ADVERTISEMENT
Tuesday, March 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bangalore – ಬೆಂಗಳೂರಿನಲ್ಲಿ ದಾಖಲೆ ಮಟ್ಟದ ಮಳೆ.. ಇನ್ನೈದು ದಿನ ವರ್ಷಧಾರೆ

Mahesh M Dhandu by Mahesh M Dhandu
October 15, 2022
in Newsbeat, State, ಬೆಂಗಳೂರು
Rain Tamil Nadu – Holidays for schools and colleges

Rain Tamil Nadu – Holidays for schools and colleges

Share on FacebookShare on TwitterShare on WhatsappShare on Telegram

Bangalore Rain – ಬೆಂಗಳೂರಿನಲ್ಲಿ ದಾಖಲೆ ಮಟ್ಟದ ಮಳೆ.. ಇನ್ನೈದು ದಿನ ವರ್ಷಧಾರೆ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶುಕ್ರವಾರ ಭಾರಿ ಮಳೆಯಾಗಿದ್ದು, 92 ವಾರ್ಡ್ಗಳಲ್ಲಿ ದಾಖಲೆ ಮಟ್ಟದ ಮಳೆಯಾಗಿದೆ.

Related posts

ಟಿ20 ವಿಶ್ವಕಪ್ ವೈಫಲ್ಯ: ಪಾಕಿಸ್ತಾನ ಆಟಗಾರರ ಮೇಲೆ ಭಾರೀ ದಂಡ

ಟಿ20 ವಿಶ್ವಕಪ್ ವೈಫಲ್ಯ: ಪಾಕಿಸ್ತಾನ ಆಟಗಾರರ ಮೇಲೆ ಭಾರೀ ದಂಡ

March 3, 2026
ಟ್ರಂಪ್‌ಗೆ ಮುಖಭಂಗ! ಸಂಧಾನದ ಆಫರ್ ಕಸದ ಬುಟ್ಟಿಗೆ ಎಸೆದ ಇರಾನ್ ಭದ್ರತಾ ಚಾಣಕ್ಯ: ಪಶ್ಚಿಮ ಏಷ್ಯಾದಲ್ಲಿ ಮಹಾಯುದ್ಧದ ಕಾರ್ಮೋಡ

ಟ್ರಂಪ್‌ಗೆ ಮುಖಭಂಗ! ಸಂಧಾನದ ಆಫರ್ ಕಸದ ಬುಟ್ಟಿಗೆ ಎಸೆದ ಇರಾನ್ ಭದ್ರತಾ ಚಾಣಕ್ಯ: ಪಶ್ಚಿಮ ಏಷ್ಯಾದಲ್ಲಿ ಮಹಾಯುದ್ಧದ ಕಾರ್ಮೋಡ

March 3, 2026

ನಿನ್ನೆ ಬೆಂಗಳೂರಿನ 8 ವಲಯದಲ್ಲಿ ಧೋ ಎಂದು ಮಳೆಯಾಗಿದ್ದು, ಯಲಹಂಕ 75.5 ಮಿ.ಮೀ,  ಅಟ್ಟೂರು 70 ಮಿ.ಮೀ, ಚೌಡೇಶ್ವರಿ ವಾರ್ಡ್ 67.5 ಮಿ.ಮೀ, ಆರ್ ಆರ್ ನಗರ 66.5 ಮಿ.ಮೀ, ಸಂಪರಿರಾಮನಗರದಲ್ಲಿ 66 ಮಿ.ಮೀ ಮಳೆಯಾಗಿದೆ.

bangalore-record-rains
bangalore-record-rains

ಇನ್ನೈದು ದಿನ ಭಾರಿ

ಈಗಾಗಲೇ ಮಳೆಯಿಂದಾಗಿ ಬರ್ಬಾದ್ ಆಗಿರುವ ಬೆಂಗಳೂರಿನಲ್ಲಿ ಇನ್ನೈದು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಮುಂದಿನ 24 ಗಂಟೆಗಳಲ್ಲಿ ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  

Tags: #Saaksha TVbangaloreRain
ShareTweetSendShare
Join us on:

Related Posts

ಟಿ20 ವಿಶ್ವಕಪ್ ವೈಫಲ್ಯ: ಪಾಕಿಸ್ತಾನ ಆಟಗಾರರ ಮೇಲೆ ಭಾರೀ ದಂಡ

ಟಿ20 ವಿಶ್ವಕಪ್ ವೈಫಲ್ಯ: ಪಾಕಿಸ್ತಾನ ಆಟಗಾರರ ಮೇಲೆ ಭಾರೀ ದಂಡ

by Shwetha
March 3, 2026
0

ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್ ಹಂತ ತಲುಪಲು ವಿಫಲವಾದ ಹಿನ್ನೆಲೆ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (PCB) ತನ್ನ ಆಟಗಾರರ ಮೇಲೆ ಕಠಿಣ ಕ್ರಮ ಕೈಗೊಂಡಿದೆ. ಟೂರ್ನಿಯಲ್ಲಿ ನಿರಾಶಾಜನಕ ಪ್ರದರ್ಶನ...

ಟ್ರಂಪ್‌ಗೆ ಮುಖಭಂಗ! ಸಂಧಾನದ ಆಫರ್ ಕಸದ ಬುಟ್ಟಿಗೆ ಎಸೆದ ಇರಾನ್ ಭದ್ರತಾ ಚಾಣಕ್ಯ: ಪಶ್ಚಿಮ ಏಷ್ಯಾದಲ್ಲಿ ಮಹಾಯುದ್ಧದ ಕಾರ್ಮೋಡ

ಟ್ರಂಪ್‌ಗೆ ಮುಖಭಂಗ! ಸಂಧಾನದ ಆಫರ್ ಕಸದ ಬುಟ್ಟಿಗೆ ಎಸೆದ ಇರಾನ್ ಭದ್ರತಾ ಚಾಣಕ್ಯ: ಪಶ್ಚಿಮ ಏಷ್ಯಾದಲ್ಲಿ ಮಹಾಯುದ್ಧದ ಕಾರ್ಮೋಡ

by Shwetha
March 3, 2026
0

ಪಶ್ಚಿಮ ಏಷ್ಯಾದಲ್ಲಿ ಹೊತ್ತಿ ಉರಿಯುತ್ತಿರುವ ಯುದ್ಧದ ಕಿಚ್ಚು ತಣ್ಣಗಾಗುವ ಬದಲು ಮತ್ತಷ್ಟು ಉರಿಯುವ ಲಕ್ಷಣಗಳು ಗೋಚರಿಸುತ್ತಿವೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನೀಡಿದ್ದ ಸಂಧಾನದ ಪ್ರಸ್ತಾಪವನ್ನು...

ಪುಗಸಟ್ಟೆ ಕಲಿಸ್ತಾರಾ ಎಂದು ದರ್ಪ ತೋರಿದ್ದ ಶಿಕ್ಷಕಿಗೆ ಶಾಕ್: ಹಾಲ್ ಟಿಕೆಟ್ ತಡೆದಿದ್ದಕ್ಕೆ ಅಮಾನತು ಶಿಕ್ಷೆ

ಪುಗಸಟ್ಟೆ ಕಲಿಸ್ತಾರಾ ಎಂದು ದರ್ಪ ತೋರಿದ್ದ ಶಿಕ್ಷಕಿಗೆ ಶಾಕ್: ಹಾಲ್ ಟಿಕೆಟ್ ತಡೆದಿದ್ದಕ್ಕೆ ಅಮಾನತು ಶಿಕ್ಷೆ

by Shwetha
March 3, 2026
0

ರಾಣೇಬೆನ್ನೂರು: ವಿದ್ಯಾರ್ಥಿಗಳ ಪಾಲಿಗೆ ವಿದ್ಯಾದೇಗುಲವಾಗಬೇಕಿದ್ದ ಶಿಕ್ಷಣ ಸಂಸ್ಥೆಯೊಂದು ವ್ಯಾಪಾರ ಕೇಂದ್ರವಾಗಿ ಬದಲಾದ ಅಮಾನವೀಯ ಘಟನೆಗೆ ಶಿಕ್ಷಣ ಇಲಾಖೆ ಚುರುಕು ಮುಟ್ಟಿಸಿದೆ. ಶುಲ್ಕ ಬಾಕಿ ಇದೆ ಎಂಬ ಕಾರಣಕ್ಕೆ...

ವಿಶ್ವಗುರು ಪಟ್ಟಕ್ಕೇರಲು ಇದು ಸಕಾಲ, ಜಾಗತಿಕ ಶಾಂತಿಗೆ ಮುಂದಾಗಿ: ಪ್ರಧಾನಿ ಮೋದಿಗೆ ಓವೈಸಿ ಖಡಕ್ ಸಂದೇಶ

ವಿಶ್ವಗುರು ಪಟ್ಟಕ್ಕೇರಲು ಇದು ಸಕಾಲ, ಜಾಗತಿಕ ಶಾಂತಿಗೆ ಮುಂದಾಗಿ: ಪ್ರಧಾನಿ ಮೋದಿಗೆ ಓವೈಸಿ ಖಡಕ್ ಸಂದೇಶ

by Shwetha
March 3, 2026
0

ಹೈದರಾಬಾದ್: ಜಾಗತಿಕ ಮಟ್ಟದಲ್ಲಿ ತಲ್ಲಣ ಸೃಷ್ಟಿಸಿರುವ ಇರಾನ್-ಇಸ್ರೇಲ್ ಮತ್ತು ಅಮೆರಿಕ ನಡುವಿನ ಸಂಘರ್ಷದ ಕಾರ್ಮೋಡ ದಟ್ಟವಾಗುತ್ತಿರುವ ಹೊತ್ತಿನಲ್ಲೇ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಪ್ರಧಾನಿ ನರೇಂದ್ರ...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (03-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 3, 2026
0

ದಿನ ಭವಿಷ್ಯ: 03-03-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಬಹಳ ಉತ್ಸಾಹದಾಯಕ ದಿನವಾಗಿದೆ. ರಾಶ್ಯಾಧಿಪತಿ ಕುಜನು ಅನುಕೂಲಕರ ಸ್ಥಾನದಲ್ಲಿರುವುದರಿಂದ ನಿಮ್ಮ ಧೈರ್ಯ ಮತ್ತು ಪರಾಕ್ರಮ ಹೆಚ್ಚಾಗುತ್ತದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram