ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Sandalwood : ಇಂದು ನಾನು ಏನೇ ಆಗಿದ್ದರು ಪೋಷಕರು, ಗುರುಗಳು ಕಾರಣ – ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ- ಚಿತ್ರರಂಗದ ಭರವಸೆಯ ಸಂಗೀತ ನಿರ್ದೇಶಕ ಪ್ರದ್ಯೋತನ್

Namratha Rao by Namratha Rao
January 30, 2023
in Newsbeat, Cinema, News, ಮನರಂಜನೆ
Sandalwood , pradyothan , saakshatv
Share on FacebookShare on TwitterShare on WhatsappShare on Telegram

Sandalwood : ಇಂದು ನಾನು ಏನೇ ಆಗಿದ್ದರು ಪೋಷಕರು, ಗುರುಗಳು ಕಾರಣ – ಪ್ರದ್ಯೋತನ್

ಫೆಬ್ರವರಿ ಮೊದಲ ವಾರ ‘ನಟ ಭಯಂಕರ’ ಹಾಗೂ ನೈಜ ಘಟನೆ ಆಧಾರಿತ ‘ತನುಜ’ ಸಿನಿಮಾ ಬಿಡುಗಡೆಯಾಗುತ್ತಿದೆ. ಈ ಎರಡೂ ಸಿನಿಮಾಗಳ ಸಂಗೀತ ನಿರ್ದೇಶಕ ಪ್ರದ್ಯೋತನ್. ಚಂದವನದಲ್ಲಿ ಭರವಸೆ ಮೂಡಿಸುತ್ತಿರುವ ಪ್ರತಿಭಾವಂತ ಸಂಗೀತ ನಿರ್ದೇಶಕ.

Related posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

May 4, 2026
ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

May 4, 2026

ಪ್ರದ್ಯೋತನ್ ಮೂಲತಃ ತೆಲುಗಿನವರು ಆದ್ರೆ ಹೆಚ್ಚು ಪ್ರೀತಿ ಅಭಿಮಾನ ಗಳಿಸಿರೋದು ಕರುನಾಡಲ್ಲಿ. ಆ ಪ್ರೀತಿಯಿಂದಲೇ ಕಳೆದೆರಡು ವರ್ಷದಿಂದ ಬೆಂಗಳೂರಲ್ಲೇ ನೆಲೆಸಿದ್ದಾರೆ. ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಅವರ ಪುತ್ರ. ಮನೆಯಲ್ಲೇ ಸಂಗೀತದ ವಾತಾವರಣ ಇದ್ದದ್ದರಿಂದ ಸಂಗೀತದ ಕಡೆ ಚಿಕ್ಕ ವಯಸ್ಸಲ್ಲೇ ಸೆಳೆತ. ಆರನೇ ವಯಸ್ಸಿಗೆ ಓದಿಗೆ ಫುಲ್ ಸ್ಟಾಪ್ ಇಟ್ಟು ಸಂಗೀತ ಕಲಿಕೆಯಲ್ಲಿ ನಿರತರಾದ ಪ್ರದ್ಯೋತ್ತನ್ ಪಿಯಾನೋ ಸ್ಪೆಶಲಿಸ್ಟ್. ಲಂಡನ್ ನ ಟ್ರಿನಿಟಿ ಕಾಲೇಜ್ ಆಫ್ ಮ್ಯೂಸಿಕ್ ನಲ್ಲಿ ಪಿಯಾನೋ ಕಲಿತಿದ್ದಾರೆ. ಹನ್ನೊಂದನೇ ವಯಸ್ಸಿಗೆ ಕಿಬೋರ್ಡ್ ಪ್ಲೇಯರ್ ಆಗಿ ಕೆರಿಯರ್ ಆರಂಭಿಸಿದ ಇವರಿಗೆ ತಂದೆ, ತಾಯಿ ಹಾಗೂ ಮಣಿಶರ್ಮಾ ಸ್ಪೂರ್ತಿ.

Sandalwood , pradyothan , saakshatv

ರಾಮ್ ಗೋಪಾಲ್ ವರ್ಮ ನಿರ್ದೇಶನದ ‘ಐಸ್ ಕ್ರೀಮ್’ ಚಿತ್ರದ ಮೂಲಕ ಸಿನಿಮಾ ಸಂಗೀತ ನಿರ್ದೇಶನಕ್ಕೆ ಮುನ್ನುಡಿ ಬರೆದ ಪ್ರದ್ಯೋತನ್ ಕನ್ನಡದಲ್ಲಿ ‘ದೇವರಂತ ಮನುಷ್ಯ’ ಸಿನಿಮಾ ಮೂಲಕ ಪರಿಚಿತರಾಗಿದ್ದಾರೆ. ಕನ್ನಡ ಹಾಗೂ ತೆಲುಗು ಎರಡೂ ಚಿತ್ರರಂಗದಲ್ಲೂ ಸಕ್ರಿಯರಾಗಿದ್ದಾರೆ. ಅದರಲ್ಲೂ ಕನ್ನಡ ಸಿನಮಾಗಳಿಗೇನೆ ಹೆಚ್ಚು ಸಂಗೀತ ನಿರ್ದೇಶನ ಮಾಡಿರೋದು ವಿಶೇಷ. ‘ದೇವರಂತ ಮನುಷ್ಯ’, ‘ಮಿಸ್ಟರ್ ಚೀಟ್ ರಾಮಾಚಾರಿ’, ‘ಗಜಾನನ ಗ್ಯಾಂಗ್’, ಸಿನಿಮಾಗಳಿಗೆ ಸಂಗೀತ ನಿರ್ದೇಶನ ನೀಡಿದ್ದು, ‘ಕಿರಾತಕ 2’, ‘ಜುಗಲ್ ಬಂದಿ’, ‘ಮಹಾದೇವ’, ‘ಬನ್- ಟೀ’, ‘ಬೂತ್’ (ತೆಲುಗು, ತಮಿಳು) ‘ಸರ್ಪೈಸ್’, ‘ರಾಮಾಚಾರಿ 2.0’ ಬಿಡುಗಡೆಗೆ ರೆಡಿಯಿರುವ ಚಿತ್ರಗಳು.

Sandalwood , pradyothan , saakshatv

ಸಂಗೀತದ ಹಿನ್ನೆಲೆ ಇರುವ ಕುಟುಂಬವಾದ್ರಿಂದ ಬಹಳ ಬೇಗ ಸಂಗೀತದ ಕಡೆ ಒಲವು ಬೆಳೆಯಿತು. ಸಂಗೀತ ನಿರ್ದೇಶಕ ಮಣಿಶರ್ಮಾ ನನ್ನ ಸ್ಪೂರ್ತಿ. ವಂದೇ ಮಾತರಂ ಶ್ರೀನಿವಾಸ್ ಸರ್ ಸೇರಿದಂತೆ ಹಲವು ಸಂಗೀತ ನಿರ್ದೇಶಕರ ಬಳಿ ಕಂಪೋಸಿಂಗ್ ಅಸಿಸ್ಟೆಂಟ್ ಆಗಿ ಕೆಲಸ ಮಾಡಿದ್ದೇನೆ. ಇವತ್ತು ಏನೇ ಆಗಿದ್ದರು ನನ್ನ ತಂದೆ ತಾಯಿ ಹಾಗೂ ಗುರುಗಳಾದ ಗಿರಿಧರ್ ಸರ್ ಕಾರಣ. ಕನ್ನಡ ಸಿನಿಮಾ ಪ್ರೇಕ್ಷಕರು ನನಗೆ ಅಪಾರ ಪ್ರೀತಿ ಮತ್ತು ಬೆಂಬಲ ನೀಡುತ್ತಿದ್ದಾರೆ ಅವರೆಲ್ಲರಿಗೂ ನಾನು ಋಣಿಯಾಗಿರುತ್ತೇನೆ.ಈ ಕ್ಷೇತ್ರದಲ್ಲಿ ನನ್ನದೇ ಆದ ಐಡೆಂಟಿಟಿ ಕ್ರಿಯೇಟ್ ಮಾಡಬೇಕು ಅನ್ನೋದು ನನ್ನ ಆಸೆ. ಕಮಲ್ ಹಾಸನ್ ಸರ್ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಬೇಕು ಅನ್ನೋದು ನನ್ನ ಬಹಳ ದೊಡ್ಡ ಕನಸು ಎನ್ನುತ್ತಾರೆ ಪ್ರದ್ಯೋತ್ತನ್

Sandalwood , pradyothan , saakshatv

 

Tags: #saakshatvpradyothanSandalwood
ShareTweetSendShare
Join us on:

Related Posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

by Shwetha
May 4, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

by Shwetha
May 4, 2026
0

ಮುಂಬೈ: ಭಾರತದ ಮೇಲೆ ನಡೆದ ಸರಣಿ ವಿದೇಶಿ ಆಕ್ರಮಣಗಳು ಮತ್ತು ನೂರಾರು ವರ್ಷಗಳ ಸಂಕಷ್ಟದ ಕಾಲದಲ್ಲೂ ದೇಶದ ಮೂಲ ಗುರುತು ಹಾಗೂ ಸಾಂಸ್ಕೃತಿಕ ಆತ್ಮವನ್ನು ಸಂರಕ್ಷಿಸಿರುವುದು ಆದಿವಾಸಿ...

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

by Shwetha
May 4, 2026
0

ಕುಸ್ತಿ ಲೋಕದಲ್ಲಿ ಮತ್ತು ದೇಶದ ಕ್ರೀಡಾ ವಲಯದಲ್ಲಿ ಬೆಚ್ಚಿಬೀಳಿಸುವಂತಹ ಬೆಳವಣಿಗೆಯೊಂದು ನಡೆದಿದೆ. ಖ್ಯಾತ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮಗೆ ಎದುರಾದ ಕಹಿ ಘಟನೆಯನ್ನು ಸಾರ್ವಜನಿಕವಾಗಿ...

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

by Shwetha
May 4, 2026
0

ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಆಸ್ತಿ ದಾಖಲೆಗಳಿಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸಂಕಷ್ಟ ತಪ್ಪಲಿದ್ದು, ನೇರವಾಗಿ...

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

by Shwetha
May 4, 2026
0

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ತಿಂಗಳುಗಳೇ ಕಳೆದಿವೆ. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ದರ್ಶನ್, ಅಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram