ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Siddaramaiah | ಬೊಮ್ಮಾಯಿ ಅವರೇ, ನಮಗೆ ಸವಾಲು ಹಾಕುವ ಧಮ್ ನಿಮಗಿಲ್ಲ

Mahesh M Dhandu by Mahesh M Dhandu
September 11, 2022
in Newsbeat, Politics, ರಾಜಕೀಯ
RSS saaksha tv

RSS saaksha tv

Share on FacebookShare on TwitterShare on WhatsappShare on Telegram

Siddaramaiah | ಬೊಮ್ಮಾಯಿ ಅವರೇ, ನಮಗೆ ಸವಾಲು ಹಾಕುವ ಧಮ್ ನಿಮಗಿಲ್ಲ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ನಮಗೆ ಸವಾಲು ಹಾಕುವ ಧಮ್ ನಿಮಗಿಲ್ಲ ಎನ್ನುವುದು ಸ್ವತಃ ನಿಮಗೂ ಗೊತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 18, 2026
By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

March 17, 2026

ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ದಮ್ ಇದ್ದರೆ ಬಿಜೆಪಿ ಯಾತ್ರೆ ಹಿಮ್ಮೆಟ್ಟಿಸಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ. ಇದಕ್ಕೆ ಟ್ವಿಟ್ಟರ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ನಮಗೆ ಸವಾಲು ಹಾಕುವ ಧಮ್ ನಿಮಗಿಲ್ಲ ಎನ್ನುವುದು ಸ್ವತಃ ನಿಮಗೂ ಗೊತ್ತು. ನಿಮಗೆ ಧಮ್ ಇದ್ದರೆ ಮೊದಲು ನಿಮ್ಮ ಸಂಪುಟದಲ್ಲಿರುವ ಖಾಲಿ ಸ್ಥಾನಗಳನ್ನು ತುಂಬಿ ಬಿಡಿ. ಕನಿಷ್ಠ ಬಸವನಗೌಡ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಿ. ಆ ಮೇಲೆ ನಿಮ್ಮ ಧಮ್ ನೋಡೋಣ ಎಂದು ಸವಾಲು ಹಾಕಿದ್ದಾರೆ.

siddaramaiah-slams cm basavaraja bommai twitter
siddaramaiah-slams cm basavaraja bommai twitter

 ‘ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವೀರಾವೇಶದ ಭಾಷಣ ಕೇಳಿ ಖುಷಿಯಾಯಿತು. ಸಂಘ ಪರಿವಾರ ಇಂತಹ ಜೋರು ಮಾತುಗಳನ್ನು ಸಹಿಸವುದಿಲ್ಲ, ಇದೇ ರೀತಿ ಮಾತನಾಡಿಯೇ ಪಾಪ ಬಿ.ಎಸ್.ಯಡಿಯೂರಪ್ಪ ಜೈಲು ಸೇರಿದ್ದು ಎನ್ನುವುದು ನೆನಪಿರಲಿ.

ದಮ್ ಇದ್ದರೆ ಬಿಜೆಪಿ ಯಾತ್ರೆ ಹಿಮ್ಮೆಟ್ಟಿಸಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ. ನಾವು ಯಾಕೆ ಹಿಮ್ಮೆಟ್ಟಿಸಲು ಹೋಗ್ಬೇಕು? ಸಮಾವೇಶದಲ್ಲಿಯ ಖಾಲಿ ಕುರ್ಚಿಗಳನ್ನು ನೋಡಿದರೆ ನಿಮ್ಮ “ಜಾತ್ರೆ”ಯನ್ನು ನಮ್ಮ ಜನರೇ ಹಿಮ್ಮೆಟ್ಟಿಸಿದ್ದಾರೆ ಎಂದು ನಿಮಗೆ ಅನಿಸಲ್ವಾ?

ನನ್ನ ಆಡಳಿತ ಕಾಲದ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಕೆಲವು ದಿನಗಳಿಂದ ಬಜೆಪಿ ನಾಯಕರು ಹೇಳುತ್ತಲೇ ಇದ್ದಾರೆ. ಮೊನ್ನೆ ಮಾಜಿ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರಿಗೆ ಹೈಕೋರ್ಟ್ ನೋಟೀಸ್ ನೀಡಿದ್ದನ್ನು ನೋಡಿದರೆ ಇವರು ಹೇಳಿದ್ದು ನನಗೋ, ಯಡಿಯೂರಪ್ಪನವರಿಗೋ? ಎಂದು ಗೊಂದಲವಾಗುತ್ತಿದೆ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.

Tags: #Saaksha TVBasavaraja BommaiCongressSiddaramaiah
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 18, 2026
0

ದಿನ ಭವಿಷ್ಯ: 18-03-2026 ಮೇಷ ರಾಶಿ (Aries) ಇಂದು ನಿಮಗೆ ಬಹಳ ಉತ್ಸಾಹದ ದಿನ. ಗ್ರಹಗಳ ಅನುಕೂಲಕರ ಚಲನೆಯಿಂದಾಗಿ ನೀವು ಕೈಹಾಕುವ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ವೃತ್ತಿ...

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

by admin
March 17, 2026
0

ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ ಪಠನೆ ಮಾಡುವುದರಿಂದ ಯಾವ ರೀತಿಯ ಫಲಗಳು ದೊರೆಯುತ್ತವೆ ಹಾಗೆಯೇ ಕನಕಧಾರಾ ಸ್ತೋತ್ರವನ್ನು ಪಠಿಸುವಾಗ ಯಾವ ನಿಯಮಗಳನ್ನು ಮುಖ್ಯವಾಗಿ ಅನುಸರಿಸಬೇಕು ಎಂಬುವುದರ...

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

by Shwetha
March 17, 2026
0

ಮಾರ್ಚ್ 17 ಕರುನಾಡಿಗೆ ಕೇವಲ ಒಂದು ದಿನಾಂಕವಲ್ಲ, ಅದೊಂದು ಹಬ್ಬ. ಕನ್ನಡ ಚಿತ್ರರಂಗದ ಹೆಮ್ಮೆಯ ಪುತ್ರ, ಕರುನಾಡಿನ ಅಚ್ಚುಮೆಚ್ಚಿನ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ...

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

by Shwetha
March 17, 2026
0

ರಾಜಧಾನಿ ಬೆಂಗಳೂರಿನಲ್ಲಿ ಸ್ವಂತದ್ದೊಂದು ಸಣ್ಣ ಮನೆ ಕಟ್ಟಿಕೊಂಡು ನೆಮ್ಮದಿಯಾಗಿ ಬದುಕಬೇಕು ಎಂದು ಕನಸು ಕಾಣುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ರಾಜ್ಯ ಸರ್ಕಾರವು ಬಹುದೊಡ್ಡ ರಿಲೀಫ್...

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

by Shwetha
March 17, 2026
0

ಇರಾನ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಯುದ್ಧದ ಪರಿಣಾಮ ಕರ್ನಾಟಕದ ಆರ್ಥಿಕತೆಯ ಮೇಲೂ ಪ್ರಭಾವ ಬೀರಲು ಆರಂಭಿಸಿದೆ. ಯುದ್ಧದ ಪರಿಣಾಮವಾಗಿ ದೇಶಾದ್ಯಂತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram