ADVERTISEMENT
Wednesday, June 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

H. Vishwanath | ಪೊಲೀಸರು ಪೋಕ್ಸೋ ಕಾಯ್ದೆಯನ್ನ ಗಾಳಿಗೆ ತೂರಿದ್ದಾರೆ

Mahesh M Dhandu by Mahesh M Dhandu
September 4, 2022
in Newsbeat, Politics, ರಾಜಕೀಯ
Tipu Sultan

Tipu Sultan

Share on FacebookShare on TwitterShare on WhatsappShare on Telegram

H. Vishwanath | ಪೊಲೀಸರು ಪೋಕ್ಸೋ ಕಾಯ್ದೆಯನ್ನ ಗಾಳಿಗೆ ತೂರಿದ್ದಾರೆ

ಮೈಸೂರು : ಮುರುಘಾ ಶ್ರೀಗಳ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪೊಲೀಸರು ಪೋಕ್ಸೋ ಕಾಯ್ದೆಯನ್ನೆ ಗಾಳಿಗೆ ತೂರಿದ್ದಾರೆ.

Related posts

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಸಿದ್ದರಾಮಯ್ಯ ಶಕ್ತಿಗೆ ಹಿನ್ನಡೆ? – ಮೂಲ ವರ್ಸಸ್ ವಲಸೆ ಕಾಂಗ್ರೆಸ್ಸಿಗರ ಮುಸುಕಿನ ಗುದ್ದಾಟ: ಅಹಿಂದ ನಾಯಕರ ಅಸಮಾಧಾನದ ಹಿಂದೆ ಅಡಗಿದೆಯೇ ಗುಟ್ಟು?

June 17, 2026
ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆ ಪರಿಷ್ಕರಣೆ; ಲಕ್ಷಾಂತರ ಫಲಾನುಭವಿಗಳಿಗೆ ಶಾಕ್, ₹100 ಕೋಟಿ ಉಳಿತಾಯ ಗುರಿ

June 17, 2026

ಹೀಗಾಗಿ ಎಸ್ ಪಿ ಅವರನ್ನು ಅಮಾನತು ಮಾಡಬೇಕು ಎಂದು ಎಂಎಲ್ ಸಿ ಹೆಚ್ ವಿಶ್ವನಾಥ್ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಶ್ವನಾಥ್,  ಮುರುಘಾ ಶ್ರೀಗಳ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪೊಲೀಸರು ಪೋಕ್ಸೋ ಕಾಯ್ದೆಯನ್ನೆ ಗಾಳಿಗೆ ತೂರಿದ್ದಾರೆ.

ಹೀಗಾಗಿ ಎಸ್ ಪಿ ಅವರನ್ನು ಅಮಾನತು ಮಾಡಬೇಕು. ಸರ್ಕಾರ ಬಹಳ  ಲಘುವಾಗಿ ತೆಗೆದುಕೊಂಡಿದೆ.

ಗೃಹ ಇಲಾಖೆ ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಮಠದಲ್ಲಿ ಇರುವ ಎಲ್ಲಾ ಸಾಕ್ಷಿಗಳನ್ನು ನಾಶ ಮಾಡಲಾಗಿದೆ.

ಆರೋಪಿಗಳನ್ನು ಇನ್ನು ಬಂಧನ ಮಾಡಿಲ್ಲ. ಇನ್ನೂ ಅವರೆಲ್ಲಾ ಓಡಾಡಿಕೊಂಡು ಇದ್ದಾರೆ ಎಂದು ಬೇಸರ ಹೊರಹಾಕಿದರು.

ಪೊಲೀಸ್ ಇಲಾಖೆ ಚಿತ್ರದುರ್ಗ ಎಸ್ಪಿ ಅವರನ್ನ ಅಮಾನತು ಮಾಡಬೇಕು. ಅವರ ಜಾಗಕ್ಕೆ ದಕ್ಷರನ್ನ ಹಾಕಬೇಕು.  ಮಂತ್ರಿಗಳು, ಮಾಜಿ ಮಂತ್ರಿಗಳಿಗೆ ಬುದ್ದಿ ಇದೆಯೋ ಇಲ್ಲವೋ.

H. Vishwanath The police have flouted the POCSO Act saaksha tv
H. Vishwanath The police have flouted the POCSO Act saaksha tv

ಕಾನೂನು ಬಗ್ಗೆ ತಿಳುವಳಿಕೆ ಇಲ್ಲವಾ. ನೀವು ಯಾವು ಯಾರ ಪರವಾಗಿದ್ದಿರಾ. ಸ್ವಾಮೀಜಿ ಅವರು ಬಗ್ಗೆ ಮಾತ್ನಾಡುವುವರು ಮೊದಲು ಬಾಯಿ ಮುಚ್ಚಿ ಎಂದು ಸ್ವಪಕ್ಷದವರ ವಿರುದ್ಧ ಹೆಚ್ ವಿಶ್ವನಾಥ್ ಕಿಡಿಕಾರಿದರು.

ಪ್ರಸಿದ್ಧವಾದ ಮಠದ  ಈ ಮಾಜಿ ಸ್ವಾಮಿಯಿಂದ ಹಾಳಾಗಿದೆ‌.  ಈ ಮಠಕ್ಕೆ ಸಾಂಸಾರಿಕರೇ ಬಂದು ನೋಡಿಕೊಳ್ಳಲಿ. ನಮ್ಮಲ್ಲಿ ಬಹಳ ಜನ ಪೀಠಾಧಿಪತಿ ಇದ್ದಾರೆ ಆದ್ರೆ ಬ್ರಹ್ಮಚಾರಿಗಳು ಇಲ್ಲ.

ಸರ್ಕಾರ ಬಹಳ  ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಕರ್ನಾಟಕಕ್ಕೆ ಈ ಮಾಜಿ ಸ್ವಾಮಿಯಿಂದ ಅಂಟಿರುವ ಕಳಂಕವನ್ನ ತೊಳೆಯ ಬೇಕಿದೆ.

ಸರ್ಕಾರ ಒಳ್ಳೆಯ ವಾತಾವರಣ ನಿರ್ಮಾಣ ಮಾಡುವ ಕೆಲಸ ಮಾಡಬೇಕು ಎಂದು ವಿಶ್ವನಾಥ್ ಹೇಳಿದ್ದಾರೆ.

ಸ್ವಾಮಿಗಳಿಂದ ನಾಡಿಗೆ ಕಳಂಕ ಬಂದಿದೆ. ನ್ಯಾಯಾಂಗ ಬಂಧನದಲ್ಲಿ ಇದ್ದಾಗ ಅವರನ್ನ ಯಾಕೆ ಕಾವಿಯಲ್ಲಿ ಕರೆದುಕೊಂಡು ಹೋಗ್ತಾರೆ. ಪೊಲೀಸ್ ಇಲಾಖೆ ಏನ್ ಮಾಡ್ತಿದೆ.

ಇದು ಕಾನೂನಿನಲ್ಲಿ ಇದ್ಯಾ. ಸರ್ಕಾರವೇ ಒಂದು ಸಾಕ್ಷಿ ನಾಶಕ್ಕೆ ಸಹಕಾರ ನೀಡಿದಂತೆ ಇದೆ. ಈ ಪ್ರಕರಣದಲ್ಲಿ ಮಕ್ಕಳ ಚಿಕ್ಕಪ್ಪ, ದೊಡ್ಡಪ್ಪ ಯಾರು ತಲೆ ಹಾಕಬಾರದು.

ಮಕ್ಕಳು, ಕೋರ್ಟ್ ಮಾತ್ರ ಮುಖ್ಯ. ಏನೇ ಇದ್ರು ಕೋರ್ಟ್ ಬಂದು ಹೇಳಲಿ. ಸ್ವಾಮಿಗಳು ಮೌನವಾಗಿದ್ದಾರೆ, ಈಗಾಗಿ ಮಂಪರು ಪರೀಕ್ಷೆ ನಡೆಯಲಿ ಎಂದು ವಿಶ್ವನಾಥ್ ಒತ್ತಾಯಿಸಿದರು.

Tags: #Saaksha TVH vishwanathpolice
ShareTweetSendShare
Join us on:

Related Posts

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಸಿದ್ದರಾಮಯ್ಯ ಶಕ್ತಿಗೆ ಹಿನ್ನಡೆ? – ಮೂಲ ವರ್ಸಸ್ ವಲಸೆ ಕಾಂಗ್ರೆಸ್ಸಿಗರ ಮುಸುಕಿನ ಗುದ್ದಾಟ: ಅಹಿಂದ ನಾಯಕರ ಅಸಮಾಧಾನದ ಹಿಂದೆ ಅಡಗಿದೆಯೇ ಗುಟ್ಟು?

by Shwetha
June 17, 2026
0

ರಾಜ್ಯ ರಾಜಕಾರಣದ ಭದ್ರಕೋಟೆ ಎಂದೇ ಬಿಂಬಿತವಾಗಿದ್ದ ಸಿದ್ದರಾಮಯ್ಯ ಅವರ ಅಹಿಂದ ಶಕ್ತಿ ಈಗ ಒಳಗಿನಿಂದಲೇ ಕುಸಿಯತೊಡಗಿದೆಯೇ ಎಂಬ ಗಂಭೀರ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ದಶಕಗಳಿಂದ ಸಿದ್ದರಾಮಯ್ಯ...

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆ ಪರಿಷ್ಕರಣೆ; ಲಕ್ಷಾಂತರ ಫಲಾನುಭವಿಗಳಿಗೆ ಶಾಕ್, ₹100 ಕೋಟಿ ಉಳಿತಾಯ ಗುರಿ

by Shwetha
June 17, 2026
0

ರಾಜ್ಯ ಸರ್ಕಾರ ತನ್ನ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸುವ ಕಾರ್ಯಕ್ಕೆ ಮುಂದಾಗಿದೆ. ಯೋಜನೆಗಳಲ್ಲಿ ಪಾರದರ್ಶಕತೆ ತರಲು ಹಾಗೂ ಅನರ್ಹ...

ಟೆಲಿಗ್ರಾಮ್ ನಿರ್ಬಂಧ ಕುರಿತು NTA ಸ್ಪಷ್ಟನೆ; ನಕಲಿ ನೀಟ್ ಪೇಪರ್ ಜಾಲದ ವಿರುದ್ಧ ಕ್ರಮ

ಟೆಲಿಗ್ರಾಮ್ ನಿರ್ಬಂಧ ಕುರಿತು NTA ಸ್ಪಷ್ಟನೆ; ನಕಲಿ ನೀಟ್ ಪೇಪರ್ ಜಾಲದ ವಿರುದ್ಧ ಕ್ರಮ

by Shwetha
June 17, 2026
0

ನೀಟ್ ಮರುಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಮ್ ವೇದಿಕೆಯ ಕೆಲವು ಚಾನೆಲ್‌ಗಳ ವಿರುದ್ಧ ಕೈಗೊಂಡಿರುವ ಕ್ರಮದ ಬಗ್ಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಸ್ಪಷ್ಟನೆ ನೀಡಿದೆ. NTA ಪ್ರಕಾರ, ಕೆಲವು ಟೆಲಿಗ್ರಾಮ್...

ರಸ್ತೆ ಮಾಡೋದು ರಾಕೆಟ್ ಸೈನ್ಸಾ? ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಬೆವರಿಳಿಸಿದ ಪರಿ!

ರಸ್ತೆ ಮಾಡೋದು ರಾಕೆಟ್ ಸೈನ್ಸಾ? ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಬೆವರಿಳಿಸಿದ ಪರಿ!

by Shwetha
June 17, 2026
0

ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಚುಕ್ಕಾಣಿ ಹಿಡಿದ ಬೆನ್ನಲ್ಲೇ ಸಚಿವ ಕೃಷ್ಣ ಭೈರೇಗೌಡ ಅವರು ಭರ್ಜರಿ ಆಕ್ಷನ್ ಮೋಡ್‌ಗೆ ಇಳಿದಿದ್ದಾರೆ. ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಗ್ರೇಟರ್ ಬೆಂಗಳೂರು...

ಪ್ರಿಯಾಂಕ್ ಖರ್ಗೆ ಪತ್ರ ಕೇವಲ ರಾಜಕೀಯ ಗಿಮಿಕ್ ಎಂದ ಮೋಹನ್ ಭಾಗವತ್: ನಾವು ಬ್ರಿಟಿಷರ ಕಾಲದಲ್ಲೂ ಇದ್ದೆವು ಈಗಲೂ ಇದ್ದೇವೆ: ಖರ್ಗೆ ಕೇಳಿದ ನೋಂದಣಿ ಪ್ರಶ್ನೆಗೆ ಮೋಹನ್ ಭಾಗವತ್ ಕೊಟ್ಟ ಪವರ್ ಫುಲ್ ಉತ್ತರ ಇದು

ಧರ್ಮದ ಲೆಕ್ಕವಲ್ಲ ಸಂಘದ ಲೆಕ್ಕ ಬೇಕು – ಸಂಘದ ಲೆಕ್ಕ ಕೇಳಿದರೆ ಹಿಂದೂ ವಿರೋಧಿ ಪಟ್ಟ ಏಕೆ? ಶ್ರೀರಾಮನೇ ಲೆಕ್ಕ ಕೊಡುವಾಗ ಇವರಿಗೇನು ಸಮಸ್ಯೆ? ಪ್ರಿಯಾಂಕ್ ಖರ್ಗೆ ಖಾರವಾದ ಪ್ರಶ್ನೆ

by Shwetha
June 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಆರ್ಥಿಕ ವ್ಯವಹಾರಗಳ ಬಗ್ಗೆ ಲೆಕ್ಕ ಕೇಳಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಈಗ ಬಿಜೆಪಿ ನಾಯಕರ ಟೀಕೆಗಳಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram