ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ದಕ್ಷ IAS ಅಧಿಕಾರಿ ದಿ. ಡಿಕೆ ರವಿ ಅವರ ಬಯೋಪಿಕ್‌ ಸಿನಿಮಾದಲ್ಲಿ  ಚಕ್ರವರ್ತಿ..?

Namratha Rao by Namratha Rao
June 12, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ದಕ್ಷ IAS ಅಧಿಕಾರಿ ದಿ. ಡಿಕೆ ರವಿ ಅವರ ಬಯೋಪಿಕ್‌ ಸಿನಿಮಾದಲ್ಲಿ  ಚಕ್ರವರ್ತಿ..?

ಇತ್ತೀಚೆಗಷ್ಟೇ ಅದ್ರಲ್ಲೂ ಮೈಸೂರಿನಿಂದ ದಕ್ಷ IAS ಅಧಿಕಾರಿ ರೋಹಿಣಿ ಸಿಂಧೂರಿ ಅವರು ವರ್ಗಾವಣೆಯಾದ ಬಳಿಕ ಅವರ ಬಯೋಪಿಕ್ ಸಿನಿಮಾ  ಬರುತ್ತಿರುವ ಸುದ್ದಿ ಸದ್ಯ ಬಾರೀ ಚರ್ಚೆಯಾಗ್ತಿದೆ.. ‘ಭಾರತ ಸಿಂಧೂರಿ’  ಸಿನಿಮಾದಲ್ಲಿ ಬಿಗ್ ಬಾಸ್  ಖ್ಯಾತಿಯ ಅಕ್ಷತಾ ಪಾಂಡವಪುರ ರೋಹಿಣಿ ಸಿಂಧೂರಿ ಪಾತ್ರದಲ್ಲಿ ಕಾಣಿಸಿಕೊಳ್ಳಬಹುದು ಎನ್ನಲಾಗ್ತಿದೆ.

Related posts

crossing-paths-documentary-samyukta-hornad-human-elephant-conflict-karnataka

ಕ್ರಾಸಿಂಗ್ ಪಾತ್ಸ್ (CROSSING PATHS): ಮಾನವ-ಆನೆ ಸಂಘರ್ಷದ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಯುಕ್ತಾ ಹೊರನಾಡು ನಿರ್ದೇಶನ

August 12, 2026
second-case-of-seetharam-amazon-prime-streaming-record-250-million-minutes

ಅಮೆಜಾನ್ ಪ್ರೈಮ್‌ನಲ್ಲಿ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಐತಿಹಾಸಿಕ ಸಾಧನೆ: 25 ಕೋಟಿಗೂ ಅಧಿಕ ಸ್ಟ್ರೀಮಿಂಗ್ ನಿಮಿಷಗಳ ದಾಖಲೆ!

August 12, 2026

ಇದರ ಬೆನ್ನಲ್ಲೇ ಮತ್ತೊಬ್ಬ ರಕ್ಷ IAS ಅಧಿಕಾರಿ ದಿ. ಡಿಕೆ ರವಿ ಅವರ ಬಯೋಪಿಕ್ ಸಿನಿಮಾ ಮಾಡುವುದಾಗಿ ಮೈಸೂರು ಶಾಸಕ ಸಾರಾ ಮಹೇಶ್ ಹೇಳಿಕೆ ನೀಡಿದ್ದು ಭಾರೀ ಚರ್ಚೆಯಾಗ್ತಿದೆ.. ಇದರ ಬೆನ್ನಲ್ಲೇ ಡಿಕೆ ರವಿ ಅವರ ಪಾತ್ರದ ಆಫರ್  ಬಿಗ್ ಬಾಸ್ ಸೀಸನ್ 8 ರ ಸ್ಪರ್ಧಿ ಪತ್ರಕರ್ತ ಚಕ್ರವರ್ತಿ ಚಂದ್ರಚೂಡ್ ಅವರಿಗೆ ಒಲಿದು ಬಮದಿದೆ ಎನ್ನಲಾಗ್ತಿದೆ..

ಹೌದು..  ಬಿಗ್‍ಬಾಸ್ ಮನೆಗೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟು,  ಲೈಮ್ ಲೈಟ್ ನಲ್ಲಿಯೇ ಇದ್ದ ಚಕ್ರವರ್ತಿ ಅವರು ಜಜನರಿಗೆ ಹೆಚ್ಚು ಚಿರಪರಿಚಿತರಾಗಿದ್ದಾರೆ. ಇಂತಹ ಮಾಹಿತಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಚಂದ್ರಚೂಡ್ ಚಕ್ರವರ್ತಿ ‘ಸಾ ರಾ ಮಹೇಶೂ ಡಿಕೆ ರವಿ ಪಿಕ್ಚರ್ ತಗೀತಾರಂತೆ – ಇತ್ತ ರೋಹಿಣಿ ಸಿಂಧೂರಿ ಸಿನಿಮಾ ಘೋಷಣೆಯಾಗಿದೆ. ನಿನ್ನೆ ಹೊಸ ಡೈರೆಕ್ಟರ್ ಒಬ್ಬರು ಡಿಕೆ ರವಿ ಪಾತ್ರ ಮಾಡ್ತೀರಾ ಅಂತ ಕೇಳಿದ್ರು. ಎರಡು ಕಂಡಿಷನ್ ಹಾಕಿದೀನಿ. ಆ 37 ಮೆಸೇಜ್ ತೋರಿಸ್ತೀರಾ ಸಿನಿಮಾದಲ್ಲಿ? ನೋಡಣ… ಮುಂದಾ… ಎಂದು ಬರೆದುಕೊಂಡಿದ್ದಾರೆ.

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: biopicchakravarthi chandrachooddk ravi
ShareTweetSendShare
Join us on:

Related Posts

crossing-paths-documentary-samyukta-hornad-human-elephant-conflict-karnataka

ಕ್ರಾಸಿಂಗ್ ಪಾತ್ಸ್ (CROSSING PATHS): ಮಾನವ-ಆನೆ ಸಂಘರ್ಷದ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಯುಕ್ತಾ ಹೊರನಾಡು ನಿರ್ದೇಶನ

by admin
August 12, 2026
0

'ವಿಶ್ವ ಆನೆಗಳ ದಿನ'ದಂದು ಅನಾವರಣಗೊಳ್ಳುತ್ತಿರುವ 'ಕ್ರಾಸಿಂಗ್ ಪಾತ್ಸ್' ಸಾಕ್ಷ್ಯಚಿತ್ರದ ಮೂಲಕ ನಟಿ ಸಂಯುಕ್ತಾ ಹೊರನಾಡು ಅವರು ಪ್ರಥಮ ಬಾರಿಗೆ ನಿರ್ದೇಶಕಿಯಾಗಿ ಬಡ್ತಿ ಪಡೆದುಕೊಂಡಿದ್ದಾರೆ. ಈ ಸಾಕ್ಷ್ಯಚಿತ್ರವು ತೀವ್ರಗೊಳ್ಳುತ್ತಿರುವ...

second-case-of-seetharam-amazon-prime-streaming-record-250-million-minutes

ಅಮೆಜಾನ್ ಪ್ರೈಮ್‌ನಲ್ಲಿ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಐತಿಹಾಸಿಕ ಸಾಧನೆ: 25 ಕೋಟಿಗೂ ಅಧಿಕ ಸ್ಟ್ರೀಮಿಂಗ್ ನಿಮಿಷಗಳ ದಾಖಲೆ!

by admin
August 12, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರಸಿದ್ದ ಕಂಟೆಂಟ್ ಆಧಾರಿತ ಸಿನಿಮಾಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಕನ್ನಡದ 'ಸೆಕೆಂಡ್ ಕೇಸ್ ಆಫ್ ಸೀತಾರಾಮ್' (Second Case of Seetharam)...

varamahalakshmi-vrata-mantra-for-wealth-and-prosperity

ವರಮಹಾಲಕ್ಷ್ಮಿ ವ್ರತ ದಿನದಂದು ಒಂದು ಮನಇಚ್ಚಾ ಪದ 8 ಬಾರಿ ಹೇಳಿದರೆ ಅಷ್ಟ ಐಶ್ವರ್ಯ ನಿಮ್ಮ ಮನೆ ಬಾಗಿಲಿಗೆ ಬರುತ್ತದೆ.

by admin
August 12, 2026
0

ಮನೆಗೆ ಅಷ್ಟ ಐಶ್ವರ್ಯ ತರುವ ಮಂತ್ರ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

depuy-synthes-ralc-bangalore-orthopedic-training-center

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

by admin
August 12, 2026
0

ಬೆಂಗಳೂರು: ಮೂಳೆ ಚಿಕಿತ್ಸಾ ತಂತ್ರಜ್ಞಾನದಲ್ಲಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿರುವ 'ಡಿಪ್ಯೂ ಸಿಂಥೆಸ್' ಸಂಸ್ಥೆಯು, ಬೆಂಗಳೂರಿನ ಪ್ರತಿಷ್ಠಿತ 'ರಾಮಯ್ಯ ಅಡ್ವಾನ್ಸ್ಡ್ ಲರ್ನಿಂಗ್ ಸೆಂಟರ್' (ಆರ್‌ಎಎಲ್‌ಸಿ) ಜೊತೆ ಮಹತ್ವದ ಒಪ್ಪಂದ...

nephroplus-q1-2026-net-profit-surges-41-percent-revenue-growth

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ, ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

by admin
August 12, 2026
0

ಬೆಂಗಳೂರು: ಕಿಡ್ನಿ ವೈಫಲ್ಯಕ್ಕೆ ತುತ್ತಾದ ರೋಗಿಗಳಿಗೆ ಆಸರೆಯಾಗಿರುವ, ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ಸೇವಾ ಜಾಲವಾದ ‘ನೆಫ್ರೋಪ್ಲಸ್’ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭರ್ಜರಿ ಆರ್ಥಿಕ ಪ್ರಗತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram