ADVERTISEMENT
Monday, June 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Minister V. Somanna | ಅಧಿಕಾರವನ್ನು ಬಡವರ ಸೇವೆಗಾಗಿ ಮುಡಿಪಾಗಿಡಿ 

Mahesh M Dhandu by Mahesh M Dhandu
September 25, 2022
in Newsbeat, State, ಬೆಂಗಳೂರು
Minister V. Somanna Dedicate the power to the service of the poor

Minister V. Somanna Dedicate the power to the service of the poor

Share on FacebookShare on TwitterShare on WhatsappShare on Telegram

Minister V. Somanna | ಅಧಿಕಾರವನ್ನು ಬಡವರ ಸೇವೆಗಾಗಿ ಮುಡಿಪಾಗಿಡಿ 

ಬೆಂಗಳೂರು : ವಿಜಯನಗರದಲ್ಲಿರುವ ಟಾಪರ್ ಐಎಎಸ್ ಸಂಸ್ಥೆಯಲ್ಲಿ ತರಬೇತಿ ಹೊಂದಿ ಇತ್ತೀಚೆಗೆ ಭಾರತೀಯ ಅರಣ್ಯ ಸೇವೆ, ಕರ್ನಾಟಕ ಆಡಳಿತ ಸೇವೆ, ಕರ್ನಾಟಕ ಪೊಲೀಸ್ ಸೇವೆ ಸೇರಿದಂತೆ ಇತ್ಯಾದಿ ಸೇವೆಗಳಿಗೆ ಆಯ್ಕೆಯಾದ ಗೆಜೆಟೆಡ್ ಅಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಮತ್ತು ಸ್ಪರ್ಧಾರ್ಥಿಗಳಿಗೆ ಪ್ರೇರಣಾ ಕಾರ್ಯಾಗಾರವನ್ನು ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ವಿ.ಸೋಮಣ್ಣ ರವರು ಇಂದು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿದರು.

Related posts

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

May 31, 2026
ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

May 31, 2026

ಈ ವೇಳೆ ಮಾತನಾಡಿದ ಸಚಿವರು ಇಲ್ಲಿಯವರೆಗೂ ಅಧಿಕಾರಿಗಳಾಗುವ ಆಸೆ ಮತ್ತು ಜವಾಬ್ದಾರಿ ನಿಮ್ಮ ಮೇಲೆ ಇತ್ತು. ಆದ್ರೆ ಈಗ ಅಧಿಕಾರಿಗಳಾಗಿ ಒಮ್ಮೆ ಆಯ್ಕೆಗೊಂಡ ನಂತರ ನಿಮ್ಮ ಜವಾಬ್ದಾರಿ ಹೆಚ್ಚಾಗಿದೆ. ಆಗ ಕೇವಲ ನಿಮ್ಮ ಕುಟುಂಬ ಮಾತ್ರ ನಿಮ್ಮನ್ನು ಗಮನಿಸುತ್ತಿತ್ತು. ಆದರೀಗ ಇಡೀ ನಾಡು ನಿಮ್ಮನ್ನು ಗಮನಿಸುತ್ತಿದೆ. ಆದ್ದರಿಂದ ಈ ದೇಶದ, ಈ ನಾಡಿನ ದೀನದಲಿತರು, ಬಡವರು ನಿಮ್ಮಿಂದಾಗುವಂತಹ ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಕಾನೂನನ್ನು ಬಡವರ ಕಲ್ಯಾಣಕ್ಕಾಗಿ ಬಳಸಿಕೊಳ್ಳಬೇಕು ಮತ್ತು ಅಧಿಕಾರ ಮತ್ತು ಸೇವೆಯನ್ನು ಸದಾ ಬಡವರ ಏಳಿಗೆಗಾಗಿ ಮುಡಿಪಾಗಿಟ್ಟರೆ ಮಾತ್ರ ತಮ್ಮ ಅಧಿಕಾರದ ಸಾಧನೆ ಸಾರ್ಥಕ ಅಂತ ಕಿವಿಮಾತನ್ನು ಹೇಳಿದರು.

Minister V. Somanna Dedicate the power to the service of the poor
Minister V. Somanna Dedicate the power to the service of the poor

ಸಚಿವರು ಮಾತನಾಡುತ್ತಾ ಯಾವುದೇ ಹಂತದಲ್ಲಿ ಎದುರಾಗುವ ಸವಾಲುಗಳಿಗೆ ಧೃತಿಗೆಡಬಾರದು. ಎಂತಹ ಸವಾಲುಗಳನ್ನಾದರೂ ಎದುರಿಸಬೇಕು ಅಂದರೆ ಮಾನಸಿಕ ಸ್ಥಿಮಿತತೆ, ಧೈರ್ಯ, ಕಾನೂನಿನ ಸ್ಪಷ್ಟ ಅರಿವು ಮತ್ತು ಬಡವರ ಪರ ನಿಜವಾದ ಕಾಳಜಿಯೇ ಅಸ್ತ್ರಗಳಾಗಬೇಕು. ಯಾವುದೇ ಕಾರಣಕ್ಕೂ ಅಧಿಕಾರ, ಹಣ, ಅಂತಸ್ತು ನಮ್ಮ ಆದ್ಯತೆ ಆಗಬಾರದು. ಅಧಿಕಾರಿಗಳಾದವರೂ ಸದಾ ಬಡವರ ಪರ ಚಿಂತನೆಯನ್ನು ಮಾಡಬೇಕು ಎಂದು ದಕ್ಷ ಅಧಿಕಾರಿಗಳ ಉದಾಹರಣೆಯನ್ನು ನೀಡಿದರು.

ಸ್ಪರ್ಧಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು ಒಂದೆರೆಡು ಪ್ರಯತ್ನಗಳಲ್ಲಿ ಸೋಲನ್ನು ಅನುಭವಿಸಿದರೂ ಯಾವುದೇ ಸಂದರ್ಭದಲ್ಲಿ ಧೃತಿಗೆಡಬಾರದು. ಸೋಲನ್ನೇ ಸಾಧನೆಯ ಮೆಟ್ಟಿಲನ್ನಾಗಿ ಬಳಸಿಕೊಂಡು ಯಶಸ್ಸಿನ ಪಥದತ್ತ ಮುನ್ನಡೆಯಬೇಕು ಎಂದರು.

Tags: #Saaksha TVBJPminister v. somanna
ShareTweetSendShare
Join us on:

Related Posts

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

by Shwetha
May 31, 2026
0

ಐಪಿಎಲ್ 2026ರ ಬಹುನಿರೀಕ್ಷಿತ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಬಗ್ಗುಬಡಿಯುವ ಮೂಲಕ ಸತತ ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ...

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

by Shwetha
May 31, 2026
0

ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಈಗ ಸಂಪುಟ ಕಸರತ್ತಿನ ಸುನಾಮಿ ಎದ್ದಿದೆ. ದೆಹಲಿಯಿಂದ ಸಚಿವರ ಪಟ್ಟಿಯನ್ನ ಹೊತ್ತು ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿಗೆ ಕಾಲಿಡುತ್ತಿದ್ದಂತೆ, ಅವರ ಸದಾಶಿವನಗರದ ನಿವಾಸ...

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

by Shwetha
May 31, 2026
0

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಅಧಿಕೃತ ಆದೇಶ...

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

by Shwetha
May 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಕುತೂಹಲಕ್ಕೆ ತೆರೆ ಬಿದ್ದಿದ್ದು, ನೂತನ ಸರ್ಕಾರ ರಚನೆಯ ಪ್ರಕ್ರಿಯೆಗಳು ಅಧಿಕೃತವಾಗಿ ಚುರುಕುಗೊಂಡಿವೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್...

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

by Shwetha
May 31, 2026
0

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆ ನಡೆಯುತ್ತಿರುವ ನಡುವೆಯೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಘೋಷಣೆ ಮಾಡಿದೆ. ಮುಂದಿನ ವರ್ಷದಿಂದ NEET ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram