್ನಡಿಗರು ಮಣಿಯಬಾರದು: ನಿಖಿಲ್ ಕುಮಾರಸ್ವಾಮಿ ಕರೆ

Mahesh M Dhandu by Mahesh M Dhandu
June 15, 2022
in Newsbeat, State, ಬೆಂಗಳೂರು
jds
Share on FacebookShare on TwitterShare on WhatsappShare on Telegram

Nikhil Kumaraswamy | ಹಿಂದಿ ಹೇರಿಕೆಗೆ ಕನ್ನಡಿಗರು ಮಣಿಯಬಾರದು: ನಿಖಿಲ್ ಕುಮಾರಸ್ವಾಮಿ ಕರೆ

ಸಾಮಾಜಿಕ ಜಾಲತಾಣವನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳಬೇಕು: ಕಾರ್ಯಕರ್ತರಿಗೆ ನಿಖಿಲ್ ಸಂದೇಶ

Related posts

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026
ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

August 6, 2026

ರಾಷ್ಟ್ರಪತಿ ಚುನಾವಣೆಗೆ ಜೆಡಿಎಸ್ ವರಿಷ್ಠರಾದ ದೇವೇಗೌಡರ ಸ್ಫರ್ಧೆ ಬಗ್ಗೆ ಮಾಹಿತಿ ಇಲ್ಲ

ಬೆಂಗಳೂರು: ಕೇಂದ್ರ ಸರ್ಕಾರದ ಹಿಂದಿ ಹೇರಿಕೆಗೆ ಕನ್ನಡಿಗರು ಮಣಿಯಬಾರದು. ಇದು ಮುಂದೆ ನಮ್ಮ ನೆಲ, ಜಲದ ಮೇಲೆ ಪರಿಣಾಮ ಬೀರುತ್ತದೆ ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕರೆ ನೀಡಿದರು.

ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸಾಮಾಜಿಕ ಜಾಲಾತಾಣ ಕಾರ್ಯಕರ್ತರ ಸಂಘಟನಾ ಸಭೆ ನಡೆಯಿತು.

ಸಭೆಗೂ ಮುನ್ನ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ರಾಜ್ಯದಲ್ಲಿ ನಡೆಯುವ ಬಿಜೆಪಿ ಕಾರ್ಯಕ್ರಮಗಳಲ್ಲಿ ಹಿಂದಿ ಭಾಷೆಯನ್ನೇ ಹೆಚ್ಚಾಗಿ ಬಳಸಲಾಗುತ್ತಿದೆ. ಪ್ರಾದೇಶಿಕ ಭಾಷೆಯಾದ ಕನ್ನಡವನ್ನು ಬಳಸುತ್ತಿಲ್ಲ ಇದು ದೊಡ್ಡ ದುರಂತ ಎಂದು ವಿಷಾದ ವ್ಯಕ್ತಪಡಿಸಿದರು.

ಹಿಂದೆ ಹೇರಿಕೆಗೆ ಕನ್ನಡಿಗರು ಮಣಿಯಬಾರದು. ಇದೇ ರೀತಿ ಪರಿಸ್ಥಿತಿ ಮುಂದುವರೆದರೆ ನಮ್ಮ ನೆಲ, ಜಲದ ಮೇಲೆ ದೊಡ್ಡ ಮಟ್ಟದ ಪರಿಣಾಮ ಬೀರಲಿದೆ. ಇದಕ್ಕೆ ಜೆಡಿಎಸ್ ಅವಕಾಶ ಮಾಡಿಕೊಡುವುದಿಲ್ಲ. ಮೈಸೂರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಅಲ್ಲೂ ಕೂಡಾ ಹಿಂದಿಯ ಫ್ಲೆಕ್ಸ್ , ಬ್ಯಾನರ್ಸ್ ಬಳಸಿ ಕನ್ನಡವನ್ನು ಕಡೆಗಣಿಸಲಾಗುತ್ತಿದೆ. ಈಗಲಾದರೂ ಕನ್ನಡಿಗರು ಎಚ್ಚೆತ್ತುಕೊಳ್ಳಬೇಕು ಎಂದು ರಾಜ್ಯದ ಜನತೆಗೆ ನಿಖಿಲ್ ಕುಮಾರಸ್ವಾಮಿ ಕರೆ ನೀಡಿದರು.

Kannadigars should not bow to Hindi imposition: Nikhil Kumaraswamy's call saaksha tv
Kannadigars should not bow to Hindi imposition: Nikhil Kumaraswamy’s call saaksha tv

ಇನ್ನೂ ಇಂದಿನ ಸಭೆ ಕುರಿತು ಮಾತನಾಡಿದ ನಿಖಿಲ್ ಸೋಷಿಯಲ್ ಮೀಡಿಯಾ ಪ್ಲಾಟ್ ಫಾರ್ಮ್ ಅನ್ನು ಬಹಳ ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಳ್ಳಬಹುದು. ಪಾಸಿಟಿವ್ ಆಗೂ ಬಳಕೆ ಮಾಡಿಕೊಳ್ಳಬಹುದು, ನೆಗೆಟಿವ್ ಆಗೂ ಬಳಸಿಕೊಳ್ಳ ಬಹುದು. ಆದರೆ, ಎಲ್ಲೂ ಕೂಡ ನೆಗೆಟಿವಿಟಿಗೆ ಆಸ್ಪದ ಕೊಡದೆ ಪಾಸಿಟಿವ್ ಆಗಿ ಬಳಸಿಕೊಳ್ಳುವಂತೆ ಇಂದು ನಮ್ಮ ಕಾರ್ಯಕರ್ತರಿಗೆ ಸಂದೇಶ ನೀಡಬೇಕಿದೆ. ಆ ನಿಟ್ಟಿನಲ್ಲಿ ಇಂದು ಈ ಸಭೆ ನಡೆಸಲಾಗಿದೆ ಎಂದು ತಿಳಿಸಿದರು.

ಪ್ರಾದೇಶಿಕ ಪಕ್ಷಗಳ ಸಭೆಯಲ್ಲಿ ಭಾಗಿ:
ರಾಷ್ಟ್ರಪತಿ ಚುನಾವಣೆ ಹಿನ್ನೆಲೆ ಮಮತಾ ಬ್ಯಾನರ್ಜಿ ಅವರು ಪ್ರಾದೇಶಿಕ ಪಕ್ಷಗಳ ಮುಖಂಡರ ಸಭೆ ಕರೆದಿದ್ದಾರೆ. ಸಭೆಯಲ್ಲಿ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಭಾಗಿಯಾಗಿದ್ದಾರೆ. ಕಳೆದ ಬಾರಿ ಕೆಸಿಆರ್ ಅವರ ಭೇಟಿ ವೇಳೆ ಕೂಡಾ ರಾಷ್ಟ್ರಮಟ್ಟದ ರಾಜಕಾರಣದ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಆದ್ರೆ, ರಾಷ್ಟ್ರಪತಿ ಚುನಾವಣೆಗೆ ಜೆಡಿಎಸ್ ವರಿಷ್ಠರಾದ ದೇವೇಗೌಡರ ಸ್ಫರ್ಧೆ ವಿಚಾರವಾಗಿ ನನಗೆ ಮಾಹಿತಿ ಇಲ್ಲ ಎಂದು ಹೇಳಿದರು.

Tags: #Saaksha TVactor nikhil kumaraswamybangalorejsd
ShareTweetSendShare
Join us on:

Related Posts

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

by Shwetha
August 6, 2026
0

ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ಕಸರತ್ತಿನ ನಂತರದ ಅಲೆಗಳು ತಲ್ಲಣ ಸೃಷ್ಟಿಸಿವೆ. ಮಂತ್ರಿಸ್ಥಾನ ವಂಚಿತರಾದ ಕೈ ಶಾಸಕರ ಆಕ್ರೋಶ ಈಗ ಬೀದಿಗೆ ಬಂದಿದ್ದು, ಡಿ.ಕೆ. ಶಿವಕುಮಾರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram