Union Bujet 2023 : ಕರ್ನಾಟಕದ ವಿಧಾನಸಭಾ ಚುನಾವಣೆಯತ್ತ ಚಿತ್ತ – ಭದ್ರಾ ಮೇಲ್ದಂಡೆ ಯೋಜನೆಗೆ 5630 ಕೋಟಿ..!!
ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅವಧಿಯ ಕೊನೆಯ ಪೂರ್ಣಾವಧಿ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡನೆ ಮಾಡ್ತಿದ್ದಾರೆ..
ಅಂದ್ಹಾಗೆ ಸತತ 5 ನೇ ಬಾರಿಗೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸುತ್ತಿದ್ದು ಈ ಸರ್ಕಾರದ ಕೊನೆಯ ಬಜೆಟ್ ಇದಾಗಿದೆ..
ಬಜೆಟ್ ಭಾಷಣದಲ್ಲಿ ಈಗಾಗಲೇ ಭದ್ರಾ ,ಮೇಲ್ದಂಡೆ ಯೋಜನೆಗೆ ಭರಪೂರ ಕೊಡುಗೆ ನೀಡಿದ್ದಾರೆ..
ಅದು ಅಲ್ದೇ ಕರ್ನಾಟಕದಲ್ಲಿ 2023ರ ವಿಧಾನಸಭಾ ಚುನಾವಣೆಯನ್ನೂ ಗಮನದಲ್ಲಿಟ್ಟುಕೊಂಡು ಈ ಬಾರಿಯ ಬಜೆಟ್ ನಲ್ಲಿ ಕರ್ನಾಟಕಕ್ಕೆ ಬಂಪರ್ ಕೊಡುಗೆಗಳು ಸಿಗುವ ಸಾಧ್ಯತೆ ದಟ್ಟವಾಗಿದೆ..
ಅದರ ಹಂತವಾಗಿ ಈಗಾಗಲೇ ಭದ್ರಾ ಮೇಲ್ದಂಡೆ ಯೋಜನೆಗೆ 5630 ಕೋಟಿ ರೂ ಅನುದಾನ ಘೋಷಣೆ ಮಾಡಲಾಗಿದೆ..
Union Bujet 2023 , karnataka assembly election focus








