ADVERTISEMENT
Monday, March 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bangalore | ಆಸ್ತಿಗಾಗಿ ಅತ್ತೆಯನ್ನ ಕೊಂದ ಸೊಸೆ

Mahesh M Dhandu by Mahesh M Dhandu
October 14, 2022
in Newsbeat, State, ಬೆಂಗಳೂರು
Bangalore- murder|

Bangalore- murder|

Share on FacebookShare on TwitterShare on WhatsappShare on Telegram

 Bangalore- murder| | ಆಸ್ತಿಗಾಗಿ ಅತ್ತೆಯನ್ನ ಕೊಂದ ಸೊಸೆ

ಬೆಂಗಳೂರು : ಆಸ್ತಿ ವಿಚಾರವಾಗಿ ಸೊಸೆಯೇ ಅತ್ತೆಯನ್ನು ಕೊಲೆ ಮಾಡಿರುವ ಘಟನೆ ನಗರದ ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

Related posts

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

March 9, 2026
ಚಿತ್ತಾಪುರ ಸಮಗ್ರ ಅಭಿವೃದ್ಧಿಯ ಹರಿಕಾರ ಪ್ರಿಯಾಂಕ್ ಖರ್ಗೆ: ವಿರೋಧಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

ಚಿತ್ತಾಪುರ ಸಮಗ್ರ ಅಭಿವೃದ್ಧಿಯ ಹರಿಕಾರ ಪ್ರಿಯಾಂಕ್ ಖರ್ಗೆ: ವಿರೋಧಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

March 9, 2026

ರಾಣಿ (76) ಕೊಲೆಯಾದ ದುರ್ದೈವಿ, ಸುಗುಣ ಕೊಲೆ ಆರೋಪಿ.

ಆಸ್ತಿ ವಿಚಾರವಾಗಿ ಇದೇ ತಿಂಗಳ 12 ರ ರಾತ್ರಿ ಸುಗುಣ, ರಾಣಿಯನ್ನ ಹೊಡೆದು ಕೊಲೆ ಮಾಡಿದ್ದಾರೆ. 

ಈ ಸಂಬಂಧ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರು ಸುಗುಣ ಅವರನ್ನು ಬಂಧಿಸಿದ್ದಾರೆ.

Bangalore Daughter-in-law killed mother-in-law for property
Bangalore Daughter-in-law killed mother-in-law for property

ರಾಣಿ ಅವರು ತಮ್ಮ ಮೂವರು ಗಂಡು ಮಕ್ಕಳಿಗೆ ಆಸ್ತಿ ಹಂಚಿಕೆ ಮಾಡಿ ಮತ್ತೊಂದು ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು.

ಆ ಮನೆಯನ್ನು ಕೊಡುವಂತೆ ಸುಗುಣ ಪೀಡಿಸುತ್ತಿದ್ದರಂತೆ. 

ಮನೆ ನೀಡಲು ರಾಣಿ ನಿರಾಕರಿಸಿದ್ದಾಗ ಜಗಳ ಶುರುವಾಗಿದ್ದು,  ಕೊಲೆಯಲ್ಲಿ ಅಂತ್ಯವಾಗಿದೆ.

Tags: #Saaksha TVbangaloreMurderpolice
ShareTweetSendShare
Join us on:

Related Posts

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

ಚಿತ್ತಾಪುರ ಸಮಗ್ರ ಅಭಿವೃದ್ಧಿಯ ಹರಿಕಾರ ಪ್ರಿಯಾಂಕ್ ಖರ್ಗೆ: ವಿರೋಧಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

ಚಿತ್ತಾಪುರ ಸಮಗ್ರ ಅಭಿವೃದ್ಧಿಯ ಹರಿಕಾರ ಪ್ರಿಯಾಂಕ್ ಖರ್ಗೆ: ವಿರೋಧಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

by Shwetha
March 9, 2026
0

ಕಲಬುರಗಿ ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ನಿನ್ನೆಯಿಂದ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಿದೆ. ಬರೋಬ್ಬರಿ 1,069 ಕೋಟಿ ರೂಪಾಯಿಗಳ ಬೃಹತ್ ವೆಚ್ಚದ ನಾನಾ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ...

ವೆನೆಜುವೆಲಾ ಆಯ್ತು, ಇರಾನ್ ತತ್ತರಿಸಿತು: ಹಾಗಾದರೆ ಡೊನಾಲ್ಡ್ ಟ್ರಂಪ್ ಮುಂದಿನ ಗುರಿ ಕ್ಯೂಬಾ ನಾ?

ವೆನೆಜುವೆಲಾ ಆಯ್ತು, ಇರಾನ್ ತತ್ತರಿಸಿತು: ಹಾಗಾದರೆ ಡೊನಾಲ್ಡ್ ಟ್ರಂಪ್ ಮುಂದಿನ ಗುರಿ ಕ್ಯೂಬಾ ನಾ?

by Shwetha
March 9, 2026
0

ಜಾಗತಿಕ ರಾಜಕೀಯ ನಕ್ಷೆಯಲ್ಲಿ ಅಮೆರಿಕದ ಪಾರುಪತ್ಯವನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಹಾಗೂ ಸ್ಫೋಟಕ ಹೇಳಿಕೆಗಳನ್ನು ನೀಡಿದ್ದಾರೆ. ಇರಾನ್ ವಿರುದ್ಧದ ತೀವ್ರ ಸಂಘರ್ಷ ಮತ್ತು...

ಕೇಂದ್ರ ಸರ್ಕಾರದಿಂದ ರಾಷ್ಟ್ರಪತಿಗಳ ಸಾಂವಿಧಾನಿಕ ಹುದ್ದೆಯ ದುರುಪಯೋಗ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

ಕೇಂದ್ರ ಸರ್ಕಾರದಿಂದ ರಾಷ್ಟ್ರಪತಿಗಳ ಸಾಂವಿಧಾನಿಕ ಹುದ್ದೆಯ ದುರುಪಯೋಗ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

by Shwetha
March 9, 2026
0

ಸಿಲಿಗುರಿ: ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಾದ ರಾಷ್ಟ್ರಪತಿಗಳ ಸ್ಥಾನವನ್ನು ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರವು ತನ್ನ ರಾಜಕೀಯ ಕಾರ್ಯಸೂಚಿಗಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ...

ಬೆಂಗಳೂರು ಮಲಯಾಳಿಗಳ ಹಬ್ ಎಂದ ಕೇರಳಿಗರು: ನಮ್ಮೂರು ಪರಭಾಷಿಕರ ಪಾಲಾಗುತ್ತಿದೆಯೇ ಎಂದು ಕನ್ನಡಿಗರ ಆಕ್ರೋಶ

ಬೆಂಗಳೂರು ಮಲಯಾಳಿಗಳ ಹಬ್ ಎಂದ ಕೇರಳಿಗರು: ನಮ್ಮೂರು ಪರಭಾಷಿಕರ ಪಾಲಾಗುತ್ತಿದೆಯೇ ಎಂದು ಕನ್ನಡಿಗರ ಆಕ್ರೋಶ

by Shwetha
March 9, 2026
0

ಕರ್ನಾಟಕದ ರಾಜಧಾನಿ ಹಾಗೂ ಅಪ್ಪಟ ಕನ್ನಡಿಗರ ಹೆಮ್ಮೆಯ ನೆಲವಾದ ಬೆಂಗಳೂರು ಕೇವಲ ಭಾರತದ ಐಟಿ ರಾಜಧಾನಿಯಲ್ಲ, ಬದಲಾಗಿ ಲಕ್ಷಾಂತರ ಜನರಿಗೆ ಅನ್ನ ನೀಡುವ ಕಾಮಧೇನು. ಬಂದವರನ್ನು ತಬ್ಬಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram