ವಿಜಯಪುರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ Vijayapura
ವಿಜಯಪುರ : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ನಗರದಲ್ಲಿ ಪೊಲೀಸರು ಬೆಳ್ಳಂಬೆಳಿಗ್ಗೆ ರಸ್ತೆಗಿಳಿದಿದ್ದು, ವಾಹನ ತಪಾಸಣೆ ಮಾಡುತ್ತಿದ್ದಾರೆ.
ನಗರದ ಗಾಂಧಿ ವೃತ್ತದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಇತ್ತ ಎಸ್ ಪಿ ಅನುಪಮ ಅಗರವಾಲ್ ಅವರು ನಗರದ ವಿವಿಧಡೆ ತಿರುಗಾಡಿ ಪರಿಶೀಲನೆ ನಡೆಸಿತ್ತಿದ್ದಾರೆ.
ಪ್ರತಿಯೊಂದು ವಾಹನ ತಪಾಸಣೆ ಮಾಡಿ, ಅನವಶ್ಯಕವಾಗಿ ಓಡಾಡುವ ವಾಹನ ಸೀಜ್ ಮಾಡುತ್ತಿದ್ದಾರೆ.










