ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

HD Kumaraswamy | ಅಡಿಕೆ ರೈತರ ಮೇಲೆ ಕೇಂದ್ರ ಸರಕಾರ ಹೊಸ ಭೂತ

Mahesh M Dhandu by Mahesh M Dhandu
October 12, 2022
in Newsbeat, Karavali Karnataka, ಕರಾವಳಿ ಕರ್ನಾಟಕ
HD Kumaraswamy

ex cm hd-kumaraswamy-reacts-on-bidar-accident

Share on FacebookShare on TwitterShare on WhatsappShare on Telegram

HD Kumaraswamy | ಅಡಿಕೆ ರೈತರ ಮೇಲೆ ಕೇಂದ್ರ ಸರಕಾರ ಹೊಸ ಭೂತ

ಬೆಂಗಳೂರು : ಮೊದಲೇ ಸಂಕಷ್ಟದಲ್ಲಿರುವ ಅಡಿಕೆ ರೈತರ ಮೇಲೆ ಕೇಂದ್ರ ಸರಕಾರ ಹೊಸ ಭೂತವನ್ನು ಛೂ ಬಿಡುತ್ತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, ಕೃಷಿಯನ್ನು ಕೇಂದ್ರ ಬಿಜೆಪಿ ಸರಕಾರ ಇನ್ನಿಲ್ಲದಷ್ಟು ಕಡೆಗಣಿಸುತ್ತಿದೆ ಎನ್ನುವುದಕ್ಕೆ ಈಗ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟಗಳೇ ಸಾಕ್ಷಿ. ಹವಾಮಾನ ವೈಪರಿತ್ಯ ಹಾಗೂ ಎಲೆಚುಕ್ಕಿ ರೋಗದಿಂದ ಅಡಿಕೆ ಕೃಷಿಕರ ಬವಣೆ ಹೇಳತೀರದಾಗಿದೆ. 

ಕರಾವಳಿ, ಮಲೆನಾಡು, ಹಾಸನ, ಕೊಡಗು ಸೇರಿ ಇನ್ನೂ ಹಲವಾರು ಜಿಲ್ಲೆಗಳಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ಜಗತ್ತಿನಲ್ಲಿ ಅತಿಹೆಚ್ಚು ಅಡಿಕೆ ಬೆಳೆಯುವ ಭಾರತದಲ್ಲಿ ಹೆಚ್ಚು ಫಸಲು ಬರುವುದೇ ನಮ್ಮ ರಾಜ್ಯದಲ್ಲಿ. ಆದರೆ, ಈ ಬೆಳೆ ತೆಗೆಯುವ ರಾಜ್ಯದ ರೈತರ ಬದುಕು ಕತ್ತಲೆಯಲ್ಲಿದೆ. 2/5 pic.twitter.com/mxtFPDoEFi

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 12, 2022

ಕರಾವಳಿ, ಮಲೆನಾಡು, ಹಾಸನ, ಕೊಡಗು ಸೇರಿ ಇನ್ನೂ ಹಲವಾರು ಜಿಲ್ಲೆಗಳಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ಜಗತ್ತಿನಲ್ಲಿ ಅತಿಹೆಚ್ಚು ಅಡಿಕೆ ಬೆಳೆಯುವ ಭಾರತದಲ್ಲಿ ಹೆಚ್ಚು ಫಸಲು ಬರುವುದೇ ನಮ್ಮ ರಾಜ್ಯದಲ್ಲಿ. ಆದರೆ, ಈ ಬೆಳೆ ತೆಗೆಯುವ ರಾಜ್ಯದ ರೈತರ ಬದುಕು ಕತ್ತಲೆಯಲ್ಲಿದೆ.

ಅಡಿಕೆ ಬೆಳೆಯುವುದು ಎಂದರೆ ಕತ್ತಿಯ ಮೇಲಿನ ಸವಾರಿ ಎನ್ನುವುದರಲ್ಲಿ ಸಂಶಯವೇ ಇಲ್ಲ. ಅತಿವೃಷ್ಟಿ, ಅನಾವೃಷ್ಟಿ ಜತೆಗೆ, ನಿರಂತರ ರೋಗರುಜಿನಗಳು ಬಾಧಿಸುತ್ತ ರೈತರನ್ನು ಕಿತ್ತು ತಿನ್ನುತ್ತಿವೆ. ರಾಜ್ಯ ಸರಕಾರವು ಪರಿಣಾಮಕಾರಿ ಔಷಧಿ ಪತ್ತೆ ಹಚ್ಚಿ ಬೆಳೆಗಾರರಿಗೆ ಕಡಿಮೆ ದರದಲ್ಲಿ ಒದಗಿಸಬೇಕಿದೆ. ಬೆಳೆ ನಷ್ಟಕ್ಕೆ ಪರಿಹಾರವನ್ನು ಕೂಡ ಕೊಡಬೇಕು.

HD Kumaraswamy The central government is a new ghost on the nut farmers
HD Kumaraswamy The central government is a new ghost on the nut farmers

ಮೊದಲೇ ಸಂಕಷ್ಟದಲ್ಲಿರುವ ಅಡಿಕೆ ರೈತರ ಮೇಲೆ ಕೇಂದ್ರ ಸರಕಾರ ಹೊಸ ಭೂತವನ್ನು ಛೂ ಬಿಡುತ್ತಿದೆ. ನೆರೆ ದೇಶ ಭೂತಾನ್ ನಿಂದ 17,000 ಟನ್ ಹಸಿರು ಅಡಿಕೆ ಆಮದು ಮಾಡಿಕೊಳ್ಳುತ್ತಿರುವ ಕ್ರಮ ನಮ್ಮ ಅಡಿಕೆ ಬೆಳೆಗಾರರ ಮೇಲೆ ಬರೆ ಎಳೆಯುವ ಹುನ್ನಾರವಷ್ಟೆ.

ಅಡಿಕೆ ಬೆಳೆಯುತ್ತಾ ಅಡಕತ್ತರಿಯಲ್ಲಿ ಸಿಲುಕಿರುವ ರೈತರ ಹಿತ ಕಾಯುವುದು ರಾಜ್ಯ ಬಿಜೆಪಿ ಸರಕಾರದ  ಕರ್ತವ್ಯ. ಅವರ ಸಂಕಷ್ಟಕ್ಕೆ ಮಿಡಿಯುವುದು ಮಾತ್ರವಲ್ಲ, ಎಲ್ಲಾ ರೀತಿಯಲ್ಲೂ ನೆರವಿಗೆ ಧಾವಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

Tags: #Saaksha TVBJPH D KUMARASWAMY
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram