ADVERTISEMENT
Sunday, February 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Mysore | ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಕ್ರೀಡಾಜ್ಯೋತಿ ಬೆಳಗಿಸಿದ ಎಸ್.ಟಿ.ಸೋಮಶೇಖರ್

Mahesh M Dhandu by Mahesh M Dhandu
September 29, 2022
in Newsbeat, State, ರಾಜ್ಯ
mysore-dasara-st-somasekhar-dasara-kridakuta

mysore-dasara-st-somasekhar-dasara-kridakuta

Share on FacebookShare on TwitterShare on WhatsappShare on Telegram

Mysore | ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಕ್ರೀಡಾಜ್ಯೋತಿ ಬೆಳಗಿಸಿದ ಎಸ್.ಟಿ.ಸೋಮಶೇಖರ್

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟದ ಜ್ಯೋತಿಯನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಬೆಳಗಿಸಿದರು.

Related posts

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

February 15, 2026
ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

February 15, 2026

ಈ ವೇಳೆ ಮಾತನಾಡಿದ ಸಚಿವರು, ತಾಯಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಕ್ರೀಡಾಜ್ಯೋತಿ ಬೆಳಗಿಸಲಾಯಿತು.

ಒಲಂಪಿಕ್ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲ್ಲಿಕ್, ಕ್ರೀಡಾ ಸಚಿವರಾದ ನಾರಾಯಣಗೌಡ ಅವರು ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ ಎಂದರು.

mysore-dasara-st-somasekhar-dasara-kridakuta
mysore-dasara-st-somasekhar-dasara-kridakuta

ರಾಜ್ಯದ ನಾನಾ ಜಿಲ್ಲೆಗಳಿಂದ ಸುಮಾರು 4500 ಕ್ರೀಡಾಪಟುಗಳು ಆಗಮಿಸಿದ್ದಾರೆ.

ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.

ಶಾಸಕರಾದ ನಾಗೇಂದ್ರ, ಸಂಸದರಾದ ಪ್ರತಾಪ್ ಸಿಂಹ, ಜಂಗಲ್ಸ್ ಲಾಡ್ಜ್ಸ್ ಅಂಡ್ ರೆಸಾರ್ಟ್ಸ್ ಮಾಜಿ ಅಧ್ಯಕ್ಷರಾದ ಅಪ್ಪಣ್ಣ, ಕ್ರೀಡಾಪಟುಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags: ChamundeshwariMysoreS.T. Somashekhar
ShareTweetSendShare
Join us on:

Related Posts

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

by Shwetha
February 15, 2026
0

ಮಹಾರಾಷ್ಟ್ರದ ಮಾಲೆಗಾಂವ್ ಮಹಾನಗರ ಪಾಲಿಕೆಯಲ್ಲಿ ತೀವ್ರ ಸ್ವರೂಪದ ರಾಜಕೀಯ ವಿವಾದವೊಂದು ಭುಗಿಲೆದ್ದಿದೆ. ಮಹಾನಗರ ಪಾಲಿಕೆಯ ಉಪಮೇಯರ್ ಅವರ ಅಧಿಕೃತ ಕೊಠಡಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಸಂವಿಧಾನ...

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

by Shwetha
February 15, 2026
0

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಲೆ ದಿನೇ ದಿನೇ ಹೆಚ್ಚುತ್ತಿದ್ದು, ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬರೋಬ್ಬರಿ 141 ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ...

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

by Shwetha
February 15, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ 2028ರ ವಿಧಾನಸಭಾ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಚರ್ಚೆ ಈಗಲೇ ಕಾವೇರುತ್ತಿದೆ. ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಿಎಂ ಆಗಲು...

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

by Shwetha
February 15, 2026
0

ಬೆಂಗಳೂರು: ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ (Ration Card) ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕಳೆದ ಕೆಲವು ಸಮಯದಿಂದ...

ದೆಹಲಿಯಿಂದ ಡಿಕೆಶಿ ವಾಪಸ್ ಬಂದ್ರು, ಮುನ್ನೆಲೆಗೆ ಬಂದ  ಕೋಡಿಶ್ರೀಗಳ ಭವಿಷ್ಯ! ಬಜೆಟ್ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತಾಂತರ ಫಿಕ್ಸ್?

ದೆಹಲಿಯಿಂದ ಡಿಕೆಶಿ ವಾಪಸ್ ಬಂದ್ರು, ಮುನ್ನೆಲೆಗೆ ಬಂದ ಕೋಡಿಶ್ರೀಗಳ ಭವಿಷ್ಯ! ಬಜೆಟ್ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತಾಂತರ ಫಿಕ್ಸ್?

by Shwetha
February 15, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕಳೆದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2026ನೇ ಸಾಲಿನ ರಾಜ್ಯ ಬಜೆಟ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram