ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

JDS | ಮಂಡ್ಯದಲ್ಲಿ ಜೆಡಿಎಸ್ ರಣ ಕಹಳೆ

Mahesh M Dhandu by Mahesh M Dhandu
July 31, 2022
in Newsbeat, Politics, ರಾಜಕೀಯ
jds-slams karnataka bjp

jds-slams karnataka bjp

Share on FacebookShare on TwitterShare on WhatsappShare on Telegram

JDS | ಮಂಡ್ಯದಲ್ಲಿ ಜೆಡಿಎಸ್ ರಣ ಕಹಳೆ

ಮಂಡ್ಯ : ಸಕ್ಕರೆ ನಾಡು ಮಂಡ್ಯದ ನಾಗಮಂಗಲದಲ್ಲಿ ಜೆಡಿಎಸ್ ಪಕ್ಷ ರಣ ಕಹಳೆ ಮೊಳಗಿಸಿದೆ.

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

June 18, 2026

ಮುಂದಿನ ವಿಧಾನಸಭೆ ಚುನಾವಣೆಗೆ ಇಂದಿನಿಂದ ಜೆಡಿಎಸ್ ತಯಾರಿ ಆರಂಭಿಸಿದೆ.

ನಾಗಮಂಗಲದ ಸೋಮನಹಳ್ಳಿ ಅಮ್ಮನ ದೇವಾಲಯದ ಆವರಣದಲ್ಲಿ ಜೆಡಿಎಸ್ ಸಮಾವೇಶ ನಡೆಯುತ್ತಿದೆ.  

ಸಮಾವೇಶದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಸಚಿವರಾದ ಸಿಎಂ ಇಬ್ರಾಹಿಮ್, ಎಚ್.ಡಿ.ರೇವಣ್ಣ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.

JDS trumpets in Mandya H D Kumaraswamy saaksha tv
JDS trumpets in Mandya H D Kumaraswamy saaksha tv

ಈ ವೇದಿಕೆ ಕಾರ್ಯಕ್ರಮಕ್ಕೂ ಮುನ್ನಾವೇ ಬೈಕ್ ರ್ಯಾಲಿ ಆರಂಭವಾಗಿದೆ.

ನಾಗಮಂಗಲದ ಟಿಬಿ ವೃತ್ತದಿಂದ ಸೋಮನಹಳ್ಳಿ ಅಮ್ಮನ ದೇವಾಲಯದವರೆಗೆ ಬೈಕ್ ರ್ಯಾಲಿ ನಡೆಯಿತು.

ಬೈಕ್ ರ್ಯಾಲಿ ಮೂಲಕ ಹೆಚ್ ಡಿ ಕುಮಾರಸ್ವಾಮಿ ಅವರನ್ನ ಜೆಡಿಎಸ್ ಕಾರ್ಯಕರ್ತರು ಸ್ವಾಗತಿಸಲಿದ್ದಾರೆ.

ಇನ್ನು ಸಮಾವೇಶದಲ್ಲಿ 40 ಸಾವಿರ ಮಂದಿಗೆ ಊಟದ ವ್ಯವಸ್ಥೆ ಮಾಡಲಾಗಿದ್ದು, ಸಮಾವೇಶದ ಮೂಲಕ ಪಕ್ಷ ಸಂಘಟನೆಗೆ ಜೆಡಿಎಸ್ ಚಾಲನೆ ನೀಡಲಿದೆ.  

Tags: #Saaksha TVH D KUMARASWAMYJDSMandya
ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

by admin
June 18, 2026
0

ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣಕ್ಕಿಳಿದಿರುವುದರಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ. ಕಾಂಗ್ರೆಸ್ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಮೂರು...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

by Shwetha
June 18, 2026
0

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಮಯ ಪಾಲನೆ ಮತ್ತು ಶಿಸ್ತಿನ ಪರ್ವ ಆರಂಭವಾಗಲಿದೆ. ನೌಕರರು ಕಚೇರಿಗೆ ಬಾರದೆ ಅಥವಾ ತಡವಾಗಿ ಬಂದು ಹಾಜರಾತಿ ದಾಖಲಿಸುವ ಹಳೆಯ...

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

by Shwetha
June 18, 2026
0

ದೇಶದ ಐದು ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಅವಧಿಗೆ ಮುನ್ನ ನಡೆಯಲಿವೆ ಎಂಬ ಊಹಾಪೋಹಗಳಿಗೆ ಕೇಂದ್ರ...

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

by Shwetha
June 18, 2026
0

ಜಾಗತಿಕ ಆಹಾರ ಉದ್ಯಮದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಯಮ್.ಕಾಮ್ ತನ್ನ ಅಧೀನದಲ್ಲಿರುವ ಪ್ರಸಿದ್ಧ ಪಿಜ್ಜಾ ಹಟ್ ವ್ಯವಹಾರದ ಕೆಲವು ಭಾಗಗಳನ್ನು ಎರಡು ಪ್ರತ್ಯೇಕ ಒಪ್ಪಂದಗಳ ಮೂಲಕ ಒಟ್ಟು...

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

by Shwetha
June 18, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿ ಮತ್ತು ಲಕ್ಷಾಂತರ ಮರಗಳನ್ನು ನಾಶಪಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram