ADVERTISEMENT
Thursday, October 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Shubman Gill : ಮ್ಯಾಚ್ ಗೂ ಮುನ್ನಾ ಬೇಸರ.. ಆ ನಂತರ ಹೀರೋ

Mahesh M Dhandu by Mahesh M Dhandu
July 28, 2022
in Newsbeat, Sports, ಕ್ರೀಡೆ
shubman-gill-breaks-rohit-sharma-record saaksha tv

shubman-gill-breaks-rohit-sharma-record saaksha tv

Share on FacebookShare on TwitterShare on WhatsappShare on Telegram

Shubman Gill : ಮ್ಯಾಚ್ ಗೂ ಮುನ್ನಾ ಬೇಸರ.. ಆ ನಂತರ ಹೀರೋ

ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 119 ರನ್ ಗಳ ಅಂತರದಿಂದ ಗೆಲುವು ಸಾಧಿಸಿದೆ.

Related posts

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

October 8, 2026
ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

October 8, 2026

ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಏಕದಿನ ಸರಣಿಯನ್ನು 3 – 0 ಅಂತರದೊಂದಿಗೆ ಕ್ಲೀನ್ ಸ್ವೀಪ್ ಸಾಧಿಸಿದೆ.

ಕೆರಿಬಿಯನ್ ನಾಡಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಕ್ಲೀನ್ ಸ್ವೀಪ್ ಮಾಡಿದ್ದು ಇದೇ ಮೊದಲ ಬಾರಿ.

ಈ ಸರಣಿಯಲ್ಲಿ ಸೂಪರ್ ಫಾರ್ಮ್ ನಲ್ಲಿ ಕಾಣಿಸಿಕೊಂಡ ಶುಬ್ ಮನ್ ಗಿಲ್ ಮ್ಯಾಚ್ ಆಫ್ ದಿ ಸಿರೀಸ್  ಪ್ರಶಸ್ತಿ ಪಡೆದುಕೊಂಡರು.

ಮೂರು ಪಂದ್ಯಗಳಲ್ಲಿ ಶುಭ್ ಮನ್ ಗಿಲ್, 205 ರನ್ ಗಳನ್ನು ಗಳಿಸಿದ್ದರು. ಗಿಲ್ ಖಾತೆಯಲ್ಲಿ ಎರಡು ಅರ್ಧಶತಕಗಳಿವೆ.

ಆದ್ರೆ ಬುಧವಾರ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಗಿಲ್ 98 ರನ್ ಗಳನ್ನು ಗಳಿಸಿ ನಾಟೌಟ್ ಆಗಿ ನಿಂತರು.

shubman-gill-career-best-innings saaksha tv
shubman-gill-career-best-innings saaksha tv

ಮಳೆಯ ಕಾರಣವಾಗಿ ತನ್ನ ಮೇಡಿನ್ ಸೆಂಚೂರಿಯನ್ನು ಕೇವಲ ಎರಡು ರನ್ ಗಳಿಂದ ಮಿಸ್ ಮಾಡಿದರು.

ಆದ್ರೆ ಇಲ್ಲಿ ಆಸಕ್ತಿದಾಯಕ ವಿಚಾರ ಏನಂದರೇ ಮ್ಯಾಚ್ ಆರಂಭಕ್ಕೂ ಕೆಲವು ಗಂಟೆಗಳ ಮುನ್ನಾ ಗಿಲ್ ತನ್ನ ಬ್ಯಾಟಿಂಗ್ ಬಗ್ಗೆ ಅಸಹನೆ ಹೊರಹಾಕಿದ್ದರು.

ಒಳ್ಳೆಯ ಇನ್ನಿಂಗ್ಸ್ ಆಡುತ್ತಿದ್ದರೂ ಅವರನ್ನ ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸಲು ಸಾಧ್ಯವಾಗುತ್ತಿಲ್ಲ.

ಅನವಶ್ಯಕ ಹೊಡೆತಗಳಿಗೆ ಕೈ ಹಾಕಿ ವಿಕೆಟ್ ಕಳೆದುಕೊಳ್ಳುತ್ತಿದ್ದೇನೆ.

ಈಗಲೂ ನನ್ನ ಏಕದಿನ ಬೆಸ್ಟ್ ಸ್ಕೋರ್ 68 ರನ್ ಗಳು ಮಾತ್ರ. ಇದನ್ನ ಬದಲಿಸುವ ಅವಶ್ಯಕತೆ ಇದೆ ಎಂದು ಹೇಳಿದ್ದರು.

ಕಟ್ ಮಾಡಿದ್ರೆ ಮೂರನೇ ಏಕದಿನ ಪಂದ್ಯದಲ್ಲಿ ಶುಭ್ ಮನ್ ಗಿಲ್ ಹೀರೋ ಆಗಿ ನಿಂತಿದ್ದಾರೆ.

ಸೆಂಚೂರಿ ಮಿಸ್ ಆದ್ರೂ ತನ್ನ ಕೆರಿಯರ್ ಬೆಸ್ಟ್ ಇನ್ನಿಂಗ್ಸ್ ಆಡಿದ್ದಾರೆ. 98 ರನ್ ಗಳ ನಾಟೌಟ್ ಆಗಿ ನಿಂತಿದ್ದಾರೆ.

ಈ ಸಿರೀಸ್ ನಲ್ಲಿ ಶುಭ್ ಮನ್ ಗಿಲ್ ಪ್ರದರ್ಶನ ಟೀಂ ಇಂಡಿಯಾದಲ್ಲಿ ಆತನ ಸ್ಥಾನವನ್ನು ಸುಸ್ತಿರಗೊಳಿಸುವ ಸಾಧ್ಯತೆಗಳಿವೆ.

Tags: #Saaksha TVCricketShubman Gill
ShareTweetSendShare
Join us on:

Related Posts

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

by Shwetha
October 8, 2026
0

ಮುಂಬೈ: ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಒಂದು ಕಡೆ ಸಂತಸದ ಸುದ್ದಿ ಸಿಕ್ಕಿದ್ದರೆ, ಮತ್ತೊಂದು ಕಡೆ ಆಯ್ಕೆ ಸಮಿತಿಯ ಒಳಗಿನ ಅಸಲಿ ಆಟ ಈಗ ಬಯಲಾಗಿದೆ. ಮುಂಬರುವ ನ್ಯೂಜಿಲೆಂಡ್...

ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

by Shwetha
October 8, 2026
0

ನವರಾತ್ರಿ ಹಾಗೂ ದೀಪಾವಳಿ ಹಬ್ಬಗಳ ಹಿನ್ನೆಲೆಯಲ್ಲಿ ದೇಶಾದ್ಯಂತ ಆಹಾರ ಕಲಬೆರಕೆ ಮತ್ತು ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳ ಮಾರಾಟ ತಡೆಯಲು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ...

ಬ್ಯಾಗ್ ಪ್ಯಾಕ್ ಮಾಡಿಕೊಳ್ಳಿ ಇದು ದೀರ್ಘಕಾಲದ ಹೋರಾಟ:ಜಂತರ್ ಮಂತರ್ ನಲ್ಲಿ ಅಂತಿಮ ಯುದ್ಧಕ್ಕೆ ಸಜ್ಜಾದ ಸಿಜೆಪಿ- ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10 ಕ್ಕೆ ದೆಹಲಿ ಚಲೋ

ಬ್ಯಾಗ್ ಪ್ಯಾಕ್ ಮಾಡಿಕೊಳ್ಳಿ ಇದು ದೀರ್ಘಕಾಲದ ಹೋರಾಟ:ಜಂತರ್ ಮಂತರ್ ನಲ್ಲಿ ಅಂತಿಮ ಯುದ್ಧಕ್ಕೆ ಸಜ್ಜಾದ ಸಿಜೆಪಿ- ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10 ಕ್ಕೆ ದೆಹಲಿ ಚಲೋ

by Shwetha
October 8, 2026
0

ನವದೆಹಲಿ: ಭಾರತದ ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಈಗ ಬೀದಿಗೆ ಬಂದಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10 ರಂದು ರಾಷ್ಟ್ರ...

ಶಾಸಕರು, ಕುಟುಂಬದ ವೈದ್ಯಕೀಯ ವೆಚ್ಚಕ್ಕೆ 3 ವರ್ಷದಲ್ಲಿ ₹7.40 ಕೋಟಿ ಮರುಪಾವತಿ: RTIಯಲ್ಲಿ ಬಹಿರಂಗ

ಶಾಸಕರು, ಕುಟುಂಬದ ವೈದ್ಯಕೀಯ ವೆಚ್ಚಕ್ಕೆ 3 ವರ್ಷದಲ್ಲಿ ₹7.40 ಕೋಟಿ ಮರುಪಾವತಿ: RTIಯಲ್ಲಿ ಬಹಿರಂಗ

by Shwetha
October 8, 2026
0

ಕರ್ನಾಟಕದ ಶಾಸಕರು ಹಾಗೂ ಅವರ ಕುಟುಂಬ ಸದಸ್ಯರ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಮರುಪಾವತಿ ಮಾಡುವ ವ್ಯವಸ್ಥೆ ಇದೀಗ ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ. ಕಳೆದ ಮೂರು ವರ್ಷಗಳ...

ಒಂದು ಚುನಾವಣೆಯೂ ಎದುರಿಸದೆ ಸಿಎಂ ಆಗಿದ್ದೆ ಎಂದು ಹಳೆಯ ದಿನಗಳನ್ನು ಮೆಲುಕು ಹಾಕಿದ ಮೋದಿ:ಅಧಿಕಾರಕ್ಕಿಂತ ಕರ್ಮವೇ ನನ್ನ ಧರ್ಮ ಎಂದ ನಾಯಕನ ರಾಜಕೀಯ ಪಯಣಕ್ಕೆ ಈಗ ರಜತ ಮಹೋತ್ಸವದ ಸಂಭ್ರಮ

ಒಂದು ಚುನಾವಣೆಯೂ ಎದುರಿಸದೆ ಸಿಎಂ ಆಗಿದ್ದೆ ಎಂದು ಹಳೆಯ ದಿನಗಳನ್ನು ಮೆಲುಕು ಹಾಕಿದ ಮೋದಿ:ಅಧಿಕಾರಕ್ಕಿಂತ ಕರ್ಮವೇ ನನ್ನ ಧರ್ಮ ಎಂದ ನಾಯಕನ ರಾಜಕೀಯ ಪಯಣಕ್ಕೆ ಈಗ ರಜತ ಮಹೋತ್ಸವದ ಸಂಭ್ರಮ

by Shwetha
October 8, 2026
0

ನವದೆಹಲಿ: ಭಾರತೀಯ ರಾಜಕಾರಣದ ಇತಿಹಾಸದಲ್ಲಿ ಸುದೀರ್ಘ ಕಾಲ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಅಪರೂಪದ ದಾಖಲೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮೈಲಿಗಲ್ಲಾಗಿ ತಲುಪಿದ್ದಾರೆ. ಗುಜರಾತ್ ಮುಖ್ಯಮಂತ್ರಿಯಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram