ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ENG v IND 2nd ODI : ಇಂಗ್ಲೆಂಡ್‌ ಗೆ 100 ರನ್‌ಗಳ ಜಯ ; ಸರಣಿ ಸಮಬಲ

Mahesh M Dhandu by Mahesh M Dhandu
July 15, 2022
in Newsbeat, Sports, ಕ್ರೀಡೆ
eng-vs-ind-3rd-odi-team-india-won-the-toss-and-elected-to-bat

eng-vs-ind-3rd-odi-team-india-won-the-toss-and-elected-to-bat

Share on FacebookShare on TwitterShare on WhatsappShare on Telegram

ENG v IND 2nd ODI : ಇಂಗ್ಲೆಂಡ್‌ ಗೆ 100 ರನ್‌ಗಳ ಜಯ ; ಸರಣಿ ಸಮಬಲ

ಲಾರ್ಡ್ಸ್ ಮೈದಾನದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಅತ್ಯಂತ ಹೀನಾಯವಾಗಿ ಸೋಲುಂಡಿದೆ.

Related posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

August 9, 2026
ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026

ಮೊದಲ ಪಂದ್ಯದಲ್ಲಿ ಸೋತಿದ್ದ ಇಂಗ್ಲೆಂಡ್ ತಂಡ ಟೀಂ ಇಂಡಿಯಾ ಸೇಡು ತೀರಿಸಿಕೊಂಡಿದೆ.

ಇದರೊಂದಿಗೆ ಮೂರು ಪಂದ್ಯಗಳ ಸರಣಿ ಸಮಬಲವಾಗಿದ್ದು, ಮೂರನೇ ಏಕದಿನ ಪಂದ್ಯದ ಮೇಲೆ ನಿರೀಕ್ಷೆಗಳು ಹೆಚ್ಚಾಗಿವೆ.

ಲಾರ್ಡ್ಸ್‌ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡ ಆಲ್ರೌಂಡ್‌ ಪ್ರದರ್ಶನ ನೀಡಿತು.

ಟಾಸ್‌ ಸೋತು ಮೊದಲ ಬ್ಯಾಟಿಂಗ್‌ ಅವಕಾಶ ಪಡೆದ ಇಂಗ್ಲೆಂಡ್‌, 49 ಓವರ್‌ಗಳಲ್ಲಿ 246 ರನ್‌ಗಳಿಗೆ ಆಲೌಟ್‌ ಆಯಿತು.

ಆದರೆ ಈ ಟಾರ್ಗೆಟ್‌ ಬೆನ್ನತ್ತಿದ ಭಾರತ 38.5 ಓವರ್‌ಗಳಲ್ಲಿ 146 ರನ್‌ಗಳಿಗೆ ಸರ್ವಪತನಗೊಂಡಿತು.   

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಇಂಗ್ಲೆಂಡ್‌     ಸಾಧಾರಣ ಆರಂಭ ಪಡೆಯಿತು. 

ಜೇಸನ್‌ ರಾಯ್‌(23) ಹಾಗೂ ಜಾನಿ ಬೈರ್ಸ್ಟೋವ್‌(38) ಉಪಯುಕ್ತ ರನ್‌ಗಳಿಸಿದರು.

ENG v IND 2nd ODI england-beat-india-100-runs saaksha tv
ENG v IND 2nd ODI england-beat-india-100-runs saaksha tv

ನಂತರ ಬಂದ ರೂಟ್‌(11), ಸ್ಟೋಕ್ಸ್‌(21) ಹಾಗೂ ಬಟ್ಲರ್‌(4) ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದರು.

ಪರಿಣಾಮ 102ಕ್ಕೆ 5 ವಿಕೆಟ್‌ ಕಳೆದುಕೊಂಡಿದ್ದ ಇಂಗ್ಲೆಂಡ್‌ ಅಲ್ಪಮೊತ್ತಕ್ಕೆ ಕುಸಿಯುವ ಆತಂಕಕ್ಕೆ ಸಿಲುಕಿತ್ತು.

ಈ ಹಂತದಲ್ಲಿ ಕಣಕ್ಕಿಳಿದ ಲಿವಿಂಗ್‌ಸ್ಟೋನ್‌(33), ಮೊಯಿನ್‌ ಅಲಿ(47) ಹಾಗೂ ಡೇವಿಡ್‌ ವಿಲ್ಲಿ(41) ಜವಾಬ್ದಾರಿಯುತ ಬ್ಯಾಟಿಂಗ್‌ ಮೂಲಕ ತಂಡಕ್ಕೆ ನೆರವಾದರು.

ಇದರ ಪರಿಣಾಮ ಇಂಗ್ಲೆಂಡ್‌ 246 ರನ್‌ಗಳ ಗೌರವಯುತ ಮೊತ್ತ ಕಲೆಹಾಕುವಲ್ಲಿ ಯಶಸ್ವಿಯಾಯಿತು.

ಭಾರತದ ಪರ ಸ್ಪಿನ್ನರ್ ಯಜುವೇಂದ್ರ ಚಹಲ್ ನಾಲ್ಕು ವಿಕೆಟ್ ಪಡೆದರೇ ಹಾರ್ದಿಕ್‌, ಬುಮ್ರಾ ತಲಾ 2 ವಿಕೆಟ್‌ ಪಡೆದರು. ಶಮಿ ಹಾಗೂ ಪ್ರಸಿದ್ಧ್‌ ತಲಾ 1 ವಿಕೆಟ್‌ ಪಡೆದರು.

ಪಂದ್ಯ ಗೆಲ್ಲಲು 247 ರನ್‌ಗಳ ಟಾರ್ಗೆಟ್‌ ಬೆನ್ನತ್ತಿದ ಭಾರತದ ಬ್ಯಾಟರ್ ಗಳು ಆರಂಭದಿಂದಲೇ ಪೆವಿಲಿಯನ್ ಪರೇಡ್ ನಡೆಸಿದರು.

ಆರಂಭಿಕರಾಗಿ ಕಣಕ್ಕಿಳಿದ ರೋಹಿತ್‌ ಶರ್ಮ (0) ಹಾಗೂ ಧವನ್‌(9) ಬಹುಬೇಗನೆ ವಿಕೆಟ್‌ ಒಪ್ಪಿಸಿದರೆ. ನಂತರ ಬಂದ ವಿರಾಟ್‌ ಕೊಹ್ಲಿ(16) ಹಾಗೂ ರಿಷಬ್‌ ಪಂತ್(0)‌ ಬೇಜಾವಾಬ್ದಾರಿಯ ಆಟವಾಡಿದರು.

ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್‌(27), ಹಾರ್ದಿಕ್‌(29), ಜಡೇಜಾ(29) ಹಾಗೂ ಶಮಿ(23) ರನ್‌ಗಳಿಸಿದ್ದು ಬಿಟ್ಟರೆ,  ಮತ್ಯಾರು ಕ್ರೀಸ್ ನಲ್ಲಿ ಹೆಚ್ಚು ಕಾಲ ನಿಲ್ಲಲೇ ಇಲ್ಲ.  ಪರಿಣಾಮ 38.5 ಓವರ್ ಗಳಿಗೆ ಭಾರತ ಸರ್ವಪತನಗೊಂಡಿತು.

Tags: #Saaksha TVEnglandindia
ShareTweetSendShare
Join us on:

Related Posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

by admin
August 9, 2026
0

ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram