ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Minister Dr. K. Sudhakar | ಸಮೀಕ್ಷೆ ಬಳಿಕ ಸಂತ್ರಸ್ತರಿಗೆ ಪರಿಹಾರ ವಿತರಣೆ

Mahesh M Dhandu by Mahesh M Dhandu
August 30, 2022
in Newsbeat, State, ರಾಜ್ಯ
Minister Dr. K. Sudhakar Distribution of compensation to the victims after the survey saaksha tv

Minister Dr. K. Sudhakar Distribution of compensation to the victims after the survey saaksha tv

Share on FacebookShare on TwitterShare on WhatsappShare on Telegram

Minister Dr. K. Sudhakar | ಸಮೀಕ್ಷೆ ಬಳಿಕ ಸಂತ್ರಸ್ತರಿಗೆ ಪರಿಹಾರ ವಿತರಣೆ

ಚಿಕ್ಕಬಳ್ಳಾಪುರ : ಕಳೆದ ಕೆಲ ದಿನಗಳಿಂದ ಶೇ.200ಕ್ಕೂ ಅಧಿಕ ಪಟ್ಟು ಮಳೆಯಾಗಿದ್ದು ಜಿಲ್ಲೆಯ ಹಲವು ರೈತರ ನಷ್ಟಕ್ಕೆ ಕಾರಣವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

Related posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

March 4, 2026
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026

ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಮಂಗಳವಾರ ರೈತರ ಅಹವಾಲು ಆಲಿಸಿದ ಸಚಿವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ನಷ್ಟದ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ವರದಿ ಬಂದ ತಕ್ಷಣ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಕಳೆದ ರಾತ್ರಿ ಸುರಿದ ಮಳೆಯಿಂದಾಗಿ ಬೆಳೆನಷ್ಟವಾದ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಲಾಗಿದೆ. ಕಳೆದ ನಾಲ್ಕು ದಶಕಗಳ ಹಿಂದೆ ಜಿಲ್ಲೆಯ ಸ್ಥಿತಿಯನ್ನು ಪ್ರಸ್ತುತ ಪರಿಸ್ಥಿತಿ ನೆನಪಿಸುವಂತಿದೆ. ರಸ್ತೆ, ನೆಲ ಎಂಬ ಯಾವುದೇ ವ್ಯತ್ಯಾಸವಿಲ್ಲದೆ ನೀರು ಹರಿಯುತ್ತಿರುವುದು ಒಂದು ಕಡೆ ಸಂತಸ ತಂದರೂ ರೈತರಿಗೆ ಆಗಿರುವ ನಷ್ಟ ಬೇಸರ ತರಿಸಿದೆ ಎಂದರು.

Minister Dr. K. Sudhakar Distribution of compensation to the victims after the survey saaksha tv
Minister Dr. K. Sudhakar Distribution of compensation to the victims after the survey saaksha tv

ರೈತರಿಗೆ ಮುಂದಿನ ದಿನಗಳಲ್ಲಿ ಅನಕೂಲ ಆಗಲಿದೆ

ತಕ್ಷಣಕ್ಕೆ ರೈತರಿಗೆ ನಷ್ಟ ಆಗಿರುವುದು ಬೇಸರ ತರಿಸುತ್ತಿದೆ. ಆದರೆ ಎಚ್ಎನ್ ವ್ಯಾಲಿ ಯೋಜನೆ ಜೊತೆಗೆ ಇತ್ತೀಚಿಗೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶೇಖರಣೆಯಾಗಿರುವ ನೀರು ದೀರ್ಘ ಕಾಲಕ್ಕೆ ಸಹಕಾರಿಯಾಗಲಿದೆ ಎಂದರು.

ಕಳೆದ ಒಂದು ವರ್ಷದಿಂದ ರೈತರು ಕೊಳವೆ ಬಾವಿ ಕೊರೆಸುವುದು ನಿಂತಿದೆ. ಇದರಿಂದ ರೈತರಿಗೆ ಆರ್ಥಿಕ ಉಳಿತಾಯ ಆಗುತ್ತಿದೆ ಎಂದು ಸಚಿವರು ಹೇಳಿದರು.

ಜಿಲ್ಲೆಯಲ್ಲಿ ಪ್ರಗತಿಪರ ರೈತರಿದ್ದಾರೆ, ಇಷ್ಟು ದಿನ ನೀರಿಲ್ಲದೆ ಸಂಕಷ್ಟ ಎದುರಿಸುತ್ತಿದ್ದ ರೈತರಿಗೆ ಈಗ ನೀರು ಲಭಿಸಿದೆ. ಇದರಿಂದ ಅವರು ಕೃಷಿಯಲ್ಲಿ ಉತ್ತಮ ಸಾಧನೆ ಮಾಡುವ ಜೊತೆಗೆ ರಾಜ್ಯಕ್ಕೆ ಕೊಡುಗೆ ನೀಡಲಿದ್ದಾರೆ. ಕಳೆದ ಎರಡು ಮೂರು ದಿನಗಳಿಂದ ಅಧಿಕ ಮಳೆಯಾಗುತ್ತಿದೆ. ಜಿಲ್ಲೆಯ ಚಿಕ್ಕಬಳ್ಳಾಪುರ ಮತ್ತು ಗುಡಿಬಂಡೆಯಲ್ಲಿ ಅಧಿಕ ಮಳೆಯಾಗುತ್ತಿದೆ. ಈ ಹಿಂದೆ ಮುಖ್ಯಮಂತ್ರಿಗಳು ಬಂದು ರಾಜಕಾಲುವೆಗಳ ಬಗ್ಗೆ ವಿಸ್ತೃತ ವರದಿ ಪಡೆದಿದ್ದಾರೆ. ಅದರಂತೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ಸಚಿವರು ಹೇಳಿದರು.

Tags: #Saaksha TVCHIKKABALLAPURADr. K SudhakarHeavy Rain
ShareTweetSendShare
Join us on:

Related Posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

by admin
March 4, 2026
0

ಜಾಮ್‌ನಗರ - ಪ್ರಧಾನಿ ನರೇಂದ್ರ ಮೋದಿ ಅವರು 'ವಂತಾರ'ವನ್ನು ಉದ್ಘಾಟಿಸಿ, ಒಂದು ವರ್ಷ ಕಳೆದಿದ್ದು ಈ ಒಂದು ವರ್ಷದಲ್ಲಿ ವನ್ಯಜೀವಿ ರಕ್ಷಣೆ, ಸುಧಾರಿತ ವೈದ್ಯಕೀಯ ಆರೈಕೆ ಮತ್ತು...

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram