ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ENG v IND 2nd T20I : ಭಾರತಕ್ಕೆ 49 ರನ್‌ಗಳ ಭರ್ಜರಿ ಜಯ : 2-0 ಸರಣಿ ಮುನ್ನಡೆ

Mahesh M Dhandu by Mahesh M Dhandu
July 10, 2022
in Newsbeat, Sports, ಕ್ರೀಡೆ
asia-cup-2022-live-broadcast-free-dd-sports saaksha tv

asia-cup-2022-live-broadcast-free-dd-sports saaksha tv

Share on FacebookShare on TwitterShare on WhatsappShare on Telegram

ENG v IND 2nd T20I : ಭಾರತಕ್ಕೆ 49 ರನ್‌ಗಳ ಭರ್ಜರಿ ಜಯ : 2-0 ಸರಣಿ ಮುನ್ನಡೆ

ಇಂಗ್ಲೆಂಡ್ ವಿರುದ್ಧ ನಡೆದ ಎರಡನೇ ಟಿ 20 ಪಂದ್ಯದಲ್ಲಿ ಟೀಂ ಇಂಡಿಯಾ 49 ರನ್ ಗಳ ಭರ್ಜರಿ ಜಯ ಸಾಧಿಸಿದೆ.

Related posts

ನಾವು ಯಾರು ನಮ್ಮ ಸಂಸ್ಕೃತಿ ಯಾವುದು ಅಂತ ತಾಯಿ ತಿಳಿಸ್ತಾರೆ- ಯತೀಂದ್ರ ಮೊದಲು ತಮ್ಮ ತಾಯಿ ಬಳಿ ಧರ್ಮದ ಬಗ್ಗೆ ಕೇಳಲಿ: ಯತೀಂದ್ರಗೆ ಶೋಭಾ ಟಾಂಗ್

ನಾವು ಯಾರು ನಮ್ಮ ಸಂಸ್ಕೃತಿ ಯಾವುದು ಅಂತ ತಾಯಿ ತಿಳಿಸ್ತಾರೆ- ಯತೀಂದ್ರ ಮೊದಲು ತಮ್ಮ ತಾಯಿ ಬಳಿ ಧರ್ಮದ ಬಗ್ಗೆ ಕೇಳಲಿ: ಯತೀಂದ್ರಗೆ ಶೋಭಾ ಟಾಂಗ್

August 9, 2026
ಇಂಟರ್ನೆಟ್ ಹೀರೋಗಳಾಗಬೇಡಿ ಪೊಲೀಸರಿಗೆ ಮಾಹಿತಿ ನೀಡಿ: ಅಕ್ರಮ ವಲಸಿಗರ ವೀಡಿಯೊ ಹರಿಬಿಡುವವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

ಇಂಟರ್ನೆಟ್ ಹೀರೋಗಳಾಗಬೇಡಿ ಪೊಲೀಸರಿಗೆ ಮಾಹಿತಿ ನೀಡಿ: ಅಕ್ರಮ ವಲಸಿಗರ ವೀಡಿಯೊ ಹರಿಬಿಡುವವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

August 9, 2026

ಇದರೊಂದಿಗೆ ಮೂರು ಪಂದ್ಯಗಳ ಟಿ 20 ಸರಣಿಯನ್ನು ಒಂದು ಪಂದ್ಯ ಬಾಕಿ ಇರುವಂತೆ ಕೈ ವಶ ಮಾಡಿಕೊಂಡಿದೆ.

ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಇಂಗ್ಲೆಂಡ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು.

ಮೊದಲು ಬ್ಯಾಟಿಂಗ್‌ ಅವಕಾಶ ಪಡೆದ ಭಾರತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 170 ರನ್‌ಗಳ ಪೈಪೋಟಿಯ ಮೊತ್ತ ಕಲೆಹಾಕಿತು.

ಈ ಸವಾಲು ಬೆನ್ನತ್ತಿದ ಇಂಗ್ಲೆಂಡ್‌ 17 ಓವರ್‌ಗಳಲ್ಲಿ 121 ರನ್‌ಗಳಿಗೆ ಸರ್ವಪತನಗೊಂಡಿತು.  

ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಉತ್ತಮ ಆರಂಭ ಪಡೆಯಿತು. ರೋಹಿತ್ ಶರ್ಮಾ, ರಿಷಬ್ ಪಂತ್ ಮೊದಲ ವಿಕೆಟ್ ಗೆ 49 ರನ್ ಗಳ ಜೊತೆಯಾಟವನ್ನ ನೀಡಿದರು. 

ರೋಹಿತ್‌ ಶರ್ಮ(31) ರನ್ ಹಾಗೂ ರಿಷಬ್‌ ಪಂತ್‌(26) ರನ್ ಗಳಿಸಿದರು. ಆದರೆ ನಂತರದಲ್ಲಿ ನಾಟಕೀಯ ಕುಸಿತ ಕಂಡ ಭಾರತದ ಪರ ವಿರಾಟ್‌ ಕೊಹ್ಲಿ(1) ಮತ್ತೊಮ್ಮೆ ನಿರಾಸೆ ಮೂಡಿಸಿದರು.

eng-v-ind-2nd-t20i-india-beat-england-49-runs saaksha tv
eng-v-ind-2nd-t20i-india-beat-england-49-runs saaksha tv

ಸೂರ್ಯಕುಮಾರ್‌ ಯಾದವ್‌(15) ಹಾಗೂ ಹಾರ್ದಿಕ್‌ ಪಾಂಡ್ಯ(12) ರನ್‌ಗಳಿಸಿ ವಿಕೆಟ್‌ ಒಪ್ಪಿಸಿದರು.

ಪರಿಣಾಮ 89 ರನ್‌ಗಳಿಗೆ 5 ವಿಕೆಟ್‌ ಕಳೆದುಕೊಂಡಿತು.  ಈ ಹಂತದಲ್ಲಿ ರವೀಂದ್ರ ಜಡೇಜಾ 46 ರನ್ ಗಳಿಸಿ ತಂಡಕ್ಕೆ ನೆರವಾದರು.  

ದಿನೇಶ್ ಕಾರ್ತಿಕ್ (12), ಹರ್ಷಲ್‌ ಪಟೇಲ್‌(13) ಹಾಗೂ ಭುವನೇಶ್ವರ್‌(2) ಅಲ್ಪಮೊತ್ತದ ಕಾಣಿಕೆ ನೀಡಿದರು.

ಪಂದ್ಯ ಗೆಲ್ಲಲು 171 ರನ್ ಗಳ ಪಡೆದ ಇಂಗ್ಲೆಂಡ್ ಗೆ ಆರಂಭದಿಂದಲೇ ಶಾಕ್ ಮೇಲೆ ಶಾಕ್ ಎದುರಾಯಿತು.

 ಇನ್ನಿಂಗ್ಸ್‌ ಆರಂಭದಲ್ಲೇ ಪರಿಣಾಮಕಾರಿ ಬೌಲಿಂಗ್‌ ದಾಳಿ ನಡೆಸಿದ ಭುವನೇಶ್ವರ್‌ ಕುಮಾರ್‌(3/15) ವಿಕೆಟ್‌ ಪಡೆದು ಮಿಂಚಿದರೆ.

ಜಸ್ಪ್ರೀತ್‌ ಬುಮ್ರಾ(2/10), ಯುಜು಼ವೇಂದ್ರ ಚಹಲ್‌(2/10) ಆಂಗ್ಲರ ಬ್ಯಾಟಿಂಗ್‌ ಬೆನ್ನೆಲುಬು ಮುರಿದರು.

ಉಳಿದಂತೆ ಹಾರ್ದಿಕ್‌ ಪಾಂಡ್ಯ ಮತ್ತು ಹರ್ಷಲ್‌ ಪಟೇಲ್‌ ತಲಾ 1 ವಿಕೆಟ್‌ ಪಡೆದರು.

ಇಂಗ್ಲೆಂಡ್ ಪರ ಡೆವಿಡ್ ಮಲಾನ್ 19ರನ್, ಲಿಯಾಮ್ ಲಿವಿಂಗ್ ಸ್ಟೋನ್ 19 ರನ್ ಗಳಿಸಿದ್ದು ಬಿಟ್ಟರೇ ಉಳಿದ ಬ್ಯಾಟರ್ ಗಳು  ಕ್ರೀಸ್ ನಲ್ಲಿ ಹೆಚ್ಚು ಕಾಲ ನಿಲ್ಲಲೇ ಇಲ್ಲ.

ಉತ್ತಮ ಬೌಲಿಂಗ್‌ ಮೂಲಕ ಭಾರತದ ಗೆಲುವಿನಲ್ಲಿ ಮಿಂಚಿದ ಭುವನೇಶ್ವರ್‌ ಕುಮಾರ್‌ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Tags: #Saaksha TVEnglandindia
ShareTweetSendShare
Join us on:

Related Posts

ನಾವು ಯಾರು ನಮ್ಮ ಸಂಸ್ಕೃತಿ ಯಾವುದು ಅಂತ ತಾಯಿ ತಿಳಿಸ್ತಾರೆ- ಯತೀಂದ್ರ ಮೊದಲು ತಮ್ಮ ತಾಯಿ ಬಳಿ ಧರ್ಮದ ಬಗ್ಗೆ ಕೇಳಲಿ: ಯತೀಂದ್ರಗೆ ಶೋಭಾ ಟಾಂಗ್

ನಾವು ಯಾರು ನಮ್ಮ ಸಂಸ್ಕೃತಿ ಯಾವುದು ಅಂತ ತಾಯಿ ತಿಳಿಸ್ತಾರೆ- ಯತೀಂದ್ರ ಮೊದಲು ತಮ್ಮ ತಾಯಿ ಬಳಿ ಧರ್ಮದ ಬಗ್ಗೆ ಕೇಳಲಿ: ಯತೀಂದ್ರಗೆ ಶೋಭಾ ಟಾಂಗ್

by Shwetha
August 9, 2026
0

ಬೆಂಗಳೂರು: ಭಾರತ ಹಿಂದೂ ರಾಷ್ಟ್ರ ಆಗಬಾರದು ಎಂಬ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಯತೀಂದ್ರ ಅವರು ಈ ದೇಶದ...

ಇಂಟರ್ನೆಟ್ ಹೀರೋಗಳಾಗಬೇಡಿ ಪೊಲೀಸರಿಗೆ ಮಾಹಿತಿ ನೀಡಿ: ಅಕ್ರಮ ವಲಸಿಗರ ವೀಡಿಯೊ ಹರಿಬಿಡುವವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

ಇಂಟರ್ನೆಟ್ ಹೀರೋಗಳಾಗಬೇಡಿ ಪೊಲೀಸರಿಗೆ ಮಾಹಿತಿ ನೀಡಿ: ಅಕ್ರಮ ವಲಸಿಗರ ವೀಡಿಯೊ ಹರಿಬಿಡುವವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

by Shwetha
August 9, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಕ್ರಮ ವಲಸಿಗರ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸ್ವಯಂಘೋಷಿತ ತನಿಖೆ ನಡೆಸಿ ವೀಡಿಯೊ ಹಂಚಿಕೊಳ್ಳುವವರ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಆಕ್ರೋಶ ಹೊರಹಾಕಿದ್ದಾರೆ....

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 9, 2026
0

ದಿನ ಭವಿಷ್ಯ: 09-08-2026. ಮೇಷ ರಾಶಿ ಸಾಮಾನ್ಯ ಫಲ: ಇಂದಿನ ದಿನ ನಿಮಗೆ ಅತ್ಯುತ್ಸಾಹದಿಂದ ಕೂಡಿರುತ್ತದೆ. ಸೂರ್ಯನ ಅನುಗ್ರಹದಿಂದ ನಿಮ್ಮ ಆತ್ಮವಿಶ್ವಾಸ ಮತ್ತು ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ...

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

by admin
August 8, 2026
0

'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ 'ದಿ ಪ್ಯಾರಡೈಸ್' ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ! ಹೈದರಾಬಾದ್: 'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ ಬಹುನಿರೀಕ್ಷಿತ ಪ್ಯಾನ್-ವರ್ಲ್ಡ್...

malayalam-movie-half-tiff-selection-excel-entertainment-deal-kannada

Film – ಕೆನಡಾದ ‘ಟೊರೊಂಟೊ ಫಿಲ್ಮ್ ಫೆಸ್ಟಿವಲ್’ಗೆ ಮಲಯಾಳಂನ ‘ಹಾಫ್’ ಸಿನಿಮಾ ಆಯ್ಕೆ: ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಜೊತೆ ಬೃಹತ್ ಒಪ್ಪಂದ!

by admin
August 8, 2026
0

ಮುಂಬೈ: ಮಲಯಾಳಂ ಚಿತ್ರರಂಗದ ಬಿಗ್ ಬಜೆಟ್ ವ್ಯಾಂಪೈರ್ ಆಕ್ಷನ್ ಥ್ರಿಲ್ಲರ್ ‘ಹಾಫ್’ (HALF) ಸಿನಿಮಾವು ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದೆ. 'ಫ್ರಾಗ್ರೆಂಟ್ ನೇಚರ್ ಫಿಲ್ಮ್ ಕ್ರಿಯೇಷನ್ಸ್'...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram