ADVERTISEMENT
Monday, July 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Siddaramaiah | ಕಾರು-ಜೀಪು ಬಿಟ್ಟು ಎಡವದೆ ನಡೆದುಕೊಂಡು ಹೋಗಿ : ಸಿಎಂಗೆ ಸಿದ್ದು ಸವಾಲು

Mahesh M Dhandu by Mahesh M Dhandu
October 12, 2022
in Newsbeat, Malenadu Karnataka, ಮಲೆನಾಡು ಕರ್ನಾಟಕ
Siddaramaiah We will win 150 seats in the next election

Siddaramaiah We will win 150 seats in the next election

Share on FacebookShare on TwitterShare on WhatsappShare on Telegram

Siddaramaiah | ಕಾರು-ಜೀಪು ಬಿಟ್ಟು ಎಡವದೆ ನಡೆದುಕೊಂಡು ಹೋಗಿ : ಸಿಎಂಗೆ ಸಿದ್ದು ಸವಾಲು

ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಜನಸಂಕಲ್ಪ ಯಾತ್ರೆ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕೆ ಮಾಡಿದ್ದು, ಎರಡು ಸವಾಲುಗಳನ್ನು ಎಸೆದಿದ್ದಾರೆ.

Related posts

astrology-birth-star-ganas-deva-manushya-rakshasa

Astro – ಜ್ಯೋತಿಷ್ಯದಲ್ಲಿ ಮನುಷ್ಯರನ್ನು ಮೂರು ಗಣಗಳಾಗಿ ವಿಂಗಡಿಸಿದ್ದಾರೆ ದೇವ ಗಣ, ಮನುಷ್ಯ ಗಣ ಮತ್ತು ರಾಕ್ಷಸ ಗಣ.

July 27, 2026
ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

July 27, 2026

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನನ್ನ ಎರಡೇ ಎರಡು ಸವಾಲು..

  1. ಕಾರು-ಜೀಪು ಬಿಟ್ಟು ನಾಲ್ಕು ಕಿ.ಮೀ. ಎಡವದೆ ನಡೆದುಕೊಂಡು ಹೋಗಿ.
  2. ಸಿದ್ದರಾಮಯ್ಯ ಎಂಬ ಹೆಸರೆತ್ತದೆ ಐದು ನಿಮಿಷ ಭಾಷಣ ಮಾಡಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒಬ್ಬಂಟಿಯಾಗಿ ಯಾತ್ರೆ ಹೊರಡುವ ಧೈರ್ಯ ಇಲ್ಲ, ಜನ ಕಲ್ಲು ಹೊಡೆಯುತ್ತಾರೋ ಎಂಬ ಭಯ. ಇದಕ್ಕಾಗಿ ರಕ್ಷಣೆಗಾಗಿ ಬಿ.ಎಸ್.ಯಡಿಯೂರಪ್ಪ ಅವರನ್ನು ಜೊತೆಯಲ್ಲಿ ಕರೆದುಕೊಂಡು ಬಂದಿದ್ದಾರೆ.

Siddaramaiah challenge basavaraja bommai bs yediyurappa
Siddaramaiah challenge basavaraja bommai bs yediyurappa

ಮುಖ್ಯಮಂತ್ರಿ ಸ್ಥಾನವನ್ನು ಕಿತ್ತುಕೊಂಡಾಗ ಬಹಿರಂಗವಾಗಿಯೇ ಬಿ.ಎಸ್.ಯಡಿಯೂರಪ್ಪ ಅವರು ಕಣ್ಣೀರು ಹಾಕಿದ್ದನ್ನು ರಾಜ್ಯದ ಜನ ನೋಡಿದ್ದಾರೆ. ಅವರ ಬೆನ್ನಿಗೆ ಇರಿದವರು ಯಾರು ಎನ್ನುವುದೂ ಜನರಿಗೆ ಗೊತ್ತು. ಯಡಿಯೂರಪ್ಪನವರನ್ನು ಕರೆದುಕೊಂಡು ಬಂದ ಕೂಡಲೇ ಜನ ನಿಮ್ಮ ದ್ರೋಹವನ್ನು ಮರೆಯಲಾರರು.

ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳುವಂತೆ ಬಸವರಾಜ ಬೊಮ್ಮಾಯಿ ಅವರೊಬ್ಬ ‘ಎರಡುವರೆ ಸಾವಿರ ಕೋಟಿ ರೂಪಾಯಿಯ #PayCM’’  ಹೈಕಮಾಂಡ್ ಗೆ ಸರಿಯಾಗಿ ಕಂತು ಪಾವತಿಯಾದರೆ ಮಾತ್ರ ಅವರು ಸುರಕ್ಷಿತ. ತಪ್ಪಿದರೆ ಮನೆಗೆ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.

Tags: #Saaksha TVBJPCongressSiddaramaiah
ShareTweetSendShare
Join us on:

Related Posts

astrology-birth-star-ganas-deva-manushya-rakshasa

Astro – ಜ್ಯೋತಿಷ್ಯದಲ್ಲಿ ಮನುಷ್ಯರನ್ನು ಮೂರು ಗಣಗಳಾಗಿ ವಿಂಗಡಿಸಿದ್ದಾರೆ ದೇವ ಗಣ, ಮನುಷ್ಯ ಗಣ ಮತ್ತು ರಾಕ್ಷಸ ಗಣ.

by admin
July 27, 2026
0

ಮನುಷ್ಯನ ಜನ್ಮ ನಕ್ಷತ್ರದ ಆಧಾರದ ಮೇಲೆ ಗಣಗಳು ನಿರ್ಧಾರವಾಗಿರುತ್ತದೆ. 27 ನಕ್ಷತ್ರಗಳನ್ನು ಮೂರು ಗಣಗಳಾಗಿ ವಿಂಗಡಿಸಿದರೆ ಒಂದೊಂದು ಗಣಗಳು ಒಂಬತ್ತು ನಕ್ಷತ್ರಗಳಲ್ಲಿ ವಿಂಗಡಣೆ ಆಗುತ್ತದೆ. ನಿಮ್ಮ ಜನ್ಮ...

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

by Shwetha
July 27, 2026
0

ಧಾರವಾಡ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳ (ಆಪ್) ನೈತಿಕತೆಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ತೀವ್ರವಾಗಿ ಪ್ರಶ್ನಿಸಿದ್ದಾರೆ....

ಡಿಸಿಎಂ ಹುದ್ದೆಗಾಗಿ ನಾನು ಲಾಬಿ ಮಾಡಿಲ್ಲ- ನೀಟ್ ಹಗರಣ: ಮೋದಿಯ ಯುಗ ಅಂತ್ಯದ ಮುನ್ಸೂಚನೆ- ಎಂ.ಬಿ.ಪಾಟೀಲ್

ಡಿಸಿಎಂ ಹುದ್ದೆಗಾಗಿ ನಾನು ಲಾಬಿ ಮಾಡಿಲ್ಲ- ನೀಟ್ ಹಗರಣ: ಮೋದಿಯ ಯುಗ ಅಂತ್ಯದ ಮುನ್ಸೂಚನೆ- ಎಂ.ಬಿ.ಪಾಟೀಲ್

by Shwetha
July 27, 2026
0

ವಿಜಯಪುರ: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಉಪ ಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿ ಮತ್ತು ಸಚಿವ ಸಂಪುಟ ವಿಸ್ತರಣೆಯ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ...

ಕಾಕ್ರೋಚ್ ಪಡೆಯ ನಾಟಕ ಬಯಲು- ಮೋದಿಯವರ ಮೌನವೇ ಮಹಾನ್ ಅಸ್ತ್ರ: ಅಸಲಿ ಗೆಲುವು ಬಿಜೆಪಿಯದ್ದೇ ಎಂದು ಸಾರುತ್ತಿದೆ ಸೋಷಿಯಲ್ ಮೀಡಿಯಾ!

ಕಾಕ್ರೋಚ್ ಪಡೆಯ ನಾಟಕ ಬಯಲು- ಮೋದಿಯವರ ಮೌನವೇ ಮಹಾನ್ ಅಸ್ತ್ರ: ಅಸಲಿ ಗೆಲುವು ಬಿಜೆಪಿಯದ್ದೇ ಎಂದು ಸಾರುತ್ತಿದೆ ಸೋಷಿಯಲ್ ಮೀಡಿಯಾ!

by Shwetha
July 27, 2026
0

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಮತ್ತು ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆಯ ಸುತ್ತ ನಡೆಯುತ್ತಿರುವ ವಿದ್ಯಮಾನಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಚರ್ಚೆಗೆ...

UP ಚುನಾವಣೆಯಲ್ಲಿ ಬಿಗ್ ಟ್ವಿಸ್ಟ್: ಅಖಿಲೇಶ್ ಯಾದವ್ ಗೆ ಓವೈಸಿ ಫ್ರೆಂಡ್ ರಿಕ್ವೆಸ್ಟ್! ಭಾಯಿಜಾನ್ ಗಳ ಮೈತ್ರಿ ಪ್ರಸ್ತಾಪಕ್ಕೆ ಬಿಜೆಪಿಯ ವ್ಯಂಗ್ಯದ ಏಟು

UP ಚುನಾವಣೆಯಲ್ಲಿ ಬಿಗ್ ಟ್ವಿಸ್ಟ್: ಅಖಿಲೇಶ್ ಯಾದವ್ ಗೆ ಓವೈಸಿ ಫ್ರೆಂಡ್ ರಿಕ್ವೆಸ್ಟ್! ಭಾಯಿಜಾನ್ ಗಳ ಮೈತ್ರಿ ಪ್ರಸ್ತಾಪಕ್ಕೆ ಬಿಜೆಪಿಯ ವ್ಯಂಗ್ಯದ ಏಟು

by Shwetha
July 27, 2026
0

ಲಕ್ನೋ: ಉತ್ತರ ಪ್ರದೇಶದ ರಾಜಕೀಯ ಅಖಾಡದಲ್ಲಿ ಈಗ ಹೊಸ ಸಂಚಲನ ಶುರುವಾಗಿದೆ. 2027ರ ವಿಧಾನಸಭಾ ಚುನಾವಣೆಗೆ ಇನ್ನು ಸಾಕಷ್ಟು ಸಮಯವಿದ್ದರೂ, ವಿರೋಧ ಪಕ್ಷಗಳು ಈಗಲೇ ಮೈತ್ರಿ ಮಂತ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram