ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Preethisabeda | “ಪ್ರೀತಿಸಬೇಡ” ಚಿತ್ರದ ಫಸ್ಟ್ ಲುಕ್ ಬಿಡುಗಡೆ

Mahesh M Dhandu by Mahesh M Dhandu
July 22, 2022
in Cinema, Newsbeat, ಮನರಂಜನೆ
preethisabeda-film first look poster release saaksha tv

preethisabeda-film first look poster release saaksha tv

Share on FacebookShare on TwitterShare on WhatsappShare on Telegram

Preethisabeda | “ಪ್ರೀತಿಸಬೇಡ” ಚಿತ್ರದ ಫಸ್ಟ್ ಲುಕ್ ಬಿಡುಗಡೆ

ಕನ್ನಡದಲ್ಲಿ “ಪ್ರೀತಿಸಬೇಡ” ಎಂಬ ಟೈಟಲ್ ಜೊತೆಗೆ “ತಿಳಿದು ತಿಳಿಯದ ವಯಸ್ಸಿನಲ್ಲಿ” ಎಂಬ ಸಬ್ ಟೈಟಲ್ ನೊಂದಿಗೆ ತೆಲುಗಿನ “ಪ್ರೇಮಿಂಚೋಡು” ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ.

Related posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

September 22, 2026
ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

September 22, 2026

ಸಂಪೂರ್ಣ ವಿಭಿನ್ನ ರೀತಿಯಲ್ಲಿ ತಯಾರಾದ ಚಿತ್ರ ಇದಾಗಿದ್ದು, ಹದಿಹರೆಯ ವಯಸ್ಸಿನವರ ಸುತ್ತ ನಡೆಯುವ ಕಥಾಹಂದರವನ್ನೊಳಗೊಂಡು ಬಿಡುಗಡೆಯಾಗುತ್ತಿರುವ ಮೊದಲ ಪ್ಯಾನ್ ಇಂಡಿಯಾ ಚಲನಚಿತ್ರವಾಗಿದೆ.

ಈ ಚಿತ್ರವನ್ನು ಸಿರಿನ್ ಶ್ರೀರಾಮ್ ತಮ್ಮ ಬ್ಯಾನರ್ ನಲ್ಲಿ ನಿರ್ಮಿಸಿದ್ದು ಅವರೇ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಅನುರೂಪ್, ದೇವಮಲ್ಲಿಶೆಟ್ಟಿ, ಸನಾಲಿ ಗರ್ಜೆ, ಸಾರಿಕಾ, ಮಾನಸ, ಯಶವಂತ್ ಪೆಂಡ್ಯಾಲ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಈ ಚಿತ್ರವು ನಿರ್ಮಾಣ ಹಂತವನ್ನು ಮುಗಿಸಿ  ತೆಲುಗು, ಹಿಂದಿ, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ತೆರೆಗೆ ಬರಲು ಸಿದ್ಧವಾಗಿದೆ. ಈ ಸಂದರ್ಭದಲ್ಲಿ ಚಿತ್ರತಂಡವು ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಕಾರ್ಯಕ್ರಮವನ್ನು ನಡೆಸಿದ್ದು ನಟಿ ಗಾಯತ್ರಿ ಗುಪ್ತಾ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದಾರೆ.

preethisabeda-film first look poster release saaksha tv
preethisabeda-film first look poster release saaksha tv

ನಂತರ ಗಾಯತ್ರಿ ಅವರು ಮಾತನಾಡಿ “ನನಗೆ 10 ವರ್ಷಗಳ ಹಿಂದಿನಿಂದಲೂ ಈ ನಿರ್ದೇಶಕರು ಗೊತ್ತು, ಈ ಪ್ರೀತಿಸಬೇಡ (ಪ್ರೇಮಿಂಚೋಡು) ಫಸ್ಟ್ ಲುಕ್ ಆಕರ್ಷಕವಾಗಿದೆ.  ಈ ಚಿತ್ರವು ಖಂಡಿತವಾಗಿಯೂ ಯಶಸ್ಸನ್ನು ಕಾಣುತ್ತದೆ ” ಎಂದರು.

ಈ ಚಿತ್ರದ ನಿರ್ದೇಶಕ ಸಿರಿನ್ ಶ್ರೀರಾಮ್ ಅವರು ಮಾತನಾಡಿ “ಇದು ಮೊದಲ ಪ್ಯಾನ್ ಇಂಡಿಯಾ ಇಂಡಿಪೆಂಡೆಂಟ್ ಚಿತ್ರವಾಗಿದ್ದು ತೆಲುಗು ಮತ್ತು ಹಿಂದಿಯಲ್ಲಿ ನೇರವಾಗಿ ಬಿಡುಗಡೆಗೆಯಾಗಲಿದೆ. ತಮಿಳು, ಕನ್ನಡ, ಮಲಯಾಳಂನಲ್ಲಿ ಈ ಚಿತ್ರದ ಡಬ್ಬಿಂಗ್ ಆವೃತ್ತಿಯನ್ನು ಬಿಡುಗಡೆ ಮಾಡಲಾಗುವುದು. ಈ ಚಲನಚಿತ್ರದ ಆಶಯ ಎಲ್ಲರಿಗೂ ಇಷ್ಟವಾಗಲಿದೆ” ಎಂದರು.

ಕೊನೆಗೆ ಚಿತ್ರನಟ ಅನುರೂಪ್, ನಟಿ ಮತ್ತು ಸಹ ನಟರು ಹಂಚಿಕೊಂಡ  ಅಭಿಪ್ರಾಯ ಒಟ್ಟಾರೆಯಾಗಿ ಹೀಗಿತ್ತು: “ಈ ಚಿತ್ರದಲ್ಲಿ ಕೆಲಸ ಮಾಡಲು ನಾವು ಪುಣ್ಯ ಮಾಡಿದ್ದೇವೆ. ಎಲ್ಲರೂ ಪ್ರೀತಿಯಲ್ಲಿ ಬೀಳುವುದು ಹೇಗೆ ಎಂದು ಚಿತ್ರ ಮಾಡುತ್ತಾರೆ ಆದರೆ ನಾವು ಡಿಫರೆಂಟ್, ಪ್ರೀತಿಯಲ್ಲಿ ಬೀಳದೇ ಇರುವುದು ಹೇಗೆ ಎಂಬ ಚಿತ್ರ ಮಾಡಿದ್ದೇವೆ. ಎಲ್ಲರೂ ಈ ಚಿತ್ರವನ್ನು ಪ್ರೀತಿಸುತ್ತಾರೆ ಮತ್ತು ಬೆಂಲಿಸುತ್ತಾರೆ ಎಂಬ ನಂಬಿಕೆ ಇದೆ”

ಬ್ಯಾನರ್ :

ಸಿರಿನ್ ಶ್ರೀರಾಮ್ ಕೆಫೆ

ತಾಂತ್ರಿಕ ವರ್ಗ:

ಕಥೆ, ಸಂಕಲನ, ನಿರ್ಮಾಣ, ನಿರ್ದೇಶನ :- ಸಿರಿನ್ ಶ್ರೀರಾಮ್

DOP :- ಹರ್ಷ ಕೊಡಲಿ

ಸಂಗೀತ :- ಚೈತನ್ಯ ಶ್ರವಂತಿ

ಹಿನ್ನೆಲೆ ಸಂಗೀತ :- ಕ್ಯಾಮರಾನ್

ಸಾಹಿತ್ಯ :- ಶ್ರೀ ಸಾಯಿ ಕಿರಣ್

ಧ್ವನಿ ಮಿಶ್ರಣ :- ಅರವಿಂದ್ ಮೆನನ್

Tags: #Saaksha TVfilmpreethisabeda
ShareTweetSendShare
Join us on:

Related Posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

by Shwetha
September 22, 2026
0

ಗದಗ: ಕರಾವಳಿ ಭಾಗದಲ್ಲಿ ಸಂಪುಟ ಸಭೆ ನಡೆಸಿ ಜೈಕಾರ ಹಾಕಿಸಿಕೊಳ್ಳುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗ ಉತ್ತರ ಕರ್ನಾಟಕದ ಭಾಗದಿಂದ ಭಾರೀ ಆಘಾತ ಎದುರಾಗಿದೆ. ಗದಗ ತಾಲ್ಲೂಕನ್ನು...

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

by Shwetha
September 22, 2026
0

ಹಾಸನ: ಸಕಲೇಶಪುರದಲ್ಲಿ ನಡೆದ ಪ್ರಜಾಸೇವೆ ಸಭೆಯಲ್ಲಿ ಅಧಿಕಾರಿಗಳಿಗೆ ಗೌರವಯುತವಾಗಿ ಏನಾದರೂ ಕೊಡುವುದು ನಿಮ್ಮ ಧರ್ಮ ಎಂದು ಹೇಳಿಕೆ ನೀಡಿದ್ದ ಅಬಕಾರಿ ಸಚಿವ ಶಿವಲಿಂಗೇಗೌಡ ಅವರ ಸಂಕಷ್ಟ ಈಗ...

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

by Shwetha
September 22, 2026
0

ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಹೇಳಿಕೆಯೊಂದು ಇದೀಗ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 19ರಂದು ಸಕಲೇಶಪುರದಲ್ಲಿ ನಡೆದ...

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

by Shwetha
September 22, 2026
0

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ 2026-27ನೇ ಶೈಕ್ಷಣಿಕ ಸಾಲಿನ ದಸರಾ ರಜೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್ 3ರಿಂದ ಅಕ್ಟೋಬರ್ 21ರವರೆಗೆ ಒಟ್ಟು...

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

by Shwetha
September 22, 2026
0

ಹಾಸನ: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ನಡುವಿನ ಜಮೀನು ಜಟಾಪಟಿ ಈಗ ತಾರಕಕ್ಕೇರಿದೆ. ಸಾಲಮನ್ನಾ ಮಾಡಲು ನೆಲಮಂಗಲದಲ್ಲಿರುವ ನಿಮ್ಮ ಜಮೀನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram