ADVERTISEMENT
Wednesday, October 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಯುಎಸ್ ಇಂಡಿಯಾ ದೋಸ್ತಿ : ಅಮೆರಿಕದಿಂದ ವೈದ್ಯಕೀಯ ಪರಿಕರಗಳು ಆಗಮನ

admin by admin
April 30, 2021
in National, Newsbeat, ದೇಶ - ವಿದೇಶ
corona
Share on FacebookShare on TwitterShare on WhatsappShare on Telegram

ಯುಎಸ್ ಇಂಡಿಯಾ ದೋಸ್ತಿ : ಅಮೆರಿಕದಿಂದ ವೈದ್ಯಕೀಯ ಪರಿಕರಗಳು ಆಗಮನ

ನವದೆಹಲಿ : ಕೊರೊನಾ ಹೆಮ್ಮಾರಿಯ ಕಪಿಮುಷ್ಠಿಯಲ್ಲಿ ಸಿಲುಕಿರುವ ಭಾರತಕ್ಕೆ ವಿಶ್ವದ ನಾನಾ ದೇಶಗಳು ಸಹಾಯ ಮಾಡುತ್ತಿದೆ. ಅದರಂತೆ ಇದೀಗ ಅಮೆರಿಕಾ ಭಾರತಕ್ಕೆ ಸಹಾಯ ಹಸ್ತ ಚಾಚಿದ್ದು, ತುರ್ತು ಸಹಾಯಕ್ಕಾಗಿ ಮೊದಲ ಹಂತದಲ್ಲಿ ವಿವಿಧ ಅಗತ್ಯ ವೈದ್ಯಕೀಯ ಪರಿಕರಗಳನ್ನು ಕಳುಹಿಸಿಕೊಟ್ಟಿದೆ.

Related posts

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

October 7, 2026
SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

October 7, 2026

ಅಮೆರಿಕಾ ಕಳುಹಿಸಿರುವ ವಿವಿಧ ವೈದ್ಯಕೀಯ ಪರಿಕರಗಳು ಇಂದು ಭಾರತಕ್ಕೆ ಬಂದಿದ್ದು, ಸೂಪರ್ ಗೆಲಾಕ್ಸಿ ಮಿಲಿಟರಿ ಟ್ರಾನ್ಸ್ ಪೋರ್ಟರ್ ನಲ್ಲಿ ವೈದ್ಯಕೀಯ ವಸ್ತುಗಳನ್ನು ಕಳುಹಿಸಲಾಗಿದೆ. ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇವುಗಳನ್ನು ಸ್ವೀಕರಿಸಲಾಗಿದೆ. ಅಮೆರಿಕಾ 400ಕ್ಕೂ ಹೆಚ್ಚು ಆಕ್ಸಿಜನ್ ಸಿಲಿಂಡರ್ ಗಳು, 1 ಮಿಲಿಯನ್ ಗೂ ಅಧಿಕ ಕೊರೊನಾ ವೈರಸ್ ರ್ಯಾಪಿಡ್ ಟೆಸ್ಟ್ ಕಿಟ್ ಗಳು, ಇತರೆ ಆಸ್ಪತ್ರೆ ಪರಿಕರಗಳು ಸೇರಿದಂತೆ ವಿವಿಧ ವಸ್ತುಗಳನ್ನು ಇಂದು ಭಾರತಕ್ಕೆ ಕಳುಹಿಸಿದೆ.

corona

ಈ ಬಗ್ಗೆ ಟ್ವೀಟ್ ಮಾಡಿರುವ ಯುಎಸ್ ಎಂಬಸಿ, ಕೊರೊನಾ ತುರ್ತು ಪರಿಹಾರಕ್ಕಾಗಿ ಮೊದಲ ಹಂತದಲ್ಲಿ ವಿವಿಧ ಪರಿಕರಗಳನ್ನು ಅಮರಿಕದಿಂದ ಭಾರತಕ್ಕೆ ಪೂರೈಸಲಾಗಿದೆ. 70 ವರ್ಷಗಳ ಸಹಕಾರವನ್ನು ಮುಂದುವರಿಸಿದ್ದೇವೆ. ಅಮೆರಿಕ ಭಾರತದ ಜೊತೆ ಇರಲಿದೆ. ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ಒಟ್ಟಿಗೆ ಹೋರಾಡುತ್ತೇವೆ ಎಂದು ಬರೆದುಕೊಂಡಿದೆ.

corona cases

Tags: Corona Virusinidaus medical
ShareTweetSendShare
Join us on:

Related Posts

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

by Shwetha
October 7, 2026
0

ನವದೆಹಲಿ: ಭಾರತೀಯ ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮರೆಯಾಗುತ್ತಿದೆ ಮತ್ತು ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ, ಈಗ ಕೇಂದ್ರ ಸರ್ಕಾರದ ವಿರುದ್ಧ ಅಂತಿಮ ಹಂತದ...

SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

by Shwetha
October 7, 2026
0

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ Form 7 ಅರ್ಜಿಗಳ ಬಳಕೆಗೆ ಸಂಬಂಧಿಸಿದ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಬಿಜೆಪಿ ಮತ್ತು ಜೆಡಿಎಸ್‌...

ಹಾಸನ ಡಿಸಿ ಮತ್ತು ಎಸ್​ಪಿ ಜಟಾಪಟಿಗೆ ಹೆಚ್ ಡಿ ರೇವಣ್ಣ ಎಂಟ್ರಿ: ಅಧಿಕಾರಿಗಳನ್ನು ಹೇಗೆ ರಿಪೇರಿ ಮಾಡಬೇಕೆಂದು ನಮಗೆ ಗೊತ್ತಿದೆ ಎಂದು ವಾರ್ನಿಂಗ್

ಹಾಸನ ಡಿಸಿ ಮತ್ತು ಎಸ್​ಪಿ ಜಟಾಪಟಿಗೆ ಹೆಚ್ ಡಿ ರೇವಣ್ಣ ಎಂಟ್ರಿ: ಅಧಿಕಾರಿಗಳನ್ನು ಹೇಗೆ ರಿಪೇರಿ ಮಾಡಬೇಕೆಂದು ನಮಗೆ ಗೊತ್ತಿದೆ ಎಂದು ವಾರ್ನಿಂಗ್

by Shwetha
October 7, 2026
0

ಹಾಸನ: ಹಾಸನ ಜಿಲ್ಲಾಡಳಿತದ ಇತಿಹಾಸದಲ್ಲೇ ಹಿಂದೆಂದೂ ಕಾಣದ ರೀತಿಯಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಡುವೆ ಶೀತಲ ಸಮರ ಸ್ಫೋಟಗೊಂಡಿದೆ. ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಗಣಪತಿ ವಿಸರ್ಜನೆಗೆ...

FSSAI ವಿರುದ್ಧದ ಕಾನೂನು ಸಮರದಲ್ಲಿ ರಿಲಯನ್ಸ್‌ಗೆ ತಾತ್ಕಾಲಿಕ ಜಯ: ‘ಎನರ್ಜಿ ಡ್ರಿಂಕ್’ ಆಗಿ ಕ್ಯಾಂಪಾ ಮಾರಾಟಕ್ಕೆ ಹೈಕೋರ್ಟ್ ಅನುಮತಿ

FSSAI ವಿರುದ್ಧದ ಕಾನೂನು ಸಮರದಲ್ಲಿ ರಿಲಯನ್ಸ್‌ಗೆ ತಾತ್ಕಾಲಿಕ ಜಯ: ‘ಎನರ್ಜಿ ಡ್ರಿಂಕ್’ ಆಗಿ ಕ್ಯಾಂಪಾ ಮಾರಾಟಕ್ಕೆ ಹೈಕೋರ್ಟ್ ಅನುಮತಿ

by Shwetha
October 7, 2026
0

ಕ್ಯಾಂಪಾ ಪಾನೀಯಗಳನ್ನು ‘ಎನರ್ಜಿ ಡ್ರಿಂಕ್’ ಎಂದು ಮಾರಾಟ ಮಾಡುವುದಕ್ಕೆ ಸಂಬಂಧಿಸಿದಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ನಡುವಿನ ಕಾನೂನು ಸಮರದಲ್ಲಿ...

ದೆಹಲಿ ಚಲೋ ತಡೆಯಲು ಪೊಲೀಸರ ಬೆದರಿಕೆ ತಂತ್ರ: ಅಕ್ಟೋಬರ್ 10 ರ ಪ್ರತಿಭಟನೆಗೆ ಅಡ್ಡಿಪಡಿಸುತ್ತಿರುವ ಸರ್ಕಾರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

ದೆಹಲಿ ಚಲೋ ತಡೆಯಲು ಪೊಲೀಸರ ಬೆದರಿಕೆ ತಂತ್ರ: ಅಕ್ಟೋಬರ್ 10 ರ ಪ್ರತಿಭಟನೆಗೆ ಅಡ್ಡಿಪಡಿಸುತ್ತಿರುವ ಸರ್ಕಾರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

by Shwetha
October 7, 2026
0

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ಮತ್ತು ಪೊಲೀಸ್ ಇಲಾಖೆ ಸಂಚು ರೂಪಿಸಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram