ADVERTISEMENT
Thursday, May 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bangalore – ಕನ್ನಡ ಭಾಷೆ, ಸಂಸ್ಕೃತಿ ಬೆಳೆಸಿಕೊಳ್ಳಲು ಶೈಲಜಾ ಸೋಮಣ್ಣ ಕರೆ

Mahesh M Dhandu by Mahesh M Dhandu
October 28, 2022
in Newsbeat, State, ಬೆಂಗಳೂರು
Bangalore

Bangalore

Share on FacebookShare on TwitterShare on WhatsappShare on Telegram

Bangalore – ಕನ್ನಡ ಭಾಷೆ, ಸಂಸ್ಕೃತಿ ಬೆಳೆಸಿಕೊಳ್ಳಲು ಶೈಲಜಾ ಸೋಮಣ್ಣ ಕರೆ

ಬೆಂಗಳೂರು:ಅ-28; ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಕನ್ನಡಿಗರು ಸಂಕಲ್ಪ ತೊಡಬೇಕೆಂದು ವಿ.ಸೋಮಣ್ಣ ಪ್ರತಿಷ್ಠಾನದ ಅಧ್ಯಕ್ಷೆ ಶೈಲಜಾ ಸೋಮಣ್ಣ ಕರೆ ನೀಡಿದರು.

Related posts

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

May 7, 2026
ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

May 7, 2026

ವಿ.ಸೋಮಣ್ಣ ಪ್ರತಿಷ್ಠಾನದ ವತಿಯಿಂದ ಇಂದು ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಎಂ.ಸಿ.ಬಡಾವಣೆಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಪ್ರತಿಮೆ ಬಳಿ ಆಯೋಜಿಸಲಾಗಿದ್ದ ಕೋಟಿ ಕಂಠ ಗಾಯನ ಸಮಾರಂಭದಲ್ಲಿ ಭಾಗವಹಿಸಿ ಕನ್ನಡದ ಸಂಕಲ್ಪ ವಿಧಿಯನ್ನು ಬೋಧಿಸಿ ಮಾತನಾಡಿದ ಅವರು ಕನ್ನಡ ಸಂಸ್ಕೃತಿ ಬಹಳ ಹಿರಿದಾದುದು, ಈ ಭವ್ಯ ಪರಂಪರೆಯ ವಾರಸುದಾರರಾದ ನಾವು ನಮ್ಮ ಪರಂಪರೆಯನ್ನು ಉಳಿಸಿಕೊಂಡು ಮುಂದಿನ ಪೀಳಿಗೆಗೆ ನಾವೆಲ್ಲ ಆದರ್ಶರಾಗಬೇಕೆಂದ ಅವರು ಕನ್ನಡ, ಕನ್ನಡಿಗ, ಕರ್ನಾಟಕದ ಹಿತರಕ್ಷಣೆ ಮಾಡುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯ ಎಂದರು.

Bangalore - Shailaja Somanna calls to develop Kannada language and culture
Bangalore – Shailaja Somanna calls to develop Kannada language and culture

ಇಂದು ನಾಡಿನಲ್ಲಷ್ಟೇ ಅಲ್ಲದೆ ವಿಶ್ವದಾದ್ಯಂತ ಕೋಟಿ ಕಂಠಗಳಲ್ಲಿ ಕನ್ನಡದ ಕಂಪು-ಇಂಪುಗಳ ಮೂಲಕ ಕನ್ನಡದ ಹಿರಿಮೆ-ಗರಿಮೆ ಮುಗಿಲೆತ್ತರಕ್ಕೆ ಹಾರುವ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೋಟಿ ಕಂಠಗಳ ಗಾಯನವು ನಮಗೆಲ್ಲ ಸ್ಪೂರ್ತಿಯನ್ನು ನೀಡಿದೆ ಎಂದರು.

ಕನ್ನಡ ಚಳುವಳಿ ಮುಖಂಡ ಪಾಲನೇತ್ರ, ಭಾಜಪ ಮಂಡಲ ಅಧ್ಯಕ್ಷ ವಿಶ್ವನಾಥ ಗೌಡ, ಬಿಬಿಎಂಪಿ ಮಾಜಿ ಸದಸ್ಯರುಗಳಾದ ಸಿ.ದಾಸೇಗೌಡ, ಮೋಹನ್ ಕುಮಾರ್, ವಿ.ವಾಗೀಶ್, ಎಂ.ರಾಮಪ್ಪ, ಗಂಗಭೈರಯ್ಯ, ರೂಪಾ ಲಿಂಗೇಶ್, ಪಲ್ಲವಿ ಚೆನ್ನಪ್ಪ, ಜಯರತ್ನ ಮುಂತಾದವರು ಉಪಸ್ಥಿತರಿದ್ದರು.

Tags: #Saaksha TVbangaloreKannadaShailaja Somanna
ShareTweetSendShare
Join us on:

Related Posts

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

by Shwetha
May 7, 2026
0

ಚೆನ್ನೈ: ತಮಿಳುನಾಡಿನ ರಾಜಕೀಯ ಚಿತ್ರಣ ಈಗ ಸಂಪೂರ್ಣವಾಗಿ ಬದಲಾಗಿದೆ. ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ ನೇತೃತ್ವದ ತಮಿಳುಗ ವೆಟ್ರಿ ಕಳಗಂ ಅಂದರೆ ಟಿವಿಕೆ ಪಕ್ಷಕ್ಕೆ ಸರ್ಕಾರ...

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

by Shwetha
May 7, 2026
0

ಪಶ್ಚಿಮ ಬಂಗಾಳದ ರಾಜಕೀಯ ಕಣದಲ್ಲಿ ಈಗ ಬಿರುಗಾಳಿ ಎದ್ದಿದೆ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸುತ್ತಿದ್ದಂತೆಯೇ ಮಮತಾ ಬ್ಯಾನರ್ಜಿ ಸರ್ಕಾರದ ಪ್ರಭಾವಿ ಅಧಿಕಾರಿಗಳ ಆಟಕ್ಕೆ ಬ್ರೇಕ್ ಬಿದ್ದಿದೆ ಮಮತಾ...

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ:  ಸಮರ್ಥ್ ಶಾಮನೂರು

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ: ಸಮರ್ಥ್ ಶಾಮನೂರು

by Shwetha
May 7, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರು ನನ್ನ ಮೇಲೆ ಅಪಾರ ನಂಬಿಕೆ ಇಟ್ಟು ಈ ಬಾರಿ ಐತಿಹಾಸಿಕ ಜಯ ತಂದುಕೊಟ್ಟಿದ್ದಾರೆ. ಅಭಿವೃದ್ಧಿ ಕೆಲಸಗಳನ್ನು ಮಾಡುವ ಸಾಮರ್ಥ್ಯ ನನ್ನಲ್ಲಿದೆ...

ಬಂಗಾಳದ ಮಣ್ಣಲ್ಲಿ ಅರಳಿದ ಕೇಸರಿ ಕಮಲ: ಪ್ರಧಾನಿ ಮೋದಿ ವಿಶ್ವನಾಯಕ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಬಂಗಾಳದ ಮಣ್ಣಲ್ಲಿ ಅರಳಿದ ಕೇಸರಿ ಕಮಲ: ಪ್ರಧಾನಿ ಮೋದಿ ವಿಶ್ವನಾಯಕ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

by Shwetha
May 7, 2026
0

ಭಾರತದ ರಾಜಕೀಯ ನಕಾಶೆಯಲ್ಲಿ ಪಶ್ಚಿಮ ಬಂಗಾಳದ ಗೆಲುವು ಹೊಸ ಇತಿಹಾಸವನ್ನೇ ಸೃಷ್ಟಿಸಿದೆ. ಭಾರತೀಯ ಜನತಾ ಪಕ್ಷವು ಬಂಗಾಳದ ನೆಲದಲ್ಲಿ ಸಾಧಿಸಿದ ಈ ಅಸಾಧಾರಣ ವಿಜಯವು ಕೇವಲ ಭಾರತಕ್ಕೆ...

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

by Shwetha
May 7, 2026
0

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 64ನೇ ಜನ್ಮದಿನದ ಸಂಭ್ರಮಕ್ಕೆ ಈ ಬಾರಿ ದೆಹಲಿ ಹೈಕಮಾಂಡ್‌ನಿಂದ ವಿಶೇಷ ಕೊಡುಗೆ ಸಿಗುವ ಸಾಧ್ಯತೆ ಇದೆ ಎಂಬ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram