ADVERTISEMENT
Monday, June 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Prakash Raj | ಸಾಯಿ ಪಲ್ಲವಿ ಸ್ಪಷ್ಟನೆ ಬಗ್ಗೆ ಪ್ರಕಾಶ್ ರಾಜ್ ಹೇಳಿದ್ದೇನು..?

Mahesh M Dhandu by Mahesh M Dhandu
June 19, 2022
in Cinema, Newsbeat, ಮನರಂಜನೆ
prakash-raj-support-sai-pallavi saaksha tv

prakash-raj-support-sai-pallavi saaksha tv

Share on FacebookShare on TwitterShare on WhatsappShare on Telegram

Prakash Raj | ಸಾಯಿ ಪಲ್ಲವಿ ಸ್ಪಷ್ಟನೆ ಬಗ್ಗೆ ಪ್ರಕಾಶ್ ರಾಜ್ ಹೇಳಿದ್ದೇನು..?

‘ಕಾಶ್ಮೀರ ಫೈಲ್ಸ್ ಹಿಂಸಾಚಾರ’, ಗೋರಕ್ಷಾ ಪಡೆಗಳು, ಮಾನವೀಯತೆ’ನಟಿ ಸಾಯಿ ಪಲ್ಲವಿ ನೀಡಿದ  ಹೇಳಿಕೆಗೆ ಒಂದು ಗುಂಪಿನ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶನಿವಾರ ವಿಡಿಯೋ ಬಿಡುಗಡೆ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.  ಇದಕ್ಕೆ ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ.

Related posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

June 15, 2026
ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

June 15, 2026

ಇತ್ತೀಚಿಗೆ ನಡೆಸಲಾದ ಸಂದರ್ಶನವೊಂದರಲ್ಲಿ ಎಡ ಅಥವಾ ಬಲಂಪಥೀಯರಲ್ಲಿ ಯಾವುದನ್ನು ಬೆಂಬಲಿಸುತ್ತೀರಾ ಎಂದು ಕೇಳಲಾಗಿತ್ತು. ನಾನು ತಟಸ್ಥ ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದೇನೆ. ನಮ್ಮ ನಂಬಿಕೆಗಳೊಂದಿಗೆ ನಮ್ಮನ್ನು ಗುರುತಿಸಿಕೊಳ್ಳುವ ಮೊದಲು ನಾವು ಉತ್ತಮ ಮನುಷ್ಯರಾಗಬೇಕು. ತುಳಿತಕ್ಕೊಳಗಾದವರನ್ನ ರಕ್ಷಿಸಬೇಕು.

ಮೂರು ತಿಂಗಳ ಹಿಂದೆ ವಿವೇಕ್ ರಂಜನ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್  ನೋಡಿದ್ದೇನೆ ಮತ್ತು  ಕಾಶ್ಮೀರಿ ಪಂಡಿತರ  ಅವಸ್ಥೆ, ಆ ಜನರ ಸಂಕಷ್ಟ ಕಂಡು ವಿಚಲಿತಳಾಗಿದ್ದೇನೆ. ಈ ಕುರಿತು ಅಗ್ನಿಹೋತ್ರಿ ಅವರಿಗೆ ಹೇಳಿದ್ದೇನೆ.  ಇದೇ ಸಂದರ್ಭದಲ್ಲಿ ಕೋವಿಡ್ ಸಮಯದಲ್ಲಿ ಜನಸಮೂಹದ ಹತ್ಯೆಯ ಘಟನೆಯೊಂದಿಗೆ ತಾನು ಎಂದಿಗೂ ಬರಲು ಸಾಧ್ಯವಿಲ್ಲ.

prakash-raj-support-sai-pallavi saaksha tv
prakash-raj-support-sai-pallavi saaksha tv

ಯಾವುದೇ ರೂಪದಲ್ಲಿ ಹಿಂಸೆ ತಪ್ಪು ಮತ್ತು ಯಾವುದೇ ಧರ್ಮದ ಹೆಸರಿನಲ್ಲಿ ಹಿಂಸೆ ದೊಡ್ಡ ಪಾಪ ಎಂದು ನಾನು ನಂಬುತ್ತೇನೆ. ಬೇರೆಯವರ ಜೀವವನ್ನು ತೆಗೆದುಕೊಳ್ಳುವ ಹಕ್ಕು ನಮಗೆ ಇಲ್ಲ. ನಾನು ಎಂಬಿಬಿಎಸ್ ಪದವೀಧರೆಯಾಗಿ ಎಲ್ಲರ ಜೀವವೂ ಮುಖ್ಯ ಎಂದು ನಂಬುತ್ತೇನೆ  ಎಂದು ಪಲ್ಲವಿ ವಿಡಿಯೋ ಮೂಲಕ ತಿಳಿಸಿದ್ದಾರೆ.

ಸಾಯಿ ಪಲ್ಲವಿ ವಿವರಣೆಗೆ ನಾಯಕ ನಟ ಪ್ರಕಾಶ್ ರಾಜ್ ಪ್ರತಿಕ್ರಿಯಿಸಿದ್ದಾರೆ. ಆಕೆಯ ಬೆಂಬಲಕ್ಕೆ ನಿಂತು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ನಲ್ಲಿ ‘ಮಾನವೀಯತೆಯೇ ಮೊದಲು ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ಸಾಯಿ ಪಲ್ಲವಿ.. ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಪ್ರಕಾಶ್ ರಾಜ್ ಬರೆದಿದ್ದಾರೆ.

Tags: #Saaksha TVprakash rajsai pallavi
ShareTweetSendShare
Join us on:

Related Posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

by Shwetha
June 15, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯಲ್ಲಿ ನೂರಾರು ಕೋಟಿ ರೂಪಾಯಿ ಸೋರಿಕೆ ಮತ್ತು ದುರ್ಬಳಕೆಯಾಗಿರುವುದು ಪತ್ತೆಯಾಗಿದ್ದು, ಇದನ್ನು ತಡೆಯಲು ಸರ್ಕಾರ ಈಗ...

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

by Shwetha
June 15, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದು, ಗೃಹಲಕ್ಷ್ಮಿ ಯೋಜನೆಯನ್ನು ಚುನಾವಣಾ ಲಕ್ಷ್ಮಿ...

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

by Shwetha
June 15, 2026
0

ಬಾಗಲಕೋಟೆ: ಅನ್ನದಾತನ ತಾಳ್ಮೆಯ ಕಟ್ಟೆ ಒಡೆದರೆ ಏನಾಗುತ್ತದೆ ಎಂಬುದಕ್ಕೆ ಬಾಗಲಕೋಟೆಯಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಭೂಮಿ ಪಡೆದು, ದಶಕಗಳ ಕಾಲ ಪರಿಹಾರ ನೀಡದೆ...

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

by Shwetha
June 15, 2026
0

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಇತಿಶ್ರೀ ಹಾಡಿ ಪಾರದರ್ಶಕ ಆಡಳಿತ ನೀಡಲು ಮುಖ್ಯಮಂತ್ರಿಗಳು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದಾರೆ. ಸಾರ್ವಜನಿಕರಿಗೆ ಕಿರುಕುಳ ನೀಡುವ ಮತ್ತು ಲಂಚ ಕೇಳುವ...

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

by Shwetha
June 15, 2026
0

ಬೆಂಗಳೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಇತ್ತೀಚಿನ ಹೇಳಿಕೆಗಳು ಮತ್ತು ಸರ್ಕಾರದ ನಡೆಗಳ ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram