ADVERTISEMENT
Thursday, September 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Mandya – ನಾಲೆಗೆ ಬಿದ್ದು ಸೈಕ್ಲಿಂಗ್ ಕ್ರೀಡಾಪಟು ಸಾವು

Mahesh M Dhandu by Mahesh M Dhandu
November 13, 2022
in Newsbeat, Crime, ಅಪರಾಧ
mandya-national-level-cyclist-dies-of-fell-in-canal

mandya-national-level-cyclist-dies-of-fell-in-canal

Share on FacebookShare on TwitterShare on WhatsappShare on Telegram

Mandya – ನಾಲೆಗೆ ಬಿದ್ದು ಸೈಕ್ಲಿಂಗ್ ಕ್ರೀಡಾಪಟು ಸಾವು

ಮಂಡ್ಯ : ನಾಲೆಗೆ ಬಿದ್ದು ರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ಕ್ರೀಡಾಪಟು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಬಳಿ ನಡೆದಿದೆ.

Related posts

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

September 17, 2026
EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

September 17, 2026

17 ವರ್ಷದ ಪಾಂಡಿಚೇರಿ ಮೂಲದ ಆಲ್ಹರ್ಶ್ ಮೃತ ಕ್ರೀಡಾಪಟುವಾಗಿದ್ದಾರೆ.

ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ರಾಷ್ಟ್ರಮಟ್ಟದ ಸೈಕಲ್ ಪೋಲೋ ಕ್ರೀಡಾಕೂಟ ಆಯೋಜನೆ ಮಾಡಲಾಗಿತ್ತು.

mandya-national-level-cyclist-dies-of-fell-in-canal
mandya-national-level-cyclist-dies-of-fell-in-canal

ಈ ಕ್ರೀಡಾಕೂಟಕ್ಕೆ ರಾಜ್ಯ, ಹೊರ ರಾಜ್ಯದಿಂದ ಸೈಕ್ಲಿಂಗ್ ಕ್ರೀಡಾಪಟುಗಳು ಆಗಮಿಸಿದ್ದರು.

ಅದರಂತೆ ಕ್ರೀಡಾಪಟು ಆಲ್ಹರ್ಶ್ ಕೂಡ ಕ್ರೀಡಾಕೂಟದಲ್ಲಿ ಭಾಗಿಯಾಗಲು ಬಂದಿದ್ದು, ನಾಲೆ ಬಳಿ ಈಜಲು ಹೋಗಿದ್ದ. ಈ ವೇಳೆ ನಾಲೆಯಲ್ಲಿ ಮುಳುಗಿ ಆಲ್ಹರ್ಶ್ ಮೃತಪಟ್ಟಿದ್ದಾನೆ.

ವಿಷಯ ತಿಳಿದು ಕೂಡಲೇ ಅಗ್ನಿಶಾಮಕದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಶೋಧ ಕಾರ್ಯ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ.

ಈ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: #Saaksha TVcanalcyclistMandya
ShareTweetSendShare
Join us on:

Related Posts

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

by Shwetha
September 17, 2026
0

ಬೆಂಗಳೂರು ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ವಿಷಯಗಳಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಅವರು ಅಕ್ಷರಶಃ ಸಮರ ಸಾರಿದ್ದಾರೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ...

EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

by Shwetha
September 17, 2026
0

ದೇಶದ ಲಕ್ಷಾಂತರ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ ಹಾಗೂ ನಿವೃತ್ತಿ ಜೀವನದ ಆರ್ಥಿಕ ಸುರಕ್ಷತೆಯನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಧಾನಮಂತ್ರಿ ನರೇಂದ್ರ...

ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

by Shwetha
September 17, 2026
0

ಬೆಂಗಳೂರು ಎಂದರೆ ಬರೀ ಟ್ರಾಫಿಕ್ ಕಿರಿಕಿರಿ ಮಾತ್ರವಲ್ಲ, ಈಗ ತೆರಿಗೆಯ ಕಿರಿಕಿರಿ ಕೂಡ ಮಾಮೂಲಾಗಿದೆ. ಈಗಾಗಲೇ ಆಸ್ತಿ ತೆರಿಗೆಯ ಜೊತೆಗೆ ಕಸದ ಸೆಸ್, ಗ್ರಂಥಾಲಯ ಸೆಸ್, ಒಳಚರಂಡಿ...

ರೂಪಾಯಿ ಮೌಲ್ಯ 96ರ ಗಡಿ ಸಮೀಪ: ಫೆಡ್ ನಿರ್ಧಾರಕ್ಕೂ ಮುನ್ನ ಹೆಚ್ಚಿದ ಒತ್ತಡ, ಜನಸಾಮಾನ್ಯರ ಖರ್ಚಿಗೂ ಬಿಸಿ

ರೂಪಾಯಿ ಮೌಲ್ಯ 96ರ ಗಡಿ ಸಮೀಪ: ಫೆಡ್ ನಿರ್ಧಾರಕ್ಕೂ ಮುನ್ನ ಹೆಚ್ಚಿದ ಒತ್ತಡ, ಜನಸಾಮಾನ್ಯರ ಖರ್ಚಿಗೂ ಬಿಸಿ

by Shwetha
September 17, 2026
0

ಅಮೆರಿಕದ ಫೆಡರಲ್ ರಿಸರ್ವ್‌ನ ಮಹತ್ವದ ಬಡ್ಡಿದರ ನಿರ್ಧಾರಕ್ಕೂ ಮುನ್ನ ಭಾರತೀಯ ರೂಪಾಯಿ ಮೇಲೆ ಒತ್ತಡ ಮತ್ತಷ್ಟು ಹೆಚ್ಚಾಗಿದೆ. ಬುಧವಾರ ರೂಪಾಯಿ ಡಾಲರ್ ಎದುರು 96ರ ಸಮೀಪ ವಹಿವಾಟು...

ಅಭಿನಯ ಚತುರನಿಗೆ ದಾದಾಸಾಹೇಬ್ ಫಾಲ್ಕೆ ಮುಕುಟ: ಅನಂತ್ ನಾಗ್ ಸಾಧನೆಗೆ ರಾಷ್ಟ್ರಮಟ್ಟದ ಸಲಾಂ

ಅಭಿನಯ ಚತುರನಿಗೆ ದಾದಾಸಾಹೇಬ್ ಫಾಲ್ಕೆ ಮುಕುಟ: ಅನಂತ್ ನಾಗ್ ಸಾಧನೆಗೆ ರಾಷ್ಟ್ರಮಟ್ಟದ ಸಲಾಂ

by Shwetha
September 17, 2026
0

ಬೆಳ್ಳಿತೆರೆಯ ಮೇಲೆ ನವರಸಗಳನ್ನು ಬಸಿದು, ಕೋಟಿಗಟ್ಟಲೆ ಕನ್ನಡಿಗರ ಹೃದಯ ಗೆದ್ದ ಸಹಜ ನಟ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram