ADVERTISEMENT
Wednesday, October 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Dasara 2022 | ಪಾರಂಪರಿಕ ಸೈಕಲ್ ಸವಾರಿ ಕಾರ್ಯಕ್ರಮಕ್ಕೆ ಹಸಿರು ನಿಶಾನೆ

Mahesh M Dhandu by Mahesh M Dhandu
September 29, 2022
in Newsbeat, State, ರಾಜ್ಯ
Dasara 2022

Dasara 2022

Share on FacebookShare on TwitterShare on WhatsappShare on Telegram

Dasara 2022 | ಪಾರಂಪರಿಕ ಸೈಕಲ್ ಸವಾರಿ ಕಾರ್ಯಕ್ರಮಕ್ಕೆ ಹಸಿರು ನಿಶಾನೆ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ನಗರದ ಟೌನ್ ಹಾಲ್ ಎದುರು ಪುರಾತತ್ವ,ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಆಯೋಜಿಸಿದ್ದ “ಪಾರಂಪರಿಕ ಸೈಕಲ್ ಸವಾರಿ(ಟ್ರಿನ್-ಟ್ರಿನ್) ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು

Related posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು, ಸರ್ಕಾರಕ್ಕೆ ಸೂಚನೆ ನೀಡುವಂತೆ ಕೋರಿಕೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

October 6, 2026
parks-land-use-bill-withdrawn-bjp-victory-r-ashoka-seven-day-assembly

ರೈತರ ಸಂಕಷ್ಟಕ್ಕೆ ಸ್ಪಂದಿಸದ ಕಾಂಗ್ರೆಸ್ ಸರ್ಕಾರ: ಕೇಂದ್ರದ ಬರ ಅಧ್ಯಯನ ತಂಡಕ್ಕೆ ಬಿಜೆಪಿ ಮನವಿ : ಪ್ರತಿಪಕ್ಷ ನಾಯಕ ಆರ್.ಅಶೋಕ

October 6, 2026

ಬಳಿಕ ಮಾತನಾಡಿದ ಅವರು,ನಾಡಹಬ್ಬ ದಸರಾ ಅಂಗವಾಗಿ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯವರು ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡಗಳ ವೀಕ್ಷಣೆಗಾಗಿ ಸೈಕಲ್ ಸವಾರಿಯನ್ನು ಏರ್ಪಡಿಸಿದ್ದಾರೆ.

Dasara 2022
Dasara 2022

ಈ ಕಾರ್ಯಕ್ರಮದಲ್ಲಿ ಯುವಕರು, ಹಿರಿಯರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ. ಸೈಕಲ್ ಸವಾರಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಸೈಕಲ್ ಸವಾರಿಯಲ್ಲಿ  60 ವರ್ಷದ ಒಳಗಿನ ಸಾರ್ವಜನಿಕರು ಹಾಗೂ15 ವರ್ಷ ಮೇಲ್ಪಟ್ಟ ಶಾಲಾ-ಕಾಲೇಜು ವಿದ್ಯಾರ್ಥಿಗಳು  ಮೈಸೂರು, ಮಂಡ್ಯ, ಕೊಡಗು,ಬೆಂಗಳೂರು ಸೇರಿದಂತೆ ಇತರೆ ಜಿಲ್ಲೆಗಳಿಂದ ಸುಮಾರು ನೂರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಶಾಸಕ ಎಲ್.ನಾಗೇಂದ್ರ ಸೇರಿದಂತೆ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Tags: #Saaksha TVdasara-2022S.T. Somashekhar
ShareTweetSendShare
Join us on:

Related Posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು, ಸರ್ಕಾರಕ್ಕೆ ಸೂಚನೆ ನೀಡುವಂತೆ ಕೋರಿಕೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
October 6, 2026
0

ಬೆಂಗಳೂರು,  ಎಸ್‌ಐಆರ್‌ ವಿಚಾರದಲ್ಲಿ ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕ್ರಮ ವಹಿಸುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹಾಗೂ ಬಿಜೆಪಿ ಮುಖಂಡರು ರಾಜ್ಯಪಾಲ ಥಾವರ್‌...

parks-land-use-bill-withdrawn-bjp-victory-r-ashoka-seven-day-assembly

ರೈತರ ಸಂಕಷ್ಟಕ್ಕೆ ಸ್ಪಂದಿಸದ ಕಾಂಗ್ರೆಸ್ ಸರ್ಕಾರ: ಕೇಂದ್ರದ ಬರ ಅಧ್ಯಯನ ತಂಡಕ್ಕೆ ಬಿಜೆಪಿ ಮನವಿ : ಪ್ರತಿಪಕ್ಷ ನಾಯಕ ಆರ್.ಅಶೋಕ

by admin
October 6, 2026
0

ಬೆಂಗಳೂರು, ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, 50%ಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಸರಿಯಾದ ಸಮಯಕ್ಕೆ ಮಳೆಯಾಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅನೇಕ ಕಡೆ ಕುಡಿಯುವ ನೀರಿಗೂ ಹಾಹಾಕಾರ...

shivarajkumar-flash-blast-incident-chitradurga-bail-movie-promotion

ಹ್ಯಾಟ್ರಿಕ್ ಹೀರೋ ಶಿವಣ್ಣ ಸುರಕ್ಷಿತ : ಅಭಿಮಾನಿಗಳಿಗೆ ನೆಮ್ಮದಿ. ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ದುರಂತ

by admin
October 6, 2026
0

ನಟ ಶಿವಣ್ಣನ ಮೇಲೆ ಸಿಡಿದ ಫ್ಲಾಶ್ ಬ್ಲಾಸ್ಟ್..! ಚಿತ್ರದುರ್ಗದ ಅಹೋಬಲ ಟಿವಿಎಸ್ ಶೋರೂಂನಲ್ಲಿ ಭೀಕರ ಅವಘಡ ಚಿತ್ರದುರ್ಗ: ಬೇಲ್ ಸಿನಿಮಾ ಪ್ರಮೋಷನ್‌ಗಾಗಿ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದ್ದ ಖ್ಯಾತ...

ಕಿರುತೆರೆ ‘ರಾಮಾಯಣ’ದ ರಾವಣ  ಇನ್ನಿಲ್ಲ

ʻಆ್ಯಕ್ಷನ್ ಪ್ರಿನ್ಸ್ʼ ಧ್ರುವ ಸರ್ಜಾ ಹೊಸ ಅವತಾರ; ಪೀಪಲ್ ಮೀಡಿಯಾ ಫ್ಯಾಕ್ಟರಿ ಜೊತೆ ಲವ್‌ & ಫ್ಯಾಮಿಲಿ ಎಮೋಷನ್ಸ್‌ ಇರುವ ‘ಕೆಮಿಸ್ಟ್ರಿ’ ಚಿತ್ರ ಘೋಷಣೆ, ನಾಯಕಿಯಾಗಿ ನಭಾ ನಟೇಶ್‌!

by admin
October 6, 2026
0

ಬೆಂಗಳೂರು: ‘ಆ್ಯಕ್ಷನ್ ಪ್ರಿನ್ಸ್’ ಧ್ರುವ ಸರ್ಜಾ ತಮ್ಮ ಮಾಸ್ ಇಮೇಜ್‌ನಿಂದ ಹೊರಬಂದು ಹೊಚ್ಚ ಹೊಸ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಅವರ ಮುಂದಿನ ಚಿತ್ರಕ್ಕೆ ‘ಕೆಮಿಸ್ಟ್ರಿ’...

pandavapura-free-health-camp-darshan-puttannaiah-october-8]

ಪಾಂಡವಪುರದಲ್ಲಿ ಅಕ್ಟೋಬರ್ 8 ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

by admin
October 6, 2026
0

ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾರ್ಗದರ್ಶನದಲ್ಲಿ ಆಯೋಜನೆ ಪುಟ್ಟಣ್ಣಯ್ಯ ಫೌಂಡೇಶನ್, ರೋಟರಿ ಕ್ಲಬ್ ಆಫ್ ಬೆಂಗಳೂರು ಜಂಕ್ಷನ್ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ಸಹಯೋಗ ಪಾಂಡವಪುರ: ಸಮಾಜದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram