ADVERTISEMENT
Friday, October 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

Heavy Rain | ಭದ್ರಾ ಎಡದಂಡೆ ಕಾಲುವೆ ಒಡೆದು ತೋಟ, ಗದ್ದೆಗೆ ನುಗ್ಗಿದ ನೀರು

Mahesh M Dhandu by Mahesh M Dhandu
August 30, 2022
in Malenadu Karnataka, Newsbeat, ಮಲೆನಾಡು ಕರ್ನಾಟಕ
heavy-rain-Bhadra canal broke and water entered the garden and paddy saaksha tv

heavy-rain-Bhadra canal broke and water entered the garden and paddy saaksha tv

Share on FacebookShare on TwitterShare on WhatsappShare on Telegram

Heavy Rain | ಭದ್ರಾ ಎಡದಂಡೆ ಕಾಲುವೆ ಒಡೆದು ತೋಟ, ಗದ್ದೆಗೆ ನುಗ್ಗಿದ ನೀರು

ಶಿವಮೊಗ್ಗ : ಭಾರಿ ಮಳೆಗೆ ಭದ್ರಾ ಎಡ ದಂಡೆ ಕಾಲುವೆ ತಡೆಗೋಡೆ ಒಡೆದು ಹೋಗಿದ್ದು, ನೂರಾರು ಎಕರೆ ತೋಟ, ಗದ್ದೆಗೆ ನೀರು ನುಗ್ಗಿದ್ದು ಬೆಳೆ ಹಾನಿ ಸಂಭವಿಸಿದೆ.  

Related posts

ಬೊಗಳುವ ಯತ್ನಾಳ್ ಗೆ ಕಚ್ಚುವ ತಾಕತ್ತಿಲ್ಲ: ನಿಮ್ಮ ಡಿಎನ್‌ಎ ಬಗ್ಗೆ ನಮಗೆ ಸಂಶಯವಿದೆ- ಕಾಂಗ್ರೆಸ್ ನಾಯಕರನ್ನ ಟೀಕಿಸುವ ಮುನ್ನ ನಿಮ್ಮ ಮೂಲ ನೋಡಿ ಎಂದ ಪ್ರದೀಪ್ ಈಶ್ವರ್

ಬೊಗಳುವ ಯತ್ನಾಳ್ ಗೆ ಕಚ್ಚುವ ತಾಕತ್ತಿಲ್ಲ: ನಿಮ್ಮ ಡಿಎನ್‌ಎ ಬಗ್ಗೆ ನಮಗೆ ಸಂಶಯವಿದೆ- ಕಾಂಗ್ರೆಸ್ ನಾಯಕರನ್ನ ಟೀಕಿಸುವ ಮುನ್ನ ನಿಮ್ಮ ಮೂಲ ನೋಡಿ ಎಂದ ಪ್ರದೀಪ್ ಈಶ್ವರ್

October 9, 2026
ತಮಿಳುನಾಡಿಗೆ ಮತ್ತೆ 15 ದಿನ ಕಾವೇರಿ ನೀರು: ನಿತ್ಯ 3,000 ಕ್ಯೂಸೆಕ್ ಹರಿಸಲು CWRC ಶಿಫಾರಸು

ತಮಿಳುನಾಡಿಗೆ ಮತ್ತೆ 15 ದಿನ ಕಾವೇರಿ ನೀರು: ನಿತ್ಯ 3,000 ಕ್ಯೂಸೆಕ್ ಹರಿಸಲು CWRC ಶಿಫಾರಸು

October 9, 2026

ಭದ್ರಾವತಿ ತಾಲೂಕು ಹೊಸೂರು ತಾಂಡ ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿದೆ.

ಭಾರಿ ಮಳೆಗೆ 1955ರಲ್ಲಿ ನಿರ್ಮಿಸಲಾಗಿದ್ದ ಕಾಲುವೆಯ ತಡೆಗೋಡೆ ಒಡೆದು ಹೋಗಿದೆ. 

ಇದಕ್ಕೆ ಗೌಣದ ಕೆರೆ, ಗುರುವಿಕಟ್ಟೆ, ಅಸಲಿಕಟ್ಟೆ ಕೋಡಿಬಿದ್ದಿದ್ದೇ ಕಾರಣ ಎನ್ನಲಾಗುತ್ತಿದೆ.

heavy-rain-Bhadra canal broke and water entered the garden and paddy saaksha tv
heavy-rain-Bhadra canal broke and water entered the garden and paddy saaksha tv

ಕಾಲುವೆ ತಡೆಗೋಡೆ ಒಡೆದು ಹೋಗಿರುವುದರಿಂದ ಹೊಸೂರು ತಾಂಡದ ನೂರಾರು ಎಕರೆ ತೋಟ, ಗದ್ದೆಗೆ ನೀರು ನುಗ್ಗಿದೆ.

ನೀರಿನ ರಭಸಕ್ಕೆ ಭತ್ತದ ಸಸಿಗಳು ಕೊಚ್ಚಿ ಹೋಗಿವೆ. ಅಡಕೆ ತೋಟಗಳಲ್ಲಿ ಭಾರಿ ಪ್ರಮಾಣದಲ್ಲಿ ನೀರು ಹರಿಯುತ್ತಿದೆ.

ಇದರಿಂದ ರೈತರು ಆತಂಕಕ್ಕೀಡಾಗಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. 

Tags: #Saaksha TVbhadragardenHeavy Rain
ShareTweetSendShare
Join us on:

Related Posts

ಬೊಗಳುವ ಯತ್ನಾಳ್ ಗೆ ಕಚ್ಚುವ ತಾಕತ್ತಿಲ್ಲ: ನಿಮ್ಮ ಡಿಎನ್‌ಎ ಬಗ್ಗೆ ನಮಗೆ ಸಂಶಯವಿದೆ- ಕಾಂಗ್ರೆಸ್ ನಾಯಕರನ್ನ ಟೀಕಿಸುವ ಮುನ್ನ ನಿಮ್ಮ ಮೂಲ ನೋಡಿ ಎಂದ ಪ್ರದೀಪ್ ಈಶ್ವರ್

ಬೊಗಳುವ ಯತ್ನಾಳ್ ಗೆ ಕಚ್ಚುವ ತಾಕತ್ತಿಲ್ಲ: ನಿಮ್ಮ ಡಿಎನ್‌ಎ ಬಗ್ಗೆ ನಮಗೆ ಸಂಶಯವಿದೆ- ಕಾಂಗ್ರೆಸ್ ನಾಯಕರನ್ನ ಟೀಕಿಸುವ ಮುನ್ನ ನಿಮ್ಮ ಮೂಲ ನೋಡಿ ಎಂದ ಪ್ರದೀಪ್ ಈಶ್ವರ್

by Shwetha
October 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹರಿತವಾದ ಮಾತುಗಳಿಗೆ ಹೆಸರಾದ ಇಬ್ಬರು ನಾಯಕರ ನಡುವೆ ಈಗ ಡಿಎನ್‌ಎ ಸಮರ ಶುರುವಾಗಿದೆ. ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕರನ್ನು ಸದಾ ಟೀಕಿಸುವ ಹಿರಿಯ ಶಾಸಕ...

ತಮಿಳುನಾಡಿಗೆ ಮತ್ತೆ 15 ದಿನ ಕಾವೇರಿ ನೀರು: ನಿತ್ಯ 3,000 ಕ್ಯೂಸೆಕ್ ಹರಿಸಲು CWRC ಶಿಫಾರಸು

ತಮಿಳುನಾಡಿಗೆ ಮತ್ತೆ 15 ದಿನ ಕಾವೇರಿ ನೀರು: ನಿತ್ಯ 3,000 ಕ್ಯೂಸೆಕ್ ಹರಿಸಲು CWRC ಶಿಫಾರಸು

by Shwetha
October 9, 2026
0

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿನ ಮನವಿಯನ್ನು ಪರಿಗಣಿಸಿರುವ ಕಾವೇರಿ ನೀರು ನಿಯಂತ್ರಣ ಸಮಿತಿ (CWRC), ಮುಂದಿನ 15 ದಿನಗಳ ಕಾಲ...

ಕ್ಯಾಪ್ಟನ್ ಸ್ಮಿತ್ ಮಚ್ಚರ್ ಶೌರ್ಯಕ್ಕೆ ವಿಶ್ವವೇ ಫಿದಾ ಆದರೂ ರಾಹುಲ್ ಗಾಂಧಿ ಮೌನವೇಕೆ: ಭಾರತೀಯರ ಸಾಧನೆ ಎಂದರೆ ನೆಹರು ಕುಟುಂಬಕ್ಕೆ ಅಲರ್ಜಿಯೇ ಎಂದು ಕಿಡಿಕಾರಿದ ಕಿಶನ್ ರೆಡ್ಡಿ

ರಾಜ್ಯ ಸರ್ಕಾರ ಉರುಳಿಸಲು ಕೇಂದ್ರದ ಮಾಸ್ಟರ್ ಪ್ಲಾನ್ ಐಟಿ ಮತ್ತು ಇಡಿ ಮೂಲಕ ನಡೆಯುತ್ತಿದೆ ಸ್ಟಿಂಗ್ ಆಪರೇಷನ್ ಎಂದು ಗುಡುಗಿದ ಪ್ರಿಯಾಂಕ್ ಖರ್ಗೆ

by Shwetha
October 9, 2026
0

ಬೆಂಗಳೂರು: ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರದ ಬಿಜೆಪಿ ಸರ್ಕಾರ ವ್ಯವಸ್ಥಿತ ಸಂಚು ರೂಪಿಸಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ....

ವಿಪ್ ಉಲ್ಲಂಘನೆ ಆರೋಪ: ಹಗರಿಬೊಮ್ಮನಹಳ್ಳಿ ಪುರಸಭೆಯ ಮೂವರು ಬಿಜೆಪಿ ಸದಸ್ಯರು ಅನರ್ಹ

ವಿಪ್ ಉಲ್ಲಂಘನೆ ಆರೋಪ: ಹಗರಿಬೊಮ್ಮನಹಳ್ಳಿ ಪುರಸಭೆಯ ಮೂವರು ಬಿಜೆಪಿ ಸದಸ್ಯರು ಅನರ್ಹ

by Shwetha
October 9, 2026
0

ಪಕ್ಷದ ಅಧಿಕೃತ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಹಾಗೂ ಪುರಸಭೆಯ ಸಭೆಗೆ ಉದ್ದೇಶಪೂರ್ವಕವಾಗಿ ಗೈರುಹಾಜರಾದ ಆರೋಪದ ಹಿನ್ನೆಲೆಯಲ್ಲಿ ಹಗರಿಬೊಮ್ಮನಹಳ್ಳಿ ಪುರಸಭೆಯ ಮೂವರು ಬಿಜೆಪಿ ಸದಸ್ಯರನ್ನು ಸದಸ್ಯತ್ವದಿಂದ...

ಮೋದಿ ಮತ್ತು ಶಾ ಅವರನ್ನು ಕಾನೂನಿನ ಕಟಕಟೆಯಲ್ಲಿ ನಿಲ್ಲಿಸುತ್ತೇವೆ: ದೇಶದ್ರೋಹದ ಸಂಚು ರೂಪಿಸಿದವರಿಂದ ದೇಶವನ್ನು ಮುಕ್ತಗೊಳಿಸುತ್ತೇವೆ- ರಾಹುಲ್ ಗಾಂಧಿ ಎಚ್ಚರಿಕೆ

ಮೋದಿ ಮತ್ತು ಶಾ ಅವರನ್ನು ಕಾನೂನಿನ ಕಟಕಟೆಯಲ್ಲಿ ನಿಲ್ಲಿಸುತ್ತೇವೆ: ದೇಶದ್ರೋಹದ ಸಂಚು ರೂಪಿಸಿದವರಿಂದ ದೇಶವನ್ನು ಮುಕ್ತಗೊಳಿಸುತ್ತೇವೆ- ರಾಹುಲ್ ಗಾಂಧಿ ಎಚ್ಚರಿಕೆ

by Shwetha
October 9, 2026
0

ನವದೆಹಲಿ: ಭಾರತದ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ಬಿಜೆಪಿ ಸರ್ಕಾರ ಸತತವಾಗಿ ದಾಳಿ ಮಾಡುತ್ತಿದೆ ಎಂದು ಆರೋಪಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಈಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram