ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಬೆಂಗಳೂರು

ಸ್ವಚ್ಛ ಭಾರತಕ್ಕಾಗಿ ವಂದೇ ಮಾತರಂ ವಾಕಥಾನ್

Clean India Mission: Vande Mataram Walkathon by NCC Cadets

Saaksha Editor by Saaksha Editor
November 8, 2025
in ಬೆಂಗಳೂರು, News, State
Clean India Mission: Vande Mataram Walkathon by NCC Cadets

ಸಾಂದರ್ಭಿಕ ಚಿತ್ರ

Share on FacebookShare on TwitterShare on WhatsappShare on Telegram

ಬೆಂಗಳೂರು, ನ.08: 2 ಕರ್ನಾಟಕ ಏರ್‌ (ಟೆಕ್ನಿಕಲ್)‌ ಸ್ಕ್ವಾಡ್ರನ್ ಎನ್.ಸಿ.ಸಿ  (NCC) ವತಿಯಿಂದ ಐ.ಟಿ.ಐ ಸೆಂಟ್ರಲ್‌ ಶಾಲೆಯ ಎನ್.ಸಿ.ಸಿ. ಕೆಡೆಟ್‌ ಗಳಿಂದ “ಸ್ವಚ್ಛ ಭಾರತಕ್ಕಾಗಿ ವಂದೇ ಮಾತರಂ (Vande Mataram) ವಾಕಥಾನ್” ಅನ್ನು ಬೆಂಗಳೂರಿನ ದೂರವಾಣಿನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು.

ವಂದೇ ಮಾತರಂ ಗೀತೆಗೆ 150 ವಸಂತಗಳನ್ನು ಪೂರೈಸಿದ ಈ ಸಂದರ್ಭದಲ್ಲಿ “ವಂದೇ ಮಾತರಂ” ನ ದೇಶಭಕ್ತಿಯ ವಿಷಯವನ್ನು ರಾಷ್ಟ್ರವ್ಯಾಪಿ ಪ್ರಚುರ ಪಡಿಸಲು ಎನ್.ಸಿ.ಸಿ. ವತಿಯಿಂದ ದೇಶದ ವಿವಿಧ ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. “ಸ್ವಚ್ಛ ಭಾರತ” ಮಿಷನ್‌ನೊಂದಿಗೆ “ವಂದೇ ಮಾತರಂ” ಸಂಯೋಜಿಸುವ ಒಂದು ಪರಿಕಲ್ಪನೆಯಾಗಿ, ದೇಶಭಕ್ತಿ, ರಾಷ್ಟ್ರೀಯ ಕರ್ತವ್ಯದ ಮನೋಭಾವ ಮತ್ತು ಸ್ವಚ್ಛ ದೇಶವನ್ನು ಉತ್ತೇಜಿಸುವ ಚಟುವಟಿಕೆಗಳಲ್ಲಿ ಭಾಗವಹಿಸಿ ಜನರನ್ನು ಪ್ರೋತ್ಸಾಹಿಸಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

Related posts

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

June 18, 2026
ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

June 17, 2026

ಇದನ್ನೂ ಓದಿ: ಚಿತ್ತಾಪುರ RSS ಪಥಸಂಚಲನ ವಿವಾದಕ್ಕೆ ಮಹತ್ವದ ತಿರುವು

2 ಕರ್ನಾಟಕ ಏರ್‌ (ಟೆಕ್ನಿಕಲ್)‌ ಸ್ಕ್ವಾಡ್ರನ್ ಎನ್.ಸಿ.ಸಿ. ಕಮಾಂಡಿಂಗ್ ಅಧಿಕಾರಿ ಗ್ರೂಪ್‌ ಕ್ಯಾಪ್ಟನ್‌ ರಾಜೇಶ್‌ ಚಂದ್ರ ನೇತೃತ್ವದಲ್ಲಿ ಯೂನಿಟ್‌ನ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Clean India Mission: Vande Mataram Walkathon by NCC Cadets
ಎನ್‌ಸಿಸಿ ಕೆಡೆಟ್ಸ್‌

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಶ್ರೀಮತಿ ಶೈಲಜಾ ಆರಾಧ್ಯ ಹಾಗೂ ಎನ್.‌ ಸಿ.ಸಿ. ಅಧಿಕಾರಿ ಬಾಲಕೃಷ್ಣ ವಿ.ಎಚ್.‌ ಉಪಸ್ಥಿತರಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: Clean India campaignCleanliness drive India 2025NCC cadets event 2025NCC clean India initiativeNCC Swachh Bharat AbhiyanPatriotism and cleanlinessSwachh Bharat walkathonVande Mataram NCC marchVande Mataram WalkathonVande matharamYouth for Clean Indiaಎನ್‌ಸಿಸಿ ಕ್ಲೀನ್ ಇಂಡಿಯಾಎನ್‌ಸಿಸಿ ವಿದ್ಯಾರ್ಥಿಗಳ ವಾಕ್‌ಥಾನ್ಎನ್‌ಸಿಸಿ ವಿದ್ಯಾರ್ಥಿಗಳುದೇಶಭಕ್ತಿ ಕಾರ್ಯಕ್ರಮಭಾರತ ಸ್ವಚ್ಛತಾ ಯಾತ್ರೆಯುವ ಶಕ್ತಿ ಭಾರತಕ್ಕಾಗಿವಂದೆ ಮಾತರಂ ಅಭಿಯಾನವಂದೆ ಮಾತರಂ ವಾಕ್‌ಥಾನ್ಸ್ವಚ್ಛ ಭಾರತ ಅಭಿಯಾನಸ್ವಚ್ಛತೆ ಅಭಿಯಾನ 2025
ShareTweetSendShare
Join us on:

Related Posts

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

by admin
June 18, 2026
0

ಗ್ಯಾರಂಟಿ (GUARANTEE) ಯೋಜನೆಗೆ ಸರ್ಜರಿ ಬೆನ್ನಲ್ಲೇ ಇದೀಗ ರಾಜ್ಯದ ಲಕ್ಷ ಲಕ್ಷ ವೃದ್ಧರಿಗೆ ದೊಡ್ಡ ಆಘಾತವನ್ನೇ ಕೊಟ್ಟಿದೆ ಕಾಂಗ್ರೆಸ್ 2.0 ಸರ್ಕಾರ.. ಒಂದಲ್ಲಾ ಎರಡಲ್ಲಾ… 16 ಲಕ್ಷ...

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

by Shwetha
June 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ವಿಚಾರವಾಗಿ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಸಂಘಟನೆಯನ್ನು ಹಿಂದೂ ಧರ್ಮಕ್ಕೆ ಹೋಲಿಸಿ...

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

by Shwetha
June 17, 2026
0

ರೌಡಿಪಟ್ಟಿಯಿಂದ 66 ರೌಡಿಶೀಟರ್‌ಗಳ ಹೆಸರನ್ನು ಕೈಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಪೊಲೀಸ್...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

RSS ಬಗ್ಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ; ಪಾರದರ್ಶಕತೆ ಕುರಿತು ಮಹತ್ವದ ಹೇಳಿಕೆ

by Shwetha
June 17, 2026
0

ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂ ಸೇವಕ್ ಸಂಘ ಕುರಿತು ಮಹತ್ವದ ಹೇಳಿಕೆ ನೀಡಿದ್ದು, ಯಾವುದೇ ಸಂಘ-ಸಂಸ್ಥೆ ದೇಶದ ಕಾನೂನು ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಸಿದ್ದರಾಮಯ್ಯ ಶಕ್ತಿಗೆ ಹಿನ್ನಡೆ? – ಮೂಲ ವರ್ಸಸ್ ವಲಸೆ ಕಾಂಗ್ರೆಸ್ಸಿಗರ ಮುಸುಕಿನ ಗುದ್ದಾಟ: ಅಹಿಂದ ನಾಯಕರ ಅಸಮಾಧಾನದ ಹಿಂದೆ ಅಡಗಿದೆಯೇ ಗುಟ್ಟು?

by Shwetha
June 17, 2026
0

ರಾಜ್ಯ ರಾಜಕಾರಣದ ಭದ್ರಕೋಟೆ ಎಂದೇ ಬಿಂಬಿತವಾಗಿದ್ದ ಸಿದ್ದರಾಮಯ್ಯ ಅವರ ಅಹಿಂದ ಶಕ್ತಿ ಈಗ ಒಳಗಿನಿಂದಲೇ ಕುಸಿಯತೊಡಗಿದೆಯೇ ಎಂಬ ಗಂಭೀರ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ದಶಕಗಳಿಂದ ಸಿದ್ದರಾಮಯ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram