ಕ್ರೀಡಾಭಿಮಾನಿಗಳೇ ಗಮನಿಸಿ : ಇಂದಿನ RCB V/S KKR ಮ್ಯಾಚ್ ಕ್ಯಾನ್ಸಲ್..!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸಂಜೆ 7.30ಕ್ಕೆ ಆರಂಭವಾಗಬೇಕಿದ್ದ ಕೊಲ್ಕತ್ತಾ ನೈಟ್ ರೈಡಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯವನ್ನ ರದ್ದು ಪಡಿಸಲಾಗಿದೆ.
ಇಬ್ಬರು ಆಟಗಾರರಿಗೆ ಕೊರೋನಾ ಪಾಸಿಟಿವ್ ಹಿನ್ನಲೆ ಇಂದಿನ ಪಂದ್ಯ ರದ್ದಾಗಿದೆ ಎಂದು ಪಿಟಿಐ ವರದಿ ಮಾಡಿದೆ.
ಇಂದು ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ನತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಪಂದ್ಯ ಮುಂದೂಡಿಕೆಯಾಗಿದೆ.
ಕೆಕೆಆರ್ ಟೀಂನ ಇಬ್ಬರು ಆಟಗಾರರಿಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಇಂದಿನ ಪಂದ್ಯವನ್ನ ಮುಂದೂಡಿಕೆ ಮಾಡಲಾಗಿದೆ.
ಶೀಘ್ರದಲ್ಲೇ ಮ್ಯಾಚ್ ನಡೆಯುವ ಡೇಟ್ ಅನೌನ್ಸ್ ಮಾಡೋದಾಗಿ ಐಪಿಎಲ್ ಮೂಲಗಳು ಮಾಹಿತಿ ನೀಡಿದೆ.