ADVERTISEMENT
Saturday, August 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೋವಿಶೀಲ್ಡ್ 2ನೇ ಡೋಸ್ ಅವಧಿ 12-16 ವಾರಕ್ಕೆ ವಿಸ್ತರಣೆ

Mahesh M Dhandu by Mahesh M Dhandu
May 13, 2021
in Newsbeat, State, ರಾಜ್ಯ
Covishield ready December
Share on FacebookShare on TwitterShare on WhatsappShare on Telegram

ಕೋವಿಶೀಲ್ಡ್ 2ನೇ ಡೋಸ್ ಅವಧಿ 12-16 ವಾರಕ್ಕೆ ವಿಸ್ತರಣೆ

ನವದೆಹಲಿ : ದೇಶದಲ್ಲಿ ವಾಕ್ಸಿನ್ ಕೊರತೆ ಹಿನ್ನೆಲೆಯಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ನೇಮಕಗೊಂಡ ತಜ್ಞರು ನೀಡಿದ ಶಿಫಾರಸಿನ ಮೇರೆಗೆ ಕೋವಿಶೀಲ್ಡ್ ಲಸಿಕೆಯ ಎರಡನೇ ಡೋಸ್ ಪಡೆಯುವ ಅವಧಿಯನ್ನು ಸರ್ಕಾರ 12-16 ವಾರಕ್ಕೆ ವಿಸ್ತರಿಸಿದೆ.

Related posts

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್  ಆಕ್ರೋಶ!

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್ ಆಕ್ರೋಶ!

August 15, 2026
ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಬ್ರೇಕ್

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಬ್ರೇಕ್

August 15, 2026

ಇನ್ನು ಮುಂದೆ ಒಂದು ಡೋಸ್ ಪಡೆದ ಬಳಿಕ 3-4 ತಿಂಗಳ ಅವಧಿಯ ಒಳಗಡೆ ಲಸಿಕೆಯನ್ನು ಪಡೆಯಬಹುದಾಗಿದೆ.

ಆದ್ರೆ ಭಾರತ್ ಬಯೋಟೆಕ್ ಅಭಿವೃದ್ಧಿ ಪಡಿಸಿರುವ ಕೊವ್ಯಾಕ್ಸಿನ್ ಲಸಿಕೆಯ ಎರಡನೇ ಡೋಸ್ ಅವಧಿ ವಿಸ್ತರಣೆಯಾಗಿಲ್ಲ.

covishield

ಈಗ ಇರುವಂತೆ 4-6 ವಾರಗಳ ಒಳಗೆ 2ನೇ ಡೋಸ್ ಪಡೆಯಬಹುದಾಗಿದೆ.

ಈ ಹಿಂದೆ 8 ವಾರಗಳ ಒಳಗಡೆ ಎರಡನೇ ಡೋಸ್ ಪಡೆಯಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿತ್ತು.

ಆದ್ರೆ ಇದೀಗ ಲಸಿಕೆ ಪಡೆಯುವ ಅವಧಿಯನ್ನ ಸರ್ಕಾರ ವಿಸ್ತರಣೆ ಮಾಡಿದೆ.

corona cases

Tags: Corona Viruscovisheild vaccinekarnataka
ShareTweetSendShare
Join us on:

Related Posts

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್  ಆಕ್ರೋಶ!

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್ ಆಕ್ರೋಶ!

by Shwetha
August 15, 2026
0

ಲಕ್ನೋ: ಭಾರತದ ವಿಭಜನೆ ಮತ್ತು ಆ ಸಮಯದಲ್ಲಿ ನಡೆದ ಅತ್ಯಂತ ಭೀಕರವಾದ ರಕ್ತಪಾತಕ್ಕೆ ಕಾಂಗ್ರೆಸ್ ಪಕ್ಷದ ಅಧಿಕಾರದ ದಾಹವೇ ನೇರ ಕಾರಣ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ...

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಬ್ರೇಕ್

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಬ್ರೇಕ್

by Shwetha
August 15, 2026
0

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ನಡೆಯುವ ಧರ್ಮಾಧಾರಿತ ಸಭೆ-ಸಮಾರಂಭಗಳಿಗೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಮುಂದಾಗಿದೆ. ಈ ಸಂಬಂಧ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಸಚಿವ ಸಂಪುಟ...

ಸಮಯದ ಕೊರತೆ: ವಿಜಯನಗರ ಜಿಲ್ಲಾ ಉಸ್ತುವಾರಿ ಹೊಣೆ ನಿರಾಕರಿಸಿದ ಜಮೀರ್

ಸಮಯದ ಕೊರತೆ: ವಿಜಯನಗರ ಜಿಲ್ಲಾ ಉಸ್ತುವಾರಿ ಹೊಣೆ ನಿರಾಕರಿಸಿದ ಜಮೀರ್

by Shwetha
August 15, 2026
0

ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಮಯದ ಕೊರತೆಯನ್ನು ಕಾರಣವಾಗಿಸಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿ ವಹಿಸಿಕೊಳ್ಳಲು ನಿರಾಕರಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಡಿ.ಕೆ....

ಜಮೀರ್ ನಷ್ಟು ದೇಶಪ್ರೇಮ ಬಿಜೆಪಿ ನಾಯಕರಿಗಿಲ್ಲ- ಸ್ವಾತಂತ್ರ್ಯ ದಿನದ ಧ್ವಜಾರೋಹಣ ವಿವಾದ: ದೇಶಕ್ಕೇ ಮಾಡಿದ ಅಪಮಾನ ಎಂದ ಆರ್ ಅಶೋಕ್!

ಜಮೀರ್ ನಷ್ಟು ದೇಶಪ್ರೇಮ ಬಿಜೆಪಿ ನಾಯಕರಿಗಿಲ್ಲ- ಸ್ವಾತಂತ್ರ್ಯ ದಿನದ ಧ್ವಜಾರೋಹಣ ವಿವಾದ: ದೇಶಕ್ಕೇ ಮಾಡಿದ ಅಪಮಾನ ಎಂದ ಆರ್ ಅಶೋಕ್!

by Shwetha
August 15, 2026
0

ಬೆಂಗಳೂರು: ಆಗಸ್ಟ್ 15 ರ ಇಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಜಿಲ್ಲಾ ಮಟ್ಟದ ಧ್ವಜಾರೋಹಣದಿಂದ ವಿನಾಯಿತಿ ಕೋರಿ ಸಚಿವ ಜಮೀರ್ ಅಹ್ಮದ್ ಖಾನ್ ಪತ್ರ ಬರೆದಿರುವ ವಿಚಾರವೀಗ...

ಆರ್‌ಎಸ್‌ಎಸ್ ಅಂಡರ್‌ವರ್ಲ್ಡ್ ಮಾಫಿಯಾನಾ, ನಮ್ಮಲ್ಲಿ ಹರಿಯುವುದು ಅಂಬೇಡ್ಕರ್ ರಕ್ತ- ಗೊಡ್ಡು ದೊಣ್ಣೆಗಳಿಗೆ ಹೆದರಲು ನಾವೇನು ಕಂಟ್ರೋಲ್‌ನಲ್ಲಿಲ್ಲ:ಆರ್ ಅಶೋಕ್ ಗೆ ಪ್ರಿಯಾಂಕ್ ಖರ್ಗೆ ಖಡಕ್ ಕೌಂಟರ್

ಆರ್‌ಎಸ್‌ಎಸ್ ಅಂಡರ್‌ವರ್ಲ್ಡ್ ಮಾಫಿಯಾನಾ, ನಮ್ಮಲ್ಲಿ ಹರಿಯುವುದು ಅಂಬೇಡ್ಕರ್ ರಕ್ತ- ಗೊಡ್ಡು ದೊಣ್ಣೆಗಳಿಗೆ ಹೆದರಲು ನಾವೇನು ಕಂಟ್ರೋಲ್‌ನಲ್ಲಿಲ್ಲ:ಆರ್ ಅಶೋಕ್ ಗೆ ಪ್ರಿಯಾಂಕ್ ಖರ್ಗೆ ಖಡಕ್ ಕೌಂಟರ್

by Shwetha
August 15, 2026
0

ಬೆಂಗಳೂರು:‌ ಸಾರ್ವಜನಿಕ ಸ್ಥಳಗಳ ಬಳಕೆಗೆ ಕಾನೂನು ಮತ್ತು ನಿಯಮಗಳನ್ನು ಪಾಲನೆ ಮಾಡಬೇಕು ಎಂಬ ಸರ್ಕಾರದ ನಿಲುವಿಗೆ ಬಿಜೆಪಿ ನಾಯಕರು ಆತಂಕಗೊಂಡಿದ್ದಾರೆ. 'ಕುಂಬಳಕಾಯಿ ಕದ್ದವ ಅಂದರೆ ಹೆಗಲು ಮುಟ್ಟಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram