ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

SidduVsDKS | ಕಾಂಗ್ರೆಸ್ ಈಗ ಬೂದಿ ಮುಚ್ಚಿದ ಕೆಂಡ!

Mahesh M Dhandu by Mahesh M Dhandu
June 28, 2022
in Newsbeat, Politics, ರಾಜಕೀಯ
siddaramaiah-100-rs-per-month-collection-from-government-school-childrens

siddaramaiah-100-rs-per-month-collection-from-government-school-childrens

Share on FacebookShare on TwitterShare on WhatsappShare on Telegram

SidduVsDKS | ಕಾಂಗ್ರೆಸ್ ಈಗ ಬೂದಿ ಮುಚ್ಚಿದ ಕೆಂಡ!

ಬೆಂಗಳೂರು : ಕಾಂಗ್ರೆಸ್ಸಿನಲ್ಲಿ ಈಗ ಎಲ್ಲರೂ ಸಿಎಂ ಅಭ್ಯರ್ಥಿಗಳೇ. ಡಿಕೆಶಿ ಅವರಿಂದ ಸಿಎಂ ಸ್ಥಾನಕ್ಕೆ ಪ್ರಬಲ ಲಾಬಿ ಎದುರಾಗುತ್ತಿದೆ ಎಂದು ರಾಜ್ಯ ಬಿಜೆಪಿ ಘಟಕ ವ್ಯಂಗ್ಯವಾಡಿದೆ.

Related posts

shilpa-shaila-commonwealth-games-bronze-medal-karnataka-para-athlete

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ.

July 28, 2026
vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

July 28, 2026

ಕೊಪ್ಪಳದ ಒಂದೇ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲು ವಿಧಾನಸಭೆ  ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತ್ಯೇಕ ವಿಮಾನದಲ್ಲಿ ಬಂದಿದ್ದರು.

ಈ ಬಗ್ಗೆ ಟ್ವಿಟ್ಟರ್ ನಲ್ಲಿ  ಬಿಜೆಪಿ ಪ್ರತಿಕ್ರಿಯೆ ನೀಡಿದ್ದು, ಜಗತ್ತಿನ ಕಣ್ಣಿಗೆ ಮಣ್ಣೆರೆಚಲು ಡಿಕೆಶಿ & ಸಿದ್ದರಾಮಯ್ಯ ಒಂದೇ ಕಾರಿನಲ್ಲಿ ಬರುವುದೇನು, ಜೊತೆಯಾಗಿ ಎತ್ತಿನ ಗಾಡಿ ಓಡಿಸುವುದೇನು, ಚಿಂತನ ಶಿಬಿರದಲ್ಲಿ ಫೋಟೋಗೆ ಫೋಸ್‌ ಕೊಟ್ಟಿದ್ದೇನು..!

sidduvsdks-siddaramaiah d k shivakumar bjp congress  saaksha tv
sidduvsdks-siddaramaiah d k shivakumar bjp congress saaksha tv

ಮುಖವಾಡ ಕಳಚುತ್ತಿದೆ, ಸೃಷ್ಟಿಯಾದ ಕಂದಕ ಲೋಕಕ್ಕೆ ಸಾರಿ ಸಾರಿ ಹೇಳುತ್ತಿದೆ, ಇದು #SidduVsDKS ಕದನವೆಂದು.  ಕಾಂಗ್ರೆಸ್ ಈಗ ಬೂದಿ ಮುಚ್ಚಿದ ಕೆಂಡ!

ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್‌ ಪಕ್ಷದಲ್ಲಿ ಏಕಾಂಗಿತನ ಕಾಡುತ್ತಿದೆ.  ಕಾಂಗ್ರೆಸ್ಸಿನಲ್ಲಿ ಈಗ ಎಲ್ಲರೂ ಸಿಎಂ ಅಭ್ಯರ್ಥಿಗಳೇ. ಡಿಕೆಶಿ ಅವರಿಂದ ಸಿಎಂ ಸ್ಥಾನಕ್ಕೆ ಪ್ರಬಲ ಲಾಬಿ ಎದುರಾಗುತ್ತಿದೆ. #SidduVsDKS ಕಲಹ ಈಗ ಬೇರೆಯೇ ಹಂತ ತಲುಪುತ್ತಿದೆ, ಸಿದ್ದರಾಮಯ್ಯ ವಿರೋಧಿ ಪಾಳಯ ಜಾಗೃತಗೊಂಡಿದೆ ಎಂದು ಬರೆದುಕೊಂಡಿದೆ.

Tags: #Saaksha TVBJPCongressd k shivakumarSiddaramaiah
ShareTweetSendShare
Join us on:

Related Posts

shilpa-shaila-commonwealth-games-bronze-medal-karnataka-para-athlete

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ.

by admin
July 28, 2026
0

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ..ಗ್ಲಾಸ್ಗೋ ಪೋಡಿಯಂನಲ್ಲಿ ಕರುನಾಡಿನ ರೈತನ ಮಗಳ...

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

by admin
July 28, 2026
0

ವಾಸ್ತು ಶಾಸ್ತ್ರ –  ದಿಕ್ಕು ನಿರ್ದೇಶನಗಳು, ಬ್ರಹ್ಮಸ್ಥಾನ (ಮಧ್ಯಭಾಗ) ತಟಸ್ಥ ಶಕ್ತಿಯ ಕೇಂದ್ರ (Neutral Energy Zone) ಮನೆಯ ಮಧ್ಯಭಾಗವನ್ನು ತೆರವು ಮತ್ತು ಸ್ವಚ್ಛವಾಗಿಡುವುದು ಉತ್ತಮ. ಶ್ರೀ ಕ್ಷೇತ್ರ...

guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

by admin
July 28, 2026
0

ಬುಧವಾರ ಜುಲೈ 29ರಂದು ಗುರು ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಆಷಾಢ ಮಾಸದ ಹುಣ್ಣಿಮೆಯನ್ನು ಗುರು ಪೂರ್ಣಿಮೆ ಎನ್ನಲಾಗುವುದು ಈ ಮಂಗಳಕರ ದಿನ ಜ್ಯೋತಿಷ್ಯದಲ್ಲಿ ತುಂಬಾ ವಿಶೇಷವಾಗಿದೆ. ಯಾಕೆಂದರೆ ಈ...

rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

by admin
July 28, 2026
0

ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..! ಅವನು ಶಾಲೆಗೆ ಹೋಗಿ ಓದಿದ್ದು ಬರೀ 8ನೇ...

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

by Shwetha
July 28, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ಈ ಕುರಿತು ಚರ್ಚೆಗಳು ಜೋರಾಗಿವೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram