ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

M H Krishnaiah Passed Away | ಹಿರಿಯ ಸಾಹಿತಿ-ವಿಮರ್ಶಕ ಪ್ರೊ.ಎಂ.ಹೆಚ್. ಕೃಷ್ಣಯ್ಯ ಇನ್ನಿಲ್ಲ

Mahesh M Dhandu by Mahesh M Dhandu
August 13, 2022
in Newsbeat, State, ರಾಜ್ಯ
M H Krishnaiah

m-h-krishnaiah-passed-away-Bangalore saaksha tv

Share on FacebookShare on TwitterShare on WhatsappShare on Telegram

M H Krishnaiah Passed Away | ಹಿರಿಯ ಸಾಹಿತಿ-ವಿಮರ್ಶಕ ಪ್ರೊ.ಎಂ.ಹೆಚ್. ಕೃಷ್ಣಯ್ಯ ಇನ್ನಿಲ್ಲ

ಬೆಂಗಳೂರು : ಪ್ರಸಿದ್ಧ ಸಾಹಿತಿ, ವಿಮರ್ಶಕ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ.ಎಂ.ಹೆಚ್. ಕೃಷ್ಣಯ್ಯ ಇಂದು ವಿಧಿವಶರಾಗಿದ್ದಾರೆ.

Related posts

guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

July 28, 2026
rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

July 28, 2026

ಕಳೆದ ಕೆಲವು ತಿಂಗಳಿನಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕೃಷ್ಣಯ್ಯ ಅವರು, ರಾಜಾಜಿನಗರದ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. 

ಜುಲೈ 21, 1937 ರಂದು ಮೈಸೂರಿನಲ್ಲಿ ಜನಸಿದ್ದ ಕೃಷ್ಣಯ್ಯನವರು, ಮೈಸೂರು ವಿವಿಯಲ್ಲಿ ಎಂ.ಎ ಪದವಿ ಪಡೆದು, ಬೆಂಗಳೂರು, ಕೋಲಾರ, ಮಂಗಳೂರು, ಮಾಗಡಿ ಸೇರಿದಂತೆ ಹಲವು ಕಾಲೇಜುಗಳಲ್ಲಿ ಪ್ರಾಧ್ಯಪಕರಾಗಿ ಸೇವೆ ಸಲ್ಲಿಸಿದ್ದರು.

m-h-krishnaiah-passed-away-Bangalore saaksha tv
m-h-krishnaiah-passed-away-Bangalore saaksha tv

ಸಂಕ್ಷಿಪ್ತ ಕನ್ನಡ ಭಾಷೆಯ ಚರಿತ್ರೆ, ಆರ್.ಎಂ.ಹಡಪದ್, ರೂಪಶಿಲ್ಪಿ ಬಸವಯ್ಯ, ನಾಟಕ ಮತ್ತು ಸೌಂದರ್ಯ ಪ್ರಜ್ಞೆ, ಅವಲೋಕನ, ಎನ್.ಹೆಚ್. ಕುಲಕರ್ಣಿ, ಶೃಂಗಾಯ ಲಹರಿ, ಕಲಾ ದರ್ಶನ, ಬೆಂಗಳೂರು ದರ್ಶನ ಕೃಷ್ಣನವರ ಕೃತಿಗಳಾಗಿವೆ.

ಇನ್ನು ಇವರ ಶೃಂಗಾರ ಲಹರಿಗೆ ಲಲಿತ ಕಲಾ ಅಕಾಡೆಮಿ ಪುರಸ್ಕಾರ, ಸಂಕ್ಷಿಪ್ತ ಕನ್ನಡ ಭಾಷೆಯ ಚರಿತ್ರೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಲಭಿಸಿವೆ.

ಕೃಷ್ಣಯ್ಯನವರ ನಿಧನಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದು, ಗಾಯಿತ್ರಿನಗರದ ಹರಿಶ್ಚಂದ್ರ ಘಾಟ್ ನಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.    

Tags: #Saaksha TVbangalorem-h-krishnaiah
ShareTweetSendShare
Join us on:

Related Posts

guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

by admin
July 28, 2026
0

ಬುಧವಾರ ಜುಲೈ 29ರಂದು ಗುರು ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಆಷಾಢ ಮಾಸದ ಹುಣ್ಣಿಮೆಯನ್ನು ಗುರು ಪೂರ್ಣಿಮೆ ಎನ್ನಲಾಗುವುದು ಈ ಮಂಗಳಕರ ದಿನ ಜ್ಯೋತಿಷ್ಯದಲ್ಲಿ ತುಂಬಾ ವಿಶೇಷವಾಗಿದೆ. ಯಾಕೆಂದರೆ ಈ...

rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

by admin
July 28, 2026
0

ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..! ಅವನು ಶಾಲೆಗೆ ಹೋಗಿ ಓದಿದ್ದು ಬರೀ 8ನೇ...

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

by Shwetha
July 28, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ಈ ಕುರಿತು ಚರ್ಚೆಗಳು ಜೋರಾಗಿವೆ. ಈ...

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

by Shwetha
July 28, 2026
0

ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ದಾಖಲಾಗಿದ್ದ FIR ಅನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ...

ಖರ್ಗೆ ನಂತರ ಸಿದ್ದರಾಮಯ್ಯ ರಾಷ್ಟ್ರೀಯ ಕೈ ಸಾರಥಿ? ಲೋಕಸಭೆ ವಿರೋಧ ಪಕ್ಷದ ನಾಯಕನ ಸ್ಥಾನದ ಬಗ್ಗೆ ಶಿವಲಿಂಗೇಗೌಡರ ಸ್ಫೋಟಕ ಭವಿಷ್ಯವಾಣಿ

ಖರ್ಗೆ ನಂತರ ಸಿದ್ದರಾಮಯ್ಯ ರಾಷ್ಟ್ರೀಯ ಕೈ ಸಾರಥಿ? ಲೋಕಸಭೆ ವಿರೋಧ ಪಕ್ಷದ ನಾಯಕನ ಸ್ಥಾನದ ಬಗ್ಗೆ ಶಿವಲಿಂಗೇಗೌಡರ ಸ್ಫೋಟಕ ಭವಿಷ್ಯವಾಣಿ

by Shwetha
July 28, 2026
0

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಕುರಿತು ಅರಸೀಕೆರೆ ಶಾಸಕ ಕೆ ಎಂ ಶಿವಲಿಂಗೇಗೌಡ ಮಹತ್ವದ ಸುಳಿವು ನೀಡಿದ್ದಾರೆ. ಸಿದ್ದರಾಮಯ್ಯ ಕೇವಲ ರಾಜ್ಯಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram