ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

India Tour Of Zimbabwe : ಪತ್ರಕರ್ತನ ಪ್ರಶ್ನೆಗೆ ಧವನ್ ಕೊಟ್ಟ ರಿಯಾಕ್ಷನ್  ವೈರಲ್

3 ಏಕದಿನ ಸರಣಿಗಾಗಿ ಜಿಂಬಾಬ್ವೆ ಪ್ರವಾಸದಲ್ಲಿರುವ ಟೀಂ ಇಂಡಿಯಾ ನಾಳೆ (ಆಗಸ್ಟ್ 18) ಹರಾರೆಯಲ್ಲಿ ಮೊದಲ ಪಂದ್ಯವನ್ನು ಆಡಲಿದೆ.

Mahesh M Dhandu by Mahesh M Dhandu
August 17, 2022
in Newsbeat, Sports, ಕ್ರೀಡೆ
india-tour-of-zimbabwe-shikhar-dhawan-fails-grasp-reporters saaksha tv

india-tour-of-zimbabwe-shikhar-dhawan-fails-grasp-reporters saaksha tv

Share on FacebookShare on TwitterShare on WhatsappShare on Telegram

India Tour Of Zimbabwe : ಪತ್ರಕರ್ತನ ಪ್ರಶ್ನೆಗೆ ಧವನ್ ಕೊಟ್ಟ ರಿಯಾಕ್ಷನ್  ವೈರಲ್

3 ಏಕದಿನ ಸರಣಿಗಾಗಿ ಜಿಂಬಾಬ್ವೆ ಪ್ರವಾಸದಲ್ಲಿರುವ ಟೀಂ ಇಂಡಿಯಾ ನಾಳೆ (ಆಗಸ್ಟ್ 18) ಹರಾರೆಯಲ್ಲಿ ಮೊದಲ ಪಂದ್ಯವನ್ನು ಆಡಲಿದೆ.

Related posts

kiccha-sudeep-gives-stern-warning-to-modern-manju-and-agni-boys-in-bigg-boss-kannada-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

September 21, 2026
chikkanna-starrer-laxmiputra-ammana-haadu-released-actress-tara-emotional

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಅಮ್ಮನ ಹಾಡು ಬಿಡುಗಡೆ: ವೇದಿಕೆ ಮೇಲೆ ಭಾವುಕರಾದ ಹಿರಿಯ ನಟಿ ತಾರಾ

September 21, 2026

ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಆಟಗಾರರು ಪ್ರತ್ಯೇಕವಾಗಿ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಈ ಕ್ರಮದಲ್ಲಿ ನಾಯಕ ಕೆಎಲ್ ರಾಹುಲ್ ಹಾಗೂ ಉಪನಾಯಕ ಶಿಖರ್ ಧವನ್ ತಮ್ಮ ಪಂದ್ಯದ ಯೋಜನೆಗಳನ್ನು ಮಾಧ್ಯಮಗಳಿಗೆ ವಿವರಿಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಬ್ಬರು ಕೇಳಿದ ಪ್ರಶ್ನೆಗೆ ಶಿಖರ್ ಧವನ್ ಅವರ ಹಾವಭಾವ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

https://twitter.com/KuchNahiUkhada/status/1559555196011048960?ref_src=twsrc%5Etfw%7Ctwcamp%5Etweetembed%7Ctwterm%5E1559555196011048960%7Ctwgr%5Eed0a31f02f5bcad46007519fedb45305ff6b2a75%7Ctwcon%5Es1_c10&ref_url=https%3A%2F%2Fwww.sakshi.com%2Ftelugu-news%2Fsports%2Fshikhar-dhawan-fails-grasp-reporters-accent-leaves-everyone-splits-1479036

ಹಾಗಾದರೆ ಧವನ್‌ ಗೆ ವರದಿಗಾರ ಕೇಳಿದ್ದೇನು.. “ಜಿಂಬಾಬ್ವೆಯಂತಹ ಯಶಸ್ಸಿನತ್ತ ಹೆಜ್ಜೆ ಹಾಕುತ್ತಿರುವ ತಂಡದ ವಿರುದ್ಧ ಆಡುವುದರಿಂದ ನಿಮಗೆ ಎಷ್ಟರ ಮಟ್ಟಿಗೆ ಲಾಭವಾಗಲಿದೆ.

ಜಿಂಬಾಬ್ವೆ ಇತ್ತೀಚೆಗೆ ನಿಮ್ಮ ವಿರುದ್ಧ ಹೆಚ್ಚು ಆಡಿಲ್ಲ. ಅವರ ವಿರುದ್ಧ ಗೆಲ್ಲುವುದು ಸುಲಭ ಎಂದು ನೀವು ಭಾವಿಸುತ್ತೀರಾ. ? ಎಂದು ಪ್ರಶ್ನಿಸಿದರು.

india-tour-of-zimbabwe-shikhar-dhawan-fails-grasp-reporters saaksha tv
india-tour-of-zimbabwe-shikhar-dhawan-fails-grasp-reporters saaksha tv

ವರದಿಗಾರನ ಕ್ಷಿಪ್ರ ಪ್ರಶ್ನೆಗೆ ತಬ್ಬಿಬ್ಬಾದ ಧವನ್, ದಿಗ್ಭ್ರಮೆಗೊಂಡಂತೆ ಮುಖ ಮಾಡಿದರು. ಅವರು ಮತ್ತೊಮ್ಮೆ ಪ್ರಶ್ನೆಯನ್ನು ಪುನರಾವರ್ತಿಸಲು ವರದಿಗಾರರಿಗೆ ಹೇಳಿದರು.

ಈ ವೇಳೆ ಸುದ್ದಿಗಾರರ ಪ್ರಶ್ನೆಯನ್ನು ಏಕಾಗ್ರತೆಯಿಂದ ಆಲಿಸಿದ ಧವನ್ ತಕ್ಕ ಉತ್ತರ ನೀಡಿದರು. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Tags: #Saaksha TVindiaShikhar Dhawanzimbabwe
ShareTweetSendShare
Join us on:

Related Posts

kiccha-sudeep-gives-stern-warning-to-modern-manju-and-agni-boys-in-bigg-boss-kannada-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

by admin
September 21, 2026
0

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್ ಒಳಗೊಂಡ ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಹೊಸ ಪ್ರೋಮೋ ಸಾಮಾಜಿಕ ಜಾಲತಾಣಗಳಲ್ಲಿ...

chikkanna-starrer-laxmiputra-ammana-haadu-released-actress-tara-emotional

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಅಮ್ಮನ ಹಾಡು ಬಿಡುಗಡೆ: ವೇದಿಕೆ ಮೇಲೆ ಭಾವುಕರಾದ ಹಿರಿಯ ನಟಿ ತಾರಾ

by admin
September 21, 2026
0

ಬೆಂಗಳೂರು: ನಟ ಚಿಕ್ಕಣ್ಣ ನಾಯಕರಾಗಿ ನಟಿಸಿರುವ ಬಹುನಿರೀಕ್ಷಿತ 'ಲಕ್ಷ್ಮೀಪುತ್ರ' ಚಿತ್ರದ ವಿಶೇಷ 'ಅಮ್ಮನ ಹಾಡು' ಹಾಗೂ ಹೊಸ ಪೋಸ್ಟರ್ ಇತ್ತೀಚೆಗೆ ನಗರದಲ್ಲಿ ಅನಾವರಣಗೊಂಡಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಚಿತ್ರತಂಡ...

devi-mahatme-kannada-movie-directed-by-nagaraj-somayaji-releasing-on-december-4

‘ದೇವಿ ಮಹಾತ್ಮೆ’ ಭಕ್ತಿ ಪ್ರಧಾನ ಚಿತ್ರವಲ್ಲ, ಇದೊಂದು ವಿಶಿಷ್ಟ ಸೋಷಿಯಲ್ ಡ್ರಾಮಾ: ಚಿತ್ರದ ಗುಟ್ಟು ಬಿಚ್ಚಿಟ್ಟ ನಿರ್ದೇಶಕ ನಾಗರಾಜ್ ಸೋಮಾಯಾಜಿ, ಡಿಸೆಂಬರ್‌ 4ರಂದು ರಿಲೀಸ್

by admin
September 21, 2026
0

ಬೆಂಗಳೂರು: ಶೀರ್ಷಿಕೆಯಿಂದಲೇ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಕುತೂಹಲ ಮೂಡಿಸಿರುವ ‘ದೇವಿ ಮಹಾತ್ಮೆ’ ಚಿತ್ರದ ಬಗ್ಗೆ ನಿರ್ದೇಶಕ ನಾಗರಾಜ್ ಸೋಮಾಯಾಜಿ ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಟೀಸರ್ ಮೂಲಕ ಪ್ರೇಕ್ಷಕರ ಗಮನ...

allu-arjun-atlee-raka-movie-creates-guinness-world-record-in-motion-capture

ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ: ʻಐಕಾನ್ ಸ್ಟಾರ್ʼ ಅಲ್ಲು ಅರ್ಜುನ್ – ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

by admin
September 21, 2026
0

ಹೈದರಾಬಾದ್: ಭಾರತೀಯ ಚಿತ್ರರಂಗದ ತಾಂತ್ರಿಕ ಪಯಣದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಮಹತ್ವದ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಾಯಕರಾಗಿ ನಟಿಸುತ್ತಿರುವ, ಖ್ಯಾತ ನಿರ್ದೇಶಕ ಅಟ್ಲಿ ಸಾರಥ್ಯದ...

meghana-gaonkar-plays-sadhvi-role-in-anil-shetty-lambodhara-2-movie

ಅನಿಲ್‌ ಶೆಟ್ಟಿ ನಟನೆಯ ‘ಲಂಬೋದರ 2.0’ ಚಿತ್ರದಲ್ಲಿ ಸಾಧ್ವಿ ಪಾತ್ರಕ್ಕೆ ಜೀವ ತುಂಬಿದ ಮೇಘನಾ ಗಾಂವ್ಕರ್

by admin
September 21, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟಿ ಮೇಘನಾ ಗಾಂವ್ಕರ್ ಮತ್ತೊಮ್ಮೆ ವಿಭಿನ್ನ ಹಾಗೂ ಸವಾಲಿನ ಪಾತ್ರದ ಮೂಲಕ ಬೆಳ್ಳಿತೆರೆಯಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಖ್ಯಾತ ನಿರ್ದೇಶಕ ‘ಸಿಂಪಲ್’ ಸುನಿ ಆ್ಯಕ್ಷನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram